BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಪೂರಕವಾಗಿ ನಿಲುತ್ತಿತ್ತಿಲ್ಲ. ಯಾವ ಯೋಜನೆಗಳಿಗೂ ಅಡಿಗಲ್ಲು ಹಾಕದೇ, ನಾಡಿನ ಜನರ ಮೇಲೆ ಕಲ್ಲು ಹಾಕಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಇನ್ನೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹತಾಶರಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಬ್ರಿಟೀಷರ ಬೂಟು ನೆಕ್ಕುವವರು ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ 7 ಕೋಟಿ …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ್ಕುಮಾರ್ ಹೆಗಡೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. …
Read More »
BigTv News
December 23, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ …
Read More »
BigTv News
December 22, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: I.N.D.I. ಮೈತ್ರಿಕೂಟದಲ್ಲಿ ಕಿಚಡಿ ಪಕ್ಷಗಳು ಲೋಕಸಭಾ ಚುನಾವಣೆಗೂ ಮುನ್ನವೇ ಛಿದ್ರವಾಗಿವೆ. ಇದರಲ್ಲಿ ಪ್ರಧಾನಿ ಅಭ್ಯರ್ಥಿಗಳು ಆಗುವವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ. ಇಂಡಿ ಕೂಟದಲ್ಲಿ ಒಗ್ಗಟ್ಟು ಇಲ್ಲ, ಪ್ರಧಾನಿ ಅಭ್ಯರ್ಥಿಯೂ ಇಲ್ಲ.ನಿಗಮ ಮಂಡಳಿ ವಿಚಾರ ಕಾಂಗ್ರೆಸ್ ಕ್ಕೆ ಕಲೆಕ್ಷನ್ನ ಹೊಸ ಮಾರ್ಗ ತೆರೆದಿದೆ. ಬಿಕ್ಕಟ್ಟಿನ ನಡುವೆ ಶಾಸಕರಿಂದಲೂ ಕಾರ್ಯಕರ್ತರಿಂದಲೂ ಇಡುಗಂಟು ಮಾತ್ರ ಬಿಡದೇ ಬರುತ್ತಿರುವ ಕಾರಣ ಬಿಕ್ಕಟ್ಟು ಬಿಕ್ಕಟ್ಟಾಗಿಯೇ ಇರಲಿ ಎಂಬುದು ಕಾಂಗ್ರೆಸ್ …
Read More »
BigTv News
December 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಾಖಲೆಯ ಬಹುಮತದೊಂದಿಗೆ ಮಗದೊಮ್ಮೆ ವಿರಾಜಮಾನರಾಗಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯುವುದು ಶತಸಿದ್ಧ. ಕಮಲ ಅರಳಲಿದೆ, ಕಾಂಗ್ರೆಸ್ ಮುಳಗಲಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಭವಿಷ್ಯ ನುಡಿದಿದೆ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ರಾಜ್ಯದ ಅಭಿವೃದ್ಧಿಯನ್ನೇ ಯೋಚಿಸದೆ ಅರಾಜಕತೆ ಸೃಷ್ಟಿಸಿ ಸಮಸ್ಯೆಗಳ ಸಾಗರವನ್ನೇ ಹುಟ್ಟು ಹಾಕಿ ಎಲ್ಲಾ ವರ್ಗದ ಜನರಿಂದ ಜನಾಕ್ರೋಶ ಎದುರಿಸುತ್ತಿದೆ. ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಸಿದ್ದರಾಮಯ್ಯರವರಿಗೆ ತಮ್ಮ ದುರಾಡಳಿತದಿಂದಾಗಿ ಲೋಕಸಭಾ …
Read More »
BigTv News
December 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯಲ್ಲಿ ಸಮನ್ವಯತೆ ಇಲ್ಲವಾಗಿದೆ. ಅಸಲಿ ವಿರೋಧ ಪಕ್ಷದ ನಾಯಕ ನಾನು ಅಂತ ಇನ್ನೊಬ್ಬರು ಹೇಳ್ತಾರೆ. ಮೂರಲ್ಲ ಬಿಜೆಪಿ ಅವರ ಮನೆ ನೂರು ಬಾಗಿಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.ಈ ವೇಳೆ ಲೋಕಸಭೆ ಗೆಲ್ಲಲು ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ಮಾಧ್ಯಮಗಳ ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ಉತ್ತರಿಸಿ, ಎರಡೂ ಮನೆಗೂ ಬೆಂಕಿ ಹತ್ತಿದೆ. ಬೆಳಗಾವಿಯಲ್ಲಿ ನೋಡಿದ್ದೇವೆ ಇವರದ್ದು ಮನೆ ಒಂದು ಮೂರು ಬಾಗಿಲಾಗಿದೆ. ಒಂದು ಬಾಗಿಲು ಯತ್ನಾಳ …
Read More »
BigTv News
December 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಟಿ ಹೇಮಾ ಚೌಧರಿ ಅವರು ಬ್ರೈನ್ ಹ್ಯಾಮರೇಜ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್ ಇರುವುದು ತಿಳಿದು ಬಂದಿದ್ದು, ಸದ್ಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ …
Read More »
BigTv News
December 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ವಿರೋಧ ಕಟ್ಟಿಕೊಂಡು ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ಇದಕ್ಕೆ ಪರಿಹಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತದಾರರು ತಕ್ಕ ಪಾಠ ಶೀಘ್ರದಲ್ಲೇ ಕಲಿಸಿಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕರ್ನಾಟಕದಲ್ಲಿ ಶೈಕ್ಷಣಿಕ ಮೂಲಸೌಕರ್ಯ ಸಂಪೂರ್ಣ ಕುಸಿದಿದೆ. ಅದರಲ್ಲೂ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ವಸತಿ ಶಾಲೆಗಳ ಸ್ಥಿತಿಯಂತೂ ದಯನೀಯವಾಗಿದೆ. ವಿಧಾನ ಮಂಡಲ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯಾಗಿರುವ ‘ಎತ್ತಿನಹೊಳೆ ಯೋಜನೆ’ ದೊಡ್ಡಬಳ್ಳಾಪುರ ಸೇರಿದಂತೆ ಈ ಭಾಗದ ಬಯಲುಸೀಮೆಗೆ ನೀರು ಒದಗಿಸುವ ಮಹತ್ವದ ಯೋಜನೆ ಇದಾಗಿದ್ದು, ಕೆಲವು ವರ್ಷಗಳಿಂದ ಸ್ಥಗಿಗೊಂಡಿತ್ತು. ಇದೀಗ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ನಡೆಸಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಕಾಂಗ್ರೆಸ್ ಮುಂದಾಗಿದೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತು ಮಾಧ್ಯಮಗಳ ಜೊತೆಗೆ ಸಚಿವ ಎಂ ಬಿ ಪಾಟೀಲ್ ಮಾತನಾಡಿ, ನಾನು ಸಚಿವನಾಗಿದ್ದೇನೆ ಪ್ರಚಾರ ಸಮಿತಿ ಅಧ್ಯಕ್ಷನೂ ಆಗಿದ್ದೇನೆ. ನನ್ನ ಕೇಳಿದರೆ ನಾನೇ ಹೇಳುತ್ತೇನೆ ಮತ್ತೊಬ್ಬರಿಗೆ ಅವಕಾಶ ಕೊಡಿ ಅಂತ, ಎಲ್ಲಾ ಕಡೆ ನಾನೇ …
Read More »