Breaking News

ಬೆಂಗಳೂರು

ಜೈಲಿನಲ್ಲಿನ ದರ್ಶನ ವಿಡಿಯೋ ವೈರಲ್ : 7 ಜನ ಅಧಿಕಾರಿಗಳ ಅಮಾನತು

ಬೆಂಗಳೂರು : ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ರಾಜ್ಯಾತಿಥ್ಯ ವ್ಯವಸ್ಥೆಯ ಫೋಟೋ ವಿಡಿಯೋ ವೈರಲ್ ಸಂಬಂಧ 7 ಜನ ಅಧಿಕಾರಿಗಳ ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವ‌ರ್ ಹೇಳಿದ್ದಾರೆ.7 ಜನ ಅಧಿಕಾರಿಗಳನ್ನ ತಡ ರಾತ್ರಿ 1ಗಂಟೆಯವರೆಗೂ ವಿಚಾರಣೆ ಮಾಡಲಾಗಿದೆ ಹಾಗೇ ಜೈಲು ಸೂಪರ್ಡೆಂಟ್ ನ ಸಹ ಶಿಫ್ಟ್ ಮಾಡ್ತೀವಿ ಎಂದಿದ್ದಾರೆ. ಈಗಾಗಲೇ ಈ ಘಟನೆ ಸಂಬಂಧ ವರದಿ ಕೇಳಿದ್ದೇನೆ. ಇದು ಹೇಗೆ ಆಯ್ತು ಅಂತ 7 ಜನ …

Read More »

ಇಂದು & ನಾಳೆ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು : ಉತ್ತರ ಕನ್ನಡ & ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಟ್ಟಿದ್ದು ಬೆಳಗಾವಿ,ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿನ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸೋ ಸಾಧ್ಯತೆ ಇದ್ದು ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ಕೊಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವ ಇರಲಿದ್ದು ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

Read More »
Featured Video Play Icon

H D K ನಾ ಅರೆಸ್ಟ್ ಮಾಡೋಕೆ ಒಬ್ಬ ಪೊಲೀಸ್ ಕಾನ್ಸ್‌ಟೇಬಲ್ ಸಾಕು..

Read More »

ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು

ಉಡುಪಿ: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟವರು. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ …

Read More »

ಗಾಂಜಾ ಅಮಲಿನಲ್ಲಿ ವೀಲಿಂಗ್‌, ಬೆರಳು ತೋರಿಸಿ ಅಸಭ್ಯ ವರ್ತನೆ- ತಕ್ಕ ಪಾಠ ಕಲಿಸಿದ ಪೊಲೀಸರು..

ಬೆಂಗಳೂರು ಗಾಂಜಾ ಸೇವಿಸಿ ನಶೆಯಲ್ಲಿ ವೀಲಿಂಗ್‌ ಮಾಡಿದ್ದಲ್ಲದೇ ಜನರಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಪೊಲೀಸರು ಸರಿಯಾದ ಪಾಠ ಕಲಿಸಿರುವ ಘಟನೆ ನಗರದಲ್ಲಿ ನಡೆದಿದೆ… ಯುವಕ ಮಾಗಡಿ ಮುಖ್ಯರಸ್ತೆಯಲ್ಲಿ ಹೋಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್‌ ಮಾಡುತ್ತಾ ತನ್ನ ಮಧ್ಯದ ಬೆರಳನ್ನು ಮೇಲಕ್ಕೆ ಎತ್ತಿ ಅಸಭ್ಯ ವರ್ತನೆ ತೋರುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸ್ಕೂಟರ್‌ ಸಮೇತ ವಶಪಡಿಸಿಕೊಂಡಿದ್ದಾರೆ.ವಿಚಾರಣೆ …

Read More »
Featured Video Play Icon

ಕರ್ನಾಟಕದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..

ಅಂಕಿ ಅಂಶಗಳ ಸಮೇತ ಉತ್ತರ ಕೊಟ್ಟ ಸಿಎಂಲೆಕ್ಕ ರಾಮಯ್ಯ ಮುಂದೆ ವಿಶ್ವಗುರುವಿನ ಲೆಕ್ಕಬಾ ಗುರು ಲೆಕ್ಕ ತಗೋ ಅನ್ನರಾಮಯ್ಯ ಹೇಳಿಕೆ…

Read More »

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು..

ಬೆಂಗಳೂರು, ಮೇ 31“ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ..?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆ ಬಗ್ಗೆ ಕೇಳಿದಾಗ, “ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ …

Read More »

ಬಂಧನದ ವೇಳೆ..ನನ್ನ ಟಚ್. ಮಾಡಬೇಡಿ ಅಂತ ಅಧಿಕಾರಿಗಳಿಗೆ ಹೇಳಿದ್ದ ಸಂಸದ ಪ್ರಜ್ವಲ್ ರೇವಣ್ಣ..!

ಬೆಂಗಳೂರಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮೇ 31ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿದ ಕೆಲವೇ ನಿಮಿಷಗಳಲ್ಲಿ ಎಸ್‌ಐಟಿ ಬಂಧಿಸಿದೆ. ಈ ನಡುವೆ ಮ್ಯೂನಿಚ್ನಿಂದ ಆಗಮಿಸಿದ 33 ವರ್ಷದ ಸಂಸದರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಿತು. ಇನ್ನೂ ಇಮಿಗ್ರಶನ್‌ ಸಾಲಿನಲ್ಲಿ ನಿಂತಿದ್ದ ವೇಳೆಯಲ್ಲಿ …

Read More »

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಆರೋಪಿಯ ಟ್ರಾವೆಲ್ ಹಿಸ್ಟರಿ ಇಲ್ಲಿದೆ..

ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣದ ಆರೋಪಿಯಾದ ಮುಸಾವಿರ್‌ ಕೃತ್ಯದ ಬಳಿಕ ಪಶ್ಚಿಮ ಬಂಗಾಳದವರೆಗೆ ಬಸ್‌ನಲ್ಲೇ ಪ್ರಯಾಣಿಸಿದ್ದ ಎನ್ನುವ ಮಾಹಿತಿ ಈಗ ಹೊರಬಿದ್ದಿದೆ.. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಬಳಿಕ ಆರೋಪಿ ಗೊರಗುಂಟೆಪಾಳ್ಯದ ಮುಖಾಂತರ ತುಮಕೂರು ತಲುಪಿದ್ದಾನೆ. ಆನಂತರ ಬಳ್ಳಾರಿಯ ಮುಖಾಂತರ ಕಲಬುರಗಿಗೆ ಪ್ರಯಾಣಿಸಿದ್ದಾನೆ. ಬಳಿಕ ಆಂಧ್ರಪ್ರದೇಶದ ನೆಲ್ಲೂರಿಗೆ ಬಸ್‌ನಲ್ಲೇ ತಲುಪಿದ್ದಾನೆ. ಇದಾದ ಬಳಿಕ ಒಡಿಶಾ ಮೂಲಕವಾಗಿ ಆತ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.ಕಳೆದ ರಾತ್ರಿ ಎನ್‌ಐಎ …

Read More »

ಬೆಂಗಳೂರಿನ ಕೆಫೆ ಸ್ಫೋಟ ಪ್ರಕರಣ: ಶಂಕಿತ ಆರೋಪಿಗಾಗಿ ಅವಳಿನಗರದಲ್ಲಿ ಹುಡುಕಾಟ..!

ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಾಗಿ ರಾಷ್ಟ್ರೀಯ ತನಿಖಾ ದಳದ (ಐಎನ್‌ಐ) ಸಿಬ್ಬಂದಿ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ ಕೈಗೊಂಡಿದೆ.ಶಂಕಿತ ಆರೋಪಿ ಬಳ್ಳಾರಿ, ಕಲಬುರಗಿ, ಹೊಸಪೇಟೆ ಸುತ್ತಾಡಿದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಐಎನ್‌ಐ ಸಿಬ್ಬಂದಿ ಅಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಶಂಕಿತ ಓಡಾಡಿದ ಸ್ಥಳಗಳನ್ನು ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಬಾಂಬ್‌ ಇಟ್ಟ ಆರೋಪಿ ಪತ್ತೆಯಾಗದ ಕಾರಣ ಐಎನ್‌ಐ ರಾಜ್ಯದಾದ್ಯಂತ ಸಿಸಿಟಿವಿ ಕ್ಯಾಮೆರಾ ಪರಿಶೀಲನೆಗೆ ಸೂಚಿಸಿದೆ …

Read More »