BigTv News
August 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಾರತ ದೇಶ ಸೇರಿದಂತೆ ಪ್ರಪಂಚವೇ ತುದಿಗಾಲ ಮೇಲೆ ನಿಂತು ಕಾಯುತ್ತಿರುವ ಚಂದ್ರಯಾನ-3 ನೌಕೆಯ ‘ವಿಕ್ರಮ್’ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾದಿಂದ ಚಂದ್ರನ ದೂರದ ಪ್ರದೇಶದ ಚಿತ್ರಗಳನ್ನು ಸೆರೆಹಿಡಿದಿದೆ. ‘ವಿಕ್ರಮ್’ನಿಂದ ಇಸ್ರೋ ಸಂಸ್ಥೆಗೆ ಬಂದು ತಲುಪಿರುವ ಚಂದ್ರನ ಈ ಛಾಯಾಚಿತ್ರಗಳು ವಿಜ್ಞಾನಿಗಳನ್ನು ಬೆರಗುಗೊಳಿಸಿವೆ. ಚಂದ್ರನ ಪರಿಶೋಧನೆಯತ್ತ ಮಹತ್ವದ ದಾಪುಗಾಲು ಇರಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ವಿಕ್ರಮ್ ಲ್ಯಾಂಡರ್, ಗಮನಸೆಳೆಯುವಂತಹ ಹೊಸದಾಗಿ …
Read More »
BigTv News
August 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : 70 ವರ್ಷದ ವೃದ್ದನೊಬ್ಬ ತನ್ನನ್ನ ಮದುವೆಯಾಗುವುದಾಗಿ ನಂಬಿಸಿ ನಂತರ ಮದುವೆಗೆ ನಿರಾಕರಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ 63 ವರ್ಷದ ವೃದ್ದೆಯೊಬ್ಬರು ಪೊಲೀಸ್ ಠಾಣಾ ಮೆಟ್ಟಿಲೇರಿರುವ ವಿಚಿತ್ರ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ನೊಂದ ವೃದ್ದೆ ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆಯ ಪತಿ ಹಾಗೂ ಆರೋಪಿತನ ಪತ್ನಿ ಸಾವನ್ನಪ್ಪಿದ್ದು, ಐದು ವರ್ಷಗಳ ಹಿಂದೆ ಇಬ್ಬರಿಗೂ ಪರಿಚಯವಾಗಿತ್ತು. ಆರೋಪಿ ತನ್ನ …
Read More »
BigTv News
August 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಸಮಿತಿ ರಚಿಸಿದೆ. ಬಿಜೆಪಿ ಆಡಳಿತಾವಧಿಯ ವಿವಿಧ ಅಕ್ರಮ ಆರೋಪಗಳ ಸಂಬಂಧ ಕಾಂಗ್ರೆಸ್ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿದೆ. ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ, ಶೇ …
Read More »
BigTv News
August 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ …
Read More »
BigTv News
August 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಅವರಿಬ್ಬರು ಎದುರು ಬದುರು ಮನೆಯವರು. ಅವನು ಐಟಿಐ ಮುಗಿಸಿ ಕೆಲಸಕ್ಕೆ ಹೋಗ್ತಿದ್ರೆ ಅವನ ಎದುರು ಮನೆಯಲ್ಲಿದ್ದ ಹುಡುಗಿ ಇನ್ನೂ ಪಿ.ಯು.ಸಿ ಓದುತ್ತಿದ್ಲು. ಇಬ್ಬರೂ ಒಟ್ಟಿಗೆ ಆಡಿ ಬೆಳದಿದ್ರೂ ಇಬ್ಬರ ಮಧ್ಯೆ 6 ವರ್ಷದ ಹಿಂದೆ ಪ್ರೀತಿ(Love) ಹುಟ್ಟಿತ್ತ.. ಯಾರಿಗೂ ಗೊತ್ತಾಗದ ಹಾಗೆ 6 ವರ್ಷ ಪ್ರೀತಿ ಮಾಡಿದ್ರು. ಅದೆಷ್ಟು ಡೀಪಾಗಿ ಲವ್ ಮಾಡ್ತಿದ್ರು ಅಂದ್ರೆ ಇಬ್ಬರೂ ಅದೆಷ್ಟೋ ದಿನಗಳನ್ನ ಏಕಾಂತವಾಗಿ ಕಳೆದಿದ್ರು. ಹೀಗೆ ಪ್ರೇಮ ಲೋಕದಲ್ಲಿ ವಿಹರಿಸುತ್ತಿದ್ದ ಇವರಿಬ್ಬರ ಬಾಳಲ್ಲಿ …
Read More »
BigTv News
August 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತಿಚೇಗೆ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ.ಮಕ್ಕಳ ಮೇಲೆ ಕ್ರಿಮಿಗಳು ಮೃಗಿಯ ವರ್ತನೆ ತೋರಿ ಲೈಂಗಿಕ ದೌರ್ಜನ್ಯ ನಡೆಸ್ತಿರೋರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದೊಂದು ತಿಂಗಳಲ್ಲಿ 24 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ನೆರೆ ಮನೆಯ ಮಕ್ಕಳ ಮೇಲೆ ಲೈಂಗಿಕ ಹೆಚ್ಚಾಗುತ್ತಿದ್ದು, ಸಂಬಂಧಿಕರಿಂದಲೂ ನಡಿತೀದೆ ಹೀನ ಕೃತ್ಯ ನಡೆಯುತ್ತಿವೆ. ಕಳೆದ ವಾರ ಶಾಲೆಯೊಂದರ ಮುಖ್ಯಸ್ಥ ಶಾಲ ಬಾಲಕಿ ಮೇಲೆ ತನ್ನ ಪೈಶಾಚಿಕ …
Read More »
BigTv News
August 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಚಾಂಪಿಯನ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ.. ಅಭಿಮಾನಿಗಳ ನೆಚ್ಚಿನ ಕೂಲ್ ಕ್ಯಾಪ್ಟನ್, ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿ ಇಂದಿಗೆ ಮೂರು ವರ್ಷ.ಈ ದಿನ ಧೋನಿ ಹರ್ಟ್ ಕೆಲಕ್ಷಣ ಸ್ತಬ್ದವಾಗಿತ್ತು. 2020ರ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ರಾತ್ರಿ ಎಂ.ಎಸ್ ಧೋನಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದರು. 2004ರಲ್ಲಿ ಧೋನಿ ಅವರು ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಆರಂಭಿಸಿದರು. ಸೌರವ್ ಗಂಗೂಲಿ …
Read More »
BigTv News
August 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಪ್ರಯಕ್ತವಾಗಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗಿತ್ತು. ಆಗಸ್ಟ್ 15ರಂದು ಅದಕ್ಕೆ ತೆರೆ ಬಿದ್ದಿದೆ. ಕೊನೆ ದಿನವಾಗಿದ್ದರಿಂದ ಮತ್ತು ಸ್ವಾತಂತ್ರ್ಯ ದಿನಾಚರಣೆ ರಜೆ ಇದ್ದಿದ್ದರಿಂದ ಫ್ಲವರ್ ಶೋ ನೋಡಲು ಜನರು ಮುಗಿಬಿದ್ದಿದ್ರು. ಎಲ್ಲಿ ನೋಡಿದರೂ ಜನರೇ ಕಂಡುಬಂದಿದ್ರು ಹಾಗೆ ಈ ವರ್ಷ ದಾಖಲೆ ಮಟ್ಟದಲ್ಲಿ ಆದಾಯವಾಗಿದೆಎಂದು ಅಲ್ಲಿನ ತೋಟಗಾ ನಗರದ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ ನೋಡೋಣ! …
Read More »
BigTv News
August 14, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
76 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 18 ಮಂದಿಗೆ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಇಲಾಕೆ ಪದಕ ಪ್ರದಾನ ಮಾಡಿದ್ದು, ಯಾವ್ಯಾವ ಅಧಿಕಾರಿಗಳಿಗೆ ಪದಕಕ್ಕೆ ಭಾಜನರಾಗಿದ್ದಾರೆ ಅಂತಾ ನೋಡೋದಾದ್ರೆ ಎಸ್ ಮುರುಗನ್ , ಎಡಿಜಿಪಿ – ರಾಷ್ಟ್ರಪತಿ ಪದಕ ಪ್ರಧಾನ ಸೀಮಂತ್ ಕುಮಾರ್ ಸಿಂಗ್, …
Read More »
BigTv News
August 11, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು, ಕೆಲವು ದಿನಗಳಿಂದ ಭಾರೀ ದುಭಾರಿಯಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಅಗಿ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದ್ದು, 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಇನ್ನು ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ಬೆಲೆ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ …
Read More »