admin
September 12, 2019
ಕ್ರಿಕೆಟ್, ಕ್ರೀಡೆ
ಮುಂಬೈ: ಅಂಡರ್-19 ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ದೇಶಕರಾಗಿರುವ ರಾಹುಲ್ ದ್ರಾವಿಡ್ಗೆ ಭಾರತೀಯ ಕ್ರಿಕೆಟ್ ಮಂಡಳಿ ನೋಟಿಸ್ ಜಾರಿ ಮಾಡಿರೋದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಇದೇ ವಿಷಯದ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಕ್ಲೀನ್ ಚಿಟ್ ನೀಡಿದೆ.ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ದೇಶಕರಾಗಿರುವ ರಾಹುಲ್ ದ್ರಾವಿಡ್ ಇಂಡಿಯಾ ಸಿಮೆಂಟ್ನ ಉಪಾಧ್ಯಕ್ಷರಾಗಿರುವ ಕಾರಣ ಬಿಸಿಸಿಐ ಸ್ವಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿತ್ತು. …
Read More »
admin
September 12, 2019
ಇತರ ಕ್ರೀಡೆಗಳು, ಕ್ರೀಡೆ
ಬೆಂಗಳೂರು:ಮನಸಿದ್ದರೆ ಮಾರ್ಗ ಎಂಬ ಒಂದು ಮಾತಿದೆ. ಈ ಮಾತನ್ನು ಅದೆಷ್ಟು ಜನ ನಿಜ ಮಾಡ್ತಾರೋ ಗೊತ್ತಿಲ್ಲ. ಆದ್ರೆ ಇಲ್ಲೋರ್ವ ಛಲ ಬಿಡದ ಯುವಕ ಈ ಮಾತನ್ನು ಸಾಬೀತು ಮಾಡಿದ್ದಾನೆ.ಬೆಳಗಾವಿ ಜಿಲ್ಲೆ ಮನ್ನೂರು ಗ್ರಾಮದ ನಿಶಾನ್ ಮನೋಹರ್ ಕದಂ ಎಂಬ ಬಾಕ್ಸರ್ ಕ್ರೀಡಾಪಟು 45 ನಿಮಿಷಗಳಲ್ಲಿ 2.5 ಕಿಮೀ ಪ್ರವಾಹದ ನೀರಿನಲ್ಲಿ ಈಜಿ ಹೋಗಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.ಹೌದು, ಆಗಸ್ಟ್ 7ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬಾಕ್ಸಿಂಗ್ ಚಾಂಪಿಯನ್ಶಿಪ್ ಇತ್ತು. ಆದರೆ …
Read More »
admin
September 12, 2019
ಕ್ರಿಕೆಟ್, ಕ್ರೀಡೆ
ಮುಂಬೈ:ಟೀಂ ಇಂಡಿಯಾ ಕೋಚ್ ಹುದ್ದೆಗೆ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಆರು ಅಭ್ಯರ್ಥಿಗಳು ಬಿಸಿಸಿಐನಿಂದ ಫೈನಲ್ ಆಗಿದ್ದು, ಆಗಸ್ಟ್ 16ರಂದು ಅವರ ಸಂದರ್ಶನ ನಡೆಯಲಿದೆ.ಟೀಂ ಇಂಡಿಯಾ ಪ್ರಮುಖ ಹುದ್ದೆ ಮೇಲೆ ಕಣ್ಣಿಟ್ಟು ಬರೋಬ್ಬರಿ 2 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಅದರ ಶಾರ್ಟ್ ಲಿಸ್ಟ್ ಮಾಡಿರುವ ಬಿಸಿಸಿಐ ಆರು ಜನರನ್ನ ಫೈನಲ್ ಸಂದರ್ಶಕ್ಕಾಗಿ ಆಯ್ಕೆ ಮಾಡಿದೆ.ಲಭ್ಯವಾಗಿರುವ ಮಾಹಿತಿ ಪ್ರಕಾರ ನ್ಯೂಜಿಲ್ಯಾಂಡ್ನ ಮಾಜಿ ಕೋಚ್ ಮೈಕ್ ಹಸ್ಸನ್, ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಹಾಗೂ …
Read More »
admin
September 12, 2019
ಕಬ್ಬಡ್ಡಿ, ಕ್ರೀಡೆ
ಅಹಮದಾಬಾದ್:ಬೆಂಗಳೂರು ಬುಲ್ಸ್ನ ಪವನ್ ಶೆರಾವತ್ ಅವರ ಭರ್ಜರಿ ಪ್ರದರ್ಶನದ ಹೊರತಾಗಿಯೂ ಸೋಮವಾರ ನಡೆದ ಯುಪಿ ಯೋಧ ವಿರುದ್ಧ 35-33 ಅಂಕಳಿಂದ ಸೋಲು ಕಂಡಿದೆ.ಇಡೀ ಟೂರ್ನಿಯಲ್ಲಿ ಬೆಂಗಳೂರಿನ ಪರ ಪವನ್ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ. ಗೆಲುವಿಗಾಗಿ ಹೆಚ್ಚು ಅವರನ್ನೇ ನಂಬಿಕೊಂಡಿರುವುದೇ ತಂಡಕ್ಕೆ ಹಿನ್ನಡೆಯಾಗುತ್ತಿದೆ. ಶನಿವಾರ ಹರಿಯಾಣ ವಿರುದ್ಧ ಮುಗ್ಗರಿಸಿದ್ದ ಬುಲ್ಸ್ ಯೋಧ ವಿರುದ್ಧವೂ 33-30ರ ಅಂತರದಿಂದ ಮತ್ತೆ ಸೋಲುಕಂಡಿದೆ.ಬೆಂಗಳೂರು ತಂಡದ ಪರ ನಾಯಕ ರೋಹಿತ್ ಕುಮಾರ್ ವೈಫಲ್ಯವೇ ಸೋಲಿಗೆ ಪ್ರಮುಖ ಕಾರಣವಾಯಿತು. …
Read More »
admin
September 12, 2019
ಕಬ್ಬಡ್ಡಿ, ಕ್ರೀಡೆ
ಪಾಟ್ನಾ: ಭರ್ಜರಿ ಪೈಪೋಟಿ ಕಂಡುಬಂದ ಯುಪಿ ಯೋಧ ಹಾಗೂ ತಮಿಳ್ ತಲೈವಾಸ್ ನಡುವಿನ ಪಂದ್ಯ ಟೈನಲ್ಲಿ ಅಂತ್ಯಗೊಂಡರೆ, ಮತ್ತೊಂದು ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಬಲಿಷ್ಠ ಪಾಟ್ನಾ ಪೈರೇಟ್ಸ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿದೆ.ಯೋಧ ತಂಡ ಮೊದಲಾರ್ಧದಲ್ಲಿ 16-11 ರಿಂದ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ದ್ವಿತೀಯಾರ್ಧದಲ್ಲಿ ತಲೈವಾಸ್ ರೈಡರ್ಗಳು ಉತ್ತಮ ಪ್ರದರ್ಶನ ತೋರಿ 28-28 ರಲ್ಲಿ ಪಂದ್ಯವನ್ನು ಟೈ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು.ಮತ್ತೊಂದು ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಬಲಿಷ್ಠ ಪಾಟ್ನಾ …
Read More »
admin
September 12, 2019
ಕ್ರಿಕೆಟ್, ಕ್ರೀಡೆ
ಮುಂಬೈ: ವಿಂಡೀಸ್ ವಿರುದ್ಧದ ಟಿ-20 ಸರಣಿಯನ್ನು 3-0 ಯಲ್ಲಿ ಗೆದ್ದಿರುವ ಭಾರತ ತಂಡವನ್ನು ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಕೃನಾಲ್ ಪಾಂಡ್ಯರನ್ನು ಅವರ ಸಹೋದರ ಹಾರ್ದಿಕ್ ಪಾಂಡ್ಯ ಪ್ರಶಂಸಿಸಿದ್ದಾರೆ.ಮೂರು ಪಂದ್ಯಗಳಲ್ಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಪಾಂಡ್ಯ ಎರಡನೇ ಪಂದ್ಯದದಲ್ಲಿ ಕೊನೆಯ ಓವರ್ನಲ್ಲಿ 2 ಸಿಕ್ಸರ್ ಸಿಡಿಸಿ ತಂಡದ ಮೊತ್ತ ಹೆಚ್ಚಾಗಲು ಕಾರಣರಾಗಿದ್ದರು. ಅಲ್ಲದೆ ಮೊದಲನೇ ಪಂದ್ಯದಲ್ಲಿ 1 ವಿಕೆಟ್ ಹಾಗೂ ಎರಡನೇ ಪಂದ್ಯದಲ್ಲಿ 2 ವಿಕೆಟ್ ಪಡೆದಿದ್ದರು. …
Read More »
admin
September 12, 2019
ಕ್ರಿಕೆಟ್, ಕ್ರೀಡೆ
ಲಂಡನ್: 2019 ರ ವಿಶ್ವಕಪ್ ಟೂರ್ನಿಯ ವೀಕ್ಷಣೆ ವಿವರವನ್ನು ಐಸಿಸಿ ಬಹಿರಂಗಗೊಳಿಸಿದ್ದು, ಈ ಬಾರಿ ದಾಖಲೆಯ ವೀಕ್ಷಣೆಯಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ವಿಡಿಯೋ ತುಣಕುಗಳನ್ನು ವಿಶ್ವಾದ್ಯಂತ 460 ಕೋಟಿಗೂ ಹೆಚ್ಚು ವೀಕ್ಷಣೆಗೆ ಒಳಗಾಗಿದೆ. ಇನ್ನು ಫೇಸ್ಬುಕ್ ಹಾಗೂ ಯೂಟ್ಯೂಬ್ಗಳಲ್ಲಿ 350 ಕೋಟಿ ನಿಮಿಷಗಳ ಅವಧಿಯಲ್ಲಿ ವೀಕ್ಷಿಸಲಾಗಿದೆ ಎಂದು ಐಸಿಸಿ ದೃಢಪಡಿಸಿದೆ.ಇನ್ನು ಇಡೀ ಟೂರ್ನಿಯಲ್ಲಿ 3.1 ಕೋಟಿ ಟ್ವೀಟ್ಗಳು ಐಸಿಸಿ ವಿಶ್ವಕಪ್ ಕುರಿತು ಬಂದಿದೆ. ಐಸಿಸಿ ಇನ್ಸ್ಸ್ಟಾಗ್ರಾಂ …
Read More »
admin
September 12, 2019
ಕ್ರಿಕೆಟ್, ಕ್ರೀಡೆ
ಮುಂಬೈ: ಕಳೆದ ಮೂರು ವರ್ಷಗಳ ಕಾಲ ಟೀಂ ಇಂಡಿಯಾ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದ ಚೀನಾ ಮೂಲದ ಮೊಬೈಲ್ ತಯಾರಿಕಾ ಕಂಪೆನಿ ಒಪ್ಪೋ ಬ್ರ್ಯಾಂಡ್ ಬದಲಾವಣೆಗೊಂಡಿದ್ದು, ಇದೀಗ ದೇಸಿ ಬ್ರ್ಯಾಂಡ್ ಟೀಂ ಇಂಡಿಯಾ ಜರ್ಸಿಯಲ್ಲಿ ಮಿಂಚಲಿದೆ.ಕೇರಳ ಮೂಲದ ಬೈಜುಸ್ ಟೀಂ ಇಂಡಿಯಾ ಜರ್ಸಿಯಲ್ಲಿ ಕಾಣಿಸಲಿದ್ದು, ಭಾರತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ ಕ್ರಿಕೆಟ್ ಸರಣಿಯಿಂದ ಈ ಹೆಸರು ಟೀಂ ಇಂಡಿಯಾ ಜರ್ಸಿ ಮೇಲೆ ಕಾಣಸಿಗಲಿದೆ. 2017 ಮಾರ್ಚ್ ತಿಂಗಳಲ್ಲಿ ಐದು ವರ್ಷಗಳ ಅವಧಿಗೆ …
Read More »
admin
September 12, 2019
ಇತರ ಕ್ರೀಡೆಗಳು, ಕ್ರೀಡೆ
ನವದೆಹಲಿ: ಕ್ರೀಡಾ ಜಗತ್ತಿನಲ್ಲಿ ಅತ್ಯುನ್ನತ ಕ್ರೀಡಾ ಸ್ಪರ್ಧೆಯಾದ ಒಲಿಂಪಿಕ್ಸ್ನಲ್ಲಿ ಭಾರತದ ಸಾಧನೆ ಹೇಳಿಕೊಳ್ಳುವಷ್ಟಿಲ್ಲ. ಆದರೂ ವರ್ಷದಿಂದ ವರ್ಷಕ್ಕೆ ಎಲ್ಲಾ ಕ್ರೀಡೆಯಲ್ಲೂ ಭಾರತದ ಕ್ರೀಡಾಪಟುಗಳು ತಮ್ಮ ಪ್ರದರ್ಶನ ಮಟ್ಟವನ್ನು ಉತ್ತಮಗೊಳಿಸ್ತಿರೋದು ಸಮಾಧಾನಕರ ಸಂಗತಿ.2020ಕ್ಕೆ ಬೇಸಿಗೆ ಒಲಿಂಪಿಕ್ ಆರಂಭಗೊಳ್ಳಲಿದ್ದು, ಜಪಾನ್ ಆತಿಥ್ಯವಹಿಸಲಿದೆ. ಭಾರತ ಒಟ್ಟಾರೆ 24 ಬೇಸಿಗೆ ಒಲಿಂಪಿಕ್ನಲ್ಲಿ ಭಾಗವಹಿಸಿದ್ದು, ಒಟ್ಟು 28 ಪದಕಗಳನ್ನು ಗೆದ್ದಿದೆ. ಇದರಲ್ಲಿ 9 ಚಿನ್ನ, 7 ಬೆಳ್ಳಿ, 12 ಕಂಚಿನ ಪದಕಗಳು ಸೇರಿವೆ. 2016 ರ ಒಲಿಂಪಿಕ್ಸ್ನಲ್ಲಿ …
Read More »
admin
September 12, 2019
ಕಬ್ಬಡ್ಡಿ, ಕ್ರೀಡೆ
ಹೈದರಾಬಾದ್:ಬುಧವಾರ ತೆಲುಗು ಟೈಟನ್ಸ್ ವಿರುದ್ಧ ಕೇವಲ ಒಂದು ಅಂಕದಿಂದ ಗೆಲುವು ಸಾಧಿಸಿದ್ದ ದಬಾಂಗ್ ಡೆಲ್ಲಿ ಇಂದು ನಡೆದ ತಮಿಳ್ ತಲೈವಾಸ್ ವಿರುದ್ಧವೂ ಒಂದು ಅಂಕ ಅಂತರದ ರೋಚಕ ಜಯ ಸಾಧಿಸಿದೆ.ಮೊದಲಾರ್ಧದಲ್ಲಿ ಆರ್ಭಟಿಸಿದ ತಮಿಳ್ ತಲೈವಾಸ್ ದಬಾಂಗ್ ವಿರುದ್ಧ 18-11ರ ಮುನ್ನಡೆ ಕಾಯ್ದುಕೊಂಡಿತು. ಆದರೆ ದ್ವಿತೀಯಾರ್ಧದಲ್ಲಿ ತಿರುಗಿ ಬಿದ್ದ ದಬಾಂಗ್ ಡೆಲ್ಲಿ ಕೊನೆಯ ರೈಡ್ನಲ್ಲಿ ತಲೈವಾಸ್ ತಂಡದ ಮಂಜಿತ್ ಚಿಲ್ಲರ್ ಕೋರ್ಟ್ನ ಕೊನೆಯ ಗೆರೆಯನ್ನು ತುಳಿದರು. ಪರಿಣಾಮ ಎದುರಾಳಿಯನ್ನು ಹಿಡಿದರೂ ಅಂಕ …
Read More »