BigTv News
July 27, 2023
News, ಕ್ರಿಕೆಟ್, ಕ್ರೀಡೆ, ದೆಹಲಿ, ದೇಶ-ವಿದೇಶ
ದೆಹಲಿ: ಭಾರತ ತಂಡದ 2023-24ರ ಸಾಲಿನ ತವರು ಸರಣಿಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಜುಲೈ 25 ರಂದು ಪ್ರಕಟಿಸಿದೆ. ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಈ ಮಹತ್ವದ ಟೂರ್ನಿಗೆ ಇನ್ನೂ 3 ತಿಂಗಳುಗಳು ಮಾತ್ರ ಬಾಕಿ ಇವೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಲಿದೆ. ಸೆಪ್ಟಂಬರ್ 22 ರಿಂದ ಈ …
Read More »
BigTv News
July 7, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ, ಸುದ್ದಿ
ಎಂಎಸ್ ಧೋನಿ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ, ಹೇಳಿ? ತನ್ನ ಚಾಣಾಕ್ಷ ನಾಯಕತ್ವದಿಂದ ಭಾರತ ತಂಡವನ್ನು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ .ಭಾರತ ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಹುಟ್ಟುಹಬ್ಬ ಇಂದು . ಅವರು ಜುಲೈ 7 ರಂದು ಜನಿಸಿದರು .ಬಾಲ್ಯದಲ್ಲಿ ಕ್ರಿಕೆಟ್ ಮತ್ತು ಪುಟಬಾಲ್ ಆಟದಲ್ಲಿ ಆಸಕ್ತಿ ಹೊಂದಿದ್ದ ಇವರು ವೃತ್ತಿ ಜೀವನಕ್ಕೆ ಕ್ರಿಕೆಟ್ ಆಯ್ಕೆ ಮಾಡಿಕೊಂಡರು. …
Read More »
BigTv News
June 27, 2023
News, ಕ್ರಿಕೆಟ್, ಕ್ರೀಡೆ, ದೆಹಲಿ
ಕಿವೀಸ್-ಆಂಗ್ಲರ ನಡುವೆ ಮೊದಲ ಪಂದ್ಯದೆಹಲಿ: ಬಹುನಿರೀಕ್ಷಿತ ವಿಶ್ವಕಪ್-2023ರ ಸಾಲಿನ ಸಂಪೂರ್ಣ ವೇಳಾಪಟ್ಟಿ ಮಂಗಳವಾರ ಮಧ್ಯಾಹ್ನ ಮುಂಬೈನಲ್ಲಿ ಬಿಡುಗಡೆಗೊಂಡಿದೆ. ಅಕ್ಟೋಬರ್ 5 ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಕಳೆದ ಬಾರಿ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ಕಾದಾಟದ ಮೂಲಕ ಟೂರ್ನಿಗೆ ಶುಭಾರಂಭ ಲಭಿಸಲಿದೆ. ಅತ್ತ ಚೆನ್ನೈನ ಚಿಪಾಕ್ ಮೈದಾನದಲ್ಲಿ ಅಕ್ಟೋಬರ್ ೮ರಂದು ಆಸ್ಟ್ರೇಲಿಯಾ ವಿರುದ್ಧ ಕಾದಾಟ ನಡೆಸುವ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ.ಮುಖ್ಯ ಸುತ್ತಿನಲ್ಲಿ ಪ್ರತಿಯೊಂದು ತಂಡಗಳು …
Read More »
BigTv News
June 14, 2023
News, ಕರ್ನಾಟಕ, ಕ್ರಿಕೆಟ್, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕೋಟಿ ಕೋಟಿ ಹಣ ಇದ್ದವರಲ್ಲಿ ದಾನ ಮಾಡುವವರ ಸಂಖ್ಯೆ ಸಾಕಷ್ಟು ವಿರಳ. ಆದರೆ ಇಲ್ಲೊಬ್ಬ ಹೃದಯವಂತ ಆಟಗಾರ ನಿಜಕ್ಕೂ ಕಷ್ಟದ ಬದುಕಿನ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದಾನೆ. ಹುಬ್ಬಳ್ಳಿಯ ಯುವಕರ ಸಹಾಯದಿಂದ ಮಹತ್ವದ ಕಾರ್ಯ ಸಾಧನೆಯಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಕೆ.ಎಲ್. ರಾಹುಲ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್.ರಾಹುಲ್ …
Read More »
BigTv News
June 8, 2023
News, ಕ್ರೀಡೆ, ಫುಟ್ಬಾಲ್
ಒಡಿಸಾ ರೈಲು ದುರಂತ ಹಿನ್ನಲೆ , ಭಾರತೀಯ ಪುಟ್ಬಾಲ್ ತಂಡ ಮೌನಚಾರಣೆ ಮಾಡುವ ಮೂಲಕ ಮಾನವೀಯತೆ ಯಿಂದ ಮೆರೆದಿದೆ, ರೈಲು ದುರಂತದಲ್ಲಿ ಅಂದಾಜು 287 ಜನ ಮೃತ ಪಟ್ಟಿದ್ದು ಈ ಹಿನ್ನಲೆಯಲ್ಲಿ ಈ ಮೌನಚಾರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ, ಚೆನೈ ಕೊರಮಂಡಲ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲು ಮತ್ತು ಯಶವಂತಪುರ ಹೌರ ಎಕ್ಸ್‌ಪ್ರೆಸ್ ನಡುವೆ ಅಪಘಾತ ಸಂಬಂಧಿಸಿದ್ದು ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದವು, ಆದ್ದರಿಂದ ಇಡೀ ದೇಶವೇ ಕಂಬನಿ …
Read More »
BigTv News
September 7, 2022
Breaking News, ಕ್ರಿಕೆಟ್, ಕ್ರೀಡೆ
ದುಬೈ: ತಾನು ಟೆಸ್ಟ್ ನಾಯಕತ್ವ ತ್ಯಜಿಸಿದಾಗ ಧೋನಿ ಮಾತ್ರ ನನಗೆ ಕರೆ ಮಾಡಿದ್ದರು. ಉಳಿದವರು ನನ್ನ ನಂಬರ್ ಇದ್ದರೂ ಕರೆ ಮಾಡಿರಲಿಲ್ಲ ಎಂದು ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆ ಈಗ ಬಿಸಿಸಿಐ ಮತ್ತು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಆಂಗ್ಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಕೊಹ್ಲಿ ನಾಯಕತ್ವ ತ್ಯಜಿಸಿದಾಗ ಬಿಸಿಸಿಐನ ಬಹುತೇಕ ಅಧಿಕಾರಿಗಳು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ನೀಡಿದ್ದರು. ಅವರ ಕಷ್ಟ ಕಾಲದಲ್ಲಿ …
Read More »
admin
March 31, 2022
Breaking News, ಕ್ರಿಕೆಟ್, ಕ್ರೀಡೆ
ಬುಧವಾರ ರಾತ್ರಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಸೀಸನ್ ೧೫ ರಲ್ಲಿ ಗೆಲುವಿನ ಖಾತೆ ತೆರೆದಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಫಾಪ್ ಡುಪ್ಲೇಸಿಸ್ ಪಡೆ , ಕೆಕೆಆರ್ ಬ್ಯಾಟ್ಸ್‌ಮನ್ ಗಳನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.ಆರ್‌ಸಿಬಿ ಬೌಲರ್ ಗಳ ಬೌಲಿಂಗ್ ದಾಳಿಗೆ ತತ್ತರಿಸಿ ಕೆಕೆಆರ್ , 18.5 …
Read More »
admin
January 12, 2022
Breaking News, ಕ್ರಿಕೆಟ್, ಕ್ರೀಡೆ
ಭಾರತ-ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿಯಾಗಬೇಕಿದ್ದರೆ ಏಷ್ಯಾ ಕಪ್ ತನಕ ಕಾಯಲೇಬೇಕು, ಇಲ್ಲ ಐಸಿಸಿ ಟಿ20 ವಿಶ್ವಕಪ್ ಅನ್ನು ಎದುರು ನೋಡಬೇಕು… ಆದರೆ ಈ ಪ್ರಮುಖ ಟೂರ್ನಿಗಳ ಹೊರತಾಗಿ ಇದೀಗ ಚತುಷ್ಕೋನ ಟಿ20 ಸರಣಿಯನ್ನು ಆಯೋಜಿಸುವ ಬಗ್ಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜಾ ರಾಜಾ ವಿಶೇಷ ಪ್ರಸ್ತಾಪವನ್ನು ಬಿಸಿಸಿಐ ಮುಂದಿಟ್ಟಿದೆ ಎಂದು ವರದಿಯಾಗಿದೆ. ಅಂದರೆ ನಾಲ್ಕು ತಂಡಗಳ ಟಿ20 ಸರಣಿ ಆಯೋಜಿಸುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಆಸಕ್ತಿ ಹೊಂದಿದೆ. …
Read More »
admin
January 7, 2022
Breaking News, ಕ್ರಿಕೆಟ್
ಮೂರನೇ ಟೆಸ್ಟ್ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದ್ದು ದಕ್ಷಿಣ ಆಫ್ರಿಕಾ 7 ವಿಕೆಟ್ಗಳಿಂದ ಜಯಿಸಿ ಐತಿಹಾಸಿಕ ಸಾಧನೆ ಮಾಡಿತು. ನಾಲ್ಕನೇ ದಿನ ಅರ್ಧ ದಿನ ಮಳೆ ಆಟ ನಡೆದರೂ ಆತಿಥೇಯರ ಗೆಲುವನ್ನು ತಡೆಯಲು ಆಗಲಿಲ್ಲ. ಆಫ್ರಿಕಾ ಕ್ಯಾಪ್ಟನ್ ಡೀನ್ ಎಲ್ಗರ್ ಭರ್ಜರಿ ಆಟವಾಡಿ ಸೌತ್ ಆಫ್ರಿಕಾಗೆ ನಿರೀಕ್ಷೆಮೀರಿದ ಸುಲಭ ಗೆಲುವು ತಂದುಕೊಟ್ಟರು. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ …
Read More »
admin
January 3, 2022
Breaking News, ಕ್ರಿಕೆಟ್, ಕ್ರೀಡೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಇಂದಿನಿಂದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಸುದ್ದಿ ಭಾರತಕ್ಕೆ ಆಘಾತ ತಂದಿದೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಇದಕ್ಕೂ ಮುನ್ನ ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, ಅವರು ಜೋಹಾನ್ಸ್‌ಬರ್ಗ್‌ನಲ್ಲಿ …
Read More »