BigTv News
August 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಗುತ್ತಿಗೆದಾರರನ್ನು ಮಾಧ್ಯಮದವರ ಮುಂದೆ ಯಾರು ಕಳಿಸುತ್ತಿದ್ದಾರೆ ಅಂತ ಗೊತ್ತಿದೆ. ನನಗೆ ಎಲ್ಲವೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಇಂದು ಸದಾಶಿವನಗರದಲ್ಲಿರುವ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ. ಕೆಂಪಣ್ಣ ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು. ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೂ ನ್ಯಾಯ ಸಿಗಬೇಕು ಎಂದು …
Read More »
BigTv News
August 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಸಿಂಗಾಪುರ ವಿಸ್ತೀರ್ಣದಲ್ಲಿ ಸಣ್ಣದಾದರೂ ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. ಆದರೆ, ಭಾರತದಲ್ಲೂ ಸಾಕಷ್ಟು ಸಂಪತ್ತಿದ್ದು, ಅದು ಇನ್ನಷ್ಟು ವಿಸ್ತಾರವಾಗುವ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಭಾರತದ 76ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಿಂಗಾಪುರದ 58ನೇ ರಾಷ್ಟ್ರೀಯ ದಿನಾಚರಣೆ ಎರಡು ಶಕ್ತಿಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ ಎಂದು ಸಚಿವರು ವ್ಯಾಖ್ಯಾನಿಸಿದರು. ಇಲ್ಲಿನ ಜ್ಞಾನಿ ಕಲೆಗಳು ರೂಪಕವನ್ನು ಒತ್ತಿ ಹೇಳುತ್ತವೆ. ಕಳೆದ …
Read More »
BigTv News
August 9, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು : ಸೋಮವಾರ ಬ್ಯಾಂಕಾಕ್ ನಲ್ಲಿ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ ತಲುಪಿದೆ. ನಗರದ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಗಣ್ಯರಿಂದ ಅಂತಿಮ ದರ್ಶನ : ಸ್ಪಂದನಾ ಅಂತಿಮ ದರ್ಶನಕ್ಕೆ ಬೆಳ್ಳಂ ಬೆಳಿಗ್ಗೆಯೇ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರ ದಂಡೇ ಹರಿದು ಬಂದಿದೆ. ರಾಜಕೀಯ …
Read More »
BigTv News
August 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಚಿವರ ವಿರುದ್ಧದ ದೂರಿನ ಪತ್ರದ ಬಗ್ಗೆ ಮಂಡ್ಯ ಜಿಲ್ಲೆಯ ಎಸ್ಪಿ ಜೊತೆ ಮಾತನಾಡಿ ವರದಿ ತರಿಸಿ ಕೊಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ವಿರುದ್ಧವಾಗಿ ಯಾರೋ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬರೆದಿರುವ ಪತ್ರ ನಕಲಿ ಇದೆ. ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಮಂಡ್ಯ ಎಸ್ಪಿ ಜೊತೆ ಮಾತನಾಡಿ ನಾನು ವರದಿ ತರಿಸಿ ಕೊಡುತ್ತೇನೆ. ಅಧಿಕಾರಿಗಳು …
Read More »
BigTv News
August 8, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: “ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ …
Read More »
BigTv News
August 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: “ನಾವು ಭೋವಿ ಜನಾಂಗ, ಕಲ್ಲು ಹೊಡೆಯುವ ಸಮಾಜ, ಸದಾ ಎಚ್ಚರವಾಗಿರುತ್ತೇವೆ ಎಂಬುದನ್ನು ಮರೆಯಬೇಡಿ. ಭೋವಿ, ಬಂಜಾರ ಅಲೆಮಾರಿಗಳ ಮೀಸಲಾತಿಗೆ ಕೈ ಹಾಕಿದರೆ ಪರಿಸ್ಥಿತಿ ನೆಟ್ಟಗಿರೊಲ್ಲ”ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿಂದು ಕರ್ನಾಟಕ ರಾಜ್ಯ ಮೀಸಲಾತಿ ಒಕ್ಕೂಟದಿಂದ ಆಯೋಜಿಸಿದ್ದ ಸಂವಿಧಾನದ ಸಾಧನೆ ಮತ್ತು ಸವಾಲುಗಳ ಪರಾಮರ್ಶೆಗಾಗಿ ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸನ್ಮಾನ …
Read More »
BigTv News
August 7, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು :ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ ತಿಮ್ಮಕ್ಕ, ಸಂಜೆ …
Read More »
BigTv News
August 5, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. …
Read More »
admin
August 3, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಸ್ಯಾಂಡಲ್ವುಡ್ನ (Sandalwood) ಪಟಪಟ ಮಾತನಾಡೋ ಸುಂದರಿ ನಿರೂಪಕಿ ಅನುಶ್ರೀ (Anchor Anushree) ಅವರು ಸದಾ ಅವರಿಗೆ ಮದುವೆ (Wedding) ಬಗ್ಗೆಯೇ ಪ್ರಶ್ನೆ ಎದುರಾಗುತ್ತದೆ. ಇದೀಗ ಫ್ಯಾನ್ಸ್, ಹೊಸ ವಿಚಾರಕ್ಕೆ ಅನುಶ್ರೀ ಹಿಂದೆ ಬಿದ್ದಿದ್ದಾರೆ. ಮದುವೆಯಲ್ಲ, ಬದಲಾಗಿ ಹೊಸ ವಿಚಾರವಾಗಿ ಅನುಶ್ರೀಗೆ ಬೇಡಿಕೆ ಇಟ್ಟಿದ್ದಾರೆ. ರಿಯಾಲಿಟಿ ಶೋಗಳ ನಿರೂಪಣೆ ಮತ್ತು ಕನ್ನಡ ಸಿನಿಮಾಗಳ ಪ್ರಿ ರಿಲೀಸ್ ಈವೆಂಟ್ನ ನಿರೂಪಣೆ ಅಂತಾ ಸದಾ ಒಂದಲ್ಲಾ ಒಂದು ಕಾರ್ಯಕ್ರಮಗಳ ಮೂಲಕ ಮಾತಿನ ಮಲ್ಲಿ ಅನುಶ್ರೀ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಮಾಜಿ ಸಚಿವರು ಬರೆದ ಪತ್ರ ರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ …
Read More »