BigTv News
July 4, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮಧ್ಯೆ ಜಟಾಪಟಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಸುಲಭ ಶೌಚಾಲಯವಿದ್ದರೂ ಕಂಪೌಂಡ್ ಬಳಿ ಸಾರ್ವಜನಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಕೆಎಸ್ಆರ್ಟಿಸಿ ಸಿಬ್ಬಂದಿ ಎಳೆದಾಡಿದ್ದಾರೆ. 100 ರೂಪಾಯಿ ದಂಡ ಕಟ್ಟುವಂತೆ ಆ ವ್ಯಕ್ತಿಯನ್ನು ಸಿಬ್ಬಂದಿ ಎಳೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಇಬ್ಬರೂ ಕೈಕೈ ಕೂಡ ಮಿಲಾಯಿಸಿದ್ದರು. ಕೆಲ ಮಹಿಳೆಯರೊಂದಿಗೂ ಸಿಬ್ಬಂದಿ ಇದೇ …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಮತಾ ಸೇನಾ ಶ್ರೀ ನಾರಾಯಣಸಾ ತುಕಾರಮಸಾ ಲದ್ವಾ ಅವರನ್ನು ಸಮತಾ ಸೇವಾ ಬೀದಿ ಬದಿ ವ್ಯಾಪಾರಸ್ಥರ ಘಟಕದ ಉತ್ತರ ಕರ್ನಾಟಕ ವಿಭಾಗದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಾಧ್ಯಕ್ಷರಾದ ಶ್ರೀ ಗುರುನಾಥ ಉಳ್ಳಿಕಾಶಿ ಅವರು ಆಯ್ಕೆಮಾಡಿ ಆದೇಶದ ನೇಮಕಾತಿ ಪತ್ರವನ್ನು ಇಂದು ಧಾರವಾಡದಲ್ಲಿ ನೀಡಿದರು ಇದೇ ಸಮಯದಲ್ಲಿ ಮಾತನಾಡಿದ ರಾಜ್ಯಧ್ಯಕ್ಷರು ಜನರ ಮನದಲ್ಲಿ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಸಮತಾ ಸೇನಾ ಅಭಿವೃದ್ಧಿಗೆ ದುಡಿಯಲಿ. ಎಂದು ತಿಳಿಸಿದರು ಅಲ್ಲದೇ ಒಂದು …
Read More »
BigTv News
July 4, 2023
News, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹಾಗೂ ಧಾರವಾಡ ನಗರದ ವಿವಿಧ ಬಡಾವಣೆಗಳಿಗೆ ಜುಲೈ 5 ರಂದು ನೀರು ಪೂರೈಕೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ನಗರದಲ್ಲಿ ನೀರು ಸರಬರಾಜು ಮಾಡುವ ಪ್ರದೇಶಗಳು ಗೋಕುಲ ರಸ್ತೆ / ನೆಹರೂ ನಗರ ಆನ್ಲೈನ್ ವ್ಯಾಪ್ತಿಯ- ಮಯೂರ ನಗರ, ಅಂಬಾಭವಾನಿ ದೇವಸ್ಥಾನ, ಬಿಜಾಪೂರ ಲೈನ್, ಗಿರಣಿ ಲೈನ್, ಕೃಷ್ಣಾ ಪಾರ್ಕ.ನೆಹರೂನಗರ ವ್ಯಾಪ್ತಿಯ- ರಾಜೇಂದ್ರ ನಗರ, ಚೇತನಾ ಕಾಲನಿ, ಚೇತನ ನಗರ, ನಾವಳ್ಳಿ …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ನಾಯಿ ಮತ್ತು ನಾಗರಹಾವಿನ ಮಧ್ಯೆ ಬಿರುಸಿನ ಫೈಟ್ ನಡೆದು ಕೊನೆಗೆ ಎರಡೂ ಪ್ರಾಣಿಗಳು ಸಾವನ್ನಪ್ಪಿದ ಘಟನೆ ಧಾರವಾಡದ ಹೊರವಲಯದ ಜಮೀನಿನಲ್ಲಿ ನಡೆದಿದ್ದು, ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.ಧಾರವಾಡದ ನಿವಾಸಿ ಉಮೇಶ ಹಿರೇಮಠ ಎಂಬುವವರ ಹೊಲದಲ್ಲಿ ನಾಯಿ ಮತ್ತು ನಾಗರ ಹಾವಿನ ಕಾಳಗ ನಡೆದಿದ್ದು ಎಂದು ತಿಳಿದು ಬಂದಿದೆ. ಇನ್ನೂ ಎರಡು ಪ್ರಾಣಿಗಳ ಪೈಟ್ನ್ನು ಉಮೇಶವರು ತಮ್ಮ ಮೊಬೈಲನಲ್ಲಿ ಸೆರೆ ಹಿಡಿದಿದ್ದಾರೆ. ಸುಮಾರು 15 ನಿಮಿಷಗಳ ಕಾಲ ನಾಗರಹಾವು ಮತ್ತು …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ಲಾಸ್ಟಿಕ್ ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾತ್ರ ಎಗ್ಗಿಲ್ಲದೇ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 8ರ ಸಹಾಯಕ ಆಯುಕ್ತ ಮಲ್ಲಿಕಾರ್ಜುನ ಬಿ.ಎಮ್ ಅವರ ನೇತೃತ್ವದಲ್ಲಿ ವಲಯ ಕಚೇರಿ 8ರ ವಿವಿಧ ಪ್ರದೇಶದಲ್ಲಿ ನಿಷೇಧಿತ ಪ್ಲಾಸ್ಟಿಕ್ ರೆಡ್ ಮಾಡಿ ದಂಡ ವಿಧಿಸಲಾಯಿತು. ಇನ್ನು …
Read More »
BigTv News
July 4, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಶಕ್ತಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರ ಪ್ರಯಾಣ ಸಂಖ್ಯೆ ಹೆಚ್ಚಾದ ಹಿನ್ನಲೆ ವಿದ್ಯಾರ್ಥಿಗಳ ದಿನನಿತ್ಯ ತೊಂದರೆ ಹಾಗುತ್ತಿದೆ. ಧಾರವಾಡ ತಾಲೂಕಿನ ಧಾರವಾಡ, ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧಾರವಾಡ ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮಕ್ಕೆ ಬಸ್ ಸಮಸ್ಯೆ ಇದ್ದು, ವಿಧ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹೆಚ್ಚುವರಿ ಬಸ್ ವ್ಯವಸ್ಥೆ …
Read More »
BigTv News
July 4, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕೇಬಲ್ ಆಪರೇಟರ್ ಮೂಲಕ ಎಲ್ಲರಿಂದಲೂ ಸೈ ಎನಿಸಿಕೊಂಡಿದ್ದ ಯೇಶಮಲ್ಲಾ ಯೋಹಾನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕು ಗಂಟೆಗೆ ಗದಗ ರಸ್ತೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಯೋಹಾನ ಅವರು ಇಬ್ಬರು ಗಂಡು ಮಕ್ಕಳು, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ. ವೈ. ಯೋಹಾನ್ ಅವರು ವೃತ್ತಿಯಲ್ಲಿ ಟೇಲರಿಂಗ್ ಕೆಲಸ ಮಾಡುತ್ತಲೇ ಕೇಬಲ್ ವ್ಯವಹಾರಕ್ಕೆ ಇಳಿದಿದ್ದರು. ಅವರ ಕಾರ್ಯಕ್ಷಮತೆ ಎಷ್ಟಿತ್ತೆಂದರೆ ಕೆಲವೇ ವರ್ಷಗಳಲ್ಲಿ ವೈ. …
Read More »
BigTv News
July 4, 2023
News, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಯುವ ಜನಾಂಗ ವಿಜ್ಞಾನ ಕ್ಷೇತ್ರದ ಸಂಶೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಹಾಗೆ ಪ್ರೇರಣೆ ನೀಡಲು ವಿಜ್ಞಾನಿಗಳ ನಾಟಕ “ಪ್ರಭಾಸ್ ” ಮೂಲಕ ಅಭಿನಯ ಭಾರತಿ ನೀಡ್ತಾ ಇರೋದು ಉತ್ತಮ ಕಾರ್ಯ ಎಂದು ಕರ್ನಾಟಕ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಗುಡಸಿ ಅವರು ಶ್ರಜನಾ ರಂಗ ಮಂದಿರದಲ್ಲಿನ ನಾಟಕ ಪ್ರದರ್ಶನ ವೀಕ್ಷಿಸಿ ಹೇಳಿದರು. ನೋಬಲ್ ಪ್ರಶಸ್ತಿ ವಿಜ್ಞಾನಿ ಮೇಡಂ ಕ್ಯೂರಿ ಅವರ ಸಾಧನೆಯನ್ನು ಗಮನಿಸಿ ಯುವ ಜನಾಂಗ ಪ್ರೇರಣೆ …
Read More »
BigTv News
July 4, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಗುರು ತೋರಿದ ಮಾರ್ಗವೇ ಅರಿವಿನ ದಾರಿ; ಎಲ್ಲರಲ್ಲೂ ಭಕ್ತಿ ಭಾವ, ನಿರ್ಮಲ ಮನಸ್ಸು ಸದಾ ಇರಲಿ: ಗುರುಸಿದ್ದೇಶ್ವರ ಶಿವಾಚಾರ್ಯ ಮಾಹಾಸ್ವಾಮಿಗಳು. ತಿಳಿಸಿದರು ಧಾರವಾಡದ ಭಾರತೀಯ ಪರಂಪರೆಯಲ್ಲಿ ಮತ್ತು ವೀರಶೈವ ಧರ್ಮದಲ್ಲಿ ಗುರುವಿಗೆ ಪರಮ ಸ್ಥಾನವಿದೆ. ಗುರುವಾದವನು ನೀಡುವ ಶಿಕ್ಷಣ, ಸಂಸ್ಕಾರ, ತೋರುವ ಸಂಸ್ಕೃತಿ ಮಾರ್ಗಗಳು ಪ್ರತಿಯೊಬ್ಬರಿಗೂ ಅರಿವಿನ ಪಥವಾಗಿರುತ್ತವೆ ಎಂದು ಶಿರಕೋಳ ಹಿರೇಮಠದ ಪಟ್ಟಾಧ್ಯಕ್ಷ ಷ.ಬ್ರ.ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ಗುರು ಪೂರ್ಣಿಮೆ ವೇದಿಕೆ ಕಾರ್ಯಕ್ರಮ ಪೂರ್ವದಲ್ಲಿ ಷ.ಬ್ರ.ಪಟ್ಟದ ಮಳೇಶ್ವರ …
Read More »
BigTv News
July 4, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಈತ ನಮ್ಮೂರ ಯೋಧ! ನಮ್ಮ ದೇಶದ ಹೆಮ್ಮಯ ಪುತ್ರ , ಗಡಿಯಲ್ಲಿ ಸೇವೆ ಸಲ್ಲಿಸಿ ಊರಿಗೆ ಬಂಧಾನ್ ನೋಡ್ರಿ ಎಂದು ಗ್ರಾಮದ ಜನರು ಸಂತೋಷದಿಂದ ಯೋಧನಿಗೆ ಸ್ವಾಗತ ಕೋರಿದ್ದಾರೆ ಮಕ್ಕಳು ಮಹಿಳೆಯರು ಹಾಗೂ ಗ್ರಾಮದ ಗುರುಹಿರಿಯರು ಹೆಮ್ಮೆಯ ಯೋಧನಿಗೆ ಶುಭಾಶಯ ತಿಳಿಸಿದ್ದಾರೆ. ಇನ್ನು ಮಕ್ಕಳು, ಹಿರಿಯರು ವೀರಯೋಧನಿಗೆ ಹೂ ಕೊಟ್ಟು, ಕೈ ಕುಲಕುತ್ತಾ ಅಭಿನಂದನೆ ತಿಳಿಸಿದ್ದಾರೆ, ಹಿರಿಯರನ್ನ ಕಾಣುತ್ತಲೇ ತಾನೇ ಕಾಲಿಗೆ ಬಿದ್ದು ಅವರ ಆಶೀರ್ವಾದ ಬೇಡುತ್ತಾ ಶಿರಗುಪ್ಪಿ …
Read More »