Breaking News

ಹುಬ್ಬಳ್ಳಿ-ಧಾರವಾಡ

ಬೆಂಗಳೂರಿನ ಕೆಫೆ ಸ್ಫೋಟ ಪ್ರಕರಣ: ಶಂಕಿತ ಆರೋಪಿಗಾಗಿ ಅವಳಿನಗರದಲ್ಲಿ ಹುಡುಕಾಟ..!

ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಾಗಿ ರಾಷ್ಟ್ರೀಯ ತನಿಖಾ ದಳದ (ಐಎನ್‌ಐ) ಸಿಬ್ಬಂದಿ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ ಕೈಗೊಂಡಿದೆ.ಶಂಕಿತ ಆರೋಪಿ ಬಳ್ಳಾರಿ, ಕಲಬುರಗಿ, ಹೊಸಪೇಟೆ ಸುತ್ತಾಡಿದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಐಎನ್‌ಐ ಸಿಬ್ಬಂದಿ ಅಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಶಂಕಿತ ಓಡಾಡಿದ ಸ್ಥಳಗಳನ್ನು ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಬಾಂಬ್‌ ಇಟ್ಟ ಆರೋಪಿ ಪತ್ತೆಯಾಗದ ಕಾರಣ ಐಎನ್‌ಐ ರಾಜ್ಯದಾದ್ಯಂತ ಸಿಸಿಟಿವಿ ಕ್ಯಾಮೆರಾ ಪರಿಶೀಲನೆಗೆ ಸೂಚಿಸಿದೆ …

Read More »
Featured Video Play Icon

ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಸಚಿವ ಜೋಶಿ: ಏರ್ಪೋರ್ಟ್ ನಲ್ಲಿ ಅದ್ದೂರಿ ಸ್ವಾಗತ…

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹೌದು.. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಇನ್ನೂ …

Read More »

ಧಾರವಾಡ ಲೋಕಸಭೆ: ಟಿಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವ ಜೋಶಿ ಅಭಿನಂದನೆ

ಹುಬ್ಬಳ್ಳಿ: ಐದನೇ ಬಾರಿಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪರ್ಧಿಸುತ್ತಿದ್ದು, ಟಿಕೆಟ್ ನೀಡಿ ಮತ್ತೊಮ್ಮೆ ಅವಕಾಶ ನೀಡಿದ ಪಕ್ಷದ ವರಿಷ್ಠರಿಗೆ ಹಾಗೂ ಜಿಲ್ಲೆಯ ಜನರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ. ಹೌದು.. ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದಗಳನ್ನು ತಿಳಿಸಿರುವ ಪ್ರಹ್ಲಾದ ಜೋಶಿಯವರು ಐದನೇ ಬಾರಿಗೆ ಚುನಾವಣೆ ಅಖಾಡಕ್ಕೆ ಇಳಿಯುತ್ತಿರುವುದು ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಲ್ಲದೇ ಕಳೆದ ಇಪ್ಪತ್ತು ವರ್ಷಗಳಿಂದ ಧಾರವಾಡ ಲೋಕಸಭಾ …

Read More »
Featured Video Play Icon

ಮಿಸ್ ಮಾಡದೇ ನೋಡಿ, ಮರ್ಯಾದೆ ತೆಗೆಯತ್ತಿದೆ ನಾಚಿಕೆಗೇಡಿನ ದಂಧೆ..!

ವೇಶಾವಾಟಿಕೆಯ ಕರಾಳ ದಂಧೆ ಬಯಲಿಗೆ: ಬಿಗ್ ಟಿವಿಯ ಸ್ಪೋಟಕ ಮಾಹಿತಿ ಹುಬ್ಬಳ್ಳಿ: ಪ್ರೀಯ ವೀಕ್ಷಕರೇ ಆಗಲೇ ಹೇಳಿದ ಹಾಗೆಯೇ ಈಗ ನಿಮ್ಮ ಬಿಗ್ ಟಿವಿ ಎಕ್ಸಕ್ಲೂಸಿವ್ ಮಾಹಿತಿಯನ್ನು ಬಯಲಿಗೆ ತರುತ್ತಿದೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ದಂಧೆಯ ಪಿನ್ ಟು ಪಿನ್ ಕಹಾನಿ ಇಲ್ಲಿದೆ.. ಅವಳಿ ನಗರದ ಈ ವರ್ಷದ ಅತೀ ದೊಡ್ಡ ಸ್ಟಿಂಗ್ ಆಪರೇಷನ್ ಈ ಸುದ್ದಿ ನೋಡಿದ್ರೆ ಯಾರೇ ಆಗ್ಲಿ ಹಿಡಿ ಶಾಪ ಹಾಕೋದು ಗ್ಯಾರಂಟಿ ಮರ್ಯಾದಸ್ತ ಕುಟುಂಬ ಇಂತಹ …

Read More »

ಅವಳಿ ನಗರದ ಈ ವರ್ಷದ ಅತೀ ದೊಡ್ಡ ಸ್ಟಿಂಗ್ ಆಪರೇಷನ್… Don’t miss 5.30

ಬಿಗ್ ಎಕ್ಸಪೋಸ್… ಅವಳಿ ನಗರದ ಈ ವರ್ಷದ ಅತೀ ದೊಡ್ಡ ಸ್ಟಿಂಗ್ ಆಪರೇಷನ್… ತಲೆಹಿಡುಕ ಕಿರಾತಕರ ಕರಾಳ ಮುಖ ನಿಮ್ಮ ಮುಂದೆ ಅನಾವರಣ ನಿಮ್ಮ ಬಿಗ್ ಟಿವಿ ನ್ಯೂಸ್ ಕನ್ನಡದಲ್ಲಿ..Don’t miss Exclusive on Big tv news

Read More »

Dharwad: ಕಾಡ್ಗಿಚ್ಚಿನಂತೆ ಹರಡಿದ ಬೆಂಕಿ: ಜನರಲ್ಲಿ ಆತಂಕ ಸೃಷ್ಟಿ..

ಧಾರವಾಡ ನೀಲಗಿರಿ ತೋಪಿಗೆ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಧಾರವಾಡ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ..ರಣ ರಣ ಬಿಸಿಲಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು…ಇನ್ನೂ ಸ್ಥಳಿಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

Read More »

ಧಾರವಾಡದಲ್ಲಿ ಹೃದಯ ವಿದ್ರಾವಕ ಘಟನೆ; ಹೆತ್ತ ಮಕ್ಕಳನ್ನೇ ಕೊಂದು ನೇಣು ಬಿಗಿದುಕೊಂಡಿದ್ಯಾಕೆ ತಾಯಿ..?

ಧಾರಾಡದ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ತಾಯಿ ಸಾವಿತ್ರಿ ಸರಕಾರ (32) ಎಂಬಾಕೆಯೇ ಆತ್ಮಹತ್ಯೆಗೆ ಶರಣಾಗಿದ್ದು, ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಇವರನ್ನ ಕತ್ತು ಹಿಸುಕಿ ಕೊಲೆಗೈದಿದ್ದಾಳೆ.ಈ ಘಟನೆ ಸಂಬಂಧಿಸಿದಂತೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಬೆಳಿಗ್ಗೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಬಿಜೆಪಿ ವಿರುದ್ದ ಲಾಡ್ ಸಮರ…

ಹುಬ್ಬಳ್ಳಿ: ಸರ್ಧಾರ ವಲಭಬಾಯಿ ಪಟೇಲ್ ಅವರು ಈ ಹಿಂದೆಯೇ ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇದೀಗ ಸರ್ಧಾರ ವಲಭಬಾಯಿ ಪಟೇಲರ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಅವರೇ ಆರ್.ಎಸ್.ಎಸ್ ಅನ್ನು ಬ್ಯಾನ್ ಮಾಡಿದ್ದರು. ಇದು ಸುಳ್ಳಲ್ಲಾ, ಇದಕ್ಕೆ ಪೂರಕವಾದ ದಾಖಲೆಗಳಿವೆ ಎಂದರು.ಬಿಜೆಪಿಯವರು ಚುನಾವಣೆ ಬಂದಾಗೊಮ್ಮೆ ಜಾತಿ ಧರ್ಮ ಮಂದೆ ತಂದು ಅಧಿಕಾರಕ್ಕೆ ಬರತ್ತಾರೆ. ಅಭಿವೃದ್ಧಿ ಬಗ್ಗೆ ಚೆಕಾರ್ ಎತ್ತುವುದಿಲ್ಲ, ಇಂದು …

Read More »

ಹುಬ್ಬಳ್ಳಿಯಲ್ಲಿ ಲಾಡ್ ವಿರುಧ್ಧ ಜೋಶಿ ಕಿಡಿ…

ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ ಲಾಡ್ ಟೀಕೆ ಮಾಡಬೇಕೆಂಬ ವಿಷಯವನ್ನು ಕಾಂಗ್ರೆಸ್ ನಾಯಕರೇ ನಮಗೆ ಹೇಳಿದ್ದಾರೆ. ಸಂತೋಷ ಲಾಡ್ …

Read More »
Featured Video Play Icon

ಆಸ್ತಿಗಾಗಿ ಬಿತ್ತು ಹೆಣ..

ಹುಟ್ಟುತ್ತ ಅಣ್ಣ ತಮ್ಮಂದಿರು ಬೆಳೆಯುತ್ತ ದಾಯಾದಿಗಳು ಎಂಬ ವಾಡಿಕೆ ಮಾತಿಗೆ ಪುಷ್ಟಿ ನೀಡುವಂತೆ ಧಾರವಾಡದಲ್ಲಿ ಜಗಳ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಅಷ್ಟಕ್ಕೂ ಇದರ ಡಿಟೈಲ್ಸ್ ನೋಡುವುದಾದ್ರೇ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ಮಧ್ಯೆ ಮಾರಾಮಾರಿ ನಡೆದಿದ್ದು, ಸಹೋದರನ ಹೊಡೆತಕ್ಕೆ ತಮ್ಮ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಫಕ್ಕೀರಪ್ಪ ಕಮ್ಮಾರ ಹಾಗೂ ಅಶೋಕ ಕಮ್ಮಾರ ಎಂಬುವ ಸಹೋದರರ ಮಧ್ಯೆ ಈ ಮಾರಾಮಾರಿ ನಡೆದಿದೆ. ಮನೆ ಹಾಗೂ ಹೊಲದ …

Read More »