Shaikh BigTv
May 1, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ, ಲೋಕಸಭಾ ಚುನಾವಣೆಗಳು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ ಜನರಿಗೆ ಏನು ಕೊಡಲು ಸಾಧ್ಯ. ಮೋದಿ ಗ್ಯಾರಂಟಿ ಹೆಸರಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಯಾವ ದಾರಿಯಲ್ಲಿ ಹೊರಟಿದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇವೆ. ಗದಗ, ಬಾಗಲಕೋಟೆ, ರಾಯಚೂರು ಹೋಗಲಿದ್ದೇನೆ. ಚುನಾವಣೆ …
Read More »
BigTv News
April 30, 2024
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ. ಎಸ್ ಐಟಿಯಿಂದ ಸೂಕ್ತ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ಯಾವ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಳೆ ಜೆಡಿಎಸ್ …
Read More »
Shaikh BigTv
April 28, 2024
Breaking News, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ್ಯಾಲಿಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಜನರಿಂದ ಪ್ರತಿಭಟನೆ ಬಿಸಿ ತಟ್ಟಿದೆ.ವನಹಳ್ಳಿ ಗ್ರಾಮದಲ್ಲಿ ಬಹಿರಂಗವಾಗಿ ಭಾಷಣ ಮಾಡುವ ವೇಳೆ ಗ್ರಾಮದ ಕೆಲ ಯುವಕರು ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸುದೀರ್ಘ ಕಾಲ ಧಾರವಾಡ ಲೋಕಸಭಾ ಕ್ಷೇತ್ರದ …
Read More »
Shaikh BigTv
April 25, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು ಸಿಬಿಐಗೆ ಕೊಟ್ಟಿದ್ದರಾ..? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಗೆ ಕೊಟ್ಟಿದ್ದೆವು ಎಂದರು.ನೇಹಾ ಕುಟುಂಬದ ಜೊತೆಗೆ ನಾವಿರುತ್ತೇವೆ. ಅವರಿಗೆ …
Read More »
Shaikh BigTv
April 25, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.ಇನ್ನೂ ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು ಕಾಂಗ್ರೆಸ್ ಕಾರ್ಪೋರೆಟರ್ ಕುಟುಂಬಕ್ಕೆ ಸಾಂತ್ವನ …
Read More »
Shaikh BigTv
April 25, 2024
Breaking News, ಕರ್ನಾಟಕ, ಗದಗ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದು, ಹುಬ್ಬಳ್ಳಿಯಿಂದ ನಿರ್ಗಮಿಸಿದ್ದಾರೆ… ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿಯವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ.ಇನ್ನೂ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಮತ್ತೇ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯನವರು, ಕಾಂಗ್ರೆಸ್ ಕಾರ್ಯಕ್ರಮದ ಜೊತೆಗೆ ನೇಹಾ …
Read More »
Shaikh BigTv
April 25, 2024
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ ಭೇಟಿಯ ಬಳಿಕ ತಡಸಕ್ಕೆ ಹೋಗಲು ನಿರ್ಧರಿಸಿದ್ದ ಸಿಎಂ ಸಿದ್ಧರಾಮಯ್ಯನವರು, ತಡಸ ಕಾರ್ಯಕ್ರಮದ ಬಳಿಕ ನೇಹಾ ಮನೆಗೆ ಸಿಎಂ ತೆರಳುವ ಸಾದ್ಯತೆಯಿದೆ ಎನ್ನಲಾಗುತ್ತಿದೆ.ಇನ್ನೂ ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಡಸ ಕಾರ್ಯಕ್ರಮಕ್ಕೆ ತೆರಳಿದ್ದು, ರಸ್ತೆ ಮೂಲಕ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಹೊರಟಿರುವ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಚಿವ ಸಂತೋಷ್ ಲಾಡ್, …
Read More »
Shaikh BigTv
April 25, 2024
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ… ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್ಪಿ ವೆಂಕಟೇಶ ನೇತೃತ್ವದಲ್ಲಿ ಸುಮಾರು ಒಂದು ಗಂಟೆಗಳ ಕಾಲ …
Read More »
Shaikh BigTv
April 24, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ… ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ ಮಹಜರು ಮಾಡಿದ್ದಾರೆ.ಇನ್ನೂ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿರುವ ಅಧಿಕಾರಿಗಳು ನಿರಂತರ ಮೂರು ಗಂಟೆಗಳ ಕಾಲ ಸ್ಥಳ …
Read More »
Shaikh BigTv
April 24, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ.. ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ ನನ್ನು ಸಿಐಡಿ ಪೊಲೀಸರು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದು, ಇಂದು ಕೊಲೆ ನಡೆದ ಬಿವಿಬಿ ಕಾಲೇಜು ಆವರಣಕ್ಕೆ ಕರೆದುಕ್ಕೊಂಡು ಬಂದ ಸಿಐಡಿ ಅಧಿಕಾರಿಗಳು ಮಹಜರು ಮಾಡಿದರು.ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಗ್ಯ ತಪಾಸಣೆ ಮಾಡಿಸಿದ ಸಿಐಡಿ ಅಧಿಕಾರಿಗಳು ನೇರವಾಗಿ ಧಾರವಾಡದಿಂದ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂದ ಕಾಲೇಜಿಗೆ ಕರೆತಂದು ಸ್ಥಳ ಮಹಜರು ಮಾಡಿದರು. ಹುಬ್ಬಳ್ಳಿಯ …
Read More »