Breaking News

ಕ್ರೀಡೆ

ಟಾಸ್​ ಗೆದ್ದ ರೋಹಿತ್​ ಶರ್ಮಾ ಬ್ಯಾಟಿಂಗ್​ ಆಯ್ಕೆ…

ಪಲ್ಲೆಕಲೆ (ಶ್ರೀಲಂಕಾ): ಕ್ರೀಡಾಭಿಮಾನಿಗಳು ಬಹು ಸಮಯದಿಂದ ಕಾತರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ಲಂಕಾದ ಪಲ್ಲೆಕಲೆ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್​ ಗೆದ್ದ ರೋಹಿತ್​ ಶರ್ಮಾ ಬ್ಯಾಟಿಂಗ್​ ಆಯ್ಕೆ ಮಾಡಿದ್ದಾರೆ. ಈ ಪಿಚ್​​ನಲ್ಲಿ ಗುರುವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಣಸಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಲಂಕಾದ ಸ್ಪಿನ್ನರ್​ಗಳಿ ಮೇಲುಗೈ ಸಾಧಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಬಾಂಗ್ಲಾದ ವೇಗಿಗಳು ಪ್ರಭಾವ ಬೀರಿದ್ದರು. ಬ್ಯಾಟಿಂಗ್​ ಪಿಚ್​ ಎಂದೇ ಕರೆಸಿಕೊಳ್ಳುವ ಮೈದಾನದಲ್ಲಿ ಗುರುವಾರ ಲೋ …

Read More »

ಟಿ -20 ನಾಯಕರಾಗಿ ಜಾಸ್ಪ್ರೆತ ಬುಮ್ರಾ ಸಾಧನೆ..

ಡರ್ಬಿನ್ (ಐರ್ಲೆಂಡ್​): 11 ತಿಂಗಳ ದೀರ್ಘ ಚೇತರಿಕೆಯ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರಿ ಐರ್ಲೆಂಡ್​ ವಿರುದ್ಧ ಉತ್ತಮ ಕಮ್​ಬ್ಯಾಕ್​ ಮಾಡಿದ್ದಾರೆ. ಅಲ್ಲದೇ ಭಾರತದ ತಂಡದ ಟಿ-20 ನಾಯಕರಾದ ಅವರು ದಾಖಲೆ ಬರೆದಿದ್ದಾರೆ. ಭಾರತದ ಟಿ-20 ತಂಡವನ್ನು ಮುನ್ನಡೆಸಿದ ಮೊದಲ ಬೌಲರ್​ ಎಂಬ ಖ್ಯಾತಿ ಗೆ ಬುಮ್ರಾ ಒಳಗಾಗಿದ್ದಾರೆ. 2006ರಲ್ಲಿ ವಿರೇಂದ್ರ ಸೆಹ್ವಾಗ್​ ಭಾರತವನ್ನು ಮೊದಲ ಬಾರಿಗೆ ಟಿ-20ಯಲ್ಲಿ ಮುನ್ನಡೆಸಿದ್ದರು. ನಂತರ ಮಹೇಂದ್ರ ಸಿಂಗ್​ ಧೋನಿ, ಗೌತಮ್​ ಗಂಭೀರ್​, ಸುರೇಶ್​ …

Read More »

ಅಳವಾದ ಬ್ಯಾಟಿಂಗ್ ಇಲ್ಲದ ಕಾರಣ ಪಂದ್ಯ ಸೋಲು : ದ್ರಾವಿಡ್.

ಫ್ಲೋರಿಡಾ (ಅಮೆರಿಕ): ವೆಸ್ಟ್​ ಇಂಡೀಸ್​ನ ದಿಗ್ಗಜ ಆಟದ ಮುಂದೆ ಭಾರತ ಐಪಿಎಲ್ ಸ್ಟಾರ್​ಗಳ ಆಟ ನಡೆಯಲಿಲ್ಲ. 3 ಮತ್ತು 4 ನೇ ಪಂದ್ಯದಲ್ಲಿ ಕಮ್​ಬ್ಯಾಕ್​ ಮಾಡಿ ಸರಣಿ ಸಮಬಲ ಸಾಧಿಸಿದ್ದ ಭಾರತ ಐದನೇ ಪಂದ್ಯವನ್ನು ಎಂಟು ವಿಕೆಟ್​ಗಳಿಂದ ಸೋತು ತವರಿಗೆ ಮರಳ ಬೇಕಾಗಿದೆ. ಈ ಮೂಲಕ 12ನೇ ಟಿ20 ಸರಣಿ ಜಯ ಟೀಮ್​ ಇಂಡಿಯಾದ ಕೈತಪ್ಪಿದೆ. ಸಿರೀಸ್​ ಸೋಲಿನ ನಂತರ ಕೋಚ್​ ರಾಹುಲ್​ ದ್ರಾವಿಡ್​ ಆಳವಾದ ಬ್ಯಾಟಿಂಗ್​ ಇಲ್ಲದಿರುವುದು ಸೋಲಿಗೆ …

Read More »

ವೆಸ್ಟ್ ಇಂಡಿಸ್ ವಿರುದ್ಧ ಸರಣಿ ಸೋತ ಭಾರತ…

ಲಾಡರ್​ಹಿಲ್​, ಫ್ಲೋರಿಡಾ:ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 ಗಳನ್ನು ಸೋತ ನಂತರ ಮತ್ತು ಸರಣಿ ರೇಸ್‌ನಲ್ಲಿ ಹಿಂದೆ ಬಿದ್ದ ಭಾರತ ತಂಡ ಚೇತರಿಸಿಕೊಂಡಿತ್ತು. ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿತ್ತು. ಆದ್ರೆ …

Read More »

ಮಹಾರಾಜ ಟ್ರೋಫಿ ಟುರ್ನಿಯಲ್ಲಿ ಮಿಸ್ಟಿಕ್ಸ್ ತಂಡ ಗೆಲುವಿನ ಶುಭಾರಂಭ…..

ಬೆಂಗಳೂರು :ಆರಂಭಿಕ ಆಟಗಾರ ಎಲ್.ಆರ್. ಚೇತನ್ ಹಾಗೂ ಮಧ್ಯಮ ವೇಗಿ ಅಭಿಲಾಶ್ ಶೆಟ್ಟಿ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಮಿಸ್ಟಿಕ್ಸ್ ತಂಡವು ದ್ವಿತೀಯ ಆವೃತ್ತಿಯ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ತಂಡದ ಪರ ಅಭಿಲಾಶ್ ಶೆಟ್ಟಿ 17 ರನ್​ಗೆ 3​ ಹಾಗೂ ಶರಣ್ …

Read More »

ಸನ್‍ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಡೇನಿಯಲ್ ವೆಟ್ಟೋರಿ ನೇಮಕ?

ಹೈದರಾಬಾದ್: ಸನ್‍ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಬ್ರಿಯಾನ್ ಲಾರಾ ಬದಲಿಗೆ ಡೇನಿಯಲ್ ವೆಟ್ಟೋರಿ ನೇಮಕಗೊಂಡಿದ್ದಾರೆ. ವೆಟ್ಟೋರಿ ಅವರು ಈ ಹಿಂದೆ 2014 ರಿಂದ 2018ರ ವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿದ್ದರು. ಪ್ರಸ್ತುತ ಆಸ್ಟ್ರೇಲಿಯಾ ಪುರುಷರ ತಂಡದೊಂದಿಗೆ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸನ್‍ರೈಸರ್ಸ್ ಆರು ಋತುಗಳಲ್ಲಿ ಟಾಮ್ ಮೂಡಿ (2019 ಮತ್ತು 2022), ಟ್ರೆವರ್ ಬೇಲಿಸ್ (2020 ಮತ್ತು 2021), ಮತ್ತು …

Read More »

ಪಾಕ್ ಬೌಲರ್’ಗಳ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?

ಜಾರ್ಜ್‌ಟೌನ್ (ಗಯಾನಾ): ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಶ್ಲಾಘಿಸಿದ್ದಾರೆ. USAನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ರೋಹಿತ್‌, ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್‌ಗಳೇ ಇದ್ದಾರೆ. ಆದ್ರೆ ಪ್ರತ್ಯೇಕವಾಗಿ ನಾನು ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ. ಹೆಸರು ತೆಗೆದುಕೊಂಡ್ರೆ ದೊಡ್ಡ ಕಾಂಟ್ರವರ್ಸಿ ಆಗುತ್ತೆ. ಒಬ್ಬ ಪ್ಲೇಯರ್‌ ಹೆಸರು ಹೇಳಿದ್ರೆ ಮತ್ತೊಬ್ಬರು ಸಹಿಸಲ್ಲ. ನನಗನ್ನಿಸುತ್ತೆ ಎಲ್ಲಾ ಬೌಲರ್‌ಗಳು …

Read More »

ಮೊದಲ ಒಡಿಐಗೂ ಮಳೆ ಕಾಟ ಕೊಡಬಹುದೇ: ಇಲ್ಲಿದೆ ಪಿಚ್‌ ರಿಪೋರ್ಟ್!

ಬ್ರಿಡ್ಜ್‌ಟೌನ್‌ (ವೆಸ್ಟ್‌ ಇಂಡೀಸ್‌): ಟೆಸ್ಟ್‌ ಸರಣಿ ಬಳಿಕ ಆತಿಥೇಯ ವೆಸ್ಟ್‌ ಇಂಡೀಸ್‌ ಮತ್ತು ಪ್ರವಾಸಿ ಟೀಮ್ ಇಂಡಿಯಾ ವೈಟ್‌ಬಾಲ್‌ ಕ್ರಿಕೆಟ್‌ ಸರಣಿಗಳ ಸಲುವಾಗಿ ತಯಾರಿ ನಡೆಸಿವೆ. ಇತ್ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯನ್ನು ಆಡಲಿದ್ದು, ಪ್ರಥಮ ಹಣಾಹಣಿ ಇಲ್ಲಿನ ಕೆನ್ಸಿಂಗ್ಟನ್‌ ಓವಲ್ ಕ್ರೀಡಾಂಗಣದಲ್ಲಿ ಜುಲೈ 27ರಂದು (ಗುರುವಾರ) ಜರುಗಲಿದೆ. ಎರಡು ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ 1-0 ಅಂತರದ ಜಯ ದಾಖಲಿಸಿದ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ …

Read More »

ಟೀಮ್ ಇಂಡಿಯಾ ಟ್ರೋಫಿ ಗೆಲ್ಲಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕು ಕಪಿಲ್ ದೇವ್

ಬೆಂಗಳೂರು: ತವರಿನ ಅಂಗಣದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಭಾರತ ತಂಡವೇ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಚಾಂಪಿಯನ್ ಪಟ್ಟ ಅಲಂಕರಿಸಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕೆಂದು ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಲಹೆ ನೀಡಿದ್ದಾರೆ. 13ನೇ ಆವೃತ್ತಿಯ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ನಡೆಯಲಿದ್ದು, ಇದಕ್ಕಾಗಿ ಬಿಸಿಸಿಐ, ಈಗಾಗಲೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸಂಭಾವ್ಯ …

Read More »

ಟೆಸ್ಟ್ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕೇವಲ 35 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ಹಿಟ್‍ಮ್ಯಾನ್ ಸತತ 30ನೇ ಪಂದ್ಯದಲ್ಲಿ ಎರಡಂಕಿ ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸತತ 29 ಪಂದ್ಯಗಳಲ್ಲಿ ಎರಡಂಕಿ ರನ್ ಗಳಿಸಿದ್ದ ಶ್ರೀಲಂಕಾದ ದಿಗ್ಗಜ ಮಹೇಲಾ ಜಯವರ್ಧನೆ …

Read More »