BigTv News
October 7, 2023
ಕ್ರಿಕೆಟ್, ಕ್ರೀಡೆ, ಸುದ್ದಿ
2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು. ಆದರೂ, ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಪ್ರದರ್ಶನ ಆಧಾರದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಅಫ್ಘಾನಿಸ್ತಾನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 18.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ್ದಾಗ …
Read More »
BigTv News
October 5, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಕ್ರಿಕೆಟಿಗ ಶಿಖರ್ ಧವನ್ ಕೊನೆಗೂ ತಮ್ಮ ಪತ್ನಿ ಆಯೇಷಾ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ದೆಹಲಿಯ ಪಟಿಯಾಲ ನ್ಯಾಯಾಲಯ ಬುಧವಾರ ವಿಚ್ಛೇದನವನ್ನು ಅನುಮೋದಿಸಿದ್ದು, ಆಯೇಷಾ ತಮ್ಮ ಪತಿ ಶಿಖರ್ ಧವನ್ ಅವರಿಗೆ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ. ತನಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಶಿಖರ್ ಧವನ್ ಪತ್ನಿ ಆಯೇಷಾ ಮೇಲೆ ಆರೋಪ ಮಾಡಿದ್ದರು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಅವರು ಧವನ್ ಅವರ ಪತ್ನಿಯ ಮೇಲಿನ ಆರೋಪಗಳನ್ನು …
Read More »
BigTv News
October 3, 2023
ಕ್ರಿಕೆಟ್, ಕ್ರೀಡೆ, ಚೀನಾ, ಸುದ್ದಿ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 202 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ವೇಳೆ ಭಾರತದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಗಮನಾರ್ಹ ಸಾಧನೆ ಮಾಡಿದರು.ಯಶಸ್ವಿ …
Read More »
BigTv News
October 2, 2023
ಕ್ರೀಡೆ, ಚೀನಾ, ಸುದ್ದಿ
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದಿದ್ದಾರೆ.ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ಓಟದಲ್ಲಿ ಅವನಾಶ್ ಸಬ್ಲೆ ಸ್ವರ್ಣ ಗೆದ್ದು ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಅಥ್ಲೆಟಿಕ್ಸ್ನಲ್ಲಿ ಭಾರತ ತಂಡವು ಎರಡು ಚಿನ್ನದ ಪದಕದ ಖಾತೆ ತೆರೆದಿದೆ. ಸ್ಟೀಪಲ್ ಚೇಸ್ ಓಟದಲ್ಲಿ ಭಾರತ ಚಿನ್ನ ಗೆದ್ದಿರುವುದು ಇದೇ ಮೊದಲು. ಸ್ಟೀಪಲ್‌ಚೇಸ್‌ನಲ್ಲಿ ಕೇವಲ 8 ನಿಮಿಷ 11.20 ಸೆಕೆಂಡುಗಳಲ್ಲಿ ಗುರಿ …
Read More »
BigTv News
October 2, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ. ಶನಿವಾರ 3ನೇ ಸುತ್ತಿನ …
Read More »
BigTv News
October 2, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಮಾಜಿ ಕ್ರಿಕೆಟಿಗರು ಈ ಬಾರಿ ಪ್ರಶಸ್ತಿ ಗೆಲ್ಲಬಲ್ಲ ಹಾಗೂ ಸೆಮಿಫೈನಲ್ಸ್ ತಪುಪಬಲ್ಲ ತಂಡಗಳ ಬಗ್ಗೆ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರು ಈ ಬಾರಿ ಸೆಮಿಫೈನಲ್ಸ್‌ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಮುತ್ತಯ್ಯ ಮುರಳಿಧರನ್ ಅವರ 800 ಬಯೋಪಿಕ್ ಅಕ್ಟೋಬರ್ 6 ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡಿದ ಮುತ್ತಯ್ಯ ಮುರಳಿಧರನ್ …
Read More »
BigTv News
October 2, 2023
ಕ್ರಿಕೆಟ್, ಕ್ರೀಡೆ, ಸುದ್ದಿ
ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ 42 ವರ್ಷಕ್ಕಿಂತ ಮೇಲ್ಪಟ್ಟವರು. ಆದರೆ, ಇಂದಿಗೂ ಅವರು ಯುವಕರಂತೆ ಎಲ್ಲರೊಂದಿಗೂ ಬೆರೆತು ಚಿಕ್ಕವರಂತೆ ಕಾಣಿಸಿಕೊಳ್ಳುತ್ತಾರೆ. ಅದೇ ರೀತಿ ಇದೀಗ ಅವರ ಹೊಸ ಲುಕ್ ಸಖತ್ ವೈರಲ್ ಆಗುತ್ತಿದೆ. ಉದ್ದನೆಯ ಕೂದಲಿನೊಂದಿಗೆ ವಿಂಟೇಜ್ ಲುಕ್ನಲ್ಲಿ ಕಾಣಿಸಿಕೊಂಡ ತಲಾ ಧೋನಿ, ಇತ್ತೀಚೆಗೆ ಪೋನಿ ಟೈಲ್(ಜುಟ್ಟು) …
Read More »
BigTv News
September 29, 2023
ಕ್ರಿಕೆಟ್, ಕ್ರೀಡೆ, ದೆಹಲಿ, ಸುದ್ದಿ
ಏಕದಿನ ವಿಶ್ವಕಪ್ 2023 ಪಂದ್ಯಾವಳಿಗೆ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಭಾರತದ ಏಷ್ಯಾ ಕಪ್ ಸೂಪರ್ ಫೋರ್ ಮುಖಾಮುಖಿಯಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ವಿಶ್ವಕಪ್ ಆರಂಭಕ್ಕೆ ಮುನ್ನ ಚೇತರಿಸಿಕೊಳ್ಳಲು ವಿಫಲವಾಗಿದ್ದು, ಅವರನ್ನು ತಂಡದಿಂದ ಕೈಬಿಡಲಾಗಿದೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದು ಗಮನ …
Read More »
BigTv News
September 12, 2023
ಕ್ರಿಕೆಟ್, ಕ್ರೀಡೆ, ಶ್ರೀಲಂಕಾ, ಸುದ್ದಿ
ಕೊಲಂಬೊ (ಶ್ರೀಲಂಕಾ): ನಿನ್ನೆ ಪಾಕಿಸ್ತಾನದ ವಿರುದ್ಧ ಜಯಭೇರಿ ಬಾರಿಸಿದ ಭಾರತಕ್ಕೆ ಇಂದು ಆತಿಥೇಯ ಶ್ರೀಲಂಕಾ ಸವಾಲು ಒಡ್ಡುತ್ತಿದೆ. ಲಂಕಾ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
Read More »
BigTv News
September 11, 2023
ಕ್ರಿಕೆಟ್, ಕ್ರೀಡೆ, ದೇಶ-ವಿದೇಶ, ಶ್ರೀಲಂಕಾ, ಸುದ್ದಿ
ಕೊಲಂಬೊ (ಶ್ರೀಲಂಕಾ): ನಿನ್ನೆ ಮಳೆಯಿಂದಾಗಿ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದ್ದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ. ಸಂಪೂರ್ಣ 50 ಓವರ್ಗಳನ್ನು ಆಡಿಸುವ ನಿರ್ಧಾರದೊಂದಿಗೆ ಅಂಪೈರ್ಗಳು ಮೈದಾನಕ್ಕಿಳಿದಿದ್ದಾರೆ. ಕ್ರಿಕೆಟ್ ಅಭಿಮಾನಿಗಳಿಗೆ ಅಂತೂ ಇಂತು ಪಂದ್ಯ ಆರಂಭ ಆಯ್ತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಪಾಕಿಸ್ತಾನ ತಂಡಕ್ಕೆ ಬೇಸರ ವಿಷಯ ಎಂದರೆ ಹ್ಯಾರಿಸ್ ರೌಫ್ ಇಂದು ಆಡದೇ ಇರುವುದು.
Read More »