BigTv News
June 26, 2023
News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಹಿಂಪಡೆಯುವ ಹಾಗೂ ಪಠ್ಯ ಪುಸ್ತಕಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಮಾಜ ಸುಧಾರಕರ ಕುರಿತಾದ ವಿಷಯಗಳನ್ನು ಕೈ ಬಿಡುವ ರಾಜ್ಯ ಸರ್ಕಾರದ ಪ್ರಸ್ತಾಪ ರಾಜ್ಯಪಾಲರು ತಿರಸ್ಕರಿಸಲು ಆಗ್ರಹಿಸಿ ಶ್ರೀ ರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ ಮಾಡಿದರು. ಗೋ ಹತ್ಯಾ ನಿಷೇಧಕ್ಕೆ ಸಂಬಂಧ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಜನರ, ಮಠಾಧಿಶರ, ಸಂಘಟನಗಳ ಹೋರಾಟ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಇಂದು ಧಾರವಾಡ ಲೋಕಸಭಾ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಗಳ ಸಭೆಯನ್ನು ರಾಜ್ಯದ ಮಾಜಿ ಸಚಿವರಾದ ಶ್ರೀ ಕೆಎಸ್ಈಶ್ವರಪ್ಪ ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು. ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಮಾತನಾಡಿ ಪಕ್ಷ ಸಂಘಟನೆ ಮತ್ತು ತಮ್ಮ ಲೋಕಸಭಾ ವ್ಯಾಪ್ತಿಯ ಕೆಲಸಗಳ ಕುರಿತು …
Read More »
bigtvnews22
June 26, 2023
News, ಕರ್ನಾಟಕ, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಮಾತನಾಡಿ ಮೋದಿಗೆ ಐರನ್ ಲೆಗ್ ಎಂದ ವಿಚಾರವಾಗಿ ಪ್ರತಿಕ್ರೀಯೆ ನೀಡಿದ್ದಾರೆ. ಸಿದ್ದರಾಮಯ್ಯನವರು 2014, 2018, 2019 ರ ವಿಧಾನ ಸಭೆ ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು.ನರ ರಾಕ್ಷಸ ಎಂದಿದ್ರು, ಆ ಸಮಯದಲ್ಲಿ ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9 ವರ್ಷದ ನಂತರ ಅಧಿಕಾರಕ್ಕೆ ಬಂದಿದ್ದೀರಿ. ಸಿದ್ದರಾಮಯ್ಯ, ತಂಗಡಗಿ ಮೋದಿ ಅವರ ವಿರುದ್ದ ಮಾತಾಡೋ ಮುಂಚೆ ನಿಮ್ಮ ಸ್ಥಿತಿ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಮಾತನಾಡಿ ರಾಜ್ಯ ಸರಕಾರ ನೀಡುವ ಅಕ್ಕಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ,ನಮ್ಮದು ಬಿಟ್ಟು ಕರ್ನಾಟಕ ಸಿ.ಎಂ. ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ, ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ.ಬಫರ್ ಸ್ಟಾಕ್ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ …
Read More »
BigTv News
June 26, 2023
News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ, ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ, ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ.ಕೊವಿಡ್, ರಷ್ಯಾ- …
Read More »
BigTv News
June 26, 2023
News, ರಾಜಕೀಯ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ಅಡ್ಜಸ್ಟಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ ಎಂದು ತಿಳಿದ್ದಾರೆ. ಈಗೆ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮದ್ಯೆ ಮಾತಾಡಬೇಕು. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ, ಬಹಿರಂಗ ಹೇಳಿಕೆ ಕೊಡೋ ನಾನು ಮಾತಾಡ್ತೀನಿ.ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ.ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ, ಎಂದು …
Read More »
Shaikh BigTv
June 26, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಉಸ್ತುವಾರಿ ಸಚಿವ ಲಾಡ್ ಅವರಿಂದ ಅಧಿಕಾರಿಗೆ ಖಡಕ್ ಎಚ್ಚರಿಕೆ ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು. ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಧಾರವಾಡ ವೀರಶೈವ ಜಂಗಮ ಸಂಸ್ಥೆಯ ಪದಾಧಿಕಾರಿಗಳು ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇಂದು (ಜೂ.24) ಬೆಳಿಗ್ಗೆ ಕೇದಾರ ಪೀಠದ 1008 ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರನ್ನು ಹರಿಹರ ತಾಲೂಕಿನ ಶಿವನಹಳ್ಳಿಯಲ್ಲಿರುವ ವೈರಾಗ್ಯಧಾಮದಲ್ಲಿ ಭೇಟಿ ಮಾಡಿ, ದರ್ಶನ ಪಡೆದು ನಂತರ ಆಶಿರ್ವಾದ ಪಡೆದರು ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಕಣ್ವಕುಪ್ಪೆ ಗವಿಮಠದ ಷ.ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು, ಧಾರವಾಡ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ, ಹಿರಿಯ …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ನಾರಾಯಣಪುರ ಉದ್ಯಾನವನ ದಲ್ಲಿ ಸಬರಬನ್ ಪೋಲೀಸರಿಂದ ಮಹಿಳೆಯರಿಗೆ ಜಾಗ್ರತಿ ಕಾರ್ಯಕ್ರಮ ಜರಗಿತು, ಎಲ್ ಕೆ ಕೋಡಬಾಳ ಸಬರಬನ್ ಪಿ ಎಸ್ ಐ ಮಾತನಾಡಿ ಅಗುಂತಕರಿಗೆ ಬಾಗಿಲು ತೆರೆಯಬೇಡಿ, ಚಿನ್ನ ಶುದ್ದಿಕರಣ ನೆಪಮಾಡಿ ನಿಮ್ಮ ಗಮನ ಬೇರೆಡೆ ಸೆಳೆದು ಚಿನ್ನವನ್ನು ದೋಚುತ್ತಾರೆ , ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ನಿಮ್ಮ ಬ್ಲಾಗ ಮುಂದೆ ಇರಲಿ, ಅಕ್ಕ ಪಕ್ಕ ಹೆಗಲಿಗೆ ಹಾಕಿದಲ್ಲಿ ನಿಮಗೆ ತಿಳಿಯದ ಹಾಗೆ ವೆನಟಿ ಬ್ಯಾಗಿನ ಜೀಪ ತೆಗೆದು …
Read More »
BigTv News
June 25, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮಾದಕ ವ್ಯಾಸನವು ಮೂಲತಃ ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನದ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸದೇ ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಡ್ರಗ್ಸ್ ವಿರುದ್ದದ ಸಮರವೇ ಈ ಜಾಥಾ ಎಂದು ಎಂದು ಉಪ ಪೊಲೀಸ್ ಆಯುಕ್ತ ರಾಜು ಎಂ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ *ಮದಕವಸ್ತು …
Read More »