BigTv News
December 1, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಪಡೆದುಕೊಂಡಿರುವ ಭಾರತ ತಂಡ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ. ಇಂದು ನಡೆಯುವ ಪಂದ್ಯದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಬದಲಾವಣೆ ಮಾಡಲಿದೆ. ಉಪನಾಯಕ ಶ್ರೇಯಸ್ ಅಯ್ಯರ್ ನಾಲ್ಕನೇ ಟಿ20 ಪಂದ್ಯಕ್ಕೆ ಮುನ್ನ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ತಿಲಕ್ ವರ್ಮಾ ಅವರಿಗೆ ಸ್ಥಾನ ಬಿಟ್ಟುಕೊಡಬೇಕಾಗುವ ಕಾರಣ ಬೆಂಚ್ ಕಾಯಬೇಕಾಗುತ್ತದೆ. ರಾಯ್‌ಪುರದಲ್ಲಿ ಪ್ರಸಿದ್ಧ್ ಕೃಷ್ಣ ಮತ್ತು ದೀಪಕ್ …
Read More »
BigTv News
November 30, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತದ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಂ ಪ್ರಸ್ತುತ ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳೆಂದು ಪರಿಗಣಿಸಲ್ಪಟ್ಟಿದ್ದಾರೆ. ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ ಈ ಇಬ್ಬರು ಕ್ರಿಕೆಟಿಗರ ದಾಖಲೆಗಳು ಬಲಿಷ್ಠವಾಗಿವೆ. ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್‌ನಲ್ಲಿ 58.67ರ ಸರಾಸರಿಯೊಂದಿಗೆ 13,848 ರನ್ ಗಳಿಸಿದ್ದಾರೆ ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 52.73ರ ಸರಾಸರಿಯಲ್ಲಿ 4008 ರನ್ ಕಲೆಹಾಕಿದ್ದಾರೆ. ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಸರಾಸರಿಗಳು ಶೇ.50ಕ್ಕಿಂತ ಹೆಚ್ಚಿದ್ದರೆ, …
Read More »
BigTv News
November 27, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಹಾಗೂ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಆಡಳಿತಾರೂಢ ಅವಾಮಿ ಲೀಗ್ ಪಕ್ಷದಿಂದ ತಮ್ಮ ನಾಮನಿರ್ದೇಶನವನ್ನು ದೃಢೀಕರಿಸಿದ ನಂತರ, ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿ ತಿಳಿಸಿದೆ. 36 ವರ್ಷದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ತಮ್ಮ ತವರು ಜಿಲ್ಲೆ ಮಗರಾ-1 ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯನ್ನು ಮುಂಬರುವ 2024ರ ಜನವರಿ 7ರಂದು ನಿಗದಿಪಡಿಸಲಾಗಿದೆ. ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ …
Read More »
BigTv News
November 25, 2023
ಕ್ರಿಕೆಟ್, ಕ್ರೀಡೆ, ಸುದ್ದಿ
2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ನಿರಾಸೆ ಅನುಭವಿಸಿ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿತು ಮತ್ತು ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿತ್ತು. ಆದರೆ ಮೂರನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತುವ ಆಸೆ ಫಲಿಸಲಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ …
Read More »
BigTv News
November 24, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಕಳೆದ ಭಾನುವಾರ, ನವೆಂಬರ್ 19ರಂದು ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳ ಸೋಲು, ಮೂರನೇ ಏಕದಿನ ವಿಶ್ವಕಪ್ ಟ್ರೋಫಿ ಎತ್ತುವ ಭಾರತ ತಂಡದ ಕನಸು ಭಗ್ನಗೊಂಡಿತು. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ಗೆ ತಲುಪಿತ್ತು. ಆದರೆ, ಅಂತಿಮ ಪಂದ್ಯದಲ್ಲಿ ಗೆಲುವಿನ ಆವೇಗ ಕಡಿಮೆಯಾಯಿತು.
Read More »
BigTv News
November 24, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಭಾರತ ತಂಡ 209 ರನ್‌ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ವೇಳೆ ಭಾರತದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್‌ನಲ್ಲಿ ಡೈಮಂಡ್ ಡಕ್‌ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಆಸೀಸ್ ವಿಕೆಟ್ …
Read More »
BigTv News
November 24, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಭಾರತದ ವೇಗದ ಬೌಲರ್ ನವ್‌ದೀಪ್ ಸೈನಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೈರ್ಯಾಣದಲ್ಲಿ ಹುಟ್ಟಿ ಬೆಳೆದಿರುವ ಅವರು 2019ರಲ್ಲಿ ಭಾರತ ತಂಡದ ಪರವಾಗಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ ಅವರು ತಮ್ಮ 30ನೇ ಹರೆಯದಲ್ಲಿ ಸುದೀರ್ಘ ಕಾಲದ ಗೆಳತಿ ಸ್ವಾತಿ ಅಸ್ಥಾನ ಜೊತೆಗೆ ವೂವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವುದನ್ನು ಸ್ವತಃ ನವ್‌ದೀಪ್ ಸೈನಿ ಇನ್‌ಸ್ಟಾಗ್ರಾಂ ಪೋಸ್ಟ್ ಪೂಲಕ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. “ನಿನ್ನ ಜೊತೆಗೆ ಪ್ರತಿ ದಿನವೂ …
Read More »
BigTv News
November 23, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಗುರುವಾರ ನವೆಂಬರ್ 23ರಿಂದ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು ಆಡುತ್ತಿದೆ. ಮೊದಲ ಪಂದ್ಯವು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಭಾರತ ಯುವ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಅಹಮದಾಬಾದ್‌ನಲ್ಲಿ ಉಭಯ ತಂಡಗಳು ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಆಡಿದ ನಾಲ್ಕು ದಿನಗಳ ನಂತರ ಟಿ20 ಸರಣಿಯು ಆರಂಭವಾಗುತ್ತಿದೆ.ಗಮನಾರ್ಹವಾಗಿ, ಈ ಸರಣಿಗೆ ಕಡಿಮೆ ಪ್ರಚಾರವಿದೆ ಮತ್ತು ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಗೆ ಕೇವಲ ಇಬ್ಬರು ಪತ್ರಕರ್ತರು …
Read More »
BigTv News
November 23, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಏಕದಿನ ವಿಶ್ವಕಪ್ ಪಂದ್ಯಾವಳಿ ಬಳಿಕ ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್ ಆಗಿ ಮುಂದುವರೆಯುವುದಿಲ್ಲ ಎಂದು ಹೇಳಲಾಗಿದೆ. ಅವರು ಕೋಚ್ ಸ್ಥಾನದಿಂದ ಕೆಳಗಿಳಿಯಲಿದ್ದು, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂದಿನ ಕೋಚ್ ಆಗುವ ಸಾಧ್ಯತೆ ಇದೆ. ಕಳೆದ ವಾರ ಏಕದಿನ ವಿಶ್ವಕಪ್ ಮುಕ್ತಾಯವಾದ ನಂತರ ಒಪ್ಪಂದವನ್ನು ಮುಕ್ತಾಯಗೊಳಿಸಿರುವ ದ್ರಾವಿಡ್, ಭಾರತ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿರುವುದಾಗಿ …
Read More »
BigTv News
November 23, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಫೈ ನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನುಭವಿಸಿದ ಸೋಲು ಭಾರತೀಯ ಅಭಿಮಾನಿಗಳನ್ನು ಸುದೀರ್ಘವಾಗಿ ಕಾಡಲಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರಿಗೂ ಈ ಆಘಾತದಿಂದ ಹೊರಬರಲು ಕೆಲ ಸಮಯಗಳೇ ಬೇಕಾಗಿದೆ. ಈ ಆಘಾತಕಾರಿ ಸೋಲಿನ ನಾಲ್ಕು ದಿಬಗಳ ಬಳಿಕ ಟೀಮ್ ಇಂಡಿಯಾದ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಪ್ರತಿಕ್ರಿಯೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಡಾಂಗಣ ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ …
Read More »