Shaikh BigTv
November 10, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರಾಜಾರೋಷವಾಗಿ ಮಟ್ಕಾ ದಂದೆ. ಇದು ನಡೀತಿರೋದು ಹಲವು ಕಡೆ. ಎಗ್ಗಿಲ್ಲದೇ ನಡೀತಿದೆ ಮಟ್ಕಾ ದಂದೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಯಾವ ಸಂಬಂಧ ಇಲ್ಲದ ಹಾಗೆ ನಡ್ಕೋತಿದಾರೆ. ಪೊಲೀಸ್ ಇಲಾಖೆ ಕಣ್ಣು ಮುಚ್ಕೊಂಡು ಕೂತಿರಬೇಕು. ಆದರೆ ಜನರ ಜೀವದ ಜೊತೆ ಆಟ ಆಡ್ತಿರೋರು ಮಾತ್ರ ಒಸಿ ಕೋರರು. ಇಷ್ಟಕ್ಕೂ ಇವರು ಟಾರ್ಗೆಟ್ ಮಾಡಿದ್ದು ಮಾತ್ರ ರೈತರು ಮತ್ತು ಸಣ್ಣ ಪುಟ್ಟ ವ್ಯಾರಿಗಳು, ಮಟ್ಕಾ ದಂದೆಯಲ್ಲಿ ಮನೆ ಮಠ ಕಳ್ಕೊಂಡಿರೋ ಉದಾಹರಣೆ …
Read More »
Shaikh BigTv
November 7, 2023
Breaking News, SPECIAL NEWS, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೆಲವು ದಿನಗಳಹಿಂದೆ ಡಿಸಿಎಂ ಡಿ ಕೆ ಶಿವಕುಮಾರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಆದರೆ ಆ ಹೇಳಿಕೆ ಈಗ ನಿಜ ಆಗುವ ಕಾಲ ಸನ್ನಿಹಿತ ವಾಗಿದೆ ಅಂತಲೇ ಹೇಳಬಹುದು….ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವಕರಿಗೆ ಮತ್ತು ವಾಕ್ ಚಾತುರ್ಯ ಹಾಗು ಹೊಸಮುಖ ಇರುವ ಪಕ್ಷ ನಿಷ್ಠ ಕಾರ್ಯಕರ್ತರಿಗೆ ಈ ಭಾರಿ ಪಕ್ಷ ಮುನ್ನಣೆ ನೀಡುತ್ತದೆ ಅಂತ ಹೇಳಿದ ಬೆನ್ನಲೆ ಹುಬ್ಬಳ್ಳಿಯ ಕಾಂಗ್ರೆಸ್ ಯುವ ನಾಯಕ ರಜತ್ ಉಳ್ಳಾಗಡ್ಡಿ ಮಠ ನಡೆ …
Read More »
BigTv News
November 6, 2023
News, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ ಸಂತೋಷ ಲಾಡ್ ಅವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದು ತನಗೆ ಸೂರು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. …
Read More »
BigTv News
November 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ …
Read More »
BigTv News
November 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ:ವಾಯು ವಿಹಾರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ವ್ಯಕ್ತಿಯೊಬ್ಬನ ಒಂದು ಕೈ ಬಿಟ್ಟು ಉಳಿದೆಲ್ಲ ದೇಹವೆಲ್ಲ ಸಂಪೂರ್ಣವಾಗಿ ಛಿದ್ರ ಛಿದ್ರ ವಾದ ಘಟನೆ ಹುಬ್ಬಳ್ಳಿಯ ಧಾರವಾಡ ಬೈಪಾಸ್ ಬಳಿ ನಡೆದಿದೆ. ಸುಮಾರು 50 ರಿಂದ 55 ವರ್ಷದ ವ್ಯಕ್ತಿ ಶಿಮ್ಲಾ ನಗರದ ಬಳಿ ಪ್ರತಿನಿತ್ಯ ವಾಯು ವಿಹಾರ ಮಾಡಲು ಈ ರಸ್ತೆಯಲ್ಲಿ ಬರುತ್ತಿದ್ದರಂತೆ,ಇಂದು ಬೆಳ್ಳಿಗ್ಗೆ ಕೂಡಾ ವಾಯು ವಿಹಾರ ಮಾಡಲು ಬಂದಾಗ ಅಪರಿಚಿತ ವಾಹನ ಡಿಕ್ಕಿ …
Read More »
Shaikh BigTv
November 4, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ನಡೆದ ನಿಖಿಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಶ್ವಾಪೂರದ ಪಿಐ ಹಾಗೂ ಎಎಸ್ಐ ವಿರುದ್ಧ ಕೂಡ ದೂರು ದಾಖಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು hubli ಆತ್ಮಹತ್ಯೆ ಕೇಸ್ ನಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕಟ್ಟಿಟ್ಟಬುತ್ತಿ: ಕಮೀಷನರ್ ಭರವಸೆ…! @112Hubdwd @compolhdc @DgpKarnataka @KarnatakaCops @CMofKarnataka @HMOIndia @HMOKarnataka @BIGTVNEWS3 …
Read More »
Shaikh BigTv
November 3, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಇನ್ಸ್ಪೆಕ್ಟರ್ ವಿರುದ್ಧ ಎಫ್ ಐ ಆರ್…. ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಕೊಟ್ಟಿಲಿಂಗೇಶ್ವರ ನಗರದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಧ್ಯಮದ ವರದಿ ಬೆನ್ನಲ್ಲೇ ಕೇಶ್ವಾಪೂರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಯು.ಎಚ್. ಸಾತೇನಹಳ್ಳಿ ಹಾಗೂ ಎಎಸ್ಐ ಜಯಶ್ರೀ ಛಲವಾದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೋಟಿಲಿಂಗೇಶ್ವರ ನಗರದ ನಿವಾಸಿ ನಿಖಿಲ್ ಕುಂದಗೋಳ(27) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕೇಶ್ವಾಪುರ ಠಾಣೆಯ ಇನ್’ಸ್ಪೆಕ್ಟರ್, ಎಎಸ್ಐ ಸೇರಿ ಎಂಟು ಮಂದಿ ವಿರುದ್ಧ …
Read More »
Shaikh BigTv
November 3, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗಂಡ-ಹೆಂಡತಿ ಜಗಳ ಪೋಲಿಸರ ಸಂಧಾನದಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.ನಿಖಲ್ 28 ಆತ್ಮಹತ್ಯೆ ಮಾಡಿಕೊಂಡ ಪತಿ ಆಗಿದ್ದಾನೆ.11 ತಿಂಗಳ ಹಿಂದೆ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದ.ಆದರೆ ಗಂಡ -ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಮಾಡಲಾಗಿದೆ.ಇದರಿಂದಾಗಿ ತವರು ಮನೆಗೆ ಹೋಗಿದ್ದ ಪ್ರೀತಿ.ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ನಿನ್ನೆ ಕೇಶ್ವಾಪುರ ಠಾಣೆಗೆ …
Read More »
BigTv News
October 25, 2023
Breaking News, SPECIAL NEWS, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಇದೆ ತಿಂಗಳು ಕೊನೆಯಲ್ಲಿ ಹೆಬ್ಬಾಳ್ಕರ್ ಹೈ ವೋಲ್ಟಜ್ ಮೀಟಿಂಗ್ ಶಂಕರ್ ಪಾಟೀಲ್ ಮುನೇನಕೊಪ್ಪಗೆ ಕಾಂಗ್ರೆಸ್ ಬಾಗಿಲು ಬಂದ್ …? ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಸೋಲಿಸಬೇಕು ಎಂದರೆ ಕಾಂಗ್ರೆಸ್ ಯುವ ನಾಯಕ ರಜತ್ ಉಳ್ಳಾಗಡ್ಡಿ ಮಠ ಅವರಿಗೆ ಟಿಕೆಟ್ ನೀಡಬೇಕು ರಾಜಕೀಯ ಪರಿಣಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪತ್ರ ಕೂಡ …
Read More »
Shaikh BigTv
October 25, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗಲ್ಲಿಗಲ್ಲಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಜೊರಾಗಿದೆ. ನಿಷೇಧ ಇದ್ರು ಚೋಟಾ ಮುಂಬೈ ನಲ್ಲಿ ಪ್ಲಾಸ್ಟಿಕ್ ಮಾರಾಟ ಜೋರು ನಡಿದಿದೆ.ಪೊಲೀಸ್ ಠಾಣೆ ಮುಂಭಾಗವೇ ಪ್ಲಾಸ್ಟಿಕ್ ಮಾರಾಟ ಜೋರಾಗಿದೆ. ಪ್ಲಾಸ್ಟಿಕ್ ಮಾರಾಟ ನಿಷೇಧ ಇದ್ರೂ ಚೋಟಾ ಮುಂಬೈನಲ್ಲಿ ಭರ್ಜರಿ ಮಾರಾಟ ಮಾಡುತ್ತಿರುವ ವ್ಯಾಪಾರಿಗಳು.ಪ್ಲಾಸ್ಟಿಕ್ ವ್ಯಾಪಾರಿಗಳ ಬೆನ್ನಿಗೆ ನಿಂತಿದ್ದಾರಾ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು.ರಾಜಾರೋಷವಾಗಿ ಪ್ಲಾಸ್ಟಿಕ್ ಮಾರ್ತಿದ್ದವರು ಬಿಗ್ ಟಿವಿ ನ್ಯೂಸ್ ಕ್ಯಾಮೆರಾ ಕಂಡು ಅಂಗಡಿ ಬಂದ್ ಮಾಡಿದ ವ್ಯಾಪಾರಿಗಳು.ಸರ್ಕಾರದ ಆದೇಶವು ವ್ಯಾಪಾರಿಗಳಿಗೆ …
Read More »