Breaking News

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ‘ಪಾಕಿಸ್ತಾನದ ಮೇಲೆ ಯುದ್ಧ ಸಾರಬೇಕು’ ರಾಮ್ ಸೇನೆ ಅಧ್ಯಕ್ಷರ ಆಗ್ರಹ!

ಪಹಲ್ಗಾಮ್ ನಲ್ಲಿ ಹಿಂದುಗಳ ಗುರಾಯಿಸಿ ಭಯೋತ್ಪಾದಕರು ದಾಳಿ ಮಾಡಿರುವ ಇಸ್ಲಾಮಿಕ್ ಭಯೋತ್ಪಾದನೆಯಾಗಿದ್ದು, ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಯುದ್ಧಸಾರಬೇಕು ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ಧಾಳಿಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಮೃತಪಟ್ಟಿಲ್ಲ, ಸ್ಥಳೀಯ ಮುಸ್ಲಿಮರ ಸಹಕಾರವಿಲ್ಲದೆ ಈ ದಾಳಿ ನಡೆದಿರಲು ಸಾಧ್ಯವಿಲ್ಲ. ಜಮ್ಮು ಕಾಶ್ಮೀರದಲ್ಲಿರುವ ಮುಸ್ಲಿಮರು ಭಯೋತ್ಪಾದಕರ ಬಚಾವ ಮಾಡುವದನ್ನು ಬಿಡಬೇಕು, ಭಯೋತ್ಪಾದಕರ ವಿರುದ್ಧ ಸಿಡಿದೆಳಬೇಕು. …

Read More »

ಹುಬ್ಬಳ್ಳಿ: ಭಯೋತ್ಪಾದಕರ ಧಾಳಿ ಖಂಡನೀಯ, ಪ್ರಸಾದ್ ಅಬ್ಬಯ್ಯ ಆಗ್ರಹ!

ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಮಂಗಳವಾರ ನಡೆದ ಉಗ್ರರ ಧಾಳಿಯು ಅತ್ಯಂತ ಖಂಡನೆಯವಾದುದ್ದು. ಉಗ್ರವಾದಿಗಳ ಹೇಯ ಕೃತಕ್ಕೆ ತಕ್ಕ ಉತ್ತರ ನೀಡಲೇಬೇಕೆಂದು ಸ್ಲಂ ಬೋರ್ಡ್ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದಾರೆ. ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 30ಕ್ಕೂ ಹೆಚ್ಚು ಜನರು ಬಲೆಯಾಗಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಯಾವುದೇ ಉಗ್ರಸಂಘಟನೆಯಿಂದ ಈ ಘಟನೆ ನಡೆದಿರಲಿ. ಅಂತವರ ವಿರುದ್ಧ ಕೇಂದ್ರ ಸರ್ಕಾರ ದಿಟ್ಟ …

Read More »

ಧಾರವಾಡ: ಆಟೋಗೆ ಗೂಡ್ಸ್ ವಾಹನ ಡಿಕ್ಕಿ, ಯುವಕ ಸಾವು!!

ಆಟೋಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ನೊಬ್ಬ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿ ತಾಲೂಕು ಅಂಚಟಗೆರೆ ಗ್ರಾಮದ ಪ್ರಕಾಶ್ ಭೀಮಪ್ಪ ವಾಲಿಕರ್ ಮೃತ ಯುವಕ. ಆಟೋದಲ್ಲಿ ಎಲ್ಲಮ್ಮನ ಗುಡ್ಡಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಪ್ರಕಾಶನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಾವನ್ನಪ್ಪಿದ್ದಾನೆ. ಆಟೋದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ ಗ್ರಾಮೀಣ ಠಾಣೆಯಲ್ಲಿ …

Read More »

ಧಾರವಾಡ: ಲಾರಿ ಡಿಕ್ಕಿ, ಯುವಕನ ದುರ್ಮರಣ!!

ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನರೇಂದ್ರ ಕ್ರಾಸ್ ಬಳಿ ಬುಧವಾರ ನಡೆದಿದೆ. ನವಲಗುಂದದ ಬಸವರಾಜ ಮಹದೇವಪ್ಪ ಮೃತ ಯುವಕ. ಈತ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಕುಂದಗೋಳ: ರೈತನಿಗೆ 98 ಸಾವಿರ ರೂ. ವಂಚನೆ!!

ಕುಂದಗೋಳ ತಾಲೂಕಿನ ಹಿರೇನಿರ್ತಿ ಗ್ರಾಮದ ರೈತನೊಬ್ಬನ ಬ್ಯಾಂಕ್ ಖಾತೆಯಲ್ಲಿದ್ದ 98 ಸಾವಿರ ಅನ್ನು ದುಷ್ಕರ್ಮಿಗಳು ವರ್ಗಾವಣೆ ಮಾಡಿಕೊಂಡು ವಂಚಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹತ್ತಾರು ಸಂಕಷ್ಟಗಳ ಮಧ್ಯೆ ಕಷ್ಟ ಕಾಲಕ್ಕೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ರೈತ ಕುಂದಗೋಳದ ಕೆನರಾ ಬ್ಯಾಂಕ್ ನಲ್ಲಿ ಹಣ ಇಟ್ಟಿದ್ದರು. ಆದರೆ ರೈತನ ಖಾತೆಯಿಂದ ಎರಡು ಹಂತದಲ್ಲಿ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಹುಬ್ಬಳ್ಳಿ : ಕೃಷಿ ಹೊಂಡದಲ್ಲಿ ಬಾಲಕರಿಬ್ಬರ ಸಾವು!!

ಹುಬ್ಬಳ್ಳಿ ತಾಲೂಕಿನ ಗಾಮನಗಟ್ಟಿಯ ಕೃಷಿ ಹೊಂಡದಲ್ಲಿ ಬುಧವಾರ ಬಾಲಕರಿಬ್ಬರು ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಗಾಮನಗಟ್ಟಿ ಮೇದಾರ ಓನಿಯ ಜೀವನ್ ಕುಮಾರ್, ಪವನ್ ತಡಸಿನಕೊಪ್ಪ ಮೃತರು ಎಂದು ಪತ್ತೆ ಹಚ್ಚಲಾಗಿದೆ. ಕೃಷಿ ಹೊಂಡಕ್ಕೆ ಸ್ನೇಹಿತರೊಂದಿಗೆ ಈಜಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಜೊತೆಯಲ್ಲಿ ಇನ್ನೊಬ್ಬ ಬಾಲಕ ಆದ ಘಟನೆ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಬಾಲಕರ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಎಪಿಎಂಸಿ …

Read More »

ಹುಬ್ಬಳ್ಳಿ: ರಾಜಕಾಲುವೆಯಲ್ಲಿ ಪತ್ತೆಯಾದ ಅಪರಿಚಿತ ಶವ!!

ಹುಬ್ಬಳ್ಳಿಯ ರಾಜಕಾಲುವೆಯಲ್ಲಿ ಇಂದು ಬೆಳಿಗ್ಗೆ ಯುವಕನ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಯುವಕನ ಮೃತದೇಹವನ್ನು ಹೊರತೆಗೆಯುವ ಕೆಲಸ ಮಾಡಿದ್ದಾರೆ.ಸದ್ಯ ಯುವಕ ಯಾರೆಂಬ ಮಾಹಿತಿ ಲಭ್ಯವಾಗಿಲ್ಲ, ಇನ್ನಷ್ಟೇ ಪೋಲೀಸ್ ತನಿಖೆಯಿಂದ ತಿಳಿದುಬರಬೇಕಿದೆ…

Read More »

ಹುಬ್ಬಳ್ಳಿ : ಅನಮಧೇಯ ಮೃತ ದೇಹ ಪತ್ತೆ!!

ಹುಬ್ಬಳ್ಳಿಯಲ್ಲಿ ಅನಮಧೇಯ ಮೃತ ದೇಹ ಪತ್ತೆಯಾಗಿದ್ದು, ಕಮರಿಪೇಟೆ ಪೊಲೀಸ್ ಸ್ಟೇಷನ್ ಪೊಲೀಸ ಕಿಮ್ಸ್ ಆಸ್ಪತ್ರೆಗೆ ಶವವನ್ನು ರವಾನಿಸಿ ವಾರಸುದಾರರ ಪತ್ತೆ ಹಚ್ಚಲು ಕಾರ್ಯ ನಡೆಸುತಿದ್ದರು. ಚಂದ್ರನಾಥನಗರ ರಾಘವೇಂದ್ರ ಮಠದ ಹತ್ತಿರ ಪತ್ತೆಯಾದ ಶವವನ್ನು ವಿನೋದ್ ಎನ್ನುವವರು ದೂರು ಸಲ್ಲಿಸಿದ್ದಾರು. ಮೃತ ವ್ಯಕ್ತಿಯು ಸುಮಾರು 60-65 ವಯಸ್ಸಿನವನಾಗಿದ್ದು, ಪಿರ್ಯದಿದಾರ ಅಂಗಡಿ ಮುಂದೆ ಯಾವುದೊ ಕಾಯಿಲೆಯಿಂದ ಮಲಗಿದ್ದಲ್ಲೇ ಸಾವನ್ನಪ್ಪಿದ್ದರೆ. ವ್ಯಕ್ತಿಯ ಸಾವಿನಲ್ಲಿ ಯಾವುದೇ ಸಂಶಯ ಇರುವುದಿಲ್ಲ ಹಾಗೂ ಮುಂದಿನ ಕಾರ್ಯಾಚರಣೆ ಕೈಗೊಂಡಿದ್ದೇವೆ ಎಂದು …

Read More »

ಚುನಾವಣೆ: ಜಾತಿಗಣತಿ ಸೊಶಿಯೋ ಎಕಾನಮಿ ಸ್ಟಡಿ ಎಂದ ಸಚಿವ!!

ಹುಬ್ಬಳ್ಳಿ: ಜಾತಿಗಣತಿ ಮಾಡುತ್ತಿರುವುದು ಜಾತಿ ಜಗಳ ಹಚ್ಚುವುದಕ್ಕೆ ಅಲ್ಲ. ಪ್ರತಿಯೊಂದು ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು. ಇದು ಸೊಶಿಯೋ ಎಕನಾಮಿಕ್ ಸ್ಟಡಿಯಾಗಿದೆ. ಅಲ್ಲದೇ ಕಾರ್ಯಕರ್ತರಿಗೆ ಶಕ್ತಿ ತುಂಬುವ ಸದುದ್ದೇಶದಿಂದ ಮೂರು ತಿಂಗಳ ಅವಧಿಯಲ್ಲಿಯೇ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ಒಂದೇ ಒಂದೇ ಅಧಿಕಾರ ವಿಕೇಂದ್ರೀಕರಣದ ನಿರ್ಧಾರ ತೆಗೆದುಕೊಂಡಿಲ್ಲ. ನಾವು …

Read More »

ಹುಬ್ಬಳ್ಳಿ :ಸೈನಿಕರ ಮನೆ ವಸ್ತುಗಳು ಕಳ್ಳತನಮಾಡಿ ಪರಾರಿ!!

ಕಳೆದ ಗುರುವಾರ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಇಬ್ಬರು ಸೈನಿಕರು ತಮ್ಮ ಮನೆಯ ವಸ್ತುಗಳನ್ನು ಗೋವಾ ಕೊಡುಗೆ ತೆಗೆದುಕೊಂಡು ಹೋಗುವಾಗ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರು ವಾಹನದಲ್ಲಿದ್ದ ವಿವಿಧ ಕಂಪನಿಯ ಸೈಕಲ್, ಮೋಟಾರ್, ಗೃಹ ಬಳಕೆ ವಸ್ತುಗಳು ಸುಮಾರು 15,50,000 ಮೌಲ್ಯದ ವಸ್ತುಗಳನ್ನು ಕೊಳ ತರ ಮಾಡಿರುವ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿದ್ದು, ಆರೋಪಿಗಳಾದ ವಿಠ್ಠಲ್ ಎಂಬುವನಿಂದ …

Read More »