BigTv News
April 24, 2025
Breaking News, Crime, ಬೆಂಗಳೂರು
ದ್ವಿಚಕ್ರ ವಾಹನದಲ್ಲಿ ಹೊರವರ್ತುಲ ರಸ್ತೆಯ ಕೂಲಿನಗರ ಸೇತುವೆ ಬಳಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆಯ ಎಡಭಾಗದ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸವಾರ ನಿತಿನ್ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಹೃದಯ್ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು …
Read More »
BigTv News
April 24, 2025
Breaking News, Crime, ಬೆಂಗಳೂರು
ಶೋಭಾ ಅವರ ಪತಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕಗ್ಗದಾಸಪುರದಲ್ಲಿ ಹೊಸ ಮನೆ ನಿರ್ಮಿಸಿದ್ದರು. ಮನೆ ನಿರ್ಮಾಣಕ್ಕೆ ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ತಾಯಿಯ ಮನೆಯಲ್ಲಿ ಕಳ್ಳತನಕ್ಕೆ ಸಂಚು ರೂಪಿಸಿದ್ದರು. ದೂರುದಾರರು ಮಾರ್ಚ್ 20ರಂದು ಕಾಶಿ ಯಾತ್ರೆಗೆ ಹೋಗಿದ್ದರು. ಈ ವೇಳೆ 21 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಯಮಲೂರಿನಲ್ಲಿ ವಾಸವಿರುವ ಆರೋಪಿಯ ತಾಯಿ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು …
Read More »
BigTv News
April 23, 2025
Breaking News, Crime, ಬೆಂಗಳೂರು
ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು …
Read More »
BigTv News
April 22, 2025
Breaking News, ಬೆಂಗಳೂರು
ಪತ್ನಿ ಮತ್ತು ಮಗಳಿಂದ ಹತ್ಯೆಗೀಡಾದ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಅಂತ್ಯಕ್ರಿಯೆ ಸೋಮವಾರ ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಸಂಜೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.ಮಾಜಿ ಡಿಜಿಪಿಯ ಸಂಬಂಧಿಕರು, ಸ್ನೇಹಿತರು …
Read More »
BigTv News
April 22, 2025
Breaking News, Crime, ಬೆಂಗಳೂರು
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ, ಪೊಲೀಸ್ ವಿಚಾರಣೆಯ ವೇಳೆ ಕೊಲೆಯ ಸಂಪೂರ್ಣ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಗನ್ ಪಾಯಿಂಟ್, ಖಾರದ ಪುಡಿ, ಅಡುಗೆ ಎಣ್ಣೆ, ಹಗ್ಗ, ಚಾಕು ಬಳಕೆಯ ಜೊತೆಗೆ ಕೊಲೆಯ ಇಂಚಿಂಚು ವಿವರವನ್ನು ಅವರು ಬಹಿರಂಗಪಡಿಸಿದ್ದಾರೆ.ಕೊಲೆ ಮಾಡಲು ಕಾರನ ಏನು ಎಂದು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು, ಆಸ್ತಿ ವಿಚಾರಕ್ಕೆ ಮರ್ಡರ್ ಆಗಿದೆ ಎಂದು ಮೇಲ್ನೋಟಕ್ಕೆ …
Read More »
BigTv News
April 22, 2025
Breaking News, Crime, ಬೆಂಗಳೂರು
ಬೆಂಗಳೂರಿನ ಹೆಚ್ಬಿಆರ್ ಲೇಔಟ್ ನಲ್ಲಿ ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಹೆಚ್.ಬಿ.ಆರ್. ಲೇಔಟ್ ನ 13ನೇ ಕ್ರಾಸ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
April 21, 2025
Breaking News, Crime, ಬೆಂಗಳೂರು
ಓಂ ಪ್ರಕಾಶ್ ಎದೆ, ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದ್ದು, ರಕ್ತದ ಮಡುವಿನಲ್ಲಿ ಒದ್ದಾಡಿ ನಿವೃತ್ತ ಓಂ ಪ್ರಕಾಶ್ ಪ್ರಾಣ ಬಿಟ್ಟಿದ್ದು, ಗಂಡನ ಉಸಿರು ನಿಲ್ಲುವವರೆಗೂ ಪತ್ನಿ ಕಾದು ನಿಂತಿದ್ದರು.ಕಣ್ಣಿಗೆ ಖಾರದಪುಡಿ ಎರಚಿ, ಮೈಮೇಲೆ ಎಣ್ಣೆ ಸುರಿದು, ಕೈಕಾಲು ಕಟ್ಟಿ ಹಾಕಿ ಎಂಟರಿಂದ ಹತ್ತು ಬಾರಿ ಇರಿದು ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲಾಗಿದೆ.ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, …
Read More »
BigTv News
April 20, 2025
Breaking News, Crime, ಬೆಂಗಳೂರು
ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ …
Read More »
BigTv News
April 20, 2025
Breaking News, Crime, ಬೆಂಗಳೂರು
ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
Read More »
BigTv News
April 20, 2025
Breaking News, Crime, ಬೆಂಗಳೂರು
ಸರ್ಜಾಪುರ ಬೆಂಗಳೂರು ರಸ್ತೆಯ ಉದ್ದಕ್ಕೂ ಖಾಸಗಿ ನಿವೇಶನ ಮತ್ತು ಕಟ್ಟಡಗಳ ಮೇಲೆ ಅನಧಿಕೃತವಾದ ಜಾಹೀರಾತು ಫಲಕಗಳು ನೂರಾರು ಸಂಖ್ಯೆಯಲ್ಲಿ ಇದ್ದು, ಇವು ಜನರ ಜೀವಗಳಿಗೆ ಕಂಟಕವಾಗಿದೆ.ಇಂದು ಧರೆಗುರುಳಿದ ಜಾಹೀರಾತು ನಾಮಫಲಕವು ಹಿಂಬದಿಗೆ ಬಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಒಂದು ವೇಳೆ ಮುಂಭಾಗಕ್ಕೆ ಉರುಳಿದ್ದರೆ ರಸ್ತೆಯಲ್ಲಿ ಹಾದು ಹೋಗುವ ವಾಹನ ಸವಾರರ ಮೇಲೆ ಬೀಳುವ ಸಾಧ್ಯತೆಗಳಿತ್ತು. ಹಿಂಭಾಗ ಬಿದ್ದ ಪರಿಣಾಮವಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈಗಾಗಲೇ ಸರ್ಜಾಪುರ ಬೆಂಗಳೂರು ಮುಖ್ಯ ರಸ್ತೆಯಲ್ಲಿ …
Read More »