Breaking News

ಕ್ರಿಕೆಟ್

ಬಾರಿ ಸೆಮಿಫೈನಲ್ಸ್‌ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ…..

ಮಾಜಿ ಕ್ರಿಕೆಟಿಗರು ಈ ಬಾರಿ ಪ್ರಶಸ್ತಿ ಗೆಲ್ಲಬಲ್ಲ ಹಾಗೂ ಸೆಮಿಫೈನಲ್ಸ್‌ ತಪುಪಬಲ್ಲ ತಂಡಗಳ ಬಗ್ಗೆ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ ಶ್ರೀಲಂಕಾ ಸ್ಪಿನ್‌ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರು ಈ ಬಾರಿ ಸೆಮಿಫೈನಲ್ಸ್‌ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಮುತ್ತಯ್ಯ ಮುರಳಿಧರನ್ ಅವರ 800 ಬಯೋಪಿಕ್ ಅಕ್ಟೋಬರ್‌ 6 ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡಿದ ಮುತ್ತಯ್ಯ ಮುರಳಿಧರನ್ …

Read More »

ಕ್ಯಾಪ್ಟನ್ ಕೂಲ್ ಹೊಸ ಲುಕ್….

ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ 42 ವರ್ಷಕ್ಕಿಂತ ಮೇಲ್ಪಟ್ಟವರು. ಆದರೆ, ಇಂದಿಗೂ ಅವರು ಯುವಕರಂತೆ ಎಲ್ಲರೊಂದಿಗೂ ಬೆರೆತು ಚಿಕ್ಕವರಂತೆ ಕಾಣಿಸಿಕೊಳ್ಳುತ್ತಾರೆ. ಅದೇ ರೀತಿ ಇದೀಗ ಅವರ ಹೊಸ ಲುಕ್​ ಸಖತ್​ ವೈರಲ್ ಆಗುತ್ತಿದೆ. ಉದ್ದನೆಯ ಕೂದಲಿನೊಂದಿಗೆ ವಿಂಟೇಜ್​ ಲುಕ್​ನಲ್ಲಿ ಕಾಣಿಸಿಕೊಂಡ ತಲಾ ಧೋನಿ, ಇತ್ತೀಚೆಗೆ ಪೋನಿ ಟೈಲ್​(ಜುಟ್ಟು) …

Read More »

ಲಂಕಾ ವಿರುದ್ಧ ಟಾಸ್​ ಗೆದ್ದ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಆಯ್ಕೆ..

ಕೊಲಂಬೊ (ಶ್ರೀಲಂಕಾ): ನಿನ್ನೆ ಪಾಕಿಸ್ತಾನದ ವಿರುದ್ಧ ಜಯಭೇರಿ ಬಾರಿಸಿದ ಭಾರತಕ್ಕೆ ಇಂದು ಆತಿಥೇಯ ಶ್ರೀಲಂಕಾ ಸವಾಲು ಒಡ್ಡುತ್ತಿದೆ. ಲಂಕಾ ವಿರುದ್ಧ ಟಾಸ್​ ಗೆದ್ದ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಮಾಡುವ ನಿರ್ಧಾರ ಮಾಡಿದ್ದಾರೆ. ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್​ ಕೀಪರ್​), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

Read More »

ಟಿ -20 ನಾಯಕರಾಗಿ ಜಾಸ್ಪ್ರೆತ ಬುಮ್ರಾ ಸಾಧನೆ..

ಡರ್ಬಿನ್ (ಐರ್ಲೆಂಡ್​): 11 ತಿಂಗಳ ದೀರ್ಘ ಚೇತರಿಕೆಯ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರಿ ಐರ್ಲೆಂಡ್​ ವಿರುದ್ಧ ಉತ್ತಮ ಕಮ್​ಬ್ಯಾಕ್​ ಮಾಡಿದ್ದಾರೆ. ಅಲ್ಲದೇ ಭಾರತದ ತಂಡದ ಟಿ-20 ನಾಯಕರಾದ ಅವರು ದಾಖಲೆ ಬರೆದಿದ್ದಾರೆ. ಭಾರತದ ಟಿ-20 ತಂಡವನ್ನು ಮುನ್ನಡೆಸಿದ ಮೊದಲ ಬೌಲರ್​ ಎಂಬ ಖ್ಯಾತಿ ಗೆ ಬುಮ್ರಾ ಒಳಗಾಗಿದ್ದಾರೆ. 2006ರಲ್ಲಿ ವಿರೇಂದ್ರ ಸೆಹ್ವಾಗ್​ ಭಾರತವನ್ನು ಮೊದಲ ಬಾರಿಗೆ ಟಿ-20ಯಲ್ಲಿ ಮುನ್ನಡೆಸಿದ್ದರು. ನಂತರ ಮಹೇಂದ್ರ ಸಿಂಗ್​ ಧೋನಿ, ಗೌತಮ್​ ಗಂಭೀರ್​, ಸುರೇಶ್​ …

Read More »

ಅಳವಾದ ಬ್ಯಾಟಿಂಗ್ ಇಲ್ಲದ ಕಾರಣ ಪಂದ್ಯ ಸೋಲು : ದ್ರಾವಿಡ್.

ಫ್ಲೋರಿಡಾ (ಅಮೆರಿಕ): ವೆಸ್ಟ್​ ಇಂಡೀಸ್​ನ ದಿಗ್ಗಜ ಆಟದ ಮುಂದೆ ಭಾರತ ಐಪಿಎಲ್ ಸ್ಟಾರ್​ಗಳ ಆಟ ನಡೆಯಲಿಲ್ಲ. 3 ಮತ್ತು 4 ನೇ ಪಂದ್ಯದಲ್ಲಿ ಕಮ್​ಬ್ಯಾಕ್​ ಮಾಡಿ ಸರಣಿ ಸಮಬಲ ಸಾಧಿಸಿದ್ದ ಭಾರತ ಐದನೇ ಪಂದ್ಯವನ್ನು ಎಂಟು ವಿಕೆಟ್​ಗಳಿಂದ ಸೋತು ತವರಿಗೆ ಮರಳ ಬೇಕಾಗಿದೆ. ಈ ಮೂಲಕ 12ನೇ ಟಿ20 ಸರಣಿ ಜಯ ಟೀಮ್​ ಇಂಡಿಯಾದ ಕೈತಪ್ಪಿದೆ. ಸಿರೀಸ್​ ಸೋಲಿನ ನಂತರ ಕೋಚ್​ ರಾಹುಲ್​ ದ್ರಾವಿಡ್​ ಆಳವಾದ ಬ್ಯಾಟಿಂಗ್​ ಇಲ್ಲದಿರುವುದು ಸೋಲಿಗೆ …

Read More »

ವೆಸ್ಟ್ ಇಂಡಿಸ್ ವಿರುದ್ಧ ಸರಣಿ ಸೋತ ಭಾರತ…

ಲಾಡರ್​ಹಿಲ್​, ಫ್ಲೋರಿಡಾ:ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 ಗಳನ್ನು ಸೋತ ನಂತರ ಮತ್ತು ಸರಣಿ ರೇಸ್‌ನಲ್ಲಿ ಹಿಂದೆ ಬಿದ್ದ ಭಾರತ ತಂಡ ಚೇತರಿಸಿಕೊಂಡಿತ್ತು. ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿತ್ತು. ಆದ್ರೆ …

Read More »

ಮಹಾರಾಜ ಟ್ರೋಫಿ ಟುರ್ನಿಯಲ್ಲಿ ಮಿಸ್ಟಿಕ್ಸ್ ತಂಡ ಗೆಲುವಿನ ಶುಭಾರಂಭ…..

ಬೆಂಗಳೂರು :ಆರಂಭಿಕ ಆಟಗಾರ ಎಲ್.ಆರ್. ಚೇತನ್ ಹಾಗೂ ಮಧ್ಯಮ ವೇಗಿ ಅಭಿಲಾಶ್ ಶೆಟ್ಟಿ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಮಿಸ್ಟಿಕ್ಸ್ ತಂಡವು ದ್ವಿತೀಯ ಆವೃತ್ತಿಯ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ತಂಡದ ಪರ ಅಭಿಲಾಶ್ ಶೆಟ್ಟಿ 17 ರನ್​ಗೆ 3​ ಹಾಗೂ ಶರಣ್ …

Read More »

ಸನ್‍ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಡೇನಿಯಲ್ ವೆಟ್ಟೋರಿ ನೇಮಕ?

ಹೈದರಾಬಾದ್: ಸನ್‍ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಬ್ರಿಯಾನ್ ಲಾರಾ ಬದಲಿಗೆ ಡೇನಿಯಲ್ ವೆಟ್ಟೋರಿ ನೇಮಕಗೊಂಡಿದ್ದಾರೆ. ವೆಟ್ಟೋರಿ ಅವರು ಈ ಹಿಂದೆ 2014 ರಿಂದ 2018ರ ವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿದ್ದರು. ಪ್ರಸ್ತುತ ಆಸ್ಟ್ರೇಲಿಯಾ ಪುರುಷರ ತಂಡದೊಂದಿಗೆ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸನ್‍ರೈಸರ್ಸ್ ಆರು ಋತುಗಳಲ್ಲಿ ಟಾಮ್ ಮೂಡಿ (2019 ಮತ್ತು 2022), ಟ್ರೆವರ್ ಬೇಲಿಸ್ (2020 ಮತ್ತು 2021), ಮತ್ತು …

Read More »

ಪಾಕ್ ಬೌಲರ್’ಗಳ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?

ಜಾರ್ಜ್‌ಟೌನ್ (ಗಯಾನಾ): ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಶ್ಲಾಘಿಸಿದ್ದಾರೆ. USAನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ರೋಹಿತ್‌, ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ. ಆದ್ರೆ ಪ್ರತ್ಯೇಕವಾಗಿ ನಾನು ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ. ಹೆಸರು ತೆಗೆದುಕೊಂಡ್ರೆ ದೊಡ್ಡ ಕಾಂಟ್ರವರ್ಸಿ ಆಗುತ್ತೆ. ಒಬ್ಬ ಪ್ಲೇಯರ್‌ ಹೆಸರು ಹೇಳಿದ್ರೆ ಮತ್ತೊಬ್ಬರು ಸಹಿಸಲ್ಲ. ನನಗನ್ನಿಸುತ್ತೆ ಎಲ್ಲಾ ಬೌಲರ್‌ಗಳು …

Read More »

ಭಾರತ-ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಟಿ20 ಮ್ಯಾಚ್!

ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್, ಏಕದಿನ ಸರಣಿ ಬಳಿಕ ಇಂದಿನಿಂದ ಐದು ಪಂದ್ಯಗಳ ಟಿ20 ಸಮರ ಆರಂಭವಾಗಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಕಿರಿಯರ ಪಡೆ ಟಿ20 ಸರಣಿ ಆಡಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದವರಿಗೆ ವಿಶ್ರಾಂತಿ ನೀಡಲಾಗಿದೆ. ಭಾರತದ ಯುವ ಪಡೆಯೂ ಗೆಲ್ಲುವ ಸಾಮರ್ಥ್ಯವಿದೆ ಎಂಬುದು ಏಕದಿನ ಸರಣಿಯಲ್ಲೇ ಸಾಬೀತಾಗಿದೆ. ಹೀಗಾಗಿ ಟಿ20 ಸರಣಿಯಲ್ಲೂ ಗೆಲ್ಲುವ ಫೇವರಿಟ್ ತಂಡ ಭಾರತವೇ ಆಗಿದೆ. ಭಾರತ ತಂಡದ …

Read More »