admin
January 3, 2022
Breaking News, ಕ್ರಿಕೆಟ್, ಕ್ರೀಡೆ
ಒಂದು ವರ್ಷದಲ್ಲಿ ತಾನು ಟೀಂ ಇಂಡಿಯಾ ಟೆಸ್ಟ್ ತಂಡವನ್ನ ಮುನ್ನಡೆಸಲಿದ್ದಾರೆ. ಒಂದು ವರ್ಷದ ಹಿಂದೆ ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಹಿಂದೆ ಬಿದ್ದಿದ್ದ ಓಪನರ್ ಕೆ.ಎಲ್ ರಾಹುಲ್. ಅಂತದ್ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನ ಮುನ್ನೆಡೆಸುತ್ತಿದ್ದಾರೆ. ಪಂದ್ಯ ಶುರುವಾಗುವ ಕೆಲ ಕ್ಷಣದಲ್ಲಿ ವಿರಾಟ್ ಕೊಹ್ಲಿ ಗಾಯಾಳು ಎಂದು ಘೋಷಣೆಯಾಗಿದ್ದು, ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ. ದುರದೃಷ್ಟವಶಾತ್ ವಿರಾಟ್‌ಗೆ ಬೆನ್ನುಮೂಳೆಯ ನೋವಿನ ಸೆಳೆತದಿಂದ ಬಳಲುತ್ತಿದ್ದು, …
Read More »
admin
December 31, 2021
Breaking News, ಕರ್ನಾಟಕ, ಕ್ರಿಕೆಟ್, ದೆಹಲಿ, ದೇಶ-ವಿದೇಶ, ಬೆಂಗಳೂರು
ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …
Read More »
admin
December 22, 2021
Breaking News, Sports, World, ದೆಹಲಿ, ದೇಶ-ವಿದೇಶ, ಬೆಳಗಾವಿ, ಹಾಕಿ
ಢಾಕಾ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ರಲ್ಲಿ ಪಾಕಿಸ್ತಾನದ ಹಾಕಿವನ್ನ 4-3 ರಿಂದ ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಅಂದ್ಹಾಗೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ಕ್ಕೆ ಹೋಗುವ ನೆಚ್ಚಿನ ತಂಡ ಭಾರತವಾಗಿತ್ತು. ಆದಾಗ್ಯೂ, ಸೆಮಿ ಫೈನಲ್ʼನಲ್ಲಿ ಜಪಾನ್ʼನಿಂದ ಸೋಲಾನುಭವಿಸಲಾಯ್ತು. ಅವ್ರ 3-5ರಿಂದ ಗೆಲುವು ಕಳೆದುಕೊಂಡರು. ಅದ್ರಂತೆ, ಬುಧವಾರ ನಡೆದ ಕಂಚಿನ ಪದಕದ ಹಣಾಹಣಿಯಲ್ಲಿ ಬದ್ಧ ವೈರಿಯ ಜೊತೆ ಸೆಣಸಿದ ಭಾರತ, ಪಾಕಿಸ್ತಾನವನ್ನ ಮಣಿಸುವಲ್ಲಿ ಯಶಸ್ವಿಯಾಗಿದೆ. 4-3 ರಿಂದ ಗೆಲುವು …
Read More »
admin
December 2, 2021
Breaking News, ಕ್ರಿಕೆಟ್, ದೇಶ-ವಿದೇಶ
ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯಿಂದ ವಿರಾಟ್ ಕೊಹ್ಲಿಯ ಏಕದಿನ ನಾಯಕತ್ವದ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ರೂಪಾಂತರಿ ಕೋವಿಡ್ 19 ಭಿತಿಯ ನಡುವೆಯೂ ಭಾರತ ತಂಡ ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದ್ದು, ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಅತ್ಯುತ್ತಮವಾದ ಬಯೋಬಬಲ್ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದೆ. 2022ರಲ್ಲಿ ಸಂಪೂರ್ಣ ಟಿ20 ಕ್ರಿಕೆಟ್ ಪಂದ್ಯಗಳಿಗೆ ಹೆಚ್ಚು ಒತ್ತು …
Read More »
admin
November 27, 2021
Breaking News, Sports, World, ಕ್ರಿಕೆಟ್, ದೇಶ-ವಿದೇಶ
ಕಾನ್ಪುರ : ಭಾರತ ತಂಡದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮೊದಲ ಟೆಸ್ಟ್ನ ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆಯುವ ಮೂಲಕ ತಾವಾಡಿದ ವೃತ್ತಿ ಜೀವನದ ಮೊದಲ 4 ಪಂದ್ಯಗಳಲ್ಲೇ 5ನೇ ಬಾರಿ 5 ವಿಕೆಟ್ ಪಡೆದ ದಾಖಲೆ ಬರೆದಿದ್ದಾರೆ. ಇದೇ ವರ್ಷ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಅವರು, ಮೊದಲ ಪಂದ್ಯದಲ್ಲೇ 7 ವಿಕೆಟ್ ಪಡೆದು ಮಿಂಚಿದ್ದರು. ನಂತರ ಉಳಿದ ಮೂರು …
Read More »
admin
November 22, 2021
ಕರ್ನಾಟಕ, ಕ್ರೀಡೆ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಶೋಟೋಕಾನ್ ಕರಾಟೆ ಸಂಸ್ಥೆಯ ವತಿಯಿಂದ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥವಾಗಿ ಮೂರನೇ ರಾಷ್ಟ್ರೀಯ ಮಟ್ಟದ ಕರಾಟೆ ಮುಕ್ತ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ನ.27 ಮತ್ತು 28ರಂದು ಇಲ್ಲಿನ ಹೊಸ ಕೋರ್ಟ್ ಹತ್ತಿರದ ಚೈತನ್ಯ ಸ್ಪೋರ್ಟ್ಸ್ ಫೌಂಡೇಶನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಯೋಜಕ ದುರ್ಗಾನಂದ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ಕರಾಟೆ ಮುಕ್ತ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ನ.27 ರಂದು …
Read More »
BigTv News
November 15, 2021
Breaking News, ಕರ್ನಾಟಕ, ಕ್ರಿಕೆಟ್, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿಯ ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದ ಪರಿಣಾಮ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್‌ಡಿಎಂ ಬಿ ತಂಡಗಳ ನಡುವೆ ಪಂದ್ಯದ ನಡೆದ ವೇಳೆ ಘಟನೆ ಸಂಭಸಿವಿದೆ. 19ನೇ ಓವರ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್‌ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು …
Read More »
admin
November 11, 2021
Sports, World, ಕ್ರಿಕೆಟ್
ಇಂದು ನಡೆಯಲಿರುವ ಸೆಮಿಫೈನಲ್ ಪಂದ್ಯಕ್ಕೂ ಮುನ್ನವೇ ಪಾಕ್ ತಂಡಕ್ಕೆ ಆಘಾತ ಉಂಟಾಗಿದೆ. ಇಬ್ಬರು ಪ್ರಮುಖ ಆಟಗಾರರು ಜ್ವರದ ಕಾರಣದಿಂದಾಗಿ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ದುಬೈ: ಟಿ-20 ವಿಶ್ವಕಪ್ ಟೂರ್ನಿಯ (T20 World Cup) ಸೆಮಿಫೈನಲ್ ಪಂದ್ಯದಲ್ಲಿಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ (AUSvsPAK) ಮುಖಾಮುಖಿಯಾಗಲಿವೆ. ಈಗಾಗಲೇ ಆಡಿರುವ ಎಲ್ಲ ಪಂದ್ಯಗಳಲ್ಲೂ ಭರ್ಜರಿ ಜಯದಾಖಲಿಸಿರುವ ಪಾಕ್ ತಂಡಕ್ಕೆ ಆಘಾತ ಉಂಟಾಗಿದೆ. ಪಾಕ್ನ ಇಬ್ಬರು ಪ್ರಮುಖ ಆಟಗಾರರು ಇಂದು ನಡೆಯುವ ಪಂದ್ಯಕ್ಕೆ ಅಲಭ್ಯರಾಗುವ …
Read More »
BigTv News
November 8, 2021
ಕ್ರೀಡೆ, ಹಾವೇರಿ
ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆ. ಹಾನಗಲ್: ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ದೀಪಾವಳಿ ಪ್ರಯುಕ್ತ ಹೋರಿ ಬೇದರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ನಾಡಿನ ದೊಡ್ಡ ಹಬ್ಬವಾದ ದೀಪಾವಳಿ ಹಬ್ಬದ ಪ್ರಯುಕ್ತ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಹೋರಿ ಬೆದರಿಸುವ ಕಾರ್ಯಕ್ರಮ ವಿಜೃಂಭಣೆಯಿಂದ ನೆಡೆಯಿತು. ರೈತ ತಾನು ಬೆಳೆಸಿದ ಎತ್ತುಗಳನ್ನು ಶೃಂಗರಿಸಿ ಅದಕ್ಕೊಂದು ಹೆಸರು ನೇಮಿಸಿ ಅದನ್ನು ಕೂಗುತ್ತಾ ಅಖಾಡದಲ್ಲಿ ಓಡೋಕೆ ಬಿಟ್ಟರೆ ನೋಡುಗರಿಗೆ …
Read More »
admin
September 12, 2019
ಕ್ರಿಕೆಟ್, ಕ್ರೀಡೆ
ನವದೆಹಲಿ: ಆಗಸ್ಟ್ 15ರಂದು ಸ್ವತಂತ್ರ್ಯೋತ್ಸವ ದಿನದ ಜತೆಗೆ ರಕ್ಷಾ ಬಂಧನ ಆಚರಣೆ ಮಾಡಲು ದೇಶದ ಜನರು ಮುಂದಾಗಿದ್ದಾರೆ. ಆದರೆ ಟೀಂ ಇಂಡಿಯಾದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಎರಡು ದಿನ ಮುಂಚಿತವಾಗಿಯೇ ರಕ್ಷಾ ಬಂಧನ ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.ಆಗಸ್ಟ್ 22ರಿಂದ ವೆಸ್ಟ್ ಇಂಡೀಸ್ ವಿರುದ್ಧ ಆರಂಭಗೊಳ್ಳಲಿರುವ ಟೆಸ್ಟ್ ಸರಣಿಗಾಗಿ ಬುಮ್ರಾ ಕೆರಿಬಿಯನ್ ಪ್ರವಾಸ ಕೈಗೊಳ್ಳಬೇಕಾಗಿದ್ದು, ಹೀಗಾಗಿ ಇಂದು ಮನೆಯಲ್ಲಿ ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡಿದ್ದಾರೆ. ಇದರ ಜತೆಗೆ ಎರಡು ಪೋಟೋ ಸಾಮಾಜಿಕ …
Read More »