Breaking News

ಬೆಂಗಳೂರು

ಬಹುನಿರೀಕ್ಷಿತ ನಾನ್‌ ಎಸಿ ‘ಪಲ್ಲಕ್ಕಿ’ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ….

ಬೆಂಗಳೂರು: ಬಹುನಿರೀಕ್ಷಿತ ನಾನ್‌ ಎಸಿ ‘ಪಲ್ಲಕ್ಕಿ’ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್‌ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್‌ಗಳೊಂದಿಗೆ 100 ಹೊಸ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಹೊರತಂದಿದೆ.ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಜರಿದ್ದರು. ಪಲ್ಲಕ್ಕಿ’ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್‌ಗಳು …

Read More »

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸುಳ್ಳು ಸುದ್ದಿ ಹರಡುವವರ ಬಗ್ಗೆ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲಿದೆ: ಪ್ರಿಯಾಂಕ್ ಖರ್ಗೆ.

ಬೆಂಗಳೂರು: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಲು ಕಾನೂನು ಮಾರ್ಗ ಅನುಸರಿಸಲು ಮುಂದಾಗಿರುವ ಸರ್ಕಾರವು ಫ್ಯಾಕ್ಟ್‌ ಚೆಕ್‌ ವಿಭಾಗ ಆರಂಭಿಸಲು ಏಜೆನ್ಸಿಗಳಿಗೆ ಆಹ್ವಾನ ನೀಡಿದೆ. ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ‘ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ ಘಟಕ’ (ಐಡಿಟಿಯು) ಸ್ಥಾಪಿಸಲು ಏಜೆನ್ಸಿಗಳಿಂದ ಆಸಕ್ತ ಏಜೆನ್ಸಿಗಳಿಗೆ (ಇಒಐ) ಆಹ್ವಾನ ನೀಡಿದೆ. ನೇಮಕಗೊಂಡ ಏಜೆನ್ಸಿಗಳು ನಕಲಿ ಸುದ್ದಿಗಳನ್ನು ತಡೆಯಲು ಸರ್ಕಾರಕ್ಕಾಗಿ ಕೆಲಸ ಮಾಡುತ್ತವೆ. ಈ ಸಂಬಂಧ ಐಟಿ-ಬಿಟಿ …

Read More »

ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ….

ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಅಂದಿನ ಘಟನೆ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ …

Read More »

ಜಿಹಾದಿಗಳ ದಾಳಿಯಿಂದ ಹಿಂದೂಗಳು ಭಯಭೀತಗೊಂಡಿದ್ದಾರೆ……

ಬೆಂಗಳೂರು: ಶಿವಮೊಗ್ಗದಲ್ಲಿ ಈಡ್ ಮಿಲಾದ್ ಮೆರವಣಿಗೆ ವೇಳೆ ನಡೆದ ಘಟನೆಯು ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು, ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಈ ಘಟನೆ ಮತ್ತು ಶಿವಮೊಗ್ಗ ಪರಿಸ್ಥಿತಿಯನ್ನು 1990ರ ದಶಕದಲ್ಲಿ ಕಾಶೀರದಲ್ಲಿನ ಘಟನೆ ಮತ್ತು ಅಂದಿನ ಪರಿಸ್ಥಿತಿಗಳಿಗೆ ಕರ್ನಾಟಕ ಬಿಜೆಪಿ ಹೋಲಿಕೆ ಮಾಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದೆ. ಈ ಕುರಿತು ಹೋಲಿಕೆಯ ಪಟ್ಟಿಗಳನ್ನು ನೀಡಿ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿಯು, ಇತ್ತೀಚೆಗೆ …

Read More »

ಉತ್ತರ ಭಾರತದಲ್ಲಿ ಬೆಂಗಳೂರಿಗರನ್ನು ಗೂಂಡಾಗಳಂತೆ ಬಿಂಬಿಸುತ್ತಿದ್ದಾರೆ….

ಬೆಂಗಳೂರಿನಲ್ಲಿ ಜಾರ್ಖಂಡ್ ನೋಂದಾಯಿತ ವಾಹನದಲ್ಲಿ ಹೊರಟಿದ್ದ ಸ್ನೇಹಿತರ ಕಾರನ್ನು ಅಡ್ಡಗಟ್ಟಿದ ದ್ವಿಚಕ್ರ ವಾಹನ ಸವಾರ ಬೆದರಿಕೆ ಹಾಕಿದ್ದು, ಈ ದೃಶ್ಯಗಳನ್ನು ಕಾರಿನಲ್ಲಿದ್ದವರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉತ್ತರ ಭಾರತದಲ್ಲಿ ಬೆಂಗಳೂರಿಗರನ್ನು ಗೂಂಡಾಗಳಂತೆ ಬಿಂಬಿಸುತ್ತಿದ್ದಾರೆ. ಹೀಗೆ ಬಿಂಬಿಸಲು ಇದೊಂದೆ ಘಟನೆ ಕಾರಣವಲ್ಲ, ಈ ಹಿಂದೆ ಇಸ್ರೋ ವಿಜ್ಞಾನಿಯೊಬ್ಬರಿಗೆ ಕಿರುಕುಳ ನೀಡಿದ ಘಟನೆ ಕೂಡ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಾರುಗಳಲ್ಲಿ ಸಂಚರಿಸುವ ಜನರನ್ನು ಸ್ಥಳೀಯರು …

Read More »

ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ ಹಸ್ತಾಂತರಿಸಲಿದೆ. .

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ತನ್ನ ಮೊದಲ ಲಘು ಯುದ್ಧ ವಿಮಾನ (ಎಲ್‌ಸಿಎ) ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ಹಸ್ತಾಂತರಿಸಲಿದೆ. ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಎಲ್ ಸಿಎ ತೇಜಸ್ ವಿಭಾಗದ ಸ್ಥಾವರಕ್ಕೆ ಆಗಮಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮವು ಎಲ್‌ಸಿಎ ಟ್ವಿನ್ ಸೀಟರ್ ಅನ್ನು ಉತ್ಪಾದಿಸುವ ಪ್ರಮುಖ …

Read More »

ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ…..

ಕನ್ನಡ ಕಿರುತೆರೆಯ ಖ್ಯಾತ ನಟಿ ದಿವ್ಯಾ ಉರುಡುಗ. ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕಿರುತೆರೆ ವೀಕ್ಷಕರಿಗೆ ಮತ್ತಷ್ಟು ಹತ್ತಿರಗೊಂಡಿದ್ದರು. ಇಷ್ಟು ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ. ಹೌದು, ಬಿಗ್ ಬಾಸ್ ಸೀಸನ್ 8 ರಲ್ಲಿ ಬಹಳಷ್ಟು ಖ್ಯಾತಿಯನ್ನು ಪಡೆದಿರೋ ನಟಿ ದಿವ್ಯಾ ಉರುಡುಗ ತಮ್ಮ ಸಹ ಸ್ಪರ್ಧಿ ಅರವಿಂದ್ ಕೆ ಪಿ ಅವರೊಂದಿಗೆ ಹೆಚ್ಚು ಕಾಣಿಸಿಕೊಂಡು ಸುದ್ದಿ ಮಾಡಿದ್ದರು. ಅದಕ್ಕೂ ಮೊದಲು ಕೆಲ …

Read More »

ಈ ವರ್ಷ ಮಳೆ ಪ್ರಮಾಣ ತೀವ್ರ ಕಡಿಮೆ…..

ಈ ವರ್ಷ ಮಳೆ ಪ್ರಮಾಣ ತೀವ್ರ ಕಡಿಮೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 2018ರ ಬಳಿಕ ದೇಶದಲ್ಲಿ ಮೊದಲ ಬಾರಿಗೆ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದೆ. ಕಳೆದ 5 ವರ್ಷಗಳಲ್ಲೇ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾಗಿರುವುದು ಕೃಷಿ ವಲಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಎಲ್‌ ನಿನೋ ಕಾರಣದಿಂದ ಈ ಬಾರಿ ಮಳೆ ಕಡಿಮೆಯಾಗಿದೆ. ಶತಮಾನದಲ್ಲೇ ಮೊದಲ ಬಾರಿಗೆ ಆಗಸ್ಟ್‌ನಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಸರ್ಕಾರಿ ಹವಾಮಾನ ಇಲಾಖೆ ವರದಿಯಲ್ಲಿ …

Read More »

ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ ಅನಾವರಣ…

ಬೆಂಗಳೂರು: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. 19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಇದನ್ನು ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ, ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸ್ಥಾಪಿಸಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ. ಭಾರತದ …

Read More »

ಕಾವೇರಿ ಹೋರಾಟಕ್ಕೂ ಸಿನಿಮಾಗೂ ಸಂಬಂಧ ಕಲ್ಪಿಸಬಾರದು: ಸಿದ್ಧಾರ್ಥ.

ಕಾವೇರಿ ಗಲಾಟೆಯ ಸಂದರ್ಭದಲ್ಲಿ ತಮಿಳು ನಟ ಸಿದ್ಧಾರ್ಥ (Siddharth), ತಮ್ಮ ಚಿಕ್ಕು ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕೆಲ ಕಾರ್ಯಕರ್ತರು ಸಿದ್ದಾರ್ಥ ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಆಗಮಿಸಿ, ತಡೆದಿದ್ದರು. ಈ ಕುರಿತು ಕರ್ನಾಟಕದಲ್ಲೇ ಪರ ವಿರೋಧದ ಮಾತುಗಳೂ ಕೇಳಿ ಬಂದಿದ್ದವು.ಈ ಘಟನೆಗೆ ಸಂಬಂಧಿಸಿದಂತೆ ನಟ ಸಿದ್ಧಾರ್ಥ ಇದೀಗ ಪ್ರತಿಕ್ರಿಯೆಯನ್ನು (Response) ಕೊಟ್ಟಿದ್ದಾರೆ. ‘ನಾನು ನಟ. ಒಳ್ಳೆಯ ಸಿನಿಮಾ ಮಾಡಿದ್ದೇನೆ. ಸಾವಿರಾರು ಮಕ್ಕಳಿಗೆ ಈ ಸಿನಿಮಾವನ್ನು ಉಚಿತವಾಗಿ …

Read More »