Breaking News

ಬೆಂಗಳೂರು

ಬೆಂಗಳೂರು ಮತ್ತು ಹೈದರಾಬಾದ್ ನಡುವೆ ನಿಜವಾದ ಸ್ಪರ್ಧೆ ಇಲ್ಲ…

ಬೆಂಗಳೂರು: ಬೆಂಗಳೂರು ಮತ್ತು ಹೈದರಾಬಾದ್ ನಡುವೆ ನಿಜವಾದ ಸ್ಪರ್ಧೆ ಇಲ್ಲ. ಅದು ಐಟಿ ರಾಜಧಾನಿಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಎಂದು ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆ 2023 ರಲ್ಲಿ ಮಾತನಾಡಿದ ಅವರು, ಎರಡು ನಗರಗಳ ನಡುವೆ ಪೌರಾಣಿಕ ಸ್ಪರ್ಧೆ ಇದ್ದಂತೆ ತೋರುತ್ತಿದೆ. ಆದರೆ ನಿಜವಾದ ಸ್ಪರ್ಧೆ ಇಲ್ಲ ಎಂದು ಸಚಿವರು ಹೇಳಿದರು. ವರದಿಗಳ ಪ್ರಕಾರ, 2022-23 ಹಣಕಾಸು ವರ್ಷದಲ್ಲಿ …

Read More »

ಬೆಂಗಳೂರಿನ‌ 15 ಶಾಲೆಗಳಿಗೆ ಹುಸಿ ಬಾಂಬ್‌ ಕರೆ ಆತಂಕ ಪಡುವುದು ಬೇಡ ಡಿ.ಕೆ.ಶಿ..

ಬೆಂಗಳೂರು: ಬೆಂಗಳೂರಿನ‌ 15 ಶಾಲೆಗಳಿಗೆ ಹುಸಿ ಬಾಂಬ್‌ ಕರೆ ಬಂದಿದ್ದು. ಸಾರ್ವಜನಿಕರು ಆತಂಕ ಪಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೆ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಹೀಗೆ ಇ- ಮೇಲ್‌ …

Read More »

262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ….

ಬೆಂಗಳೂರು: ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ …

Read More »

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್….

ಬೆಂಗಳೂರು : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಗುರುವಾರ ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ …

Read More »

ಮಂಡ್ಯ ರಮೇಶ್ ಅವರು ತೀವ್ರಗಾಯದಿಂದ ಬಳಲುತ್ತಿದ್ದಾರೆ….

ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ …

Read More »

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ….

ಬೆಂಗಳೂರು: ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳನ್ನ ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಮುಂದಿಟ್ಟು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದ್ದು, ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, …

Read More »

ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳಕ್ಕೆ ಅದ್ಧೂರಿ ತೆರೆ….

ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಶನಿವಾರ, ಭಾನುವಾರ ಬೆಂಗಳೂರಿಗರು ಕರ್ನಾಟಕ ಕರಾವಳಿ ಭಾಗದ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಕಣ್ತುಂಬಿಕೊಂಡರು. ಕರಾವಳಿ ಭಾಗದ ಖಾದ್ಯಗಳನ್ನು ಸವಿದರು. ಎರಡು ದಿನಗಳು ನಡೆದ ಕಂಬಳದಲ್ಲಿ ಸುಮಾರು 200 ಜೋಡಿ ಕೋಣಗಳು ಭಾಗವಹಿಸಿದ್ದವು. ಕಂಬಳ ಕಾರ್ಯಕ್ರಮದ ಕೊನೆಯ ದಿನ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಅರಮನೆ ಮೈದಾನದಲ್ಲಿ ಚಿನ್ನ ಗೆದ್ದುಕೊಂಡಿವೆ. ಆರು ವಿಭಾಗಗಳಲ್ಲಿ ಕಂಬಳ ನಡೆದಿದ್ದು, ಒಂದು …

Read More »

ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ….

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ಮೂರು ಗಂಟೆ ಸುಮಾರಿಗೆ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಶಿವಾಜಿನಗರದಲ್ಲಿ 80 ಮಕ್ಕಳು ಓದುತ್ತಿದ್ದ ಬಿಬಿಎಂಪಿ ಇಂಗ್ಲಿಷ್ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. 75 ವರ್ಷ ಹಳೆಯದಾದ ಈ ಶಾಲೆಯಲ್ಲಿ 80 ಮಕ್ಕಳು ಓದುತ್ತಿದ್ದಾರೆ. ನಿತ್ಯ ಶಾಲೆಗೆ 75 ಮಕ್ಕಳು ಬರುತ್ತಾರೆ. ಇಂದು ಬೆಳಗಿನ ಜಾವ ಶಾಲೆಯ ಕಟ್ಟಡ ಕುಸಿದು …

Read More »

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಡ್‌ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ…

ಬೆಂಗಳೂರು: ಮೇಡ್‌ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರಾಟ ನಡೆಸಿದ್ದಾರೆ. ಇಂದು(ನವೆಂಬರ್‌ 25) ಶನಿವಾರ ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಎಚ್‌ಎಎಲ್‌) ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಬಗ್ಗೆ ಅತೀವ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಸ್ವದೇಶಿ ಸಾಮರ್ಥ್ಯದ ಬಗ್ಗೆ ನನ್ನ …

Read More »

ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್‌ ಗೆ ಭಯ ಯಾಕೆ: ಸಿ.ಟಿ.ರವಿ.

ಬೆಂಗಳೂರು: ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್‌ ಗೆ ಭಯ ಯಾಕೆ? ಸಿಬಿಐ ಸಾಕ್ಷ್ಯಾಧಾರ ಇಲ್ಲದ ವರದಿ ಕೊಟ್ಟರೆ ಅದು ನ್ಯಾಯಾಲಯದ ಎದುರು ಸಾಬೀತಾಗುತ್ತದೆಯೇ? ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು. ಕಾಯಲು ನಿಮಗೇನು ಸಮಸ್ಯೆ ಎಂದರು. ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? …

Read More »