BigTv News
August 2, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ. ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು …
Read More »
bigtvnews22
August 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸೇರಿ ನಾಲ್ವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ, ಸಹಚರರಾದ ತಾರಿಕ್ ರೆಹಾನ್, ಫರ್ಹಾನ್ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ಎಸ್.ಸಿ.ಎಸ್.ಪಿ – ಟಿ.ಎಸ್.ಪಿ(Scheduled Caste Sub Plan ಮತ್ತುTribal Sub Plan)ಯ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ನಿರ್ಬಂಧವಿದ್ದರೂ ಗ್ಯಾರಂಟಿ ಯೋಜನೆಗಳಿಗೆ ಈ ಹಣ ಬಳಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಹಣವನ್ನು ದಲಿತರ ಅಭಿವೃದ್ಧಿಗೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ ರಾಜ್ಯಾದ್ಯಂತ ಬಿಜೆಪಿ ಎಸ್ಸಿ ಮೋರ್ಚಾದಿಂದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ಸಂಬಂಧ ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆ ಲಾಂಚ್ ಕಾರ್ಯಕ್ರಮ ನಿಗದಿಯಾಗಿದ್ದು, ಈ ಕಾರ್ಯಕ್ರಮ ಕಲಬುರಗಿಯಲ್ಲಿ ನಡೆಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ́ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಉದ್ಘಾಟನಾ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಸೇರಿ ಹಲವರು …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು ಇನ್ಮುಂದೆ ನಮ್ಮ ಹೆಮ್ಮೆ ನಂದಿನಿಯ ಪ್ರಚಾರ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ.ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರೇ ಖುದ್ದು ಶಿವರಾಜ್ಕುಮಾರ್ ಅವರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಭೀಮಾ ನಾಯ್ಕ್ ಅವರು, ಕರುನಾಡ ಚಕ್ರವರ್ತಿ, ಹೀರೋ ಶಿವರಾಜ್ ಕುಮಾರ್ “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಅವರಿಗೆ ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ …
Read More »
BigTv News
August 1, 2023
News, Uncategorized, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಕಳೆದ ಒಂದೂವರೆ ವರ್ಷದ ಹಿಂದೆಯೇ. ಅಂದರೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ತಿರುಪತಿ ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಕೆಎಂಎಫ್ ಎಂಡಿ ಜಗದೀಶ್, ತಿರುಪತಿ ಪ್ರಸಾದಕ್ಕೆ ಒಂದೂವರೆ ವರ್ಷದ ಹಿಂದೆಯೇ ನಂದಿನಿ ತುಪ್ಪ ಪೂರೈಕೆ ನಿಲ್ಲಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ನಾವು 345 ಮೆಟ್ರಿಕ್ ಟನ್ …
Read More »
BigTv News
August 1, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಇಂದಿನಿಂದ ಹಾಲಿನ ದರ ಜೊತೆಗೆ ತರಕಾರಿ , ಹಾಗೂ ಹೋಟೆಲ್ ತಿಂಡಿ , ಊಟದ ದರದಲ್ಲಿ ಸಹ ರೇಟ್ ಹೆಚ್ಚಾಗಿದೆ. ಬೆಲೆ ಏರಿಕೆಯ ಬಿಸಿ ಇಂದು ಬೆಳಗಿನಿಂದಲೇ ಜನರಿಗೆ ತಗುಲಿದೆ. ಟೊಮೆಟೊ ಬೆಲೆ ಜಾಸ್ತಿ, ಗ್ಯಾಸ್ ಬೆಲೆ ಏರಿಕೆ, ಹಾಲಿನ ಬೆಲೆ ಹೆಚ್ಚಳ ಇದೀಗ ಹೋಟೆಲ್ಗಳ ಸರದಿ ಇದೇ ಆಗಸ್ಟ್ 1ರಿಂದ ಹೋಟೆಲ್ಗಳಲ್ಲಿ ಊಟ-ತಿಂಡಿ ಮಾಡುವುದು, ಟೀ-ಕಾಫಿ ಕುಡಿಯುವುದು ದುಬಾರಿಯಾಗಲಿದೆ. ಕೈ ಗ್ಯಾರಂಟಿ ಘೋಷಣೆ ಹಿನ್ನೆಲೆ ಜನರು ಖುಷಿಯಲ್ಲಿರಬೇಕಾದರೆ, …
Read More »
BigTv News
July 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28) ಹಾಗು ಸಹನಾ (26) ಸಾವಿಗೆ ಶರಣಾದವರು. ಪ್ರೀತಿಸಿ ಮನೆಯವರ ವಿರೋಧದ ನಡುವೆ ಇವರು ಮದುವೆಯಾಗಿದ್ದರು. ವಿವಾಹವಾಗಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ರಮೇಶ್ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನದ ಹಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಇಬ್ಬರೂ …
Read More »
BigTv News
July 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ’ಗೃಹಜ್ಯೋತಿ’ ಜಾರಿಗೆ ಸಕಲ ಸಿದ್ಧತೆ ನಡೆದಿದ್ದು ಅನುಷ್ಠಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಪಂಚಖಾತ್ರಿ ಯೋಜನೆಗಳ ಪೈಕಿ ಅತಿ ದೊಡ್ಡ ಯೋಜನೆಯಾಗಿರುವ ಗೃಹಜ್ಯೋತಿ ಆಗಸ್ಟ್ 1ರಿಂದ ಅನುಷ್ಠಾನಗೊಳ್ಳಲಿದೆ. ನಾಳೆಯಿಂದ ಅರ್ಹ ಗ್ರಾಹಕರಿಗೆ ಶುಲ್ಕ ವಿನಾಯಿತಿ ವಿದ್ಯುತ್ ಬಿಲ್ಗಳು ಸಿಗಲಿವೆ. 2 ಕೋಟಿಗೂ ಅಧಿಕ ಫಲಾನುಭವಿಗಳು ಯೋಜನೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆಗಳು …
Read More »