Breaking News

ಕ್ರಿಕೆಟ್

ರಾಹುಲ್ ಅರ್ಧ ಶತಕ : ಭಾರತ ಆಲ್ ಔಟ್

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಇಂದಿನಿಂದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಸುದ್ದಿ ಭಾರತಕ್ಕೆ ಆಘಾತ ತಂದಿದೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಇದಕ್ಕೂ ಮುನ್ನ ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, ಅವರು ಜೋಹಾನ್ಸ್‌ಬರ್ಗ್‌ನಲ್ಲಿ …

Read More »

ಭಾರತ ಕ್ರಿಕೆಟ್ ತಂಡಕ್ಕೆ ನಾಯಕನಾದ ಕನ್ನಡಿಗ

ಒಂದು ವರ್ಷದಲ್ಲಿ ತಾನು ಟೀಂ ಇಂಡಿಯಾ ಟೆಸ್ಟ್ ತಂಡವನ್ನ ಮುನ್ನಡೆಸಲಿದ್ದಾರೆ. ಒಂದು ವರ್ಷದ ಹಿಂದೆ ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಹಿಂದೆ ಬಿದ್ದಿದ್ದ ಓಪನರ್ ಕೆ.ಎಲ್ ರಾಹುಲ್. ಅಂತದ್ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನ ಮುನ್ನೆಡೆಸುತ್ತಿದ್ದಾರೆ. ಪಂದ್ಯ ಶುರುವಾಗುವ ಕೆಲ ಕ್ಷಣದಲ್ಲಿ ವಿರಾಟ್ ಕೊಹ್ಲಿ ಗಾಯಾಳು ಎಂದು ಘೋಷಣೆಯಾಗಿದ್ದು, ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ. ದುರದೃಷ್ಟವಶಾತ್ ವಿರಾಟ್‌ಗೆ ಬೆನ್ನುಮೂಳೆಯ ನೋವಿನ ಸೆಳೆತದಿಂದ ಬಳಲುತ್ತಿದ್ದು, …

Read More »

ಲಂಕಾ ಕ್ರಿಕೆಟಿಗರು ಫಿಟ್‌ನೆಸ್‌ ಕಳೆದುಕೊಂಡರೆ ವೇತನ ಕಡಿತ !

ಕೊಲಂಬೊ: ರಾಷ್ಟ್ರೀಯ ತಂಡದ ಆಟಗಾರರ ಫಿಟ್‌ನೆಸ್‌ ವಿಚಾರದಲ್ಲಿ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಂತೆ ಮುಂದಿನ ವರ್ಷದಿಂದ ಆಟಗಾರರು ಕಟ್ಟುನಿಟ್ಟಿನ ಫಿಟ್‌ನೆಸ್‌ ಪರೀಕ್ಷೆಗೆ ಒಳಪಡಲಿದ್ದು, ಇಲ್ಲಿ ಅನುತ್ತೀರ್ಣರಾದ ಆಟಗಾರ ವೇತನ ಕಡಿತ ಮಾಡಲು ನಿರ್ಧರಿಸಿದೆ!ಲಂಕಾ ಕ್ರಿಕೆಟ್‌ ಮಂಡಳಿ ಕಳೆದ ವರ್ಷ ರೂಪಿಸಿದ್ದ ನಿಯಮಾನುಸಾರ ಆಟಗಾರರು 8 ನಿಮಿಷ, 55 ಸೆಕೆಂಡ್‌ಗಳಲ್ಲಿ 2 ಕಿ.ಮೀ. ಓಟವನ್ನು ಪೂರೈಸಬೇಕಿತ್ತು.ಇದಕ್ಕೂ ಮುನ್ನ ಈ ದೂರವನ್ನು 8 ನಿಮಿಷ, 35 ಸೆಕೆಂಡ್‌ಗಳಲ್ಲಿ ಪೂರೈಸುವಂತೆ ಸೂಚಿಸಲಾಗಿತ್ತು. …

Read More »

ಅಂಡರ್‌ 19 ವಿಶ್ವಕಪ್ ಗೆ ಭಾರತ ತಂಡ ಪ್ರಕಟ

ಅಂಡರ್ -19 ವಿಶ್ವಕಪ್ ಜನವರಿ ಹಾಗೂ ಫೆಬ್ರವರಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಏಷ್ಯಾಕಪ್ ಯುಎಇನಲ್ಲಿ ಡಿ. 23ರಿಂದ ಆರಂಭವಾಗಲಿದೆ. ಅದಕ್ಕಾಗಿ ಭಾರತೀಯ ಕಿರಿಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ಏಷ್ಯಾಕಪ್ ನಲ್ಲಿ 8 ತಂಡಗಳು ಭಾಗವಹಿಸಲಿವೆ. 8 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ ಹಾಗೂ ಅಫ್ಘಾನಿಸ್ತಾನ ತಂಡಗಳಿವೆ. ಬಿ ಗುಂಪಿನಲ್ಲಿ ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಕುವೈತ್ ತಂಡಗಳು ಭಾಗವಹಿಸಲಿವೆ. ಪ್ರತಿ ಗುಂಪಿನಿಂದ …

Read More »

ರೂಪಾಂತರಿ ಕೊರೊನಾ ವೈರಸ್ ಭೀತಿ : ಐಸಿಸಿ ಮಹಿಳಾ ವಿಶ್ವಕಪ್​ ಕ್ವಾಲಿಫೈಯರ್ ಟೂರ್ನಿ ರದ್ದು

ನ್ಯೂಜಿಲ್ಯಾಂಡ್​ನಲ್ಲಿ 2022ಕ್ಕೆ ನಡೆಯಲಿರುವ ಏಕದಿನ ವಿಶ್ವಕಪ್​ಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ವೆಸ್ಟ್​ ಇಂಡೀಸ್ ತಂಡಗಳು ಅರ್ಹತೆ ಪಡೆದಿವೆ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್​ ತಂಡಗಳು ನೇರ ಅರ್ಹತೆ ಪಡೆದುಕೊಂಡಿವೆ.. ದುಬೈ : ಕೋವಿಡ್-19 ಕಾರಣದಿಂದ ಐಸಿಸಿ 2022ರ ಏಕದಿನ ವಿಶ್ವಕಪ್​ ಅರ್ಹತಾ ಟೂರ್ನಿಯನ್ನು ರದ್ದುಗೊಳಿಸಿದೆ. ಹಾಗಾಗಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ವೆಸ್ಟ್ ತಂಡಗಳು ಪ್ರಸ್ತುತ ಶ್ರೇಯಾಂಕದ ಆಧಾರದ ಮೇಲೆ ವಿಶ್ವಕಪ್​ಗೆ ಅರ್ಹತೆಗಿಟ್ಟಿಸಿಕೊಂಡಿವೆ. ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಕೊರೊನಾ …

Read More »

IND vs NZ first test: ಕಿವೀಸ್ 296ಕ್ಕೆ ಆಲೌಟ್, 2ನೇ ಇನ್ನಿಂಗ್ಸ್​ನಲ್ಲಿ ಭಾರತಕ್ಕೆ ಆರಂಭಿಕ ಆಘಾತ

ಕಾನ್ಪುರ: ಅಕ್ಷರ್ ಪಟೇಲ್​ ಮಾರಕ ಬೌಲಿಂಗ್ ದಾಳಿಗೆ ಬೆದರಿದ ನ್ಯೂಜಿಲ್ಯಾಂಡ್​ ತಂಡ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 296 ರನ್​ಗಳಿಗೆ ಸರ್ವಪತನಗೊಂಡಿದೆ. ಈ ಮೂಲಕ ಭಾರತ 49 ರನ್​ಗಳಿಂದ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದೆ. ಆದರೆ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ ಒಂದು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ. ಎರಡನೇ ದಿನ ವಿಕೆಟ್​ ನಷ್ಟವಿಲ್ಲದೆ 129 ರನ್​ಗಳಿಸಿದ್ದ ಕಿವೀಸ್ ಆರಂಭಿಕ ಜೋಡಿಯನ್ನು ಅಶ್ವಿನ್​ ಬ್ರೇಕ್​ ಮಾಡಿದರು. ಅವರು 214 …

Read More »

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಲಕ್ನೋ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್‌ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಸಂಭ್ರಮಿಸಿದ ಪರಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ ನಿಗದಿತ ಓವರ್‌ಗಳ ತಂಡದಲ್ಲಿ ಈಗಾಗಲೇ ಆಡಿದ್ದಾರೆ. ಇದೀಗ ಟೆಸ್ಟ್ ತಂಡಕ್ಕೂ ಪಾದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ …

Read More »

ಸೈಯದ್‌ ಮುಸ್ತಾಕಲಿ ಟ್ರೋಫಿ-ಫೈನಲ್ ‘ಓವರ್​’ನಲ್ಲಿ ಎಡವಿದ ಕರ್ನಾಟಕ : ತಮಿಳುನಾಡು 3ನೇ ಬಾರಿ ಚಾಂಪಿಯನ್

ತಮಿಳುನಾಡು ತಂಡ ಚಾಂಪಿಯನ್ ನವದೆಹಲಿ : ಸೈಯದ್​ ಮುಷ್ತಾಕ್ ಅಲಿ ಟ್ರೋಫಿ ಫೈನಲ್​ನ ಕೊನೆಯ ಎಸೆತದಲ್ಲಿ ಶಾರುಖ್ ಖಾನ್ ಸಿಡಿಸಿದ ಅದ್ಭುತ ಸಿಕ್ಸರ್​ ನೆರವಿನಿಂದ ಕರ್ನಾಟಕ ವಿರುದ್ಧ ತಮಿಳುನಾಡು4 ವಿಕೆಟ್​ಗಳ ರೋಚಕ ಜಯ ಸಾಧಿಸಿ ಸತತ 2ನೇ ಹಾಗೂ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್​ ಆಗಿ ಹೊರ ಹೊಮ್ಮಿದೆ. ಸೋಮವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ಆರಂಭಿಕರ ವೈಫಲ್ಯದ ಹೊರತಾಗಿಯೂ 20 ಓವರ್​ಗಳಲ್ಲಿ …

Read More »

ರಕ್ಷಾ ಬಂಧನಕ್ಕೂ ಮುನ್ನವೇ ರಾಖಿ ಕಟ್ಟಿಸಿಕೊಂಡ ವೇಗದ ಬೌಲರ್​ ಜಸ್​ಪ್ರೀತ್​ ಬುಮ್ರಾ

ನವದೆಹಲಿ: ಆಗಸ್ಟ್​​ 15ರಂದು ಸ್ವತಂತ್ರ್ಯೋತ್ಸವ ದಿನದ ಜತೆಗೆ ರಕ್ಷಾ ಬಂಧನ ಆಚರಣೆ ಮಾಡಲು ದೇಶದ ಜನರು ಮುಂದಾಗಿದ್ದಾರೆ. ಆದರೆ ಟೀಂ ಇಂಡಿಯಾದ ಯಾರ್ಕರ್​ ಕಿಂಗ್​​ ಜಸ್​ಪ್ರೀತ್​ ಬುಮ್ರಾ ಎರಡು ದಿನ ಮುಂಚಿತವಾಗಿಯೇ ರಕ್ಷಾ ಬಂಧನ ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.ಆಗಸ್ಟ್​​ 22ರಿಂದ ವೆಸ್ಟ್​ ಇಂಡೀಸ್​ ವಿರುದ್ಧ ಆರಂಭಗೊಳ್ಳಲಿರುವ ಟೆಸ್ಟ್​ ಸರಣಿಗಾಗಿ ಬುಮ್ರಾ ಕೆರಿಬಿಯನ್​ ಪ್ರವಾಸ ಕೈಗೊಳ್ಳಬೇಕಾಗಿದ್ದು, ಹೀಗಾಗಿ ಇಂದು ಮನೆಯಲ್ಲಿ ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡಿದ್ದಾರೆ. ಇದರ ಜತೆಗೆ ಎರಡು ಪೋಟೋ ಸಾಮಾಜಿಕ …

Read More »

ರಾಹುಲ್​ ದ್ರಾವಿಡ್​ ಗೆ ಕ್ಲೀನ್​​ ಚಿಟ್​ ನೀಡಿದ ಕ್ರಿಕೆಟ್​ ಸಲಹಾ ಸಮಿತಿ

ಮುಂಬೈ: ಅಂಡರ್​​​-19 ಹಾಗೂ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ನಿರ್ದೇಶಕರಾಗಿರುವ ರಾಹುಲ್​ ದ್ರಾವಿಡ್​ಗೆ ಭಾರತೀಯ ಕ್ರಿಕೆಟ್​ ಮಂಡಳಿ ನೋಟಿಸ್​​ ಜಾರಿ ಮಾಡಿರೋದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಇದೇ ವಿಷಯದ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್​​ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಕ್ಲೀನ್​​ ಚಿಟ್​ ನೀಡಿದೆ.ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ನಿರ್ದೇಶಕರಾಗಿರುವ ರಾಹುಲ್​ ದ್ರಾವಿಡ್​​ ಇಂಡಿಯಾ ಸಿಮೆಂಟ್​​​​​​ನ ಉಪಾಧ್ಯಕ್ಷರಾಗಿರುವ ಕಾರಣ ಬಿಸಿಸಿಐ ಸ್ವಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ನೋಟಿಸ್​​ ಜಾರಿ ಮಾಡಲಾಗಿತ್ತು. …

Read More »