Breaking News

ಹುಬ್ಬಳ್ಳಿ-ಧಾರವಾಡ

Featured Video Play Icon

ಹುಬ್ಬಳ್ಳಿ ಕೊಲೆಗಳ ಹಿಂದಿದೆಯಾ ಡ್ರಗ್ಸ್ ಮಾಫಿಯಾ..?: ಅಮಲಿನಲ್ಲಿಯೇ ಹರಿಯುತ್ತಿದೆ ನೆತ್ತರು..!

ಹುಬ್ಬಳ್ಳಿ: ಅವಳಿನಗರದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗಿಂತ ಅಕ್ರಮ ಚಟುವಟಿಕೆಗಳ ಸದ್ದು ಜೋರಾಗಿದೆ. ಸಾಲು ಸಾಲು ಕೊಲೆಗಳು ಧಾರವಾಡ ಜಿಲ್ಲೆಯ ಜನರ ನಿದ್ದೆ ಗೆಡಸಿದ್ದು, ಈ ವರ್ಷದ ಪ್ರಾರಂಭದಿಂದ ಇಲ್ಲಿಯವರೆಗೆ ನಡೆದ 14 ಕೊಲೆಗಳ ಹಿಂದೆ ಮಾದಕ ವಸ್ತುಗಳ ಘಾಟು ಹೆಚ್ಚಾಗಿದೆ ಎಂಬ ಮಾತುಗಳು ಅವಳಿ ನಗರದಲ್ಲಿನ ಗಲ್ಲಿ-ಗಲ್ಲಿಗಳಲ್ಲಿ ಕೇಳಿ ಬರುತ್ತಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..ಹುಬ್ಬಳ್ಳಿ-ಧಾರವಾಡದ ಅವಳಿನಗರ ಅದರಲ್ಲು ಹೂ ಬಳ್ಳಿ ಅಂತ ಕರೆಯುತ್ತಿದ್ದ ಹುಬ್ಬಳ್ಳಿಯ ನಗರದ ಮಾರುಕಟ್ಟೆಯಲ್ಲಿ …

Read More »
Featured Video Play Icon

ಸಿಐಡಿ ಅಧಿಕಾರಿಗಳ ತಲೆ ಕೆಡಿಸಿದ ಚಾಕು: ಜೋರಾಗಿ ನಡೆದ ಶೋಧನೆಯ ಕಾರ್ಯ…

ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಲು ಬಳಸಿದ ಚಾಕು ಸಿಐಡಿ‌ ಅಧಿಕಾರಿಗಳ ತಲೆ ಕೆಡಿಸಿದೆ. ಕಳೆದ ಎರಡೂ ಗಂಟೆಯಿಂದ ಚಾಕುಗಾಗಿ ಹುಡುಕಾಟ ನಡೆಸಿದ ಸಿಐಡಿ ಅಧಿಕಾರಿಗಳಿಗೆ ಚಾಕು ಪತ್ತೆಯಾಗುತ್ತಿಲ್ಲ…‌ವೀರಾಪೂರ ಓಣಿಯ ಅಂಜಲಿ ಮನೆ ಸುತ್ತಮುತ್ತ ಚಾಕುವಿಗಾಗಿ ಸರ್ಚಿಂಗ್ ನಡೆಸಿದ್ದು, ಬ್ಯಾಟರಿ ಹಿಡಿದುಕೊಂಡು ಕಾಲುವೆಗಳಲ್ಲಿ ಚಾಕು ಹುಡುಕಾಟ ನಡೆಸಿದ್ದಾರೆ. ಅಂಜಲಿ ಕೊಲೆ ಮಾಡಿ ಕಾಲುವೆಯಲ್ಲಿ ಚಾಕು ಬೀಸಕಿ ಹೋಗಿದ್ದೇನೆಂದಿರುವ ಹಂತಕ ವಿಶ್ವ.ವಿಶ್ವನ ಹೇಳಿಕೆ ಮೇಲೆ ಚಾಕು ಹುಡುಕುತ್ತಿರುವ ಸಿಐಡಿ‌ ಅಧಿಕಾರಿಗಳು,‌ಚಾಕುವಿಗಾಗಿ ಇಂಚಿಂಚು ತಲಾಶ್ …

Read More »
Featured Video Play Icon

ಅಂಜಲಿ ಕೊಲೆ ಪ್ರಕರಣದಲ್ಲಿ ಸಿಐಡಿ ಹದ್ದಿನ ಕಣ್ಣು: ಕೊಲೆಗೆ ಬೆಂಬಲ ನೀಡಿದವರಿಗೂ ಡವಡವ..!

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.‌ ಅಂಜಲಿ‌ ಹತ್ಯೆ ಪ್ರಕರಣದಲ್ಲಿ ಬಗೆದಷ್ಟೂ ಹೊರಬರುತ್ತಿವೆ ಭಯಾನಕ‌ ಅಂಶಗಳು. ಅಂಜಲಿ ಹಂತಕ‌ ಗಿರೀಶ ಅಲಿಯಾಸ್ ವಿಶ್ವನನ್ನ ಮತ್ತೆ ಎಂಟು ದಿನಗಳ‌ಕಾಲ‌ ಕಷ್ಟಡಿಗೆ ತೆಗೆದುಕೊಂಡಿರುವ ಸಿಐಡಿ‌ ಅಧಿಕಾರಿಗಳು, ತನಿಖೆ ಚುರುಕುಗೊಳಿಸಿದ್ದಾರೆ… ಹಂತಕ‌ ಗಿರೀಶನಿಂದ ಇನ್ನೂ ಹಲವು ವಿಚಾರಣೆಗಳನ್ನ ಬಾಯಿಬಿಡಿಸಲು‌ ಮುಂದಾದ ಸಿಐಡಿ‌ ಅಧಿಕಾರಿಗಳು, ಎಂಟು‌ ದಿನಗಳ‌ ಕಾಲ‌ ಯಾವ್ಯಾವ ಹಂತಗಳಲ್ಲಿ ತನಿಖೆ ನಡೆಸಲಿದ್ದಾರೆ ಸಿಐಡಿ‌ ಅಧಿಕಾರಿಗಳು..? …

Read More »

BPL, APL New Ration Card ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು..

ಕರ್ನಾಟಕ ಹೊಸ ರೇಷನ್‌ ಕಾರ್ಡ್‌ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ …

Read More »
Featured Video Play Icon

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ, ಆರೋಪಿ ಸಿಐಡಿ ಕಸ್ಟಡಿಗೆ..

ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.ಸಿಐಡಿ ಎಸ್.ಪಿ. ವೆಂಕಟೇಶ್‌ ನೇತೃತ್ವದ ಡಿವೈಎಸ್‌ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿತ್ತು. ಬೆಂಡಿಗೇರಿ ಪೊಲೀಸ್‌ ಠಾಣೆಯಿಂದ ಪ್ರಕರಣಕ್ಕೆ …

Read More »

ಅನೈತಿಕ ಸಂಬಂಧವೇ ಕುಣಿಕೆಯಾಯ್ತು: ನೈತಿಕ ಮೌಲ್ಯ ಕಣ್ಮರೇ ಆಯ್ತು..!

ಹುಬ್ಬಳ್ಳಿ:ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾನ್ಸ್ಟೇಬಲ್ ಒಬ್ಬ ಅದೇ ಮಹಿಳೆಯ ಜೊತೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾನಂದ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಹೆಸರೂರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ.ಚೇತನಾ ಕಾಲೇಜು ಬಳಿಯ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯಲಕ್ಷ್ಮೀ ವಾಲಿ ಎಂಬಾಕೆಯ ಜೊತೆ ಅನೈತಿಕ ಸಂಬಂಧ …

Read More »
Featured Video Play Icon

ಹೈ.ಕ ಅಂಬಿಗ ಸಮುದಾಯದಿಂದ ಅಂಜಲಿ ಕುಟುಂಬಕ್ಕೆ ನೆರವು: ಗಲ್ಲು ಶಿಕ್ಷೆಗೆ ಆಗ್ರಹ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಯುವತಿಯ ಮನೆಗೆ ಹೈದ್ರಾಬಾದ್ ಕರ್ನಾಟಕದ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ಮುಖಂಡರು ಭೇಟಿ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು.ಹೌದು.. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ಭೇಟಿ ನೀಡಿದ ಗುಲಬುರ್ಗಾ ಮೂಲದ ಗಂಗಾಮತ ಸಮಾಜದ ಮುಖಂಡರು ಭೇಟಿ ನೀಡಿದ್ದು, ಸಿಎಂ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕೂಡಲೇ ಸರ್ಕಾರ ಅಂಜಲಿ ಕುಟುಂಬಕ್ಕೆ ಮನೆ ಹಾಗೂ …

Read More »

ಲಾ ಆ್ಯಂಡ್ ಆರ್ಡರ್ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅಧಿಕಾರ ಸ್ವೀಕಾರ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟಿನ ಲಾ & ಆರ್ಡರ್ ಡಿಸಿಪಿಯಾಗಿ ಕುಶಾಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ ( ಕಾನೂನು & ಸುವ್ಯವಸ್ಥೆ ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.ಕುಶಾಲ್ ಚೌಕ್ಸ್ 2018ನೇ ಬ್ಯಾಚ್‍ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ …

Read More »
Featured Video Play Icon

ನೇಹಾ ಪ್ರಕರಣ ಸಿಬಿಐಗೆ ಕೊಡಲ್ಲ. ಬಿಜೆಪಿ ಕಾಲದಲ್ಲಿ 466 ಕೊಲೆಯಾಗಿದೆ ಎಂದ ಗೃಹ ಸಚಿವರು..!

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣವನ್ನು ಯಾವುದೇ ಪರಿಸ್ಥಿತಿಯಲ್ಲಿಯೂ ಕೂಡ ಸಿಬಿಐಗೆ ಕೊಡುವುದಿಲ್ಲ. ನಮ್ಮ ರಾಜ್ಯದಲ್ಲಿಯೇ ಸಮರ್ಥವಾಗಿ ತನಿಖೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನೇಹಾ ಕೊಲೆಯ ಬಗ್ಗೆ ನನಗೆ ಬಂದಿದ್ದ ಮಾಹಿತಿ ಪ್ರೀತಿ ವಿಷಯಕ್ಕೆ ಎಂಬುವಂತ ಮಾಹಿತಿಯಿಂದ ಮಾತನಾಡಿದ್ದೇ. ಆದರೆ ಅದನ್ನೇ ನಾವು ಮುಂದುವರೆಸಿಕೊಂಡು ಹೋಗಿಲ್ಲ ಎಂದರು.ಪೊಲೀಸರನ್ನು ಅಂಜಲಿ ಕುಟುಂಬ ಕೊಲೆ ಪೂರ್ವದಲ್ಲಿ ಭೇಟಿಯ ಬಗ್ಗೆ ಮಾತನಾಡಿದ್ದೇನೆ. ಪೊಲೀಸರ ನಿರ್ಲಕ್ಷ್ಯ ಎಂಬುವುದು …

Read More »
Featured Video Play Icon

ಅಂಜಲಿ ಮನೆಗೆ ಹೋಮ್ ಮಿನಿಸ್ಟರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಒಂದೇ ತಿಂಗಳಲ್ಲಿ ಇಬ್ಬರು ಯುವತಿಯರ ಕೊಲೆಯಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ… ಈಗಾಗಲೇ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಈಗ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.ಇನ್ನೂ ಗೃಹ ಸಚಿವರು ಆಗಮಿಸುತ್ತಿದ್ದಂತೆಯೇ ಅಂಜಲಿಯ ಅಜ್ಜಿ ಕಣ್ಣೀರು ಹಾಕಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. …

Read More »