BigTv News
July 8, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬಜೆಟ್ ಬಾಷಣದಲ್ಲಿ ಬಜೆಟ್ ಮಂಡನೆ ಬದಲು ಬಿಜೆಪಿಗೆ ಬೈದಿದ್ದಾರೆ ಎಂದು ಪ್ರಲ್ಹಾದ ಜೋಶಿಯವರು ಆರೋಪಿಸಿದ್ದಾರೆ. ಸಿದ್ದರಾಮಯ್ಯನವರು ಕೋವಿಡ್ ಮ್ಯಾನೇಜ್ ಮೆಂಟ್ ಬಗ್ಗೆ ಮಾತಾಡಿದ್ದಾರೆ.ಕೋವಿಡ್ ಮ್ಯಾನೇಜ್ ಮೆಂಟ್ ಬಗ್ಗೆ ಜಗತ್ತೇ ಮೆಚ್ಚಿರುವಾಗ ನಮ್ಮವರೇ ನಮ್ಮ ಬಗ್ಗೆ ಮಾತನಾಡುತಿದ್ದಾರೆ ಎಂದು ಪ್ರಲ್ಹಾದ ಜೋಶಿಯವರು ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು. ದೊಡ್ಡ ಜನಸಂಖ್ಯೆ ಇರುವ ದೇಶ ಭಾರತ ಆದರೂ ಕೋವಿಡ್ ನಿಯಂತ್ರಣ ಮಾಡಿದ ರೀತಿಗೆ ಬಗ್ಗೆ ಮೆಚ್ಚಲೇಬೇಕು ಎಂದರು.ಬೇರೆ ದೇಶಗಳಲ್ಲಿ ಅದರ ನಿಯಂತ್ರಣ ಕಷ್ಟವಾಗಿದ್ದರೂ ನಮ್ಮ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಸಮಿತಿ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ನಡೆಯುತ್ತಿರುವ ಕಸ್ತೂರಿ ಬಾ ಬಾಲಿಕಾಶ್ರಾಮದ ವಾರ್ಡನ ಬಾಲಕಿ ವಿದ್ಯಾರ್ಥಿನಿಯರ ಮೇಲೆ ಮಾಡಿದ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿ ನಗರ ತಹಶೀಲ್ದಾರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಮಕ್ಕಳಿಗೆ ನೀಡುತ್ತಿರುವ ಸೌಲಬ್ಯಗಳನ್ನು ಸರಿಯಾದ ರೀತಿಯಲ್ಲಿ ನೀಡದೆ ಇರುವ ಕಾರಣ ಇಂದು ಈ ಮನವಿಯನ್ನು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಸಂಘಟನೆ ಮುಖಂಡರು ಸಲ್ಲಸಿದ್ದಾರೆ.
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ, ಮಾರ್ಚ್, 15: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ವಾರ್ಡ್ಗಳಲ್ಲಿ ರೋಗಿಗಳನ್ನು ಕೆಳಮಟ್ಟದಲ್ಲಿ ನೋಡಿಕೊಳ್ಳಲಾಗುತ್ತಿದ್ದು, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಡರೋಗಿಗಳು ನರಳಾಡುವಂತಾಗಿದೆ.ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ನಿತ್ಯ ನರಕದರ್ಶನ ಅನುಭವಿಸುವಂತಾಗಿದೆ. ಮೊನ್ನೆ ನೆಲದ ಮೇಲೆ ವೃದ್ಧೆಗೆ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದ ಕಿಮ್ಸ್ ಆಡಳಿತ ಮಂಡಳಿ, ಇದೀಗ ಮತ್ತೆ ಅಂತಹದ್ದೇ ತಪ್ಪು ಮಾಡಿ ಸಾರ್ವಜನಿಕರ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ದುರ್ಬಲ ವರ್ಗದವರ ಕಲ್ಯಾಣಕ್ಕೆ, ರೈತರ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ ಎಂದು ಕರ್ನಾಟಕ ಥಿಂಕರ್ಸ್ ಫೋರಮ್ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಪಿ.ಎಚ್. ನೀರಲಕೇರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರವು ₹ 52 ಸಾವಿರ ಕೋಟಿ ಅನುದಾನ ಇಟ್ಟಿದೆ. …
Read More »
BigTv News
July 8, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿತವಾದ ಕಾರಣ ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದುಗೊಳಿಸಲಾಗಿರುತ್ತದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ. ನೈಋತ್ಯ ರೈಲ್ವೆ (SWR) ವಿಭಾಗ ಈ ದೈನಂದಿನ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಈ ಎಕ್ಸ್ಪ್ರೆಸ್ ರೈಲು ಕೆಎಸ್ಆರ್ ನಿಲ್ದಾಣವನ್ನು ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ …
Read More »
BigTv News
July 8, 2023
News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುವಂತ ಮಾತು ಅಕ್ಷರಶಃ ಸತ್ಯ. ಬೆಳೆಯುವ ಪ್ರತಿಭೆಗೆ ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೇ ಮೊದಲ ಗುರು ಎಂಬುವಂತೆ. ಹುಬ್ಬಳ್ಳಿ ಬಾಲಕಿಯೊಬ್ಬಳು ವಯಸ್ಸಿಗೂ ಮೀರಿದ ಸಾಧನೆ ಮಾಡುವ ಮೂಲಕ ರಾಜ್ಯದ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಆರನೇ ವಯಸ್ಸಿನಲ್ಲಿಯೇ ಅಗಾಧವಾದ ಜ್ಞಾನ ಹೊಂದಿರುವ ಹುಬ್ಬಳ್ಳಿಯ ಹುಡುಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚೊತ್ತಿದ್ದಾಳೆ. ಹುಬ್ಬಳ್ಳಿಯ ವಿದ್ಯಾನಗರದ ನೇಕಾರ ಕಾಲೊನಿಯ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ರಾಜಕೀಯ, ಹುಬ್ಬಳ್ಳಿ-ಧಾರವಾಡ
ಹೆಚ್. ಡಿ. ಕೆ. ಪೆನ್ ಡ್ರೈವ್ ಬಾಂಬ್ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಕುಮಾರಸ್ವಾಮಿಗೆ ಯಾವುದೊಂದು ಪ್ರಕರಣ ಸಿಕ್ಕಿರಬಹುದು ಹೀಗಾಗಿ ಹಾಗೇ ಹೇಳಿಕೆ ನೀಡುತ್ತರಬಹುದು. ಹರಾಜು ರೀತಿಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಮುಖ ಹುದ್ದೆಗಳಿಗೆ ಆಕ್ಷನ್ ರೀತಿಯಲ್ಲಿ ವ್ಯವಹಾರ ನಡೆಯುತ್ತಿದೆ ಇದು ಎಲ್ಲೊ ಒಂದು ಕಡೆ ಹೊರಗೆ ಬರುತ್ತೆ. ಹೆಚ್ ಡಿಕೆ ಅಧಿಕೃತ ವಿಪಕ್ಷ ನಾಯಕನ ರೀತಿ …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಪ್ರಬುದ್ಧರಿದ್ದಾರೆ. ಟ್ರಯಲ್ ಕೋರ್ಟ್ ಶಿಕ್ಷೆ ನೀಡಿತ್ತು ನಂತರ ಜಿಲ್ಲಾ ಮತ್ತು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಲು ನಿರಾಕರಣೆ ಮಾಡಿದೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇವರ ಹೋರಾಟ ಯಾರ ವಿರುದ್ಧ ಹೈಕೋರ್ಟ್ ವಿರುದ್ಧನಾ.? ಅಂತ ಜೋಶಿ ಪ್ರಶ್ನೆಸಿದ್ದಾರೆ. ಸುಮಾರು …
Read More »
BigTv News
July 8, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಕೃಷ್ಣ ಜೋಶಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜರುಗಿತು.ದಿ. ಕೃಷ್ಣ ಜೋಶಿ ಅವರ ಶಿಷ್ಯರು ಆದ ಡಾ. ಶಿವಪ್ರಸಾದ್ ಅವರು ಕೃಷ್ಣಾ ಜೋಶಿ ಅವರು ವಿದ್ಯಾರ್ಥಿಗಳೊಂದಿಗೆ ಹೊಂದಿರುವ ಸಂಪರ್ಕ ಮತ್ತು ಪ್ರೋತ್ಸಾಹ ಕೊಡುವ ಬೆಂಬಲಿಸುವ ವ್ಯಕ್ತಿತ್ವವನ್ನು ಸ್ಮರಿಸಿದರು. ಮಲ್ಲಿಕಾರ್ಜುನ ಚಿಕ್ಕಮಠ ಅವರು …
Read More »