Breaking News

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ :ಬಾಲಕಿ ಅತ್ಯಾಚಾರ ಯತ್ನಿಸಿ ಕೊಲೆ ಪ್ರಕರಣ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಎನ್ ಕೌಂಟರ್!!

ಹುಬ್ಬಳ್ಳಿ ಇತಿಹಾಸದಲ್ಲಿ ಐವತ್ತು ವರ್ಷದ ನಂತರ ಮೊದಲ ಎನ್ ಕೌಂಟರ್!. ಅವಳಿನಗರದ ಪೊಲೀಸರಿಂದ ಮಗು ಕೊಲೆ ಆರೋಪಿ ಎನ್ ಕೌಂಟರ್ ಮಾಡಲಾಗಿದೆ. ಅಶೋಕನಗರ ಪೊಲೀಸರಿಂದ ಆರೋಪಿ ಮೇಲೆ ಪೈರಿಂಗ್ ನಡೆದಿದೆ.ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಇಂದು ಬೆಳಗಿನ ಜಾವ 11 ಗಂಟೆಗೆ ಬಾಲಕಿ ಅಪಹರಿಸಿ ಹತ್ಯೆ ಮಾಡಿದ್ದ ಆರೋಪಿ,ನಂತರ ನಗರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿ,ವಿವಿಧ ಸ್ಥಳಗಳಲ್ಲಿ ಪ್ರತಿಭಟನೆ ನಡೆದಿತ್ತು.ಪಕ್ಷಾತೀತವಾಗಿ ಆರೋಪಿಗೆ ಶಿಕ್ಷೆ ಯಾಗಬೇಕು ಎಂದು …

Read More »

ಹುಬ್ಬಳ್ಳಿ ಬ್ರೇಕಿಂಗ್: ಬಾಲಕಿ ಕೊಲೆ ಪ್ರಕರಣದ ಹಿನ್ನಲೆ ತೀವ್ರಗೊಂಡ ಪ್ರತಿಭಟನೆ!!

ಹುಬ್ಬಳ್ಳಿ ನಗರದ ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ, ಅಧ್ಯಾಪಕ ನಗರದಲ್ಲಿ ನಡೆದ ಐದು ವರ್ಷದ ಬಾಲಕಿ ಕೊಲೆ ಘಟನೆ ಬಿಹಾರ್ ಮೂಲದ ಯುವಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ನಾ ಅನ್ನೋ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು,ಬಾಲಕಿಯನ್ನ ಕರೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆ ಮುಂದೆ ಆಟ ಆಡುತ್ತಿರುವ ಬಾಲಕಿಯನ್ನ ಎತ್ತಿಕೊಂಡು ಹೋಗುವ ದೃಶ್ಯ ಸೆರೆಯಾಗಿದ್ದು, ಸಾರ್ವಜನಿಕರು ಅಶೋಕ್ ನಗರ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.ಕೊಲೆಗಡುಕನ ವಿರುದ್ಧ ಘೋಷಣೆ ಕೂಗಿ ಆಕ್ರೋಶ …

Read More »

ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : 5 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ!!!

ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬಿಹಾರ ಮೂಲದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.ಸದ್ಯ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಿಹಾರ್ ಮೂಲದ ವ್ಯಕ್ತಿಯಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದ್ದು, ಘಟನೆ ಖಂಡಿಸಿ ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಮನೆಯ …

Read More »

4 ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಮತ್ತೆ 4 ತಿಂಗಳು ಬಂದ್!!

ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಬಳಿಯ ಫ್ಲೈ ಓವರ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮೆಲ್ಸೇತುವೆ ಕಾಮಗಾರಿ ತ್ವರಿತಗೊಳಿಸುವ ಸಂಬಂಧ ಏ. 20ರಿಂದ ನಾಲ್ಕು ತಿಂಗಳ ಹಿಂದಷ್ಟೆ ಹೊಸದಾಗಿ ನಿರ್ಮಿಸಿರುವ ಹಳೇ ಬಸ್ ನಿಲ್ದಾಣವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.ಬಸವವನದಿಂದ ಚನ್ನಮ್ಮ ವೃತ್ತದವರೆಗೆ 500 ಮೀಟರ್, ಚನ್ನಮ್ಮ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೆ 150 ಮೀಟರ್ ಕಾಮಗಾರಿ ನಡೆಯಲಿದೆ. ಹೀಗಾಗಿ ಹಳೇ ಬಸ್ …

Read More »

ಧಾರವಾಡ: ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ತಾಯಿ!..

ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಇಬ್ಬರು ಮಕ್ಕಳಿಗೆ ಅನ್ನದಲ್ಲಿ ವಿಷ ಹಾಕಿ ಕೊಟ್ಟಿದ್ದಾಳೆ. ಬಳಿಕ ತಾನೂ ಕೂಡ ವಿಷ ಮಿಶ್ರಿತ ಅನ್ನವನ್ನು ಸೇವಿಸಿದ್ದಾಳೆ. ಏನೂ ಅರಿಯದ ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಿಷ ಸೇವಿಸಿದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತಾಯಿ ಮಾಲಾಂಬಿ ಅಪಾಯದಿಂದ ಪಾರಾಗಿದ್ದಾರೆ. ಫಯಾಜ್ ಆರೀಫ್ ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ಶಿಥಿಲಗೊಂಡ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ: ತಪ್ಪಿದ ದುರಂತ.!!

ಹುಬ್ಬಳ್ಳಿ: ಪೊಲೀಸ್ ಠಾಣೆಯಲ್ಲಿ ದೊಡ್ಡ ಅವಘಡ ತಪ್ಪಿದಂತಾಗಿದೆ. ಆರೋಪಿಗಳನ್ನು ವಿಚಾರಣೆ ಮಾಡುತ್ತಿರುವಾಗಲೇ ಮೇಲ್ಚಾವಣಿಯಿಂದ ಶಿಥಿಲಗೊಂಡಿದ್ದ ಕಾಂಕ್ರೀಟ್ ಕುಸಿದು ಬಿದ್ದಿರುವ ಘಟನೆ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಯಲ್ಲಿ ನಡೆದಿದೆ. ಸಂಪೂರ್ಣವಾಗಿ ಶಿಥಿಲವಾಗಿರುವ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಕಟ್ಟಡದಲ್ಲಿ ಸಂಭವಿಸಬಹುದಾಗಿದ್ದ ಅಪಘಾತ ತಪ್ಪಿದಂತಾಗಿದೆ. ಇನ್ನೂ ಸಮಾಜವನ್ನು ಕಾಯುವ ಪೊಲೀಸರಿಗಿಲ್ಲ ರಕ್ಷಣೆ ಎಂಬುವಂತಾಗಿದ್ದು, ಗೃಹ ಸಚಿವರೇ ಹೇಗಿವೆ ಪೊಲೀಸ್ ಠಾಣೆ ಗಳು ಒಮ್ಮೆ ನೋಡಿ ಹೇಗೆ ಕರ್ತವ್ಯ ಮಾಡಬೇಕು ಒಮ್ಮೆ ನೋಡಿ …

Read More »

ಹುಬ್ಬಳ್ಳಿ:ಗಂಡನಿಂದಲೇ ಪತ್ನಿಯ ಕೊಲೆ, ಪತ್ನಿ ಸಾಯುತ್ತಿದ್ದಂತೆ ಸ್ಥಳದಿಂದ ಪರಾರಿಯಾದ ಪತಿ!!!

ಪತಿ ಮಹಮ್ಮದ್ ಸಾಧಿಕ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ. ಗಂಡನಿಂದ ಹೆಂಡತಿ ಕೊಲೆಯಾಗಿದೆ ಎಂದು ಪತ್ನಿಯ ಸಂಬಂಧಿಗಳು ಆರೋಪಮಾಡಿದ್ದೂ, ಗಂಡನ ತಂಗಿ, ಅಳಿಯ , ಅತ್ತೆ ಗಂಡನ ಮನೆಯವರ ಕಿರುಕುಳ ನಿರಂತರ ಇತ್ತು ಎಂದು ಆರೋಪ ಮಾಡಿದ್ದಾರೆ. ಕುತ್ತಿಗೆಯಲ್ಲಿ ಕಲೆ ಇದೆ ಆದ್ದರಿಂದ ನಮಗೆ ಇದು ಕೊಲೆ ಎಂದು ಸಂಶಯವಿದೆ ಎಂದು ದೂರು ದಾಖಲು ಮಾಡಿದ್ದಾರೆ.ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿ ಜನತಾ ಬಜಾರ್ ನಲ್ಲಿ …

Read More »

ಹುಬ್ಬಳ್ಳಿ: ಗುಂಪಿಗೆ ಸೇರುವ ಕುರಿತು ಹೊಡೆದಾಡಿಕೊಂಡು ಚಾಕುವಿನಿಂದ ಕೊಲೆಗೆ ಯತ್ನ!!

ಇಬ್ರಾಹಿಂ ಎಂಬಾತನಿಗೆ ತಮ್ಮ ಗುಂಪಿಗೆ ಸೇರಿಕೊಳ್ಳಲು ಹೇಳಿದ್ದು, ಅದನ್ನು ನಿರಾಕರಿಸಿದ ಕಾರಣಕ್ಕಾಗಿ ದಿನಾಂಕ‌ 9.4.2025 ರಂದು ರಾತ್ರಿ 9:30 ಗಂಟೆಗೆ ಹುಬ್ಬಳ್ಳಿಯ ಬಾಕಳೆಗಲ್ಲಿ ಹತ್ತಿರ ಚಾಕುವಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದೆ., ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ನಿಟ್ಟೂರು, ಸೆಟ್ಲಮೆಂಟ್, ಹುಬ್ಬಳ್ಳಿ ಮಹ್ಮದ ಹಫೀಜ್ ಶೇಖ್ ಮಂಟೂರ್ ರೋಡ್ ಹುಬ್ಬಳ್ಳಿ, ಅಕೀಬ್ ಬಳ್ಳಾರಿ, ಮಂಟೂರ್ ರೋಡ್ ಹುಬ್ಬಳ್ಳಿ,ದತ್ತಾತ್ರೇಯ …

Read More »
Featured Video Play Icon

ಮಲಿಕ್ ಜೊತೆ ಮಾತಾಡಿದ ಆಡಿಯೋ ವೈರಲ್.. ಗುಬ್ಬಿ ಮೇಲೆ ಬ್ರಹ್ಮಾಸ್ತ್ರಕ್ಕೆ ಸ್ಕೆಚ್ ಹಾಕಿದ್ಯಾರು..???

ಅವನ ಏರಿಯಾ..ಇವನ ಏರಿಯಾ…ಹಾಗು ಈ ಘಟನೆಯ ಭಾಗಿದಾರರ ಮಾತು ಇಲ್ಲಿದೆ!!!! ಇದರ ಕಿಂಗ್ ಪಿನ್ ಹಾಗು ಪುಡಿ ರೌಡಿಗಳಿಗೆ ಶಿಕ್ಷೆ ಯಾವಾಗ..??

Read More »
Featured Video Play Icon

ಸರ್ಕಾರದ ನಂಬರ್ ಬಗ್ಗೆ ಅಧಿಕಾರಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ….

ಪೋನ್ ಮಾಡಿದರೇ NOT RESPONDING..! ಹುಬ್ಬಳ್ಳಿ: ಸಾರ್ವಜನಿಕ ಅನುಕೂಲತೆ ದೃಷ್ಟಿಯಿಂದ ರಾಜ್ಯ ಸರ್ಕಾರ, ತಾಲೂಕು ಮಟ್ಟದಿಂದ ಹಿಡಿದು ರಾಜ್ಯಮಟ್ಟದ ವರೆಗಿನ ಅಧಿಕಾರಿಗಳಿಗೆ ಖಾಯಂ ಮೊಬೈಲ್ ನಂಬರ್ ಒದಗಿಸಿದೆ. ಆದರೆ, ಅದರ ಬಳಕೆಗೆ ಸರ್ಕಾರಿ‌ ಅಧಿಕಾರಿಗಳು ಮಾತ್ರ ಹಿಂದೇಟು ಹಾಕುತ್ತಿದ್ದಾರೆ.ರಾಜ್ಯದ ಎಲ್ಲಾ ಇಲಾಖೆಗಳಿಗೆ ಸಿಯುಜಿ ಕ್ಲೋಸ್ ಯುಸರ್ ಗ್ರುಪ್ ನಂಬರ್ ಗಳನ್ನು ಸರ್ಕಾರ ಎಲ್ಲ ಸ್ಥರದ ಅಧಿಕಾರಿಗಳಿಗೆ ಒದಗಿಸಿ ಕೋಟ್ಯಾಂತರ ರೂಪಾಯಿ ಮೊಬೈಲ್ ಬಿಲ್ ಸಂದಾಯ ಮಾಡುತ್ತದೆ. ಆದರೆ ಅವುಗಳ ಬಳಕೆ …

Read More »