Breaking News

ಹುಬ್ಬಳ್ಳಿ-ಧಾರವಾಡ

ಪಾಲಿಕೆಯಲ್ಲಿ ಗಲಾಟೆ ಮಾಡಿದ್ದು ಕಾಂಗ್ರೆಸ್ಸಿಗರು; ಮೇಯರ್ ಆರೋಪ

ಹುಬ್ಬಳ್ಳಿ: ಪಾಲಿಕೆ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯ ಚರ್ಚೆಗೆ ತರುವ ಮುನ್ನವೇ ಎಲ್ಲರ ಗಮನಕ್ಕೆ ತಂದ ನಂತರವೇ ಚರ್ಚೆ ಮಾಡುತ್ತವೇ. ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೇಯರ್ ವೀಣಾ ಭರದ್ವಾಡ ಹೇಳಿದರು. ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಭಿವೃದ್ಧಿ ವಿಷಯಗಳ ಚರ್ಚೆ ಬಗ್ಗೆಯೇ ಹೆಚ್ಚಿನ ವಿಷಯ ತರಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರ ಹಾಗೂ ಸಭಾ …

Read More »

ಪಾಲಿಕೆ ಸಾಮಾನ್ಯ ಸಭೆ: ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಪಾಲಿಕೆ ಸಭೆಯಲ್ಲಿ ಕಿತ್ತಾಟ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದುಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಚೇರಿ ಎದುರು ಪ್ರತಿಭಟನೆ ನಡೆಸಿದ …

Read More »

ಪಾಲಿಕೆ ಸಾಮಾನ್ಯ ಸಭೆ ಚರ್ಚೆ ಬಿಟ್ಟು ಕಿತ್ತಾಟ ನಡೆಸಿದ ಪಾಲಿಕೆ ಸದಸ್ಯರು

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಆರೋಪ ಪ್ರತ್ಯಾರೋಪದಲ್ಲಿ ಮಾತಿನ ಚಕಮಕಿ ನಡೆದಿದೆ. ಹೌದು..ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಪಾಲಿಕೆ ಕಚೇರಿಯಲ್ಲಿ ಸಭೆ ನಡೆದಿದ್ದು, ವಿಷಯ ಪಟ್ಟಿ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ವಿರೋಧ ಪಕ್ಷದ ಗಮನಕ್ಕೆ ತರದೆ ವಿಷಯಪಟ್ಟಿಗೆ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ ವಿರೋಧ …

Read More »
Featured Video Play Icon

ಮುಸ್ಲಿಂ ಸಮುದಾಯದಿಂದ ಶಾಂತಿ ನಡಿಗೆ ಮೆರವಣಿಗೆ…

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದಿಂದ ಶಾಂತಿ ನಡಿಗೆ ಮೆರವಣಿಗೆ. ಪ್ರತಿ ವರ್ಷ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿದ್ದ ಮೆರವಣಿಗೆ.ನಿನ್ನೆ ಹುಬ್ಬಳ್ಳಿಯಲ್ಲಿ ಸಾರ್ವತ್ರಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಇದ್ದ ಹಿನ್ನಲೆ ಇಂದು ಮೆರವಣಿಗೆ ಮಾಡಲಾಯಿತು ನಗರದಲ್ಲಿ ಶಾಂತಿ ಹಾಗೂ ಸೌಹಾರ್ದತೆಯೂ ನೆಲೆಸಲು ಒಂದು ದಿನ ಮೆರವಣಿಗೆ ಮುಂದುಡ್ಡಿದ್ದ ಅಂಜುಮನ್ ಹಾಗು ಮುಸ್ಲಿಂ ಸಮುದಾಯದ ನಾಯಕರು. ಈ ವರ್ಷ ಒಂದು ದಿನ ತಡವಾಗಿ ನಡೆದ ಶಾಂತಿ ಸಂದೇಶದ ಮೆರವಣಿಗೆ.ಮೆರವಣಿಗೆಯ ದಾರಲ್ ಉಲ್ಲಮ್ ಗೌಸಿಯಾದಿಂದ …

Read More »
Featured Video Play Icon

ಗಣೇಶ ವಿಸರ್ಜನೆ ವೇಳೆ ಗಣೇಶನಿಗೆ ಬೆಂಕಿ :ತಪ್ಪಿದ ದೊಡ್ಡ ದುರಂತ…!

ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ವಿನಾಯಕನಿಗೆ ಬೆಂಕಿ ತಗುಲಿದೆ. ಆದರೆ ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ.ಶಿವಾಜಿ ವೃತ್ತದ ಬಳಿ ಮರಾಠಗಲ್ಲಿಯ ಸಾರ್ವಜನಿಕ ಬೃಹತ್ ಗಣೇಶನಿಗೆ ತಲುಲಿದ ಬೆಂಕಿ.ಗಣೇಶ ಮೂರ್ತಿ ಬಟ್ಟೆಗೆ ಬೆಂಕಿ ತಗುಲಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು.25 ಅಡಿ ಎತ್ತರದ ಗಣೇಶ ಮೂರ್ತಿಗೆ ತೊಡಿಸಿದ್ದ ರೇಷ್ಮೆಬಟ್ಟೆಗೆ ಸಿಡಿಮದ್ದಿನ ಕಿಡಿ ತಾಕಿ ಬೆಂಕಿ ಹೊತ್ತಿಕೊಂಡಿತು.ತಕ್ಷಣ ಎಚ್ಚೆತ್ತ ಸಮಿತಿ ಸದಸ್ಯರು ನೀರು ಹಾಕಿ ಬೆಂಕಿ ನಂದಿಸಿದರು.ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ …

Read More »
Featured Video Play Icon

ಹುಬ್ಬಳ್ಳಿಯ ಯುವಕನ ಕೊಲೆ ಪ್ರಕರಣ: ನಿನ್ನೆ ನಕ್ಕವ ಇಂದು ನೇಣಿಗೆ ಶರಣು…

ಸಿಲ್ವರ್ ಟೌನ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಿಗ್ ಟಿವಿಗೆ ಬಳಿಯಿದೆ exclusive ವಿಡಿಯೋ ಹುಬ್ಬಳ್ಳಿಯ ಯುವಕನ ಕೊಲೆ ಪ್ರಕರಣ: ನಿನ್ನೆ ನಕ್ಕವ ಇಂದು ನೇಣಿಗೆ ಶರಣು… ಹುಬ್ಬಳ್ಳಿಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪಿಪರಸಪ್ಪ‌ ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಿನ್ನೆ ಕೊಲೆಯಾದ ಸ್ಥಳದಲ್ಲಿ ಇದ್ದ ಪರಸಪ್ಪ …

Read More »
Featured Video Play Icon

ಗಣಪತಿ ವಿಸರ್ಜನೆಯಲ್ಲಿ ಹಿಂದೂ – ಮುಸ್ಲಿಂ ಭಾಯಿ ಭಾಯಿ….

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಹಳೇ ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು https://fb.watch/njS0jDrdFb/?mibextid=RUbZ1f ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ …

Read More »
Featured Video Play Icon

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಹಳೇ ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..

ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ ಹಿಂದೂ ಮುಸ್ಲಿಂ ಜನತೆ ಅನ್ಯೋನ್ಯವಾಗಿ ಸ್ನೇಹ ಬಾಂಧವ್ಯದಿಂದ ಆಚರಿಸುವ ಮೂಲಕ ಕಣ್ಮನ …

Read More »

ಹಾಡುಹಗಲೇ ಯುವಕನ ಕೊಲೆ….

ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ಯುವಕನ‌ ಕೊಲೆ ಮಾಡಲಾಗಿದೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಮೌಲಾಲಿ(24) ಕೊಲೆಯಾದ ಯುವಕ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಯಾಗಿದ್ದಾನೆ.ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಯುವಕ.ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು. ಕೊಲೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆನಡೆಸಿದ್ದಾರೆ.

Read More »

ಬಂದೋಬಸ್ತ್ ಪೊಲೀಸರಿಗೆ ನೀಡಿದ ಟಿಫನ್ ನಲ್ಲಿ ಸತ್ತ ಇಲಿ ಪತ್ತೆ….

ಆಹಾರದಲ್ಲಿ ಸತ್ತ ಇಲಿ ಪತ್ತೆ.. ಪೋಲೀಸರಿಗೇ ಹೀಗೆ ಮಾಡೋದ..? ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಮಾಡಿದ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದಗೆ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ ಪೂರೈಕೆ ಮಾಡಿರುವುದು ಬಯಲಾಗಿದೆ.ಬೆಂಗಳೂರು ಬಂದ್ ಹಿನ್ನೆಲೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು …

Read More »