ಹುಬ್ಬಳ್ಳಿಯಲ್ಲಿ ಬಡ್ಡಿದಂದೆಗೆ ಮತ್ತೊಂದು ಬಲಿ!! ಹಗಲು ವೇಶದಲ್ಲಿ ಜನಸೇವಕರು ರಾತ್ರಿ ಹೊತ್ತಲ್ಲಿ ಮನೆಮುರಕರು!!! ಬಿಳಿ ಕಾಲರ್ ಬಟ್ಟೆ ತೊಟ್ಟು ಬಡವರ ಜೊತೆ ಆಟ ಆಡುವವರು ಕಾಣ್ತಿಲ್ವಾ ಇಲಾಖೆಗೆ. ಬಡ್ಡಿಕೊರರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ವಿಫಲವಾದ ಪೊಲೀಸ್ ಇಲಾಖೆ..? ಸಿದ್ದಪ್ಪನ ಸಾವಿನ ಜೊತೆ ಆಟಾಡಿದ ನಾ ಮಹೇಶ. ? ಹುಬ್ಬಳ್ಳಿ: ಸಾಲ ಭಾದೆ ತಾಳಲಾರದೆ ಟ್ರಕ್ ಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ …
Read More »ಜ.21 ರಂದು ನಡೆಯುವ ಜೈ ಬಾಪು, ಜೈ ಸಂವಿಧಾನ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ
ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ ಜೈ ಬಾಪೂ, ಜೈ ಭೀಮ , ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜ.18 ರಂದು ಪೂರ್ವಭಾವಿ ಸಭೆ ನಡೆಸುತ್ತಿದ್ದೇವೆ. ಇದರಲ್ಲಿ …
Read More »ನಿಲ್ಲದ ಬಡ್ಡಿ ದಂದೆ ಹಾವಳಿ: ದಸ್ ಕಾ ಧಮ್ ಥಳಿತ ಆರೋಪ..!!
ದಸ್ ಕಾ ಧಮ್ ಗೆ ಕಡಿವಾಣ ಯಾವಾಗ..? ಬಡ್ಡಿದಂದೆಗೆ ನಲಗುತ್ತಿರುವ ಅವಳಿ ನಗರ ಬಡತನವನ್ನೆ ಬಂಡವಾಳ ಮಾಡಿಕೊಂಡ ರಕ್ತಕೊರರು ಖಾಕಿ ಕಣ್ಣಿಗೆ ಕಾಣ್ತಿಲ್ವಾ..??? ಹುಬ್ಬಳ್ಳಿ: ಚೆಕ್ ಇಟ್ಟು 10 ಸಾವಿರ ರೂ. ಸಾಲ ತೆಗೆದುಕೊಂಡಿದ್ದ ಜಿನೇದ್ ಕಂಚಕಾರ್ ಎಂಬ ವ್ಯಕ್ತಿಗೆ ಮೂರು ತಿಂಗಳಿಂದ ಬಡ್ಡಿ ಕೊಟ್ಟಿಲ್ಲ ಎಂದು 10 ಜನ ಸೇರಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಸಾಲ ತೆಗೆದುಕೊಂಡಿದ್ದ ಜಿನೇದ್ ತಿಂಗಳು ಬಡ್ಡಿಯನ್ನು ಪೋನ್ ಪೇ ಮೂಲಕ ಕೊಟ್ಟಿದ್ದೇನೆ. …
Read More »ಹುಬ್ಬಳ್ಳಿ: ನಾಪತ್ತೆಯಾಗಿದ್ದ ಟ್ರಕ್ ಪೊಲೀಸರ ವಶಕ್ಕೆ; ಕಳ್ಳರ ಬಂಧನ..
ಹುಬ್ಬಳ್ಳಿ: ಅವಳಿ ನಗರದಲ್ಲಿ ಕಳ್ಳತನ ಪ್ರಕಣಗಳು ಸೇರಿದಂತೆ ಒಂದಿಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಹುಬ್ಬಳ್ಳಿಯ ಕಾರವಾರ ರೋಡ್ ಬ್ರಿಡ್ಜ್ ನಿಂದ ನಾಪತ್ತೆಯಾಗಿದ್ದ ಟ್ರಕ್ ಕೊನೆಗೂ ಪೊಲೀಸರ ಕೈಯಲ್ಲಿ ಸಿಕ್ಕಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಲಿ ಶೇಕ್, ಪಿಎಸ್ಐ ವಿಶ್ವನಾಥ, ಪಿಎಸ್ಐ ಸಾತನಹಳ್ಳಿ ಮತ್ತು ಅವರ ತಂಡದ ನೇತೃತ್ವದಲ್ಲಿ ನಾಪತ್ತೆಯಾಗಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಭಾಗಿಯಾದ ಕಳ್ಳನ ಬಗ್ಗೆ …
Read More »ಕುರ್ಚಿ ಕಿತ್ತಾಟದ ಗದ್ದಲ ಬೀದಿಗೆ: ಸಿಎಂ, ಡಿಸಿಎಂ ಜಟಾಪಟಿಯಿಂದ ಸರ್ಕಾರ ಜಟಿಲ..
ಹುಬ್ಬಳ್ಳಿ: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿವೆ. ಒಂದಲ್ಲ ಒಂದು ದಿನ ಹೊರ ಬರುತ್ತೆ ಅಂತ ಹೇಳಿದ್ದೆ. ಈಗಾಗಲೇ ಔತಣಕೂಟ ಆರಂಭವಾಗಿದೆ.ಕೆಲ ಸಚಿವರು ಸೇರಿ ಔತಣಕೂಟ ಮಾಡಿದರು. ಎಸ್ ಸಿ, ಎಸ್ಟಿ ಶಾಸಕರು, ಮಂತ್ರಿಗಳ ಔತಣ ಕೂಟಕ್ಕೆ ಅಡ್ಡಗಾಲು …
Read More »ಕೊಲೆ ಆರೋಪಿ ಬಂಧನಕ್ಕೆ ವಿಶೇಷ ತಂಡ ರಚನೆ: ಗೋಪಾಲ್ ಬ್ಯಾಕೋಡ ಮಾಹಿತಿ…
ಹುಬ್ಬಳ್ಳಿ: ಕುಸಗುಲ್ ನಲ್ಲಿ ಹೆತ್ತ ಮಗನಿಂದಲೇ ತಂದೆ,ಮಲತಾಯಿ ಕೊಲೆ ಪ್ರಕರಣದ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಧಾರವಾಡ ಎಸ್ ಪಿ ಗೋಪಾಲ್ ಬ್ಯಾಕೋಡ್ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಸ್ತಿ ವಿಚಾರವಾಗಿ ಹೆತ್ತ ತಂದೆ ಹಾಗೂ ಮಲತಾಯಿ ಕೊಲೆ ಮಾಡಿದ ಘಟನೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದುಕೊಲೆ ಮಾಡಲಾಗಿದೆ. ಆಶೋಕ ( 58) ಶಾರದಾ (45) ಕೊಲೆಯಾಗಿದೆ. ಅಶೋಕ ಮಗ ಗಂಗಾಧರಪ್ಪ ಕೊಲೆ …
Read More »ಆಸ್ತಿ ಆಸೆಗಾಗಿ ಹುಟ್ಟಿಸಿದ ತಂದೆ, ಸಾಕಿದ ತಾಯಿಯನ್ನೆ ಕೊಲೆ ಮಾಡಿದ ಪಾಪಿ ಮಗ..
ಕ್ಷುಲ್ಲಕ ಕಾರಣಕ್ಕೆ ದಂಪತಿ ಜೋಡಿ ಕೊಲೆ: ಕುಸುಗಲ್ ಗ್ರಾಮದಲ್ಲಿ ಹರಿದ ನೆತ್ತರು…! ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಮಾರಾಕಾಸ್ತ್ರಗಳಿಂದ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ: ಅಮಿತ್ ಶಾ ವಿರುದ್ಧ ಪ್ರತಿಭಟನೆ…
ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು …
Read More »ಮಾದಕ ವ್ಯಸನಿಗಳಿಗೆ ಬಿಸಿ ಮುಟ್ಟಿಸಲು ಫೀಲ್ಡ್ ಗಿಳಿದ ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್
ಹುಬ್ಬಳ್ಳಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದಿಲ್ಲಾ ಒಂದು ಘಟನೆಗಳು ನಡೆಯುತ್ತಾ ಇರುತ್ತವೆ. ಇನ್ನು ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಚಾಕು ಇರಿತದ ಪ್ರಕರಣ, ಕೊಲೆ ಪ್ರಕರಣ, ರೌಡಿಗಳ ಹಾವಳಿ, ಮಾದಕ ವ್ಯಸನಿಗಳಿಗೆ ಕಡಿವಾಣ ಹಾಕಲು ಖಾಕಿ ಪಡೆ ಮುಂದಾಗಿದೆ.ನಗರದಲ್ಲಿ ರೌಡಿಗಳಿಗೆ, ಡ್ರಗ್ ಪೆಡ್ಲರ್ಸ್ ಗಳಿಗೆ ಪರೇಡ್ ನಡೆಸುವ ಮೂಲಕ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪುಂಡ ಪೋಕರಿಗಳಿಗೆ ಹಾಗೂ ಮಾದಕ ವ್ಯಸನಿಗಳಿಗೆ …
Read More »ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕನಿಗೆ ಚಾಕು ಇರಿತ..
ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಹಳೇಹುಬ್ಬಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.ಮಾರುತಿ ನಾರಾಯಣಪುರ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ರೋಹಿತ್ ಅಂಚಿನಮನಿ, ವಿಶಾಲ್ ಬಿಲಾನಾ, ಕುಶಾಲ್ ವಜ್ಜನ್ನವರ್, ಶ್ರೀನಾಥ್ ದುಂಡಿ, ವಿಶಾಲ ದೋಣಿ, ಅಜಯ್ ಹೊಸಮನಿ ಮತ್ತು ಪೃಥ್ವಿರಾಜ್ ಕವದಿ ಬಂಧಿತ ಆರೋಪಿಗಳು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡ ಮಾರುತಿ ನಾರಾಯಣಪುರನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.ಒಂದು ವರ್ಷದ ಹಿಂದೆ ಶಾಲೆಯ ವಾರ್ಷಿಕೋತ್ಸವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





