Breaking News

ಕ್ರೀಡೆ

ಆಕಾಶ್ ಚೋಪ್ರ ರೋಹಿತ್ ಶರ್ಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ….

ಟೀಮ್ ಇಂಡಿಯಾ ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಪ್ರವೇಶ ಪಡೆದ ಬಳಿಕ ಆಕಾಶ್ ಚೋಪ್ರ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳ ಅಂತರದಿಂದ ಮಣಿಸಿದ್ದು ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಮತ್ತಷ್ಟು ಸನಿಹಕ್ಕೆ ತಲುಪಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತ್ತು. ಅದಾದ ಬಳಿಕ ಕಿವೀಸ್ …

Read More »

ಕ್ರಿಕೆಟ್ ದೇವರು ಸಚಿನ್ ದಾಖಲೆಯನ್ನೇ ಸರಿಗಟ್ಟಿದ್ದಾರೆ ಕೊಹ್ಲಿ….

ಶತಕೋಟಿ ಭಾರತೀಯರಿಗೆ ಈ ದಿನ ಎಂದೆಂದಿಗು ಮರೆಯಲು ಆಗಲ್ಲ. ಯಾಕಂದ್ರೆ ಒಂದು ಕಡೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಿರ್ಮಾಣ ಮಾಡಿದ್ದ ದಾಖಲೆ ಇಂದು ಮುರಿದು ಹೋಗಿದೆ. ಇನ್ನೊಂದೆಡೆ ತೆಂಡೂಲ್ಕರ್ ನಿರ್ಮಿಸಿದ್ದ ದಾಖಲೆ ಭಾರತೀಯನೇ ಮುರಿದಿದ್ದಾನೆ. ಹೀಗೆ ಎಷ್ಟೋ ಜನರ ಡೈರಿಯಲ್ಲಿ 15 ನವೆಂಬರ್ 2023 ಅಚ್ಚಳಿಯದೆ ಉಳಿಯಲಿದೆ. ಇದಕ್ಕೆಲ್ಲಾ ಕಾರಣರಾದ ಮಾನ್ಯ ಕೊಹ್ಲಿ ಅವರಿಗೆ ಈಗ ಧನ್ಯವಾದ ಹೇಳಬೇಕಿದೆ. ವಿರಾಟ್ ಕೊಹ್ಲಿ ಅಂದ್ರೆ ಮಾಸ್, ವಿರಾಟ್ …

Read More »

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿಬಿಟ್ಟರು….

ಭಾರತ ತಂಡ ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಇದೇ ದಿನಕ್ಕಾಗಿ ಭಾರತ ತಂಡ ಬರೋಬ್ಬರಿ 4 ವರ್ಷದಿಂದ ಉಸಿರು ಬಿಗಿಹಿಡಿದು ಕಾದಿತ್ತು ಅಂತಾ ಹೇಳಿದರೆ ನಂಬುತ್ತೀರಾ? ಯಾಕಂದ್ರೆ 2019ರಲ್ಲಿ ಇದೇ ನ್ಯೂಜಿಲೆಂಡ್ ಟೀಂ ಮೇಲೆ ಸೆಮಿಫೈನಲ್ ಪಂದ್ಯ ಆಡಿದ್ದ ಭಾರತ ತಂಡ 18 ರನ್‌ಗಳ ಅಂತರದಲ್ಲಿ ಸೋತುಬಿಟ್ಟಿತು. ಆ ಸಮಯದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿಬಿಟ್ಟರು. 9 …

Read More »

ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್‌ ಪ್ರವೇಶಿಸಿದೆ…

ಏಕದಿನ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್‌ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತು.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 397 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ನಾಯಕ ರೋಹಿತ್ ಶರ್ಮಾ ಆರಂಭದಲ್ಲೇ ಅಬ್ಬರಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ …

Read More »

ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ….

2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ಅವಧಿಯಲ್ಲಿ ಅನೇಕ ಪಿತೂರಿ ಆರೋಪಗಳು ಕೇಳಿಬಂದಿವೆ. ಅದರಲ್ಲಿ ಹೆಚ್ಚಿನವು ಹುಟ್ಟಿಕೊಂಡಿದ್ದು ಪಾಕಿಸ್ತಾನದಲ್ಲಿ ಎಂಬುದು ಸೋಜಿಗ. ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ. ಈ ಮೊದಲು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಝಾ ಅವರು ಪವರ್‌ಪ್ಲೇನಲ್ಲಿ ವಿಕೆಟ್‌ಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ ವಿಭಿನ್ನ ಕ್ರಿಕೆಟ್ ಚೆಂಡುಗಳನ್ನು ಐಸಿಸಿ ಭಾರತ ತಂಡಕ್ಕೆ ನೀಡುತ್ತಿದೆ ಎಂದು ಈ ಹಿಂದೆ …

Read More »

ವಿರಾಟ್ ಕೊಹ್ಲಿ ಹಾಗೂ ಯುವರಾಜ್ ಸಿಂಗ್ ಜೊತೆಗಿನ ಬಾಂಧವ್ಯ ಈಗ ಈ ಮೊದಲಿನಂತೆ ಇಲ್ಲ…

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಕಾಲಿಡುವ ಮುನ್ನವೇ ಯುವರಾಜ್ ಸಿಂಗ್ ಸೂಪರ್ ಸ್ಟಾರ್ ಆಗಿ ಮೆರೆದ ಕ್ರಿಕೆಟಿಗ. ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮುನ್ನವೇ ಯುವಿ ಟಿ20 ವಿಶ್ವಕಪ್‌ನಲ್ಲಿ ಆರು ಎಸೆತಗಳಿಗೆ ಆರು ಸಿಕ್ಸರ್ ಸಿಡಿಸಿ ವಿಶ್ವದಾಖಲೆ ಬರೆದಿದ್ದರು. ಆದರೆ ಕೊಹ್ಲಿ ಭಾರತ ತಂಡಕ್ಕ ಸೇರಿಕೊಂಡ ಬಳಿಕ ಯುವಿ ಹಾಗೂ ಕೊಹ್ಲಿ ಜೊತೆಗಿನ ಒಡನಾಟ ಅದ್ಭುತವಾಗಿತ್ತು ಎನ್ನುವುದು ಕೂಡ ಅಭಿಮಾನಿಗಳಿಗೆ ಗೊತ್ತೇ ಇದೆ. …

Read More »

ಕ್ರಿಕೆಟ್ ಬೆಟ್ಟಿಂಗ್ 11 ಜನ ಬುಕ್ಕಿಗಳ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ …

Read More »

ಟಾಸ್ ಗೆದ್ದು ಭಾರತ ಬ್ಯಾಟಿಂಗ್…

ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 37ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈಗಾಗಲೇ 2023ರ …

Read More »

ನಾವಿಬ್ಬರು ನಿಕಟ ಸ್ನೇಹಿತರಲ್ಲ….

ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಲ್ಲಿ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅಗ್ರ ಆಟಗಾರರಾಗಿದ್ದಾರೆ. ಈ ಇಬ್ಬರು ಹಲವು ವರ್ಷಗಳ ಕಾಲ ರಾಷ್ಟ್ರೀಯ ತಂಡದಲ್ಲಿ ಅದ್ಭುತಗಳನ್ನು ಮಾಡಿದ್ದಾರೆ ಮತ್ತು ಕೆಲವು ಪ್ರಮುಖ ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದಾರೆ. ಸದ್ಯ ಇಬ್ಬರೂ ದಿಗ್ಗಜರು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಕ್ರಿಕೆಟ್ ಮೈದಾನದ ಹೊರಗೆ ತಮ್ಮ ವೈಯಕ್ತಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ, ಅವರ ವೈಯಕ್ತಿಕ ಸಂಬಂಧ ಮತ್ತು ಪರಸ್ಪರ ಸಮೀಕರಣದ ಬಗ್ಗೆ ಕೆಲವು …

Read More »

ಕಿಂಗ್ ಕೊಹ್ಲಿಗೆ 35ನೇ ಹುಟ್ಟುಹಬ್ಬ ಸಂಭ್ರಮ- ಇಂದಿನ ಪಂದ್ಯದಲ್ಲಿ ಗೆಲುವಿನ ಗಿಫ್ಟ್​ ನಿರೀಕ್ಷೆ

ವಿರಾಟ್​ ಕೊಹ್ಲಿಗೆ ಇಂದು 35ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ. ಇಂದು ಏಕದಿನ ವಿಶ್ವಕಪ್​ನಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ವೇಳೆ ಅವರಿಂದ ದಾಖಲೆಯ 49ನೇ ಏಕದಿನ ಶತಕ ದಾಖಲಾಗುವ ನಿರೀಕ್ಷೆ ಅಭಿಮಾನಿಗಳದ್ದಾಗಿದೆ. ಕೊಹ್ಲಿ ಈಡನ್​ನಲ್ಲಿ ಶತಕ ಸಿಡಿಸಿದರೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಅವರ 49 ಏಕದಿನ ಶತಕಗಳ ವಿಶ್ವದಾಖಲೆ ಸರಿಗಟ್ಟಲಿದ್ದಾರೆ. ನಾಯಕ ರೋಹಿತ್​ ಶರ್ಮಗೂ ಈಡನ್​ ನೆಚ್ಚಿನ ಮೈದಾನವಾಗಿದ್ದು, ಅವರ ವಿಶ್ವದಾಖಲೆಯ 264 ರನ್​ …

Read More »