Breaking News

ಬೆಂಗಳೂರು

ಮೈತ್ರಿ ಮಾತುಕತೆಗೆ ಫೈನಲ್ ಮಾತುಕತೆಗೆ ಡೇಟ್ ಫಿಕ್ಸ್….

ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿದೆ. ಈಗಾಗಲೇ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಸ್ಪಷ್ಟನೆ ನೀಡಲಾಗಿದೆ. ಆದರೆ ಅಧಿಕೃತವಾಗಿ ಯಾವುದೇ ಮಾತುಕತೆ ನಡೆಸಿರಲಿಲ್ಲ. ಇದೀಗ ಮೈತ್ರಿ ಮಾತುಕತೆಗೆ ಫೈನಲ್ ಮಾತುಕತೆಗೆ ಡೇಟ್ ಫಿಕ್ಸ್ ಆಗಿದೆ.ನವೆಂಬರ್ 3 ರಂದು ಮೈತ್ರಿ ಮಾತುಕತೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ಭೇಟಿ ವೇಳೆಯೇ ಲೋಕಸಭಾ ಚುನಾವಣೆಯ …

Read More »

ಬೆಂಗಳೂರು ನಗರದಲ್ಲಿ ವೈರಲ್‌ ಫೀವರ್‌ ಅಬ್ಬರ….

ಬೆಂಗಳೂರು: ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿ ರುವ ನಡುವೆ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ವೈರಲ್‌ ಫೀವರ್‌ ಬಿಟ್ಟು ಬಿಡದೇ ಕಾಡುತ್ತಿದೆ. ಸಾಮಾನ್ಯವಾಗಿ ವೈರಲ್‌ ಫೀವರ್‌ ಪ್ರಕರಣ ಗಳು ಜೂನ್‌-ಸೆಪ್ಟೆಂಬರ್‌ ತಿಂಗಳಲ್ಲಿ ವರದಿ ಯಾಗಿ, ಅಕ್ಟೋಬರ್‌ ಅಂತ್ಯಕ್ಕೆ ಕೊನೆಯಾಗುತ್ತದೆ. ಆದರೆ, ಈ ಬಾರಿ ಬೆಂಗಳೂರು ನಗರದಲ್ಲಿ ಬಿಸಿಲು ಹಾಗೂ ಚಳಿ, ಮಳೆಯ ಜತೆಯಾಟದಿಂದ ಮಳೆಗಾಲದ ಮುಕ್ತಾಯದ ಬಳಿಕವೂ ವೈರಲ್‌ ಫೀವರ್‌ ಅಬ್ಬರ ಹೆಚ್ಚಾಗಿದೆ. ಕುಟುಂಬ ಸದಸ್ಯನೊಬ್ಬನಿಗೆ ಕಾಣಿಸಿಕೊಂಡ ಜ್ವರ-ಶೀತ ಬಳಿಕ ಒಬ್ಬೊಬ್ಬರಿಗೆ ಹರಡುತ್ತಿದೆ.

Read More »

ಆಪರೇಷನ್ ಕಮಲದಿಂದ ಬಿಜೆಪಿ ಅಧಿಕಾರ…

ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು ಬೆಳಗಾವಿ: ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕ ಘಟಕದಲ್ಲಿ ನಾಯಕತ್ವದ ರೇಸ್ ಇಲ್ಲ, ಬಿಜೆಪಿಯವರಿಗೆ ಬೇರೆಯವರ …

Read More »

ಅಗ್ನಿ ಸುರಕ್ಷತಾ ನಿಯಮ ಉಲ್ಲಂಘಿಸಿದ 5 ಬಾರ್‌ಗಳಿಗೆ ಬೀಗ….

ಬೆಂಗಳೂರು: ಕೋರಮಂಗಲದಲ್ಲಿ ರೂಫ್‌ಟಾಪ್‌ವೊಂದರಲ್ಲಿ ನಡೆದ ಅಗ್ನಿ ಅವಘಡದಿಂದ ಕಾರ್ಯಾಚರಣೆಗಿಳಿದಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಗ್ನಿ ಸುರಕ್ಷತಾ ನಿಯಮ ಉಲ್ಲಂಘಿಸಿದ 5 ಬಾರ್‌ಗಳಿಗೆ ಬೀಗ ಹಾಕಿಸಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ 167 ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿ ನಡೆಸಿದರು. ಅಗ್ನಿ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿದ 5 ರೂಫ್‌ಟಾಪ್‌ ಬಾರ್‌ಗಳಿಗೆ ಮುಚ್ಚುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ವಾರ …

Read More »

ಶಶಿ ತರೂರ್ ಅವರನ್ನು ಸೋಲಿಸಿ ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ ಆಯ್ಕೆ…

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ್ದು, ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ‘ಮಹತ್ವದ ಪ್ರಗತಿ’ ಸಾಧಿಸಿದೆ ಮತ್ತು ಸಂಘಟನಾ ರಚನೆಯನ್ನು ಪುನಶ್ಚೇತನಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಕ್ಷವು ಸಂತಸ ವ್ಯಕ್ತಪಡಿಸಿದೆ. ಕಳೆದ ಅಕ್ಟೋಬರ್‌ನಲ್ಲಿ ಪಕ್ಷದ ಆಂತರಿಕ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸಿ ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾಗಿದ್ದರು. ಅಕ್ಟೋಬರ್ 26ರಂದು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

Read More »

ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು: ಸಿದ್ದರಾಮಯ್ಯ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು( ಅಕ್ಟೋಬರ್ 26) ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ …

Read More »

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ…..

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಬಂಧನದಿಂದ ಆರಂಭವಾದ ಪ್ರಕರಣ ಈಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ ನಡೆಸಿದ್ದರು. ಹುಲು ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟನ ಮನೆ …

Read More »

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ…

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಲು ಕಾರಣ ಯಾರು? ಬಿಜೆಪಿ ಕೆಲಸ ಸುಲಭ ಮಾಡಿದ್ದು ನೀವು ಅಲ್ಲವೇ? ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಗೆ ಸಪೋರ್ಟ್ ಮಾಡಿದವರು ಯಾರು? ಇದೇ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. ಈ ಕುರಿತು ಗುರುವಾರ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಮೇರಿಕಾಕ್ಕೆ ಹೋದ ತಕ್ಷಣ ಮೊದಲ ವಿಕೆಟ್ ಪತನ ಮಾಡಿದರು. ಐಎಂಎ ಆರೋಪಿ …

Read More »

ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪತನವಾಗಲಿದೆ ಎಂಬುದು ಅವರ ಕನಸು ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.ಹಿಂದೆ ಲಿಂಗಾಯಿತ-ವೀರಶೈವ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದರು. ಮುಖ್ಯಮಂತ್ರಿ ಜೊತೆ ಮಾತುಕತೆ ನಡೆದಿರುವ ಹಾಗೂ ತಮ್ಮ ಹೇಳಿಕೆಯಲ್ಲಿ ಮೃಧುತ್ವದ …

Read More »

ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು…..

ಇತ್ತೀಚೆಗೆ ಚಂದನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು. ಆ ಫೋಟೋದಲ್ಲಿ ಕವಿತಾ ಉಬ್ಬು ಹೊಟ್ಟೆ ನೋಡಿ ನೆಟ್ಟಿಗರು ಅದಾಗಲೇ ಅಭಿನಂದನೆ ಸಲ್ಲಿಸಲು ಶುರು ಮಾಡಿದ್ದಾರೆ. ವಿಶೇಷವೆಂದರೆ ಚಂದನ್ ಕೂಡಾ ಇದನ್ನು ಅಲ್ಲಗಳೆದಿಲ್ಲ. ಸದ್ಯಕ್ಕೆ ಕವಿತಾ ನಟನೆಯಿಂದ ಬ್ರೇಕ್ ಪಡೆದಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರೂ 2021 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Read More »