Breaking News

ಕ್ರಿಕೆಟ್

ಗೆದ್ದು ಬಾ ಭಾರತ. ಮಿನಿ ವಿಶ್ವಕಪ್ ಚಾಂಪಿಯನ್ಶಿಪ್ ಫೈನಲ್ ಗೆ ಕಾಯುತ್ತಿರುವ ಅಭಿಮಾನಿಗಳು.

2025ರ ಮಿನಿ ವಿಶ್ವಕಪ್ ಚಾಂಪಿಯನ್ಶಿಪ್ ಇಂದು ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೆನಸಾಡಲು ಸಿದ್ದವಾಗಿದೆ. 2017ರ ಸೋಲನ್ನು ಮರೆಸುತ್ತಾ ಭಾರತ ತಂಡ ಕಾಯ್ದುನೋಡಬೇಕಾಗಿದೆ. ಭಾರತ ಮೂರನೇ ಟ್ರೋಫಿ ಗೆಲ್ಲುವ ಭರವಸೆಯಲ್ಲಿದೆ. ಉಭಯ ತಂಡಗಳ ಗೆಲುವಿಗೆ ಬೆಟ್ಟಿಂಗ್ ಮಾಡುತ್ತಿರುವ ಅಭಿಮಾನಿಗಳು. ಭಾರತಕ್ಕೆ ICC ಕಪ್ಪು ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

Read More »

ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನಾಳೆ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿ.

ಚಾಂಪಿಯನ್ ಟ್ರೋಪಿ ಪಂದ್ಯದ ಫೈನಲ್ ಹಂತ ತಲುಪಿದ್ದು ಭಾರತ ಮತ್ತು ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗುತ್ತಿರುವುದು ಭಾನುವಾರ ದುಬೈ ಮೈದಾನದಲ್ಲಿ ಮಧ್ಯಾಹ್ನ 2:30 ಕೆ ಪಂದ್ಯ ಆರಂಭವಾಗಲಿದೆ. ಅಂತಿಮ ಪಂದ್ಯವನ್ನು ಗೆದ್ದು ಚಾಂಪಿಯನ್ಸ್ ಟ್ರೋಫಿ ಪಡೆಯಲು ಈಗಾಗಲೇ ಟೀಮ್ ಇಂಡಿಯಾ ಅಭ್ಯಾಸ ಪಂದ್ಯಗಳಲ್ಲಿ ನಿರಂತರವಾಗಿದೆ. ಪಿಂಚ್ ಪಿನ್ನರ್ ಗಳಿಗೆ ಅನುಕೂಲಕರವಾಗಿರುವದರಿಂದ ಯಾವುದೇ ಬದಲಾವಣೆಗಳಿಲ್ಲದೆ ಟೀಮ್ ಇಂಡಿಯಾ ನಾಳೆ ನ್ಯೂಜಿಲೆಂಡ್ ವಿರುದ್ಧ ಕಣಕ್ಕೆ ಇಳಿಯಲಿದೆ.

Read More »

ಮೂರನೇ ಬಾರಿ ಫೈನಲ್ ನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿ,

ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಕ್ಕೆ ದಿನಗಣನೇ ಆರಂಭವಾಗಿದೆ. ಮಾರ್ಚ್ 9 ರಂದು ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ತಂಡಗಳು ಐಸಿಸಿ ಟೂರ್ನಿಯಲ್ಲಿ ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಈ ಹಿಂದಿನ ಎರಡು ಫೈನಲಗಳು ಕಿವಿಸ್ ಪಡೆ ಭಾರತದ ವಿರುದ್ಧ ಜಯ ಸಾಧಿಸಿತು. 2000ರಲ್ಲಿ 2021 ರಲ್ಲಿ ವಿಶ್ವ ಟಸ್ಟ್ ಚಾಂಪಿಯನ್ ಶಿಪ್ ಅಂತಿಮಪ್ಪಂದದಲ್ಲಿ ನ್ಯೂಜಿಲ್ಯಾಂಡ್ …

Read More »

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು…..

ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.ಗುರುವಾರ ಮೊಹಾಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆದ್ದ ಬಳಿಕ ಶಿವಂ ದುಬೆ, ರಿಂಕು ಸಿಂಗ್ ಅಫ್ಘಾನಿಸ್ತಾನದ ಆಟಗಾರರ ಕೈಕುಲುಕಿದರು. ಅಫ್ಘಾನಿಸ್ತಾನ ನೀಡಿದ 159 ರನ್‌ಗಳ ಗುರಿಯನ್ನು ಭಾರತ 4 ವಿಕೆಟ್ ಕಳೆದುಕೊಂಡು ತಲುಪಿತು.ಭಾರತ ಉತ್ತಮ ಪ್ರದರ್ಶನ …

Read More »

ಏಕದಿನ ವಿಶ್ವಕಪ್ ಅಖಾಡದಲ್ಲಿ, ಮೊಹಮ್ಮದ್ ಶಮಿ ಸಾಧನೆ ಅವಿಸ್ಮರಣೀಯ…

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ, ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮಾಡಿರುವ ಸಾಧನೆ ಮೀರಿಸಲು ಬಹುಶಃ ಸದ್ಯಕ್ಕೆ ಯಾವ ಆಟಗಾರನಿಗೂ ಸಾಧ್ಯವಿಲ್ಲ ಅಂತಾ ಕಾಣುತ್ತೆ. ಈ ಆಟಗಾರ ಮುಟ್ಟಿದ್ದೆಲ್ಲಾ ಚಿನ್ನ ಎನ್ನುಷ್ಟರ ಮಟ್ಟಿಗೆ ಸಾಧಿಸಿ ತೋರಿಸಿದ್ದಾರೆ. ಅದ್ರಲ್ಲೂ 2023ರ ಐಸಿಸಿ ಏಕದಿನ ವಿಶ್ವಕಪ್ ಅಖಾಡದಲ್ಲಿ, ಮೊಹಮ್ಮದ್ ಶಮಿ ಸಾಧನೆ ಅವಿಸ್ಮರಣೀಯ. ಇಷ್ಟೆಲ್ಲಾ ಸಾಧನೆ ಮಾಡಿರುವ ಆಟಗಾರನ ಪರ್ಸನಲ್ ಲೈಫ್ ಹೆಂಗಿತ್ತು ಗೊತ್ತಾ? ಅದು 2013 ಭಾರತೀಯ ವೇಗದ ಬೌಲಿಂಗ್ ವಿಭಾಗಕ್ಕೆ ಒಬ್ಬ …

Read More »

ಟೀಮ್ ಇಂಡಿಯಾದ ಹಿರಿಯ ಆಟಗಾರರಿಬ್ಬರು ತಾವು ಸಹ ಟಿ20 ವಿಶ್ವಕಪ್ ಆಡುವುದಾಗಿ ಇಂಗಿತ ವ್ಯಕ್ತ…

ತಾನು ಅಂದು ಕೊಂಡಿದ್ದೇ ಒಂದು ಆಗಿದ್ದೇ ಇನ್ನೊಂದು ಎನ್ನುವ ಸ್ಥಿತಿ ಬಿಸಿಸಿಐನದ್ದು ಆಗಿದೆ. ಬಿಸಿಸಿಐ ಯುವ ತಂಡದೊಂದಿಗೆ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುವ ಪ್ಲ್ಯಾನ್‌ ಹಾಕಿಕೊಂಡಿದ್ದರೆ, ಈಗ ಟೀಮ್ ಇಂಡಿಯಾದ ಹಿರಿಯ ಆಟಗಾರರಿಬ್ಬರು ತಾವು ಸಹ ಟಿ20 ವಿಶ್ವಕಪ್ ಆಡುವುದಾಗಿ ಇಂಗಿತ ವ್ಯಕ್ತ ಪಡಿಸಿದ್ದಾರೆ. ಈ ಹಿರಿಯ ಆಟಗಾರರು ಆಡುತ್ತಾರೆ ಎಂದಿದ್ದೇ ಬಿಸಿಸಿಐ ಚಿಂತೆಯನ್ನು ದುಪ್ಪಟ್ಟು ಮಾಡಿದೆ. ಟೀಮ್ ಇಂಡಿಯಾದ ಈ ಆಟಗಾರರು ಚುಟುಕು ಫಾರ್ಮೆಟ್‌ನಿಂದ ದೂರ …

Read More »

ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಗೆ ತವರಿಗೆ ಮರಳಿದ್ದಾರೆ…..

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಟೀಮ್ ಇಂಡಿಯಾ ಅಂಗಳದಿಂದ ಎರಡು ದೊಡ್ಡ ಸುದ್ದಿ ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯಿಂದ ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಗೆ ತವರಿಗೆ ಮರಳಿದ್ದಾರೆ. ವಿರಾಟ್‌ ಕೊಹ್ಲಿ ತವರಿಗೆ ಮರಳಿದ್ದರಿಂದ ಇವರು ಆತಿಥೇಯರ ವಿರುದ್ಧ ನಡೆಯಲಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡುವುದಿಲ್ಲ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳ ಪ್ರಕಾರ, ಯುವ …

Read More »

ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ….

ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಈಗಾಗಲೇ ಟಿ20 ಸರಣಿಯನ್ನು ಮುಗಿಸಿದೆ. ಮುಂಬರುವ ಏಕದಿನ ಮತ್ತು ಟೆಸ್ಟ್ ಸರಣಿಗಾಗಿ ಸಿದ್ಧತೆ ನಡೆಸುತ್ತಿದೆ. ಇದೇ ವೇಳೆ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆ ಅನುಭವಿಸಿದೆ. ದಕ್ಷಿಣ ಆಫ್ರಿಕಾ ಪ್ರವಾಸದಿಂದ ಭಾರತ ಕ್ರಿಕೆಟ್ ತಂಡದ ಇಬ್ಬರು ಅನುಭವಿ ವೇಗಿಗಳು ಹೊರಬಿದ್ದಿದ್ದಾರೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು …

Read More »

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು…..

ಶನಿವಾರ, ಡಿಸೆಂಬರ್ 16ರಂದು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಭಾರತ ಮಹಿಳಾ ತಂಡ 347 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿತು. ಆಲ್‌ರೌಂಡರ್ ದೀಪ್ತಿ ಶರ್ಮಾ ಅವರ ಪಂದ್ಯ-ವಿಜೇತ ಪ್ರದರ್ಶನದ ಸಹಾಯದಿಂದ ಭಾರತ ಮಹಿಳಾ ತಂಡವು ಇಂಗ್ಲೆಂಡ್ ವನಿತೆಯರನ್ನು 347 ರನ್‌ಗಳಿಂದ ಸೋಲಿಸಲು ನೆರವಾಯಿತು ಮತ್ತು ಮಹಿಳಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇದುವರೆಗಿನ ಅತಿದೊಡ್ಡ ಗೆಲುವು ದಾಖಲಿಸಿತು.ಭಾರತ …

Read More »

ಕೆ.ಎಲ್ ರಾಹುಲ್‌ ರೂ.1.5 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಖರೀದಿಸಿದ್ದಾರೆ…

ಕನ್ನಡಿಗ ಕ್ರಿಕೆಟಿಗ ಕೆ.ಎಲ್ ರಾಹುಲ್‌, ರೂ.1.5 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಖರೀದಿಸಿದ್ದಾರೆ ವಿಶ್ವಕಪ್‌ನಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅವರು, ರೂ.1.5 ಕೋಟಿ ಮೌಲ್ಯದ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿಗೆ, ಕೆ.ಎಲ್ ರಾಹುಲ್‌, ಹೊಚ್ಚ ಹೊಸ ಕಪ್ಪು ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯಲ್ಲಿ ಕಾಣಿಸಿಕೊಂಡಿದ್ದು, ಆ ವಿಡಿಯೋ ಆನ್‌ಲೈನ್‌ ನಲ್ಲಿ ಹರಿದಾಡುತ್ತಿದ್ದು, ಕಾರ್ಸ್ …

Read More »