BigTv News
June 29, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಂದು ಬಕ್ರೀದ್ ಹಬ್ಬದ ನಿಮಿತ್ತವಾಗಿ, ಹುಬ್ಬಳ್ಳಿಯ ಇದ್ದಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು, ಈದ್ಧಾ ಮೈದಾನದಲ್ಲಿ ನಮಾಝ್ ಮಾಡುವುದರ ಮೂಲಕ ತಮ್ಮ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಿದರು.ಅಷ್ಟೇ ಅಲ್ಲೆ ಈ ಪ್ರಾರ್ಥನೆಯಲ್ಲಿ ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು
Read More »
BigTv News
June 29, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ್ IPS ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮನ್ ಗುಪ್ತ ಅವರ ವರ್ಗಾವಣೆ ನಂತರ ಹು-ಧಾ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರು ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ. ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹು-ಧಾ ಪೊಲೀಸ್ ಕಮೀಷನರ್ ಆಗಿ …
Read More »
BigTv News
June 28, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಮನೆಯ ಹೊರಗಡೆ ಇಟ್ಟಿದ್ದ ಬೂಟಿನೊಳಗೆ ಮಿಡಿ ನಾಗರವೊಂದು ಅವಿತು ಕುಳಿತು ಕೆಲಕಾಲ ಆತಂಕ ಸೃಷ್ಟಿಸಿತ್ತು. ಈ ಘಟನೆ ಧಾರವಾಡ ಹೊಸಯಲ್ಲಾಪುರದ ಮೇದಾರ ಓಣಿಯಲ್ಲಿ ನಡೆದಿದೆ. ನಂದಿತಾ ಶಿವನಗೌಡರ ಎಂಬುವವರ ಮನೆಯ ಮುಂದೆ ಇಟ್ಟಿದ್ದ ಬೂಟಿನಲ್ಲಿ ಮಿಡಿನಾಗರ ಅವಿತು ಕುಳಿತಿತ್ತು. ಕಸ ಗೂಡಿಸುವ ಸಂದರ್ಭದಲ್ಲಿ ಅದನ್ನು ನೋಡಿದ ಮನೆಯವರು ಕೂಡಲೇ ಉರಗ ತಜ್ಞ ಯಲ್ಲಪ್ಪ ಜೋಡಳ್ಳಿ ಅವರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಯಲ್ಲಪ್ಪ ಮಿಡಿ ನಾಗರ ಹಾವನ್ನು ರಕ್ಷಿಸಿ …
Read More »
BigTv News
June 28, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶಾಲೆ ಆರಂಭವಾಗಿ ಇನ್ನೂ ಒಂದು ತಿಂಗಳು ಕೂಡ ಪೂರೈಸಿಲ್ಲ. ಈ ನಡುವೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆಯೊಂದು ಹುಬ್ಬಳ್ಳಿ ತಾಲ್ಲೂಕಿನ ಮೊರಬ ಗ್ರಾಮದ ಸರಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ. ಹೌದು.. ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು, ಶಾಲಾ ಸಮಿತಿಯ ಸದಸ್ಯರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮದ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆಗೆ ಗ್ರಾಮಸ್ಥರು ತೀವ್ರ ವಿರೋಧ …
Read More »
BigTv News
June 28, 2023
News, ಕರ್ನಾಟಕ, ಧಾರವಾಡ, ಧಾರವಾಡ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಸರ್ವರ್ ದೋಷದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಬರುವ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ನಿಯಂತ್ರಿಸಲು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹೈರಾಣಾಗುತ್ತಿದ್ದಾರೆ. ಹೌದು! ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸರ್ವರ್ ದೋಷ ಉಂಟಾಗಿದ್ದು, ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಜನರು ಸಾಲುಗಟ್ಟಿ ನಿಂತು ಬೇಸತ್ತು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಜೋತೆ ವಾಗ್ವಾದಕ್ಕಿಳಿದ ಘಟನೆ ಇಂದು ನಡೆದಿದೆ. ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ, ಸರ್ವರ್ ದೋಷದಿಂದ ಸಮಸ್ಯೆ ಆಗುತ್ತಿದೆ ಎಂದು …
Read More »
BigTv News
June 28, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅಕ್ರಮ ತೆರವು ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಅವಳಿನಗರದ ಸೌಂದರ್ಯಕ್ಕೆ ಆದ್ಯತೆ ನೀಡಿದ್ದು, ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಹಾಗೂ ಜನತಾ ಬಜಾರ್ ಪ್ರದೇಶದಲ್ಲಿ ಫುಟ್ ಪಾತ್ ಅತಿಕ್ರಮಣವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು. ವಲಯ ಕಚೇರಿ 9ರ ಸಹಾಯಕ ಆಯುಕ್ತರಾದ ಕಟಗಿಯವರ ನೇತೃತ್ವದಲ್ಲಿ ವಾರ್ಡ್ 65ರ ಚನ್ನಮ್ಮ ವೃತ್ತ ಜನತಾ ಬಜಾರ ಪ್ರದೇಶದಲ್ಲಿ ಫುಟ್ಪಾತ್ ಮೇಲೆ ಅತಿಕ್ರಮಣವಾಗಿದ್ದ ಅಂಗಡಿಗಳು ಹಾಗೂ ಕಟ್ಟಡಗಳ …
Read More »
BigTv News
June 28, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ನಾಳೆ ಬ್ರಕೀದ್ ಹಬ್ಬದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಸಂಚಾರ ಮಾಡುವ ದಿನನಿತ್ಯದ ರಸ್ತೆ ಸಂಚಾರದಲ್ಲಿ ಕೆಲ ಬದಲಾಣೆ ಮಾಡಲಾಗಿದೆ, ಹಲವಾರು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಯಾವ ಯಾವ ಮಾರ್ಗದಲ್ಲಿ ಸಂಚಾರ ಮಾಡಬೇಕು ಎನ್ನುವ ಮಾಹಿತಿಯನ್ನು ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳ ಸಮ್ಮೂಖದಲ್ಲಿ ಚರ್ಚೆಸಿ ಈ ನಿರ್ಧಾರ ತಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಪ್ರಮುಖ ರಸ್ತಗಳಲ್ಲಿ ನಾಳೆ ಸಂಚಾರ ಮಾಡಲು ಅವಕಾಶ ಇರುವುದಿಲ್ಲ ಆದ್ದರಿಂದ ವಾಹನ ಸವಾರರು ಈ ಕೆಳಗಿನ ಮಾರ್ಗಗಳ ಮೂಲಕ ಸಂಚಾರ …
Read More »
BigTv News
June 28, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ – ಶಾಸಕ ವಿನಯ ಕುಲಕರ್ಣಿ ಸೂಚನೆಯ ಮೇರೆಗೆ, ಅವರ ಧರ್ಮ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಹೊಸಯಲ್ಲಾಪುರದ ಕೋಳಿಕೇರಿ,ಹಾಗೂ ಹೊಸಯಲ್ಲಾಪೂರ ರುದ್ರಭೂಮಿ ಹಾಗೂ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ – ಗೋಪಾಲಕೃಷ್ಣ ರವರು ತ್ಯಾಜ್ಯ ಸಂಸ್ಕರಣಾ ಘಟಕದ ಮೂಲಕ ರೈತರಿಗೆ ಅನುಕೂಲವಾಗುವಂತೆ ಗೊಬ್ಬರ ತಯಾರಿಸುತ್ತಿದ್ದು, ಸಾವಯವ ಗೊಬ್ಬರಗಳಲ್ಲಿ ಎರಡನೇಯ ಅತೀ ಉತ್ತಮ ಗೊಬ್ಬರವಾಗಿದ್ದು ರೈತರು ಅತಿ …
Read More »
admin
June 28, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಯ ಕರ್ನಾಟಕ ಜನಪರ ವೇದಿಕೆಯಿಂದ, ಧಾರವಾಡದ ಶಹರದಲ್ಲಿ ಸುಮಾರು 20 – 30 ವರ್ಷಗಳಿಂದ ಹೊಟ್ಟೆಯ ಪಾಡಿಗಾಗಿ ಬಡ ಜನರು ಕೆಲವೊಂದು ರಸ್ತೆಯ ಪಕ್ಕದಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ತಮ್ಮ ಜೀವನ ನಿರ್ವಹಿಸುತ್ತಿದ್ದು. ಈ ಬಡ ಜನರ ದಿನ ನಿತ್ಯದ ಜೀವನ ಇದರಿಂದಲೇ ನಡೆಯುತ್ತಿರುವುದು, ಆದರೆ ಈಗ ಏಕಾಏಕಿಯಾಗಿ ಯಾವುದೇ ರೀತಿಯ ಸಮಯ ಅವಕಾಶ ನೀಡದೆ ಸದರಿ ಡಬ್ಬಾ ಅಂಗಡಿಗಳನ್ನು ತೆರೆವುಗೊಳಿಸಲು ಪಾಲಿಕೆಯ ಅಧಿಕಾರಿಗಳು ನಿರ್ಧರಿಸಿದ್ದು. ವಿಷಾದನೀಯ …
Read More »
admin
June 28, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಜೀವಜಲವಾದ ನೀರುನ್ನು ನವಲಗುಂದ ಪಟ್ಟಣದಲ್ಲಿ ಬೇಕಾಬಿಟ್ಟಿ ಬಳಕೆ ಮಾಡುತ್ತಿರುವ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ ಈಗಾಗಲೇ ರಾಜ್ಯದಲ್ಲಿ ಮಳೆ ಆಗದೇ ಕೆಲವು ಕಡೆ ಜಲಕ್ಷಾಮ ಆಗುವುದನ್ನು ನೋಡಬಹುದು. ಆದರೆ ಪಟ್ಟಣದಲ್ಲಿ ಕುಡಿಯುವ ನೀರು ಬೇಕಾಬಿಟ್ಟಿ ಪೋಲಾಗವುದನ್ನು ನಿಯಂತ್ರಿಸುವಲ್ಲಿ ಯಾರು ಮುಂದೆ ಬರುತ್ತಿಲ್ಲ. ಎಂಬ ಅಪಸ್ವರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕುಡಿಯುವ ನೀರನ್ನು ಸ್ಥಳೀಯರು. ಸುಖಾ ಸುಮ್ಮನೆ ನಲ್ಲಿಯನ್ನು ಬಂದ ಮಾಡದೇ ರಸ್ತೆಯ ಮೇಲೆ ಹರಿದು …
Read More »