BigTv News
November 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟ್ಯಾಕ್ಸಿ ಚಾಲಕರು, ಮಧ್ಯಮ ವರ್ಗದವರಿಗೆ, ಅಲ್ಲಿನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಅದೇನೆಂದರೆ ವಿಮಾನ ನಿಲ್ದಾಣದಲ್ಲಿ ಸಹ ಅತೀ ಕಡಿಮೆ ಬೆಲೆಗೆ ಊಟ-ತಿಂಡಿ ಸೌಲಭ್ಯ ಸಿಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಇಂದಿರಾ ಕ್ಯಾಂಟೀನ್ ಸಂಖ್ಯೆಗಳನ್ನು ಹೆಚ್ಚಿಸುವುದು ಒಂದಾಗಿದೆ. ಇದೇ ಕಾರಣದಿಂದಲೇ ಹಾಲಿ ಇರುವ 199 ಇಂದಿರಾ ಕ್ಯಾಂಟೀನ್ಗಳನ್ನು 250ಕ್ಕೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಸದ್ಯ …
Read More »
BigTv News
November 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಯತೀಂದ್ರ ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು (ಯತೀಂದ್ರ) ನಾಯಕನ್ನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.ಯತೀಂದ್ರ ಅವರು “ನಾನು ಹೇಳಿದ್ದು ಕ್ಲಿಯರ್ ಮಾಡಿ ಅಪ್ಪ” ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ಇದು ವರ್ಗಾವಣೆ ದಂಧೆಯ ಪಟ್ಟಿ ಎಂದು ಬಿಜೆಪಿ- ಜೆಡಿಎಸ್ ಆರೋಪ ಮಾಡಿರುವ …
Read More »
BigTv News
November 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ.ಸುಮಾರು ಆರು ತಿಂಗಳಿಂದ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಕುರಿತು ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು …
Read More »
BigTv News
November 12, 2023
Breaking News, ಕರ್ನಾಟಕ, ಬೆಂಗಳೂರು
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಅವರ ಮನೆಯ ಸಾಕು ನಾಯಿ ವಕೀಲೆಯೊಬ್ಬರಿಗೆ ಕಚ್ಚಿತ್ತು. ಈ ಪ್ರಕರಣದ ಸಂಬಂಧ ಆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ದರ್ಶನ್ಗೆ ನೋಟಿಸ್ಕ ಳುಹಿಸಿದ್ದಾರೆ.ದರ್ಶನ್ಗೆ ರಾಜರಾಜೇಶ್ವರಿ ನಗರ ಪೊಲೀಸರು ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿದ್ದಾರೆ. ಬಿಇಎಂಎಲ್ 5ನೇ ಹಂತ ನಿವಾಸಿಯಾಗಿದ್ದ ಅಮಿತಾ ಜಿಂದಾಲ್ ಎಂಬುವವರು ಕಾರ್ಯಕ್ರಮದ ನಿಮಿತ್ತ ರಾಜರಾಜೇಶ್ವರಿ ನಗರಕ್ಕೆ …
Read More »
BigTv News
November 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಇದೀಗ ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ. ಲೋಕಸಭಾ ಚುನಾವಣೆ ಹಾಗೂ ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ವಿರೋಧ ಪಕ್ಷದ ಆಯ್ಕೆಗೆ ಇದೀಗ ಮುಂದಾಗಿದೆ. ಬಿಜೆಪಿ ಯಾವುದೇ ಹುದ್ದೆಗಳಿಗೆ ನೇಮಕ …
Read More »
BigTv News
November 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ರಾಜ್ಯಾಧ್ಯಕ್ಷರಾದ ಬಳಿಕ ದೊಡ್ಡ ದೊಡ್ಡ ನಾಯಕರ ಮನೆಗೆ ತೆರಳುವ ಬದಲು ಕಾರ್ಯಕರ್ತರ ಮನೆಗೆ ಬಿ ವೈ ವಿಜಯೇಂದ್ರ ತೆಳಿದ್ದು, ಕುತೂಹಲಕಾರಿ ಹೆಜ್ಜೆ ಇಟ್ಟಿದ್ದಾರೆ. ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮಗಳ ಜೊತೆಗೆ …
Read More »
BigTv News
November 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕಳೆದ 5 ದಿನಗಳ ನಂತರ ಭಾರತದಲ್ಲಿ ಚಿನ್ನದ ಬೆಲೆ 900 ರೂಪಾಯಿಗಳಷ್ಟು ಕುಸಿದಿದೆ, ಅದಾದ ಬಳಿಕ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 300 ರೂಪಾಯಿ ಏರಿಕೆಯಾಗಿ, 56,000 ರೂಪಾಯಿ ಆಗಿದೆ. 24 ಕ್ಯಾರೆಟ್ ಹಳದಿ ಲೋಹದ ಬೆಲೆ 330 ರೂಪಾಯಿ ಏರಿಕೆಯಾಗಿದ್ದು, 61,090 ರೂಪಾಯಿಗೆ ತಲುಪಿದೆ.ನವೆಂಬರ್ 1ರಿಂದ ಈವರೆಗೆ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 1200 …
Read More »
BigTv News
November 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹಬ್ಬಗಳು ಬಂತೆಂದರೆ ಸಾಕು ಸಾರ್ವಜನಿಕ ಬಸ್ಗಳು ನಿರ್ವಹಣೆಗೆ ಸಾಕಾಗುವುದಿಲ್ಲ. ಮತ್ತೊಂದೆಡೆ ಖಾಸಗಿ ಬಸ್ ಮಾಲೀಕರು ದುಪ್ಟಟ್ಟು ಬೆಲೆಗೆ ಟಿಕೆಟ್ ದರ ಏರಿಕೆ ಮಾಡಿ ವಸೂಲಿಗೆ ನಿಂತು ಬಿಡುತ್ತವೆ. ಈ ದೀಪಾವಳಿ ಸಂದರ್ಭದಲ್ಲೂ ಆಗಿರುವುದು ಹಾಗೆಯೇ. ಇದನ್ನು ತಡೆಯಬೇಕಿರುವ ಸರ್ಕಾರ ಮಾತ್ರ ಎಚ್ಚರಿಕೆ ನೀಡಿ ಸುಮ್ಮನಾಗುವುದು ಸಾಮಾನ್ಯ ಎಂಬಂತಾಗಿದೆ. ಈ ವರ್ಷದ ದೀಪಾವಳಿ ಹಬ್ಬದಾಚರಣೆಗೆ ದಿನಗಣನೆ ಶುರುವಾಗಿದೆ. ಇದೇ ರವಿವಾರದಿಂದಲೇ ಹಬ್ಬದ ಸಂಭ್ರಮ ನಡೆಯಲಿದೆ. ವೀಕೆಂಡ್ ಹಿನ್ನೆಲೆಯ ಈಗಾಗಲೇ ತಮ್ಮ …
Read More »
BigTv News
November 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಶುಕ್ರವಾರ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
Read More »
BigTv News
November 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ನ ನಿರ್ಣಾಯಕ ಪಂದ್ಯವೊಂದರಲ್ಲಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ. ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಂತಹ ತಂಡಗಳು ಈಗಾಗಲೇ ಪ್ರಸಕ್ತ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ನಲ್ಲಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿವೆ. ಆದರೆ, ಉಳಿದ ಒಂದು ಸೆಮಿಫೈನಲ್ ಸ್ಥಾನಕ್ಕಾಗಿ ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ, ಉಳಿದಿರುವ ಒಂದು …
Read More »