BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಹೊಸಕೋಟೆಯ ಪ್ರಭಾವಿ ನಾಯಕ ಎಂಟಿಬಿ ನಾಗರಾಜ್ (MTB Nagaraj), ಭಾರತದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ಅವರಿಗೆ ಕಾರುಗಳ ಮೇಲೆ ವಿಶೇಷ ಆಸಕ್ತಿಯಿದ್ದು, ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಫ್ಯಾಂಟಮ್, ಪೋರ್ಷೆ ಕೇಯೆನ್ನೆ, ಲ್ಯಾಂಡ್ ರೋವರ್, ಫೆರಾರಿ ಎಫ್8ನಂತಹ ವಿವಿಧ ಕಾರುಗಳನ್ನು ಹೊಂದಿದ್ದಾರೆ. ಸದ್ಯ, ಎಂಟಿಬಿ ನಾಗರಾಜ್ ಹೊಚ್ಚ ಹೊಸ ಬಿಎಂಡಬ್ಲ್ಯೂ ಎಕ್ಸ್ಎಂ (BMW XM) ಕಾರನ್ನು ಖರೀದಿಸಿದ್ದು, ಅವರ ನಿವಾಸದಲ್ಲಿ ವಿತರಣೆ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿವೆ. …
Read More »
BigTv News
December 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪ್ರಧಾನಿಮಂತ್ರಿ ನರೇಂದ್ರ ಮೋದಿಯನ್ನು ಭೇಟಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ. ಮಂಗಳವಾರ ದೆಹಲಿಗೆ ಸಿದ್ದರಾಮಯ್ಯ ತೆರಳಲಿದ್ದಾರೆ. ಈ ಮಧ್ಯೆ ವಿಧಾನಮಂಡಲ ಅಧಿವೇಶನದಲ್ಲಿ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಅವರು ಮಾತನಾಡಿದ್ದನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಸ್ತಾಪಿಸಿ ಕೆಲವು ಇತಿ ಮಿತಿಗಳ ಕುರಿತು ತಿಳಿಸಿದ್ದಾರೆ. ಇತ್ತೀಚಿನ ಚಳಿಗಾಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸಿಎಂ ಸಿದ್ದರಾಮಯ್ಯನವರು ರೋಷಾವೇಶ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ …
Read More »
BigTv News
December 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ಕೊಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು ಎಂದು ಕರ್ನಾಟಕ ಬಿಜೆಪಿ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಅವರಿಗೆ “ಟಿಪ್ಪು” ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
Read More »
BigTv News
December 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಹೆಚ್ಚು ಸಂಬಳ ಸಿಗುವ ನೌಕರಿ ಸಿಗುವುದಿಲ್ಲ ಎಂದು ಪೋಷಕರು ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಲಕ್ಷ ಲಕ್ಷ ಶುಲ್ಕ ನೀಡಿ ಓದಿಸುತ್ತಾರೆ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿದು ಮುಂದೆ ಸಾಗುವವರೇ ಹೆಚ್ಚಾಗಿದ್ದಾರೆ. ಆದರೆ ಇಲ್ಲೊಬ್ಬಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಹರಿಯಾಣದ ಫತೇಹಾಬಾದ್ನ ಕಾಜಲ್ ಎಂಬಾಕೆ ಈಗ ಮೈಕ್ರೋಸಾಫ್ಟ್ನಲ್ಲಿ ನೌಕರಿ ಗಿಟ್ಟಿಸಿದ್ದು ಆಕೆಗೆ ವಾರ್ಷಿಕವಾಗಿ ಕಂಪನಿ 31 ಲಕ್ಷ …
Read More »
BigTv News
December 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ.ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ.ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11 ವರ್ಷದೊಳಗಿನ) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರ್ತಿಯರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನಾಯಕತ್ವದ ತಂಡ ಕರ್ನಾಟಕ ತಂಡವು ಹರ್ಯಾಣ ತಂಡದ ವಿರುದ್ಧ …
Read More »
BigTv News
December 15, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಎಂದು ಎಎಪಿ ಪ್ರಶ್ನಿಸಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್ ಶಾ …
Read More »
BigTv News
December 15, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಹಾನ್ ರಾಷ್ಟ್ರ ಭಕ್ತರು ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಸಭಾಪತಿ ಓಂಪ್ರಕಾಶ್ ಬಿರ್ಲಾ ಅವರು ಈ ಘಟನೆಯ ನೇರ ಹೊಣೆಯನ್ನು ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ವಿ ಎಸ್ ಉಗ್ರಪ್ಪ ಮಾತನಾಡಿ, ಡಿ.13, 2023 ದೇಶದ ಮತ್ತು ಸಂಸತ್ತಿನ ಇತಿಹಾಸದಲ್ಲೇ ಕರಾಳ ದಿನ. ಹಿಂದೆಂದೂ ಸಹ ಸಂಸತ್ತಿನ ಒಳಗಡೆ ಯಾವುದೇ …
Read More »
BigTv News
December 15, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದನೀಡಿದೆ. ಆದರೆ, ವಿ ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಹ ದೆಹಲಿಗೆ ಕರೆಸಿ ಮುಖಾಮುಖಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡರಲ್ಲೂ ವೀರಶೈವ ಲಿಂಗಾಯತ ಸೋಮಣ್ಣ ಸೋಲಿಗೆ ಕಾರಣಗಳು ಸೇರಿದಂತೆ ಕೆಲವು ಅಂಶಗಳನ್ನು ಬಹಿರಂಗಪಡಿಸಲು …
Read More »
BigTv News
December 15, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ವಿಚಾರದಲ್ಲಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. (ವಿಧಾನಸಭೆಯಿಂದ ಚುನಾಯಿತರಾದವರು) ಈ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಮುಖ್ಯಮಂತ್ರಿಗಳು ಉತ್ತರವನ್ನು ನೀಡಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ …
Read More »
BigTv News
December 14, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ಕೊಟ್ಟರೆ ನಾನು 4 ಸಾವಿರ ಕೊಡುತ್ತಿದ್ದೆ. ಅದನ್ನು ನಿಲ್ಲಿಸಿ ದ್ರೋಹ ಬಗೆದಿದ್ದೀರಲ್ಲವೇ? ನಿಮಗೆ ಅಧಿಕಾರಕ್ಕೆ ಮುಂದುವರೆಯಲು ನೈತಿಕ ಹಕ್ಕಿಲ್ಲ. ರೈತರ ಜೀವನದ ಜೊತೆ …
Read More »