Breaking News

ಹುಬ್ಬಳ್ಳಿ-ಧಾರವಾಡ

ಪಾಲಿಕೆಯ ನೊತನ ಆಯುಕ್ತರಾಗಿ ಅಯ್ಕೆಯಾದ ಈಶ್ವರ ಉಳ್ಳಾಗಡ್ಡಿಯವರಿಗೆ ಅಭಿನಂದಿನೆ ಸಲ್ಲಿಸಲಾಯಿತು.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಕೆಎಎಸ್ ಅಧಿಕಾರಿಗಳಾದ ಈಶ್ವರ ಉಳ್ಳಾಗಡ್ಡಿಯವರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಭಿನಂದಿನೆ ಸಲ್ಲಿಸಲಾಯಿತು, ಇದರೊಟ್ಟಿಗೆ ಧಾರವಾಡ ಶಹರದ ಬೀದಿ ಬೀದಿಯಲ್ಲಿ ಬಡಜನರು ಹೊಟ್ಟೆಪಾಡಿಗಾಗಿ ಸುಮಾರು 20 ರಿಂದ 30 ವರ್ಷಗಳಿಂದ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ಮಾಡುತ್ತ ತಮ್ಮ ಉಪಜೀವನ ನಡೆಸುತ್ತಾ ಬಂದಿದ್ದು ಇರುತ್ತದೆ, ಇತ್ತೀಚಿನ ದಿನಗಳಲ್ಲಿ ಪಾಲಿಕೆ ಅಧಿಕಾರಿಗಳು ಏಕಾಎಕಿಯಾಗಿ ಅಂಗಡಿಗಳನ್ನು ತೆರೆವುಗೊಳುಸುತ್ತಿದ್ದು,ಈ ಬಡಜನರಿಗೆ …

Read More »

ಧಾರವಾಡ ಆಲೂರ್ ವೆಂಕಟರಾವ್ ಪ್ರೌಢಶಾಲೆ ಸಾಧನಕೇರಿಯಲ್ಲಿ ವನಮಹೋತ್ಸವ: ರೆಡ್ ಕ್ರಾಸ್ ಸಂಸ್ಥೆಯಿಂದ ಕಾರ್ಯಕ್ರಮ.

ವನಮಹೋತ್ಸವ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ನಮ್ಮ ಭಾಗದ ಶಾಸಕರಾದ ವಿನಯ್ ಕುಲಕರ್ಣಿ ಇವರ ಧರ್ಮಪತ್ನಿ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲೆಯ ಪ್ರಧಾನ ಗುರುಗಳಾದ ಐ ಎಂ ಪೀರಜಾದೆ ಹಾಗೂ ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ವೀರಾಪುರ್ ಹಾಗೂ ಕಾರ್ಯದರ್ಶಿಗಳಾದ ಡಾ!! ಉಮೇಶ್ ಹಳ್ಳಿಕೇರಿ ಹಾಗೂ ಡಾ!!ಪ್ರಕಾಶ್ ಪವಾಡ್ ಶೆಟ್ಟಿ ಉಪಸ್ಥಿತರಿದ್ದರು. ಶ್ರೀಮತಿ …

Read More »

ಜನರ ಮನಸೆಳೆದ ಜವಾರಿ ಎತ್ತುಗಳು

ನವಲಗುಂದ : ಪಟ್ಟಣದ ಅಕ್ಕಿ ಓಣಿಯಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಮಾಸದ ಕೊನೆಯ ವಾರದ ಪ್ರಯುಕ್ತ ಗುರು ಹಿರಿಯರು, ಯುವಕರು ಸೇರಿ ಮಣ್ಣಿನಿಂದ ಜವಾರಿ ಎತ್ತಿನ ಹೋರಿಗಳನ್ನು ನಿರ್ಮಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿರುತ್ತಾರೆ. ವಿವೇಕಾನಂದ ಯುವಕ ಮಂಡಳಿ ಅಕ್ಕಿ ಓಣಿಯ ಯುವಕರ ಕೈಯಲ್ಲಿ ಮೂಡಿಬಂದ ಎತ್ತುಗಳು ನೋಡುವರ ಕಣ್ಮನ ಸೆಳೆಯುತ್ತಿವೆ.

Read More »

ಅಕ್ರಮ ಚಟುವಟಿಕೆಗೆ ಪೊಲೀಸ್ ಸಾಥ್…? ಎಕ್ಸಕ್ಲೂಸಿವ್ ದಾಖಲೆ ಬಿಡುಗಡೆ ಮಾಡಲಿದೆ ಬಿಗ್ ಟಿವಿ

ಮಟ್ಕಾ ದಂಧೆಯಲ್ಲಿ ರಾಜನಾಗಲು ಹೊರಟ ಪೊಲೀಸಪ್ಪ: 50,000 ಗುಳುಂ ಮಾಡಿದ ಖಾಕಿ..? 50,000 ಮಂತ್ಲಿ ಫಿಕ್ಸ್ ಮಾಡಿದ ಇಂಟ್ರಸ್ಟಿಂಗ್ ಕಹಾನಿ..? ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಕಮೀಷನರೇಟ್ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇಲಾಖೆಯಲ್ಲಿಯೇ ಇದ್ದುಕೊಂಡು ಕೆಲವು ಲಂಚಬಾಕ ಪೊಲೀಸ್ ಅಕ್ರಮ ಚಟುವಟಿಕೆಗಳಿಗೆ ಸಾಥ್ ನೀಡುವ ಮೂಲಕ ಹುಬ್ಬಳ್ಳಿಯನ್ನು ಹಾಳು ಮಾಡುತ್ತಿದ್ದಾರೆ.ಹುಬ್ಬಳ್ಳಿಯಲ್ಲಿ ಮಟ್ಕಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಆದರೆ ಈ ಅಕ್ರಮಕ್ಕೆ ಪೊಲೀಸ್ ಇಲಾಖೆಯೇ ಸರ್ಪಗಾವಲಾಗಿದೆ‌. …

Read More »

ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಕಾನೂನು ಕ್ರಮ: ಕಮೀಷನರ್ ಸಂತೋಷ ಬಾಬು..!

ಹುಬ್ಬಳ್ಳಿ: ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಎರಡು ವಿಡಿಯೋ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಐದು ಜನ ಆರೋಪಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ ಯಾರೇ ಕೃತ್ಯದಲ್ಲಿ ಭಾಗಿಯಾಗಿದ್ದರೂ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಸಂತೋಶ್ ಬಾಬು ಹೇಳಿದರು.ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ವಿಚಾರಣೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವಿಡಿಯೋದಲ್ಲಿ ಇರುವವರ ಹೆಸರು ಸಂದೀಪ್. ಸಂದೀಪ್ ಇನ್ …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ: ದುಷ್ಕರ್ಮಿಗಳ ಕೃತ್ಯದ ವಿಡಿಯೋ ವೈರಲ್…

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆಯೊಂದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದಿದ್ದು, ಯುವಕನ ಮೇಲೆ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಹೌದು..ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳು. ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ವೈರಲ್ ಮಾಡಿ ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಸೆರೆಯಾದ https://youtu.be/Tn4osLa2Yq0 ಹಲ್ಲೆಯ ದೃಶ್ಯದಲ್ಲಿ ಕೆಲವರು ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿದ್ದಾರೆ. …

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪುಂಡರು..

ಹುಬ್ಬಳ್ಳಿ ಬ್ರೇಕಿಂಗ್…ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳುಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ವೈರಲ್ ಮಾಡಿ ಪುಂಡಾಟಿಕೆಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ ಎನ್ನಲಾದ ಕೃತ್ಯ.ಸೆರೆಯಾದ ಹಲ್ಲೆಯ ದೃಶ್ಯದಲ್ಲಿ ಕೆಲವರ ಮುಖ ಪರಿಚಯ.ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿರುವ ದುಷ್ಕರ್ಮಿಗಳು.. ಇಸ್ಟಾಗ್ರಾಂ ಇನ್ ಬಾಕ್ಸ್ ನಲ್ಲಿ ಬೈಯ್ದು ಮೆಸೆಜ್ ಹಾಕಿದ್ದ ಅನ್ನೊ ಕಾರಣಕ್ಕೆ ಹಲ್ಲೆ ಶಂಕೆಅಳುತ್ರಾ ಕೈ ಮುಗಿದು ಪರಿಪರಿಯಾಗಿ …

Read More »

ಮೇವಿನ ಗಾಡಿ ತಳ್ಳಿದ ಸಚಿವ ಸಂತೋಷ್ ಲಾಡ್-

ಹುಬ್ಬಳ್ಳಿ: ಬೆಳಗಿನ ವಾಯು ವಿಹಾರಕ್ಕೆ ಹೋಗಿದ್ದ ಸಚಿವ ಸಂತೋಷ್ ಲಾಡ್ ರೈತರೊಬ್ಬರ ಮೇವಿನ ಗಾಡಿಯಲ್ಲಿ ತಳ್ಳಿಕೊಂಡು ಊರಿಗೆ ಬಂದಿದ್ದಾರೆ. ಅಲ್ಲದೇ ರೈತನ ಮನೆವರೆಗೂ ಮೇವಿನ ಗಾಡಿಯನ್ನು ತಲುಪಿಸಿದ್ದಾರೆ. ಕಲಘಟಗಿ ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ರೈತ ದಂಪತಿ ಹೊಲದಿಂದ ಹುಲ್ಲು ತೆಗೆದುಕೊಂಡು ಹೋಗುತ್ತಿದ್ದರು. ಸಚಿವ ಸಂತೋಷ ಲಾಡ್ ಅವರು, ತಮ್ಮ ಕಲಘಟಗಿ ನಿವಾಸಕ್ಕೆ ಬಂದಾಗ ಎಂದಿನಂತೆ ಅದೇ ಮಾರ್ಗದಲ್ಲಿ ವಾಕಿಂಗ್ ಹೋಗುತ್ತಿದ್ದರು. ರೈತನ ಹುಲ್ಲಿನ ಬಂಡಿ ನೋಡಿ ಸ್ವತಃ ಸಂತೋಷ ಲಾಡ್ …

Read More »

ವಿಶ್ವ ಹಿಂದು ಪರಿಷದ್ ಕರ್ನಾಟಕ ಉತ್ತರ ಧಾರವಾಡ ಜೈನ ಮುನಿಯ ಕೊಲೆ ಖಂಡನೆ

ಧಾರವಾಡ ಚಿಕ್ಕೋಡಿ ತಾಲೂಕಿನ ಹಿರೇಕೋಳಿಯ ಪೂಜ್ಯ ಜೈನ ಮುನಿಗಳಾದ ರಾಮಕುಮಾರ ನಂದಿ ಇವರನ್ನು ದುಷ್ಕರ್ಮಿಗಳು ಬರ್ಬರವಾಗಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಇದನ್ನು ವಿಶ್ವ ಹಿಂದು ಪರಿಷತ್‌ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರೀಯ. ಧಾರ್ಮಿಕ ವಿಭಾಗ ಪ್ರಚಾರದಕ ಬಸವರಾಜ ಜಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿಸ್ಥತರಿಗೆ ಕಠಿಣ ಶಿಕ್ಷೆ ನೀಡಬೇಕು. ಸರ್ಕಾರ ಸಾಧು-ಸಂತರಿಗೆ ಸೂಕ್ತ ರಕ್ಷಣೆ ಕೊಡಬೇಕು, ಸರ್ಕಾರ ಮುಂದೆ …

Read More »

ಜೈನ ಮುನಿಗಳ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಜೈನ ಮುನಿಗಳ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಬಿಗ್ರೇಡ್ ಹಾಗೂ ಹಿಂದೂ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನಮುನಿಗಳಾದ ಕಾಮಕುಮಾರ ನಂದಿಮಹಾರಾಜರ ಹತ್ಯೆ ಹಾಗೂ ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಬರ್ಬರವಾಗಿ ಹತ್ಯೆಗೈದ ಪ್ರಕರಣ ಖಂಡನೀಯ ಎಂದು ಮೌನ …

Read More »