Breaking News

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಉಚ್ಚಾಟನೆ..

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೆ ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಸಭೆಯ ಬಳಿಕ ಇಬ್ರಾಹಿಂ ಉದ್ದಾಚಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಕೋರ್ ಕಮಿಟಿ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ನಮ್ಮದು ಒಂದೇ …

Read More »

ಇಂದು ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ…

ಇಂದು ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ . ಈ ದಿನದಂದು ಚಿರು ಪತ್ನಿ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ‘ಕೆಲವನ್ನಷ್ಟೇ ಆಚರಿಸಲು ಆಯ್ಕೆ ಮಾಡಿಕೊಳ್ಳುತ್ತೇವೆ. ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಹ್ಯಾಪಿ ಬರ್ತಡೇ ಹಸ್ಬೆಂಡ್’ ಎಂದು ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ. ನಟ ಧ್ರುವ ಸರ್ಜಾ ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ ಕೂಡ …

Read More »

ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ…

ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ‘ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಕಾರ್ಯಕರ್ತರಿಗೆ ಕಳಕಳಿಯ ಮನವಿಯೊಂದನ್ನು ಮಾಡಿದ್ದಾರೆ. ‘ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ’ ಎಂದು ತಿಳಿಸಿದ್ದಾರೆ.

Read More »

ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ….

ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಲಭಿಸಿದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ ಎಂದು ‌ಮಾಜಿ ಸಚಿವ ಆರ್.ಅಶೋಕ್ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕವು ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ಸಿಗರು ಒಂದೆಡೆ ಕತ್ತಲೆ ಭಾಗ್ಯ ನೀಡಿದ್ದಾರೆ. ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Read More »

ಪ್ರೊ. ಕೆ. ಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ: ಜಗ್ಗೇಶ್

ಪ್ರೊ. ಕೆ. ಎಸ್ ಭಗವಾನ್ ಪದೇ ಪದೇ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಾರೆ. ರಾಜ್ಯದಲ್ಲಿ ಮಹಿಷ ದಸರಾ ವಿವಾದ ತಾರಕಕ್ಕೇರಿದೆ. ಇಂತಹ ಹೊತ್ತಲ್ಲೇ ಒಕ್ಕಲಿಗರ ಬಗ್ಗೆ ಪ್ರೊ. ಕೆ. ಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಖಂಡಿಸಿ ಕೆಲವೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಭಗವಾನ್ ಹೇಳಿಕೆಯನ್ನು ನಟ, ಸಂಸದ ಜಗ್ಗೇಶ್ ಖಂಡಿಸಿದ್ದಾರೆ ಇತ್ತೀಚೆಗೆ ಮಹಿಷ ದಸರಾ ಆಚರಣೆ ಸಮಿತಿಯಿಂದ ಮೈಸೂರಿನ ಪುರಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ. ಎಸ್ …

Read More »

ಅಡುಗೆ ವಿಚಾರಕ್ಕೆ ಇದೀಗ ಮನೆಯಲ್ಲಿ ಡ್ರೋನ್ ಪ್ರತಾಪ್ ಹಾಗೂ ವಿನಯ್ ಗೌಡ ಕಿತ್ತಾಡಿದ್ದಾರೆ…

ಬಿಗ್‌ಬಾಸ್ ಕನ್ನಡ ಸೀಸನ್- 10ರ ‘ವಾರದ ಕತೆ ಕಿಚ್ಚನ ಜೊತೆ’ ನೋಡೊಕೆ ಒಂದೇ ದಿನ ಬಾಕಿಯಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳ ನಡುವೆ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ವಿನಯ್ ಗೌಡ ಹಲವರ ಜೊತೆ ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಸಂಗೀತಾ ಶೃಂಗೇರಿ ಬಳಿಕ ಇದೀಗ ಡ್ರೋನ್ ಪ್ರತಾಪ್ ಜೊತೆ ವಾಕ್ಸಮರ ನಡೆಸಿದ್ದಾರೆ. 5ನೇ ದಿನಕ್ಕೆ ಬಿಗ್‌ಬಾಸ್ ಶೋ ಕಾಲಿಟ್ಟಿದೆ. ಮೊದಲ ದಿನ ಶಾಸಕರಾದ ಪ್ರದೀಪ್ ಈಶ್ವರ್ ಮನೆಯೊಳಗೆ ಹೋಗಿದ್ದು ಭಾರೀ ಚರ್ಚೆಯಾಗಿತ್ತು. ಬಳಿಕ ಪ್ರಥಮ್ …

Read More »

ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ…..

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗೆ ಗುತ್ತಿಗೆದಾರರ ಮೂಲಕ ಹಣ ಸಂಗ್ರಹ ಎಂದು ಮುನಿರತ್ನ ಆರೋಪಕ್ಕೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ. ಮುನಿರತ್ನ ಅವರು ಆರೋಪ ಮಾಡಿದ್ರೆ ಮಾಡಬಹುದು. ಐಟಿ ರೇಡ್ ಗೂ, ಸರ್ಕಾರಕ್ಕೂ ಏನು ಸಂಬಂಧ ಬಿಜೆಪಿ ಸರ್ಕಾರ ಬಂದ ಮೇಲೆ 500 ರೈಡ್ ಆಗಿದೆ, ಅದಕ್ಕೂ ಕಾಂಗ್ರೆಸ್ ಸಂಬಂಧ ಇಲ್ಲ. ಐಟಿ ಡಿಪಾರ್ಟ್ಮೆಂಟ್ ಇದೆ, ರೈಡ್ ಆದವರು ಇದಾರೆ. ಅವರವರ ಮಧ್ಯೆವಿರುವ ವ್ಯವಸ್ಥೆ ಅದು, ಅದನ್ನ ನಮಗೆ …

Read More »

ವಿಪತ್ತು ಸಂಭವಿಸಿದಾಗ ದ್ವನಿಯ ಜೊತೆ ಮೊಬೈಲ್ ಕಂಪನವಾಗುತ್ತದೆ….

ಭಾರತದಲ್ಲಿ ವಿಪತ್ತು ಸಂಭವಿಸಿದಾಗ ಎಚ್ಚರಿಸುವ ಅಲರ್ಟ್ ಮೆಸೇಜ್ ನೀಡಲು ಇಂದಿನಿಂದ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಭಾರತದಲ್ಲಿ ತ್ವರಿತಗತಿಯಲ್ಲಿ ಜನರನ್ನು ಎಚ್ಚರಿಸುವ ಏಕ ಮಾತ್ರ ಸಾಧನ ಮೊಬೈಲ್ ಗಳಾಗಿವೆ. ಭಾರತದಲ್ಲಿ 120 ಕೋಟಿ ಮೊಬೈಲ್ ಬಳಕೆದಾರರಿದ್ದಾರೆ. ಈ ಪೈಕಿ 60 ಲಕ್ಷ ಜನ ಸ್ಮಾರ್ಟ್ ಪೋನಗಳನ್ನು ಬಳಕೆ ಮಾಡುತ್ತಿದ್ದಾರೆ. ವಿಪತ್ತು ಸಂಭವಿಸಿದಾಗ ದ್ವನಿಯ ಜೊತೆ ಮೊಬೈಲ್ ಕಂಪನವಾಗುತ್ತದೆ. ಕಂಪನವಾಗುವ ಸಂಧರ್ಭದಲ್ಲಿ ಮೊಬೈಲ್ ನಲ್ಲಿ ಸಂದೇಶಗಳು ಬರುತ್ತವೆ. ಘಟನೆಗಳು ಸಂಭವಿಸಿದಾಗ ತುರ್ತು ಎಚ್ಚರಿಕೆ …

Read More »

ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ: ಸದಾನಂದ ಗೌಡ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಒಳ್ಳೆಯ ಆಡಳಿತ ಕೊಡಬೇಕು ಅಂತಿದ್ದಾರೆ. ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ ಮಾಡಬೇಕು, ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಸದಾನಂದಗೌಡ ಕಿಡಿಕಾರಿದರು.ನನ್ನ ಸಂಪರ್ಕದಲ್ಲಿ ಅನೇಕರು ಇದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿಕೆ ವಿಚಾರವಾಗಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ …

Read More »

ಪ್ರದೀಪ್‌ ಈಶ್ವರ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಸೇವಾ ಸಂಸ್ಥೆ ಆಗ್ರಹ….

ಬೆಂಗಳೂರು: ಕನ್ನಡ ಕಿರುತೆರೆಯ ಬೃಹತ್‌ ರಿಯಾಲಿಟಿ ಶೋ ಎಂಬ ಖ್ಯಾತಿಯ ಬಿಗ್‌ಬಾಸ್‌ ಕನ್ನಡದಲ್ಲಿ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಕಾಣಿಸಿಕೊಂಡಿದ್ದು,ಈ ಕುರಿತು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್​ಗೆ ಯು ಟಿ ಖಾದರ್‌ ಅವರಿಗೆ ದೂರು ನೀಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕರಾಗಿರುವ ಪ್ರದೀಪ್‌ ಈಶ್ವರ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಯು ಟಿ ಖಾದರ್‌ ದೂರು ನೀಡುವ ಮೂಲಕ ಸೇವಾ ಸಂಸ್ಥೆಯು ಆಗ್ರಹಿಸಿದೆ. ಇನ್ನು ಚಿಕ್ಕಬಳ್ಳಾಪುರ …

Read More »