BigTv News
September 30, 2023
ಕರ್ನಾಟಕ, ಬೆಂಗಳೂರು
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಮಂಗಳಮುಖಿಯನ್ನ ಅಪಹಾಸ್ಯ ಮಾಡಿ, ನಿಂದಿಸಿ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮಂಗಳಮುಖಿ ಸಾನ್ವಿಕ ಬಿಎಂಟಿಸಿ ಬಸ್ ಕಂಡಕ್ಟರ್ ವಿರುದ್ಧ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿ ಬಳಿಯಿಂದ ನೆಲಮಂಗಲ ಟೌನ್ಗೆ ಬರುತ್ತಿದ್ದಾಗ ಟಿಕೆಟ್ ಖರೀದಿ ವಿಚಾರದಲ್ಲಿ ಕಂಡಕ್ಟರ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನೆಲಮಂಗಲ ಟೌನ್ ಠಾಣೆಗೆ ದೂರು ಸಲ್ಲಿಸಲಾಗಿದೆ.
Read More »
BigTv News
September 30, 2023
ಕರ್ನಾಟಕ, ಬೆಂಗಳೂರು
ಬೆಂಗಳೂರು;- ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಂಗಳೂರಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,36424 ಕ್ಯಾರೆಟ್ …
Read More »
BigTv News
September 30, 2023
ಕರ್ನಾಟಕ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು
Read More »
BigTv News
September 30, 2023
ಕರ್ನಾಟಕ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಜೆಡಿಎಸ್ನಲ್ಲಿ ಭಾರೀ ಭಿನ್ನಮತ ಸ್ಫೋಟವಾಗಿದ್ದು, ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಖಂಡರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರ ಈಗಾಗಲೇ ಮೈತ್ರಿಗೆ ಕೆಲ ಶಾಸಕರು ಹಾಗೂ ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಸಮಾಧಾನ ಹೊರಹಾಕಿದ ಮುಖಂಡರ ಮನವೊಲಿಕೆಗೆ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಸಿಡಿದೆದ್ದ ನಾಯಕರ ಭೇಟಿ ಮಾಡಿ ಮಾತುಕತೆಗೆ ಮುಂದಾಗಿದ್ದಾರೆ. ಈಗಾಗಲೇ ಶಾಸಕ ಶರಣುಗೌಡ ಕಂದಕೂರು ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಜೆಡಿಎಸ್ ಮುಖಂಡರು …
Read More »
BigTv News
September 30, 2023
ಕರ್ನಾಟಕ, ಬೆಂಗಳೂರು, ರಾಜಕೀಯ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಈ ಕಡೆ ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದ ಸಿಎಂ ಇಬ್ರಾಹಿಂಅಕ್ಟೋಬರ್ 16 ರ ಬಳಿಕ ಗಟ್ಟಿ ನಿರ್ಧಾರ ಎಂದ ಇಬ್ರಾಹಿಂ ಕಾಂಗ್ರೆಸ್, ಆಪ್, jdu ಅಥವಾ ಇನ್ಯಾವ ಪಕ್ಷ ಎಂಬ ನಿರ್ಧಾರ ಇ್ನನೂ ಆಗಿಲ್ಲ ಆದರೆಜೆಡಿಎಸ್ ನಿಂದ ಕಾಲು ಹೊರಗಿಟ್ಟ ರಾಜ್ಯಾಧ್ಯಕ್ಷ ತನಗೆ ಹೇಳದೆ ಎಲ್ಲ ನಿರ್ಧಾರ ಮಾಡುತ್ತಿದ್ದಾರೆ ಎಂಬ ಬೇಸರ ಕೂಡ ಹೊರ ಹಾಕಿದರು.ಹೀಗಾಗಿ ಪಕ್ಷ ಬಿಡಲು ತೀರ್ಮಾನಿಸಿದ …
Read More »
BigTv News
September 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಬೀದಿಗೆ ಇಳಿದಿವೆ. ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಕರೆ ನೀಡಿವೆ. ಈ ಬಂದ್ಗೆ ಬಹುತೇಕ ಎಲ್ಲಾ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಬೆಂಬಲವನ್ನು ವ್ಯಕ್ತಪಡಿಸಿವೆ. ಅಂತೆಯೇ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಹಿರಿಯ ನಟ ಶ್ರೀನಾಥ್, ಉಮಾಶ್ರೀ, …
Read More »
BigTv News
September 29, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಂಗಳ, ಚಂದ್ರ, ಸೂರ್ಯನತ್ತ ಮುಖಮಾಡಿದ್ದ ಇಸ್ರೋ ವಿಜ್ಞಾನಿಗಳು ಈಗ ಹೊಸದಾಗಿ ಶುಕ್ರ ಗ್ರಹದತ್ತ ತಮ್ಮ ಪ್ರಯಣಕ್ಕೆ ಅಣಿಯಾಗುತ್ತಿದ್ದಾರೆ. ಚಂದ್ರಯಾನ-3 ಮತ್ತು ಆದಿತ್ಯ L-1 ಮಿಷನ್ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಬಾಹ್ಯಾಕಾಶ ಸಂಶೋಧನಾ ಪ್ರಯತ್ನಗಳನ್ನು ಮುತ್ತೊಂದು ಮಜಲಿಗೆ ಕೊಂಡೊಯ್ಯಲು ಮುಂದಾಗುತ್ತಿದ್ದು, ಈ ಬಾರಿ ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರಗ್ರಹದ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಈ ಬಗ್ಗೆ ಇಸ್ರೋ ಅಧ್ಯಕ್ಷ ಎಸ್ …
Read More »
BigTv News
September 28, 2023
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕ ಬಂದ್ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು …
Read More »
BigTv News
September 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಾಳೆ ಕರ್ನಾಟಕ ಬಂದ್- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್ ಯಶಸ್ವಿಯಾದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳ ಒಕ್ಕೂಟದ ಕರೆ ಮೇರೆಗೆ ಸೆ. 29ರ ಶುಕ್ರ ವಾರ ಕರ್ನಾಟಕ ಬಂದ್ ನಡೆಯಲಿದ್ದು, ಅಂದು ಇಡೀ ರಾಜ್ಯವ್ಯಾಪಿ ತುರ್ತು/ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬಹುತೇಕ ಎಲ್ಲ ಸೇವೆಗಳು ಸ್ಥಗಿತಗೊಳ್ಳಲಿವೆ. ಬಂದ್ ಹಿನ್ನೆಲೆಯಲ್ಲಿ ಅಂದು ನಡೆಯಬೇಕಾಗಿದ್ದ ಹಲವು ಪರೀಕ್ಷೆಗಳನ್ನು ಕಾಲೇಜುಗಳು …
Read More »
BigTv News
September 26, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ. ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಬರ ಇದ್ದಾಗಲೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಮುಖಂಡರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪ್ರತಿಭಟನೆ ಮಾಡಲಿ. ಅವರ ಧ್ವನಿ, ಹೋರಾಟ ನಡೆಯಲಿ. ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಸಂಘಟನೆಯವರಿಗೆ ಅಭಿನಂದನೆಗಳು ಎಂದರು. ಕಾವೇರಿ ನಿರ್ವಹಣಾ ಸಮಿತಿ ಸಭೆ …
Read More »