BigTv News
November 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕೊನೆಹಂತದ ಚಿತ್ರೀಕರಣ ಮಂಡ್ಯದಲ್ಲಿ ನಡೀತಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗ್ತಿದೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ತೆರೆಮೇಲೆ ‘ಕಾಟೇರ’ನ ದರ್ಶನಕ್ಕಾಗಿ ಕಾದು ಕೂತಿದ್ದಾರೆ. ಮಂಡ್ಯದಲ್ಲಿ ‘ಕಾಟೇರ’ ಚಿತ್ರದ ಕೊನೆಯ ಹಾಡಿನ ಚಿತ್ರೀಕರಣ ಈ ವಾರ ಆರಂಭವಾಗಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಭಾರೀ ಸೆಟ್ ನಿರ್ಮಿಸಿ 4 …
Read More »
BigTv News
November 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕುತ್ತಿದ್ದು, ಇದರ ನಡುವೆ ಮಾಜಿ ಸಚಿವ ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಲವು ಬಿಜೆಪಿ ಹಾಗೂ ಜೆಡಿಎಸ್ ಮಾಜಿ , ಹಾಲಿ ಶಾಸಕರು …
Read More »
BigTv News
November 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬಿಗ್ ಬಾಸ್ ಮನೆಗೆ ಬರಬೇಕು ಎಂಬುದು ಹಲವು ಜನರ ಕನಸು. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುಬೇಕು ಎಂಬ ಆಸೆ ಹಲವರಿಗಿರುತ್ತದೆ. ಸೆಲಬ್ರಿಟಿಗಳು, ನಟ ನಟಿಯರ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ಕೊಡಬೇಕು ಎಂಬ ಬೇಡಿಕೆ ಬರುತ್ತಿತ್ತು. ಕೆಲವು ಶೋಗಳಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಅವಕಾಶ ನೀಡಲಾಗಿತ್ತು. ಆದರೂ ಅನೇಕರು ಈ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪ ಮಾಡಿದ್ದರು. ಬಿಗ್ ಬಾಸ್ ಮನೆಗೆ ಹೋಗಲು ಜನ ಫೇಮಸ್ ಆಗಿರಬೇಕು. ಇದಕ್ಕಾಗಿ …
Read More »
BigTv News
November 20, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನಕಪುರದಲ್ಲಿ ಸುಮಾರು ಮೂರು ದಶಕಗಳ ಕಾಲ ದಬ್ಬಾಳಿಕೆ ನಡೆಸಿ ಜಗೀರನ್ನಾಗಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ ಎಂದು ಕರ್ನಾಟಕ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬರಗಾಲದ ಸಂದರ್ಭದಲ್ಲೂ ಪ್ರಾಧಿಕಾರಗಳ ನಿರ್ದೇಶನ ಮೇರೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇತ್ತ ಉಪಮುಖ್ಯಮಂತ್ರಿ ಪ್ರತಿನಿಧಿಸುವ ಕನಕಪುರ ಕ್ಷೇತ್ರದಲ್ಲಿಯೇ ನೀರಿಗೆ ಹಾಹಾಕಾರ ಎದ್ದಿದೆ. ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿ ಖಾರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಪ್ರಮುಖ …
Read More »
BigTv News
November 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಬರೋಬ್ಬರಿ ಆರು ತಿಂಗಳ ನಂತರ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ ಮಾಡಿದ್ದು, ನೂತನವಾಗಿ ಆಯ್ಕೆಯಾದ ಆರ್ ಅಶೋಕ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಆರ್ ಅಶೋಕ್ ಮಾತನಾಡಿ, ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ಹೇಳಿದ್ದಾರೆ. ನಮಗಿಂದು ಮೋದಿಜೀ, …
Read More »
BigTv News
November 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಗೆ ಮುಖ್ಯಮಂಕತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮುಯ್ಯ, ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕಾಂಗ್ರೆಸ್ ವಿರುದ್ಧ ಸಚಿವ ಎ. ನಾರಾಯಣ ಸ್ವಾಮಿ ಗರಂ ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂಬುದು ತಿಳಿಯದಂತಾಗಿದೆ. ಹೆಚ್ಚಾಗಿ ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ ಎಂದು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರಿಗೆ ಸರ್ಕಾರದ ಆಡಳಿತ ನೋಡಿಕೊಳ್ಳುವಂತೆ ಹೇಳಿದ್ದಾರೆ, ಇದು ಸರಿಯಲ್ಲ. ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಸಿದ್ದರಾಮಯ್ಯ ಅವರು ಹಾದಿ ಬೀದಿಯಲ್ಲಿ ಸರ್ಕಾರ ನಡೆಸುವುದು ಬಿಟ್ಟು ವಿಧಾನಸೌಧದಿಂದ ಗೌರವಯುತವಾತವಾಗಿ ಸರ್ಕಾರ ನಡೆಸಲಿ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದರು.
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ ಪಾವತಿ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಜೆ.ಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ದೀಪಾವಳಿ ಅಲಂಕಾರಕ್ಕಾಗಿ ವಿದ್ಯುತ್ ಕಂಬದಿಂದ ನೇರ ಸಂಪರ್ಕ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೆಚ್ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಿಡಿಯೋ ಸಮೇತ ‘ವಿದ್ಯುತ್ ಕಳ್ಳ’ ಎನ್ನುವ ಆರೋಪ ಮಾಡಿತ್ತು. ಇದರ ಬೆನ್ನಲ್ಲೆ ಬೆಸ್ಕಾಂ ವಿಧಿಸಿದ …
Read More »
BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ ಎಂದು ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದಾರೆ. ನನಗೆ ಮೊದಲ ಶುಭಾಶಯ …
Read More »