Breaking News

ಕ್ರಿಕೆಟ್

ಐಪಿಎಲ್ ಮ್ಯಾಚ್ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು ಕ್ಯಾಂಟೀನ್ ಗೆ ಕಟ್ಟುನಿಟ್ಟೀನ ಸೂಚನೆ.

ಕಳೆದ ಐಪಿಎಲ್ ಸೀಸನ್ ನಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದ ವೇಳೆ 23 ವರ್ಷದ ಯುವಕ ಚೈತನ್ಯ ಎಂಬಾತ ಸ್ಟುಡಿಯೋ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿದ ನಂತರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದ. ಹಾಗಾಗಿ ಇಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ T 20 ಹೈ ವೋಲ್ಟೇಜ್ ಪಂದ್ಯದಲ್ಲಿ ಆಹಾರ ಇಲಾಖೆಯು ಅಲರ್ಟ್ ಆಗಿದೆ.

Read More »

ಲಕ್ನೋ ವಿರುದ್ಧ 8 ವಿಕೆಟ್ ಗಳಿಂದ ಗೆದ್ದ ಪಂಜಾಬ್

ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸುವ ಮೂಲಕ ಈ ಸೀಸನ್ ನ ಎರಡನೇ ಗೆಲವು ದಾಖಲಿಸಿದೆ ಲಕ್ನೋ ಸೂಪರ್ ಜೈಂಟ್ಸ ನೀಡಿದ 171 ರನ್ನಗಳ ಸವಾಲ್ ಅನ್ನೋ ಪಂಜಾಬ ಕಿಂಗ್ಸ್ 17ನೇ ಓವರ್ ಗಳಲ್ಲಿ ಪೂರ್ಣಗೊಳಿಸಿತು. ಪಂಜಾಬ ಕಿಂಗ್ಸ್ ಸತತ ಎರಡು ಗೆಲುವಿನೊಂದಿಗೆ ಪಂಜಾಬ್ ನಾಲ್ಕು ಅಂಕಗಳ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Read More »

ಕೆಕೆಆರ್ ವಿರುದ್ಧ ವಿರಾಟ್‌ ಕೊಹ್ಲಿ ಐತಿಹಾಸಿಕ ದಾಖಲೆ.

ಐಪಿಎಲ್‌ 18ನೇ ಆವೃತ್ತಿಯ ಆರಂಭಿಕ ಪಂದ್ಯ ಮುಕ್ತಾಯವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಆರ್‌ಸಿಬಿ ಸಲಭವಾಗಿ ಮಣಿಸಿದೆ. ಇದೇ ವೇಳೆ ಆರ್ಸಿಬಿ ಪರ ಆಡಿದ ವಿರಾಟ್‌ ಕೊಹ್ಲಿ ಅವರು ಕೊಲ್ಕತ್ತಾ ವಿರುದ್ಧ ವಿಶೇಷ ದಾಖಲೆಯನ್ನು ನಿರ್ಮಾಣ ಮಾಡಿದ್ದಾರೆ.ಐಪಿಎಲ್ 2025ರ ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಆರಂಭಿಕ ಪಂದ್ಯದಲ್ಲಿ ಕಿಂಗ್‌ ಕೊಹ್ಲಿ ಕೆಕೆಆರ್ ವಿರುದ್ಧ 59 ರನ್‌ಗಳನ್ನು ಬಾರಿಸುವ ಮೂಲಕ ಒಟ್ಟು 1,008 ರನ್‌ಗಳನ್ನು ಕಲೆಹಾಕಿದ ಕೀರ್ತಿಗೆ ಪಾತ್ರರಾಗಿದ್ದಾರೆ.

Read More »

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ರನ್ನಗಳಿಸಿತು. ಗುರಿ ಬೆನ್ನಟ್ಟಿದ ಆರ್ ಸಿ ಬಿ 16. 2 ಓವರ್ ಗಳಲ್ಲಿ ಗೆಲುವಿನ ದಡ ಸೇರಿತು.

Read More »

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಲ್ ಫಾರಾನ ಕ್ಯಾಪ್ಟನ್

ಐಪಿಎಲ್ 18 ಆವೃತ್ತಿ ಆರಂಭಕ್ಕೆ ಇನ್ನು ಎರಡು ದಿನಗಳು ಬಾಕಿ ಇವೆ ಈ ಟೋರ್ನಿಯ ಮೊದಲ ಪಂದ್ಯವನ್ನು ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಆಡಲಿವೆ. ಇನ್ನು ಮಾರ್ಚ್ 23ರಂದು ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ ಹ* ಸನ್ ರೈಸಸ್ ಹೈದರಾಬಾದ್ನ ತಂಡಗಳು ಮುಖಾಮುಖಿಯಾಗಲಿವೆ. ಈ ತಂಡದಲ್ಲಿ ರಾಜಸ್ಥಾನ್ ರಾಯಲ್ಸ್ ಅನ್ನು ರಿಯಾನ್ ಫಾರಾಗ್ ಮುನ್ನಡೆಸಲಿದ್ದಾರೆ.

Read More »

ಐಪಿಎಲ್ 2025 : ಆರ್ ಸಿ ಬಿ ಆರಂಭಿಕ ಜೋಡಿ ಪಿಕ್ಸ್

ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದೆ ಇಂಡಿಯನ್ ಪ್ರೇಮಿಯರ್ ಲೀಗ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾಸ್ಟರ್ ಪ್ಲಾನ್ ರುಪಿಸುತ್ತಿದೆ. ಈ ಬಾರಿ ಆರ್‌ಸಿಬಿ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ನಿರ್ಧರಿಸಲಾಗಿದೆ. ಅದರಂತೆ ಐಪಿಎಲ್ 2025 ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ಮ್ ಸ್ಟಾರ್ ಇನಿಂಗ್ಸ್ ಆರಂಭಿಸುವುದು ಖಚಿತ.

Read More »

ಐಪಿಎಲ್ 2025 : ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಗೆ ಕಾಡುವ ಬೌಲರ್ ಇವರೇ

ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಐಪಿಎಲ್ ಟೂರ್ನಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳುವುದು. ಇದಕ್ಕೂ ಮುನ್ನ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮಗೆ ಕಾಡುವ ಒಬ್ಬ ಬಾಯ್ಲರ್ ಬಗ್ಗೆ ಹೇಳಿದ್ದಾರೆ. ಹೌದು ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ವಿತ್ ಬುಮ್ರಾ ಅವರು ತಮ್ಮರುತಿ ಜೀವನದಲ್ಲಿ ಅತ್ಯಂತ ಕಷ್ಟಕರ ಬೌಲರ್ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

Read More »

ಐಪಿಎಲ್ 2025 ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿರುವ ಸ್ಟಾರ್ ಸೆಲೆಬ್ರಿಟಿಗಳು

ಕಲ್ಕತ್ತಾದ ಈಡಿನ್ ಗಾರ್ಡ್ಸ್ ನಲ್ಲಿ ಸಂಜೆ 6 ಗಂಟೆಗೆ ಐಪಿಎಲ್ 2025 ಉದ್ಘಾಟನೆ ಸಮಾರಂಭ ನಡೆಯಲಿದೆ. ಪ್ರತಿವರಿಗೆ ಈ ಅದ್ದೂರಿ ಕಾರ್ಯಕ್ರಮಕ್ಕೆ ಬಿಸಿಸಿಐ ದೇಶ ಹಾಗೂ ವಿದೇಶಗಳಿಂದ ಸ್ಟಾರ್ ಸೆಲೆಬ್ರಿಟಿಗಳು ಹಾಗೂ ಸ್ಟಾರ್ ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ಬಾರಿ ಬಾಲಿವುಡ್ ತೆರೆ ಶ್ರದ್ಧಾ ಕಪೂರ್. ದಿಶಾ ಪಟಾನಿ. ವರುಣ ಧಾವನ್. ಗಾಯಕ್ಕಿ ಶ್ರೇಯ ಗೋಶಾಲ್ ಇನ್ನಿತರರು ಭಾಗಿಯಾಗಲಿದ್ದಾರೆ.

Read More »

ಕೊಹ್ಲಿ 1 ರನ್ನ ಗೆ ಔಟ್ ಆಗಿದ್ದಕ್ಕೆ ಬಾಲಕಿ ಹೃದಯಘಾತದಿಂದ ಮೃತ

ಚಾಂಪಿಯನ್ಸ್ ಟ್ರೋಫಿ ನೋಡುವ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಆದ್ರೆ ಈ ಘಟನೆ ತಡವಾಗಿ ಬೆಳಗಿಗೆ ಬಂದಿದೆ . ಕೊಹ್ಲಿ ಬರಿ ಒನ್ ರನ್ ಗೆ ಔಟ್ ಆದಾಗ 14 ವರ್ಷದ ಪ್ರಿಯಾಂಶಿ ಪಾಂಡೆ ಹೃದಯ ಘಾತದಿಂದ ಸಾವನ್ನಪ್ಪಿದ್ದಾರೆ. ತಮ್ಮ ಕುಟುಂಬದ ಸದಸ್ಯರ ಜೊತೆ ಪಂದೇ ವೀಕ್ಷಿಸುತಿದ್ದ ವೇಳೆ ಬಾಲಕಿ ನಿರಂತರ ಒಳಗಾಗಿ ಪ್ರಜ್ಞೆ ಕಳೆದುಕೊಂಡು ಮೂರ್ಚೆ ಹೋಗಿ ಪ್ರಾಣ ಬಿಟ್ಟಿದ್ದಾಳೆ. ತಕ್ಷಣ ಆಸ್ಪತ್ರೆಗೆ ದಾಖಲ ಮಾಡಿ ಆದರೆ ವೈದ್ಯರು ಮೃತ …

Read More »

ಧೋನಿ ಬಳಿಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಕ್ಯಾಪ್ಟನ್ ರೋಹಿತ್.

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಪಂದ್ಯದ ಶ್ರೇಷ್ಠ ಪ್ರಶಸ್ತಿ ಗಿಟಿಸಿಕೊಂಡರು. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ 83 ಎಸೆತಗಳಲ್ಲಿ 76 ರನ್ ಬಾರಿಸಿದ ರೋಹಿತ್ ಶರ್ಮ ಪಂಧ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್ ಪಂದಕ್ಕೆ ಪಂದ್ಯ ಶ್ರೇಷ್ಠ ಕ್ಕೆ ಪಾತ್ರರಾದ ಟೀಮ್ ಇಂಡಿಯಾದ 2ನೇ ನಾಯಕ ಹಾಗೂ ವಿಶ್ವದ ನಾಲ್ಕನೇ …

Read More »