BigTv News
July 4, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: 03, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ …
Read More »
BigTv News
July 3, 2023
News, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮೀಷನರೇಟ್ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ಜನಸ್ನೇಹಿ ಪೋಲಿಸ್ ಬೀಟ್ 52 ರ ಬ್ರಕೀದ್ ಹಬ್ಬದ ಪ್ರಯುಕ್ತ ಭಾವೈಕ್ಯತಾ ಬೋಜನ ಕೂಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗಳು ಬಾಗಿಯಾಗಿದ್ದರು, ಹುಬ್ಬಳ್ಳಿಯ ನವ ಆನಂದ ನಗರದಲ್ಲಿನ ವೆಲ್ ಕಮ್ ಸಭಾ ಭವನದಲ್ಲಿ ಈ ಕಾರ್ಯಕ್ರಮನ್ನು ಆಯೋಜನೆ ಮಾಡಲಾಗಿತ್ತು, ನವ ಆನಂದ ನಗರ ಮುಸ್ಲಿಂ ಹಾಗೂ ಹಿಂದು ಭಾಂದವರು ಕಾರ್ಯಕ್ರಮದಲ್ಲಿ …
Read More »
Shaikh BigTv
July 3, 2023
ಅಪರಾಧ, ಕರ್ನಾಟಕ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ದುಷ್ಟ ಪತಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಪತ್ನಿ ಸುಧಾಳನ್ನು ಕೊಲೆ ಮಾಡಿರುವ ಪತಿ ಶಿವಯ್ಯ ಹಿರೇಮಠ ಪರಾರಿಯಾಗಿದ್ದಾನೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಶಿವಯ್ಯ ಮತ್ತು ಸುಧಾ, ಪಾಲಕರಿಂದ ದೂರ ಇದ್ದರು. ನೇಕಾರ ನಗರದ ಬಾಡಿಗೆ ಮನೆಯಲ್ಲಿದ್ದ ದಂಪತಿಗೆ ಒಂದೂವರೆ ತಿಂಗಳ ಗಂಡು ಮಗುವಿದೆ. ಗಂಡಹೆಂಡತಿ ನಡುವೆ ಹೊಂದಾಣಿಕೆ ಕೊರತೆಯಿಂದ ಆಗಾಗ ಜಗಳ ನಡೆಯುತ್ತಿತ್ತು …
Read More »
BigTv News
July 3, 2023
News, ಕರ್ನಾಟಕ, ಧಾರವಾಡ, ರಾಜಕೀಯ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರಾಗಿದ್ದು. ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ. ಸಲೀಂ ಅಹ್ಮದ್ ಅವರನ್ನೇ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಎಂದು ಕಾಂಗ್ರೇಸ್ ಪಕ್ಷದ ಕಾರ್ಯದಶಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಪ್ರಮುಖ ನಾಯಕರಲ್ಲಿ ಸಲೀಂ ಅಹ್ಮದ ಸಹ ಒಬ್ಬರಾಗಿದ್ದು …
Read More »
BigTv News
July 3, 2023
News, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಸುಗಲ್ ರಸ್ತೆಯ ಡಾ.ಆರ್.ಬಿ.ಪಾಟೀಲ್ ಮಹೇಶ್ – ಆಕ್ಸ್ಫರ್ಡ ಪಿಯು ವಿಜ್ಞಾನ ಮಹಾವಿದ್ಯಾಲಯ ಹುಬ್ಬಳ್ಳಿ . ಇಂದು ಗುರುಪೂರ್ಣಿಮೆ, ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಎಂ ಎಸ್ ಅವರಿಗೆ ಕಾಲೇಜಿನ ಶಿಕ್ಷಕ ವೃಂದವರಿಂದ. ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗಳಾದ ಶ್ರೀ ಅನೀಲ ಕದಂ, ಶ್ರೀ ಮುತ್ತಪ್ಪ ಚಿಕ್ಕರಾಯರ್, ಶ್ರೀ ವೀರೇಶ ಬಿಜ್ಜರಗಿ, ಶ್ರೀಮತಿ ಸೌಮ್ಯ ಶಾಂತಗಿರಿ, ನಿಶಾ ವರ್ಮ, ಅಕ್ಷತಾ ಜಿತೂರಿ, …
Read More »
BigTv News
July 3, 2023
News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ :ವಚನ ಸಾಹಿತ್ಯವನ್ನು ಸಂರಕ್ಷಿಸಿ ಅದಕ್ಕೆ ಬೆಳಕು ನೀಡಿದ ಮಹಾನ ಶರಣ ಡಾ.ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ತಮ್ಮದೆ ಆದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕಿತ್ತೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಉಮಾ ಬಾಗಲಕೋಟ ಅವರು ಹೇಳಿದರು. ಇಂದು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕ್ರಾತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ವಚನ ಪಿತಾಮಹ ಡಾ. …
Read More »
BigTv News
July 3, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ 03 : ನವವೃಂದಾವನದಲ್ಲಿರುವ ಉತ್ತರಾಧಿಮಠದ ರಘುವರ್ಯತೀರ್ಥ ಮೂಲ ವೃಂದಾವನವನ್ನೇ ಜಯತೀರ್ಥರ ವೃಂದಾವನ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು , ಕೂಡಲೇ ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಜಯತೀರ್ಥ ಭಕ್ತವೃಂದದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರದಲ್ಲಿ ಮನವಿ ಸಲ್ಲಿಸಿದರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಭಕ್ತರು , ಅಲ್ಲಿನ ಆರಾಧನೆ ಹಾಗೂ ಪೂಜೆಗಳನ್ನು ತಡೆಯಬೇಕು . ಅಲ್ಲಿ ಇತಿಹಾಸ ತಿರುಚುವ ಕಾರ್ಯ ಆಗುತ್ತಿದೆ . ಜಯತೀರ್ಥ ಭಕ್ತರ …
Read More »
BigTv News
July 3, 2023
News, ಕರ್ನಾಟಕ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ 3 : ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನಗರದ ಪ್ರತಿಷ್ಠಿತ ಕೆ. ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 2023-24 ರ ಶೈಕ್ಷಣಿಕ ವರ್ಷದಿಂದ ನೂತನ ವಿಜ್ಞಾನ ವಿಭಾಗಕ್ಕೆ ಇಲಾಖೆಯ ಅನುಮೋದನೆಯನ್ನು ನೀಡಿದ್ದಾರೆಂದು ಕೆ. ಇ. ಬೋರ್ಡ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀಕಾಂತ ಪಾಟೀಲ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಾವಿದ್ಯಾಲಯವು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 'ಎ' ಶ್ರೇಣಿ ಮಾನ್ಯತೆಯನ್ನು ಪಡೆದಿದೆ. ವಿಜ್ಞಾನ …
Read More »
BigTv News
July 3, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲಾ ಹುಬ್ಬಳಿಯ ಶಹರದ ಹಳೇ ಹುಬ್ಬಳ್ಳಿಯ ಬಾರ್ & ರೆಸ್ಟೋರೆಂಟ್ ನಲ್ಲಿ ನಿನ್ನೆ ತಡರಾತ್ರಿ ಬಾರ್ ಮಾಲೀಕ ಹಾಗೂ ಗ್ರಾಹಕರ ನಡುವೆ ಕ್ಷುಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಡುತ್ತಿರುವ ಹಿನ್ನಲೆ 112 ಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 03 ದವರು ಸ್ಥಳಕ್ಕೆ ತೆರಳಿ ಅವರಿಗೆ ಸೂಕ್ತ ತಿಳಿಹೇಳಿದ್ದಾರೆ. ಆದರೆ ಸ್ಥಳದಲ್ಲಿ ಜಗಳದ ಸಮಸ್ಯೆ ಬಗೆಹರಿಯದ ಕಾರಣ ಅವರನ್ನು ಮುಂದಿನ ಕ್ರಮಕ್ಕಾಗಿ ಠಾಣೆಗೆ ಒಪ್ಪಿಸಿರುತ್ತಾರೆ. ಎಂದು ತಿಳಿದು ಬಂದಿದೆ.
Read More »
admin
July 2, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ ಸಂಶಯಾಸ್ಪದ ವ್ಯಕ್ತಿಯೊಬ್ಬ ತಿರುಗಾಡುತ್ತಿದ್ದ ಬಗ್ಗೆ ಸಾರ್ವಜನಿಕರು 112 ಗೆ ಕರೆ ಮಾಡಿದ್ದು ಹಿನ್ನಲೆ ಸ್ಥಳಕ್ಕೆ ಬೇಟಿ ನೀಡಿದ ಹೊಯ್ಸಳ 06 ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ.ಎಂದು ತಿಳಿದು ಬಂದಿದೆ, ಹುಬ್ಬಳ್ಳಿಯಲ್ಲಿ ಶನಿವಾರ ಈ ಘಟನೆ ಸಂಭಂವಿಸಿದ್ದು, ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿದ್ದ ಕಾರಣ ಪೋಲಿಸ್ ಸಿಬ್ಬಂದಿಗಳು ಅನುಮಾನಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು …
Read More »