Breaking News

ಕ್ರಿಕೆಟ್

ಕ್ರಿಕೆಟ್ ಬುಕ್ಕಿಗಳನ್ನು ಮಟ್ಟ ಹಾಕಿಲು ಯಶಸ್ವಿ ಆದ ಹಳೇ ಹುಬ್ಬಳ್ಳಿ ಪೊಲೀಸರು…

ಕಪ್ ಕ್ರಿಕೆಟ್ ಬೆಟಿಂಗ್ ನಡೆಯುತ್ತಿದ್ದ ಅಡ್ಡೆಯ ಮೇಲೆ ಹಳೇ ಹುಬ್ಬಳ್ಳಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರು ಜನರನ್ನು ಬಂಧಿಸಿದ್ದಾರೆ. ಅವರಿಂದ 17500/- ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ವಿಶ್ವ ಕಪ್ ಪಂದ್ಯದ ವೇಳೆ ಆರು ಜನರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೆಗ್ಗೆರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ …

Read More »

ಕೆಲವೊಂದಿಷ್ಟು ಪೊಲೀಸರು ಕ್ರಿಕೆಟ್ ಬುಕ್ಕಿಗಳಿಗೆ ಸಾತ್…! ಆದರೆ ಸಿಸಿಬಿ ಪೊಲೀಸರು ಹೆಡೆ ಮುರಿ ಕಟ್ಟುವಲ್ಲಿ ಯಶಸ್ವಿ…

ಹುಬ್ಬಳ್ಳಿ ಧಾರವಾಡ ದುರ್ಗಾ ಕಾಲೋನಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಓರ್ವ ಆರೋಪಿಯನ್ನ ಬಂದಿಸಿದ್ದು. ಈ ಕುರಿತು ಧಾರವಾಡ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಹುಬ್ಬಳ್ಳಿಯ ಅಲ್ತಾಪ ಪ್ಲಾಟ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂದಿಸಿದ್ದು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ.. ಈ ಎಲ್ಲ ಪ್ರಕರಣಗಳ ಪತ್ತೆ ಹಚ್ಚುವಲ್ಲಿ …

Read More »

ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಳ್ಳಲು ಭಾರತ ಕ್ರಿಕೆಟ್ ತಂಡದ ಆಟಗಾರರು ಸಜ್ಜಾಗಿದ್ದಾರೆ…..

ಭಾರತ ಮತ್ತು ಪಾಕಿಸ್ತಾನ ಪಂದ್ಯ ಶುರುವಾಗಿದ್ದು ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣ ಭಾರತದ ಅಭಿಮಾನಿಗಳಿಂದ ತುಂಬಿ ಹೋಗಿದೆ. ನಮ್ಮ ಹೆಮ್ಮೆ, ಭಾರತ ತಂಡದ ಗೆಲುವಿಗಾಗಿ ಶತಕೋಟಿ ಭಾರತೀಯರು ಪ್ರಾರ್ಥನೆ ಮಾಡುತ್ತಿದ್ದಾರೆ. ಈ ಸಮಯಕ್ಕೇ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಳ್ಳಲು ಭಾರತ ಕ್ರಿಕೆಟ್ ತಂಡದ ಆಟಗಾರರು ಸಜ್ಜಾಗಿದ್ದಾರೆ. ಹಾಗಾದ್ರೆ ವಿಶ್ವಕಪ್ ಅಖಾಡದಲ್ಲಿ ಭಾರತದ ಗೆಲುವಿನ ಅಬ್ಬರ ಹೇಗಿದೆ? ಇದುವರೆಗೆ ಭಾರತ & ಪಾಕಿಸ್ತಾನ ಆಡಿರುವ ಏಕದಿನ ಪಂದ್ಯಗಳ ಸಂಖ್ಯೆ 134 ಆಗಿದ್ದರೆ, …

Read More »

ಜಸ್ಪ್ರೀತ್ ಬುಮ್ರಾ ತನ್ನ ಪ್ರದರ್ಶನದಿಂದ ಸಂತೋಷವಾಗಿಲ್ಲ ಎಂದು ಹೇಳಿದ್ದಾರೆ…..

ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಅತ್ಯತ್ತಮ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಸ್ಪಿನ್ನರ್ ಗಳು ಉತ್ತಮ ಬೌಲಿಂಗ್ ಮಾಡಿದ್ದರೆ, ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ವೇಗಿಗಳು ಮಿಂಚಿದ್ದರು. ಜಸ್ಪ್ರೀತ್ ಬುಮ್ರಾ ಅಫ್ಘಾನಿಸ್ತಾನದ ವಿರುದ್ದದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಅಫ್ಘಾನಿಸ್ತಾನವನ್ನು 272 ರನ್‌ಗಳಿಗೆ ಕಟ್ಟಿಹಾಕಿದರು. ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ ಎಂಟು ವಿಕೆಟ್‌ಗಳ ಭರ್ಜರಿ …

Read More »

ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ತಾಳ್ಮೆಯ ಬ್ಯಾಟಿಂಗ್ ಮಾಡುವ ಮೂಲಕ ಭಾರತವನ್ನು ಸೋಲಿನ ಸುಳಿಯಿಂದ ರಕ್ಷಿಸಿದರು…

ಭಾನುವಾರ ಚೆನ್ನೈನ ಎಂಎ ಚಿದಂಬರಂ ಅಂಗಳದಲ್ಲಿ ನಡೆದ 2023 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತದ ಸ್ಪಿನ್ ದಾಳಿಗೆ ಸಿಕ್ಕು 199 ರನ್‌ಗಳಿಗೆ ಆಲೌಟ್ ಆಯಿತು. 200 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ 2 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾದ ಇಶಾನ್ ಕಿಶನ್, ರೋಹಿತ್ ಶರ್ಮಾ ಸೊನ್ನೆಗೆ …

Read More »

ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ: ಅನಿಲ್ ಕುಂಬ್ಳೆ…

ಸೋಮವಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಜೋಡಿಯ ಅದ್ಭುತ ಜೊತೆಯಾಟದ ನೆರವಿನಿಂದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಕೆಎಲ್ ರಾಹುಲ್ ತಮ್ಮ ಮೂಲ ಆಟಕ್ಕೆ ಮರಳಿದ್ದಾರೆ. ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ ಎಂದು ಅನಿಲ್ ಕುಂಬ್ಳೆ ಹೇಳಿದರು. ನಾವೆಲ್ಲರೂ ನೋಡಿದಂತೆ ಕೆಎಲ್ ರಾಹುಲ್ ಅವರು ತಮ್ಮ ಮೂಲ …

Read More »

ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು…

2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು. ಆದರೂ, ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಪ್ರದರ್ಶನ ಆಧಾರದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಅಫ್ಘಾನಿಸ್ತಾನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 18.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ್ದಾಗ …

Read More »

ಕ್ರಿಕೆಟಿಗ ಶಿಖರ್ ಧವನ್ ಕೊನೆಗೂ ತಮ್ಮ ಪತ್ನಿ ಆಯೇಷಾ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ….

ಕ್ರಿಕೆಟಿಗ ಶಿಖರ್ ಧವನ್ ಕೊನೆಗೂ ತಮ್ಮ ಪತ್ನಿ ಆಯೇಷಾ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ದೆಹಲಿಯ ಪಟಿಯಾಲ ನ್ಯಾಯಾಲಯ ಬುಧವಾರ ವಿಚ್ಛೇದನವನ್ನು ಅನುಮೋದಿಸಿದ್ದು, ಆಯೇಷಾ ತಮ್ಮ ಪತಿ ಶಿಖರ್ ಧವನ್ ಅವರಿಗೆ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ. ತನಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಶಿಖರ್ ಧವನ್ ಪತ್ನಿ ಆಯೇಷಾ ಮೇಲೆ ಆರೋಪ ಮಾಡಿದ್ದರು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಅವರು ಧವನ್ ಅವರ ಪತ್ನಿಯ ಮೇಲಿನ ಆರೋಪಗಳನ್ನು …

Read More »

ಶುಭ್ಮನ್ ಗಿಲ್ ಅವರ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದರು….

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 202 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ವೇಳೆ ಭಾರತದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಗಮನಾರ್ಹ ಸಾಧನೆ ಮಾಡಿದರು.ಯಶಸ್ವಿ …

Read More »

ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ….

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ. ಶನಿವಾರ 3ನೇ ಸುತ್ತಿನ …

Read More »