Breaking News

ಹುಬ್ಬಳ್ಳಿ-ಧಾರವಾಡ

Featured Video Play Icon

ವಿಶ್ವ ಪರಿಸರ ದಿನಾಚರಣೆ: ವಿದ್ಯುಕ್ತ ಚಾಲನೆ ನೀಡಿದ ನ್ಯಾಯಾಧೀಶರು..!

ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹುಬ್ಬಳ್ಳಿ, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ, ಹುಬ್ಬಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೊಸ ಕೋರ್ಟ್ ಆವರಣದಲ್ಲಿ ಆಯೋಜಿಸಲಾಗಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು…ಕಾರ್ಯಕ್ರಮವನ್ನು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ. ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಕೀಲರ …

Read More »

ಲೈಂಗಿಕ ಕೇಸ್ ನಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಏನಾಗಬಹುದು..

ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣಗೂ ನಾಳೆ ಮಹತ್ವದ ದಿನ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಅವರು ಗೆಲ್ಲಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ.. ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ… ಜೂನ್ 6 ರವರೆಗೆ ಅವರು ಎಸ್‌ಐಟಿ ವಶದಲ್ಲಿರಲಿದ್ದಾರೆ. ಅದಾದ ಬಳಿಕ ಅವರ ಭವಿಷ್ಯ ಏನು ಎಂದು ಸ್ಪಷ್ಟತೆಯಿಲ್ಲ. ಈ ನಡುವೆ ಅವರಿಗೆ ನಾಳೆ …

Read More »
Featured Video Play Icon

ಮಗನ ಆರೋಗ್ಯ ವಿಚಾರಿಸಲು ಬಂದ ತಂದೆ ತಾಯಿ ಮೇಲೆ ಪುಂಡರ ದಾಳಿ..!!

ಹುಬ್ಬಳ್ಳಿ:ಅಪಘಾತಕ್ಕೀಡಾದ ಮಗನನ್ನು ನೋಡಲು ಬಂದ ಪಾಲಕರ ಮೇಲೆ ಅನಾಮಿಕರು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಮ್ಮದ್ ಸಾಬ್, ಸಾಹೇರಾಬಾನು ದಂಪತಿಯ ಮಗ ಟಿಪ್ಪು ಸುಲ್ತಾನ್ ಇತ ನಾಲ್ಕು ವರ್ಷಗಳ ಹಿಂದೆ ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಬಂದಿದ್ದ ಎನ್ನಲಾಗಿದ್ದು, ಧಾರವಾಡದ ಅಜ್ಜಿ ಮನೆಯಲ್ಲಿದ್ದನೆಂದು ಹೇಳಿಕೊಂಡು ತನ್ನ ಗೆಳೆಯನ ಮನೆಯಲ್ಲಿದ್ದ ಎಂದು ತಿಳಿದು ಬಂದಿದೆ. ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ವಿಷಯ …

Read More »
Featured Video Play Icon

ಹುಬ್ಬಳ್ಳಿಗೆ ಬಂದ ಸಿಐಡಿ ಡಿಜಿಪಿ: ಅವಳಿ ಕೊಲೆಯ ಬಗ್ಗೆ ತನಿಖೆ…

ಹುಬ್ಬಳ್ಳಿಯಲ್ಲಿ ಒಂದೇ ತಿಂಗಳಲ್ಲಿ ನಡೆದ ಇಬ್ಬರು ಯುವತಿಯರ ಕೊಲೆ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತಿರುವ ಸಿಐಡಿ, ತನಿಖೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಸಿಐಡಿ ಡಿಜಿಪಿ ಸಲೀಂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ‌… ಎರಡು ಕೊಲೆಯ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಈಗಾಗಲೇ ಫಯಾಝ್ ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗ ಅಂಜಲಿ ಕೊಲೆ ಆರೋಪಿಯ ಬಗ್ಗೆ ತನಿಖೆ ನಡೆಸುವ ಹಾಗೂ ಹೆಚ್ಚಿನ …

Read More »

ಅಂಜಲಿ ‌ಕೊಲೆ ಪ್ರಕರಣ: ನನಗೆ ಚಾಕು ಹಾಕಿದಾತ ಈತನೇ ಎಂದು ಗುರುತಿಸಿದ ಗದಗ‌ ಮೂಲದ ಲಕ್ಷ್ಮಿ..

ಹುಬ್ಬಳ್ಳಿ‌ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ‌ ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.‌ ನಗರದ ಪ್ರವಾಸಿ ಮಂದಿರಲ್ಲಿ ಇಡೀ‌ ದಿನ ಆರೋಪಿ ಗಿರೀಶ್ ಗೆ ಡ್ರೀಲ್ ಮಾಡಿದ ಸಿಐಡಿ‌ ಅಧಿಕಾರಿಗಳು ದಾವಣಗೆರೆಯಲ್ಲಿ ಚಾಕು ಇರಿತಕೊಳ್ಳಗಾದ ಮಹಿಳೆ ಹಾಗೂ ಆರೋಪಿಯನ್ನು ಮುಖಾಮುಖಿಯಾಗಿ ಮಾಹಿತಿ ಕಲೆ ಹಾಕಿದರು.ಚಾಕು ಇರಿತಕ್ಕೆ ಒಳಗಾದ ಲಕ್ಷ್ಮೀಯನ್ನು ಐಬಿಗೆ ಕರೆಸಿಕೊಂಡ ಸಿಐಡಿ ಅಧಿಕಾರಿಗಳು ಹಂತಕನ ಮುಂದೆಯೇ ಘಟನೆ ವಿವರಣೆ ಕೇಳಿದರು. ರೈಲಿನಲ್ಲಿ ಚಾಕುವಿನಿಂದ ಅಟ್ಯಾಕ್ ಮಾಡಿದ್ದ ಆರೋಪಿ ಇವನೇನಾ ಎಂದರು.ಅದಕ್ಕೆ …

Read More »
Featured Video Play Icon

ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ… ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ ಠಾಣೆಯಿಂದ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಪ್ರವಾಸಿ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕಳೆದ ಐದು ದಿನಗಳಂದ ತೀವ …

Read More »
Featured Video Play Icon

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ…

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ – ಹುಬ್ಬಳ್ಳಿಯ ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ..? ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ …

Read More »
Featured Video Play Icon

ರೀಲ್ಸ್ ಮಾಡಲು ಹೋಗಿ ಸಸ್ಪೆಂಡ್ ಆದ ಚಾಲಕ, ನಿರ್ವಾಹಕಿ: ಸಾರಿಗೆ ಸಂಸ್ಥೆ ಎಂಡಿ ಮಾಹಿತಿ..!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ ಚಾಲಕನೊಬ್ಬ ಮಳೆ ಬರುವ ವೇಳೆ ಬಸ್ ಸೋರುತ್ತಿದೆ ಎಂದು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಾಲನೆ ಮಾಡಿದ ವೀಡಿಯೋ ವೈರಲ್ ಆಗಿತ್ತು. ಈ ನಿಟ್ಟಿನಲ್ಲಿ ಶಿಸ್ತು ಕ್ರಮಗಳನ್ನು ಜರುಗಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ಧಾರವಾಡ ತಾಲೂಕಿನಲ್ಲಿ ಕೆಲವೆಡೆ ಮಳೆಯಾಗಿದೆ. ಈ ಸಂದರ್ಭದಲ್ಲಿ ಧಾರವಾಡ …

Read More »
Featured Video Play Icon

ಶೂನ್ಯ ಟಿಕೆಟ್ ವಿತರಣೆಯಿಂದ ಸಾರಿಗೆ ಸಂಸ್ಥೆಗೆ ಸಂಕಷ್ಟ: 300 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ…

ಹುಬ್ಬಳ್ಳಿ: ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಸಾರಿಗೆ ಸಂಸ್ಥೆ, ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದಲೂ ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎನ್ನಲಾಗುತ್ತಿದೆ. ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮರು ಪಾವತಿಸಬೇಕಾದ ಮೊತ್ತದಲ್ಲಿ ರಾಜ್ಯ ಸರ್ಕಾರ 298,95,81,254 ರೂ. ಬಾಕಿ ಉಳಿಸಿಕೊಂಡಿದೆ… 2023ರ ಜೂನ್ 11ರಂದು ಈ ಯೋಜನೆ ಜಾರಿಗೆ ಬಂದಿತ್ತು. …

Read More »
Featured Video Play Icon

ರಸ್ತೆಯಲ್ಲಿಯೇ ಅಸ್ವಸ್ಥಗೊಂಡಿದ್ದ ಮಹಿಳೆಗೆ ಚಿಕಿತ್ಸೆ: ವೈದ್ಯನಿಗೆ ಬುದ್ಧಿ ಹೇಳಿ, ಚಿಕಿತ್ಸೆಗಾಗಿ ಕಿಮ್ಸ್ ಗೆ ರವಾನೆ…

ಇನ್ಸ್ಪೆಕ್ಟರ್ ಯಳ್ಳೂರ ಕಾರ್ಯಕ್ಕೆ ಬೇಷ್…ಬೇಷ ಎಂದ ಜನರು..! ಹುಬ್ಬಳ್ಳಿ: ರಸ್ತೆಯ ಮೇಲೆಯೇ ಹೊಡೆದಾಡಿಕೊಂಡು ಅಸ್ವಸ್ಥಗೊಂಡು ಬಿದ್ದಿರುವ ಮಹಿಳೆಗೆ ಚಿಕಿತ್ಸೆ ಕೊಡಿಸುವಲ್ಲಿ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ ಯಳ್ಳೂರ ಮಹತ್ವದ ಕಾರ್ಯ ಮಾಡಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ ನಿರಾಕರಣೆ ಮಾಡಿದ್ದಕ್ಕೆ ಕ್ಲಾಸ್ ತೆಗೆದುಕೊಂಡ ಇನ್ಸ್ಪೆಕ್ಟರ್, ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.ಕೌಟುಂಬಿಕ ಕಾರಣಕ್ಕೆ ಬೀದಿಯಲ್ಲಿಯೇ ಹೊಡೆದಾಡಿಕೊಂಡು ಅಸ್ವಸ್ಥಗೊಂಡಿದ್ದ ಮಹಿಳೆಗೆ ಚಿಕಿತ್ಸೆ ಕೊಡಲು ವೈದ್ಯರೊಬ್ಬರು ನಿರಾಕರಣೆ ಮಾಡಿದ್ದ ಬೆನ್ನಲ್ಲೇ ಇನ್ಸ್ಪೆಕ್ಟರ್ …

Read More »