Breaking News

ಬೆಂಗಳೂರು

2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಲು ಪೋಷಕರು ತಯಾರಿ…

ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಲು ಪೋಷಕರು ತಯಾರಿ ನಡೆಸುತ್ತಿದ್ದಾರೆ. ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಎಂಬ ಕುರಿತು ಪೋಷಕರಿಗೆ ಮಾಹಿತಿ ನೀಡಲು ಪ್ರಕಟಣೆ ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಆನ್‌ಲೈನ್ ಮೂಲಕ 31/12/2023ರ ತನಕ ಅರ್ಜಿ ಸಲ್ಲಿಕೆ ಮಾಡಬಹುದು. ಪ್ರವೇಶ ಪತರ ಡೌನ್‌ಲೋಡ್‌ 1/2/2024ರಂದು ಮಾಡಿಕೊಳ್ಳಬೇಕು. …

Read More »

ಯೂಟ್ಯೂಬ್‌ನಲ್ಲಿ ಗಗನ್‌ ಶ್ರೀನಿವಾಸ್ ಅಲಿಯಾಸ್ ಡಾ.ಬ್ರೋ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ….

ನಮಸ್ಕಾರ ದೇವ್ರು ಅಂತ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ಗಗನ್‌ ಶ್ರೀನಿವಾಸ್ ಅಲಿಯಾಸ್ ಡಾ.ಬ್ರೋ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ಒಂದೇ ಒಂದು ವಿಡಿಯೋ ಸಹ ಹಾಕದೆ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲದೆ ಅವರ ಅಭಿಮಾನಿಗಳು, ನೆಟ್ಟಿಗರು ಆತಂಕಕ್ಕೂ ಒಳಗಾಗಿದ್ದಾರೆ. ಕಳೆದ ಚೀನಾ ಪ್ರವಾಸ ಕೈಗೊಂಡಿದ್ದ ಅವರು ಇದಾದ ಬಳಿಕ ಒಂದೂ ವಿಡಿಯೋ ಹಂಚಿಕೊಂಡಿಲ್ಲ. ಸಾಮಾನ್ಯವಾಗಿ ಅವರು ವಾರದಲ್ಲಿ ಎರಡು ಮೂರು ವಿಡಿಯೋ ಹಂಚಿಕೊಳ್ಳುತ್ತಿದ್ದರು. ಆದರೆ ಕಳೆದೊಂದು ತಿಂಗಳಿಂದ ಅವರ …

Read More »

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವ ಎಲ್ಲರ ವಿರುದ್ಧ ಕಠಿಣ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಡಿಎ ವ್ಯಾಪ್ತಿಯಲ್ಲಿರುವ ಉದ್ಯಾನವನಗಳ ಸಂಖ್ಯೆ ಮತ್ತು ಅವುಗಳ ಅತಿಕ್ರಮಣ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಉತ್ತರಿಸಿದ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಾವು ಬೆಂಗಳೂರಿನಲ್ಲಿ …

Read More »

ತುಕಾಲಿ ಸಂತೋಷ್ ಮೇಷ್ಟ್ರು ಆಗಿದ್ದಾರೆ..

ಬಿಗ್ ಬಾಸ್ ಕನ್ನಡ ಸೀಸನ್ 10 ಒಂದಲ್ಲ ಒಂದು ರೀತಿ ವೀಕ್ಷಕರನ್ನು ಸೆಳೆಯುತ್ತಿದೆ. ಮನೆಯ ಸದಸ್ಯರು ಕೂಡ ಬಿಗ್ ಬಾಸ್ ಕೊಡುವ ಟಾಸ್ಕ್‌ಗಳಲ್ಲಿ ಸಖತ್ ಆಕ್ಟಿವ್ ಆಗಿಯೇ ಭಾಗವಹಿಸುತ್ತಿದ್ದಾರೆ. ಬಿಗ್ ಬಾಸ್ ಶೋ ವೀಕ್ಷಕರಿಗೆ ಸಖತ್ ಎಂಟರ್‌ಟೈನ್ಮೆಂಟ್ ನೀಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯೊಳಗೆ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭ ಮಾಡಲಾಗಿತ್ತು. ಈ ಟಾಸ್ಕ್‌ನಲ್ಲಿ ವಿದ್ಯಾರ್ಥಿಗಳು ಅವರೇ.. ಶಿಕ್ಷಕರು ಕೂಡ ಅವರೇ.. ಹೀಗಾಗಿ ಪ್ರತಿ ಬಾರಿ ಪಾಠ …

Read More »

ಮಾನಸಿಕ ಖಿನ್ನತೆ ನಿರ್ವಹಣೆಗೆ ಟೆಲಿಮನಸ್ ಸಹಾಯವಾಣಿ ಕರ್ನಾಟಕದಲ್ಲಿ ಕಾರ್ಯ ನಿರ್ವಹಣೆ…

ಬೆಂಗಳೂರು: ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದಾರೂ ಒಂದು ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತದೆ. ಆಗ ಆತ್ಮಹತ್ಯೆಯೇ ಪರಿಹಾರವಲ್ಲ. ಉಚಿತ ಸಹಾಯವಾಣಿಗೆ ಕರೆ ಮಾಡಿ ಆರೋಗ್ಯ ಉತ್ತಮವಾಗಿಸಲು ಪ್ರಯತ್ನ ನಡೆಸಬಹುದು. ಮಾನಸಿಕ ಖಿನ್ನತೆ ನಿರ್ವಹಣೆಗೆ ಟೆಲಿಮನಸ್ ಸಹಾಯವಾಣಿ ಕರ್ನಾಟಕದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ರಾಜ್ಯದ ಎರಡು ಕಡೆ ಈ ಕೇಂದ್ರಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಜನರು ಉಚಿತ …

Read More »

ಮಹದಾಯಿ ಯೋಜನೆ ವಿಚಾರದಲ್ಲಿ ದೊಡ್ಡ ಅಪ್‌ಡೇಟ್…

ಕನ್ನಡಿಗರಿಗೆ ನದಿ ನೀರು ಹಂಚಿಕೆ ವಿಚಾರದಲ್ಲಿ ಪದೇ ಪದೆ ಅನ್ಯಾಯ ಆಗುತ್ತಿದ್ದು ಒಂದು ಕಡೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೂ ಭಾರಿ ಅನ್ಯಾಯ ಆಗಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಯೋಜನೆಗಳಿಗೆ ಕರ್ನಾಟಕ ನೀರಿನ ಕೊರತೆಯನ್ನ ಅನುಭವಿಸುತ್ತಿದೆ. ಆದರೆ ಇದೀಗ ಮಹದಾಯಿ ವಿಚಾರದಲ್ಲಿ ಮಹತ್ವದ ಮಾಹಿತಿ ಹೊರಗೆ ಬಿದ್ದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಮಹದಾಯಿ ಯೋಜನೆ ಜೀವದಾನ ಮಾಡಿದಂತೆ. ಈ ಹಿನ್ನೆಲೆ ಮಹದಾಯಿ ಯೋಜನೆ ಆರಂಭಿಸಲು ಒತ್ತಾಯಿಸಿ …

Read More »

ರಾಜ್ಯದಲ್ಲಿ ನಕಲಿ ವೈದ್ಯರು ನಡೆಸುತ್ತಿರುವ ಅಕ್ರಮ ವೈದ್ಯಕೀಯ ಕೇಂದ್ರಗಳನ್ನು ಸೀಜ್‌ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶ…

ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಆರೋಗ್ಯ ಕೇಂದ್ರಗಳನ್ನು ಪರಿಶೀಲಿಸಿ ಅನಧಿಕೃತವಾದವನ್ನು ಬಂದ್‌ ಮಾಡುವಂತೆ ಆರೋಗ್ಯ ಇಲಾಖೆಯು ಈ ತಿಂಗಳ ಆರಂಭದಲ್ಲಿ ಎಲ್ಲಾ ಜಿಲ್ಲೆಗಳ ಆರೋಗ್ಯ ನಿರೀಕ್ಷಕರಿಗೆ ಆದೇಶಿಸಿದೆ. ಅನಧಿಕೃತ ಕ್ಲಿನಿಕ್‌ ಬಗ್ಗೆ ಸರಣಿ ದೂರುಗಳ ನಂತರ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ನಕಲಿ ವೈದ್ಯರು ನಡೆಸುತ್ತಿರುವ ಅಕ್ರಮ ವೈದ್ಯಕೀಯ ಕೇಂದ್ರಗಳನ್ನು ಸೀಜ್‌ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಇಂತಹ 1,400 ಕ್ಕೂ ಹೆಚ್ಚು ಕ್ಲಿನಿಕ್‌ಗಳನ್ನು ಗುರುತಿಸಿದ್ದು, …

Read More »

ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ ನಾಯಕರ ಮೇಲೆ ಆರೋಪಿಸಿ ಐಟಿ ದಾಳಿ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್‌ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆ ದಾಳಿ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿಯ ನಾಯಕರ ಮೇಲೂ ಐಟಿ ದಾಳಿ ನಡೆಸಿದರೂ …

Read More »

ಈ ಸರಕಾರ ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲ….

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ. ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ.‌ ಛಡಿ ಏಟು ಕೊಡುವ ಆಂದೋಲನವನ್ನು ನಾವು 13ರಂದು ಮಾಡಲಿದ್ದೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ಟೀಕಿಸಿದ ಅವರು, ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ …

Read More »

ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹ…

ಬೆಂಗಳೂರು: ಬೆಳಗಾವಿಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ಪೊಲೀಸ್ ಇಲಾಖೆಯಿಂದ ನ್ಯಾಯಾಲಯಕ್ಕೆ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ಆರೋಪಿಸಿದರು. ದೂರಿನ ಮರುಸೃಷ್ಟಿಯು ರಾಜ್ಯ ಸರಕಾರ ಪ್ರಾಯೋಜಿತ ದೌರ್ಜನ್ಯ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ …

Read More »