admin
June 24, 2023
News, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಕುರಿತು ‘ ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸೇರಿ ಕಂದಾಯ, ಗ್ರಾಮೀಣಾಭಿವೃದ್ಧಿ 3 ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ’ ಎಂದರು. ಇನ್ನು ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಆ್ಯಪ್ ಬಗ್ಗೆ ಸಿ.ಎಂ. ಗೆ ತೋರಿಸುತ್ತೇವೆ. ಬಳಿಕ ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ …
Read More »
admin
June 24, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು, ರಾಜಕೀಯ, ಸುದ್ದಿ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ …
Read More »
BigTv News
June 21, 2023
Health & Fitness, News, ಬೆಂಗಳೂರು
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಆರೋಗ್ಯಕ್ಕೂ ಸಾಕಷ್ಟು ಸಮಯ ಕೊಡುತ್ತಾರೆ. ಮೊನ್ನೆಯಷ್ಟೇ ಅವರು ಯೋಗ ಮಾಡುತ್ತಿರುವ ವೀಡಿಯೋವೊಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಟಿಯ ಯೋಗ ಲುಕ್ ಸಖತ್ ಗ್ಲಾಮರಸ್ ಆಗಿ ಬಂದಿದೆ. ರಾಗಿಣಿ ಲುಕ್ ಇಂಟರ್ನೆಟ್ನಲ್ಲಿ ಹವಾ ಎಬ್ಬಿಸುತ್ತು. ಸದಾ ಒಂದಲ್ಲಾ ಒಂದು ಪೋಟೋಶೂಟ್ನಿಂದ ಪಡ್ಡೆ ಹುಡುಗರ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ
ರಾಜ್ಯ ಸರ್ಕಾರ ಮೂರು ನಿಗಮಗಳಿಗೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಸಚಿವ ಹೆಚ್ …
Read More »
BigTv News
June 10, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಎಂ.ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ತಿಳಿಸಿದ್ದಾರೆ, ಸರಕಾರ ಬಗ್ಗೆ ನೀವೆ, ಗೊಂದಲ ಸೃಷ್ಟಿ ಮಾಡುತ್ತಿದ್ದಿರಿ , ಎಲ್ಲಾ ಸಮಸ್ಯೆಗಳನ್ನು ಹಾಗೂ ಗೊಂದಲಗಳನ್ನು ಪರಿಹಾರ ಮಾಡಿದ್ದೇವೆ, ಆದ್ದರಿಂದ ಗೊಂದಲಕ್ಕೆ ಎಡೆ ಮಾಡಿಕೊಡಬೇಡಿ, ಎಂದು ಮಾಧ್ಯಮದವರ ಜೊತೆಗೆ ಮಾತನಾಡಿದರು , ಅಲ್ಲದೇ ಇದೇ ಸಮಯದಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಯೋಜನೆಗಳ ಬಗ್ಗೆ ಎಷ್ಟು ಚರ್ಚ್ ಮಾಡಿದ್ದೀರಿ, ಎಲ್ಲದಕ್ಕೂ ಉತ್ತರ ನಾಳೆ ಸಭೆಯಲ್ಲಿ ಸಿಗಲಿದೆ ಸಭೆ ಎಲ್ಲರೂ …
Read More »
BigTv News
June 7, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು ರಾಜ್ಯದಲ್ಲಿ ಅನೈತಿಕ ಪೊಲೀಸ್ಗಿರಿಗೆ ಅವಕಾಶವಿಲ್ಲ. ಈ ಸಂಬಂಧ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ.ಇದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಪ್ರತಿಯೊಂದು ಸಮುದಾಯದ ಸಹಭಾಗಿತ್ವ ಇದ್ದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ನಮ್ಮ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಗೃಹ ಸಚಿವ ಜಿ ಪರಮೇಶ್ವರ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಲಾಟಿ ಏಟು ಬೇಕೋ, ಪಿಸ್ತೂಲ್ ಗುಂಡು ಬೇಕೋ, ಶಾಂತಿ ಬೇಕೋ?ಯಾವುದು ಬೇಕೋ ನೀವೇ ತೀರ್ಮಾನ ಮಾಡಿ ಎಂದ ಜಿ ಪರಮೇಶ್ವರ್ಶಾಂತಿ ಸುವ್ಯವಸ್ಥೆ …
Read More »
BigTv News
May 31, 2023
News, ಆರೋಗ್ಯ, ಕರ್ನಾಟಕ, ಬೆಂಗಳೂರು
ನಾವು ಬೂದಿಯಾಗುವ ಮುನ್ನ ನಮ್ಮ ಬಾಯಲ್ಲಿ ಬೂದಿ ಬಿಡುವುದನ್ನ ತ್ಯಜಿಸೋಣ : ಡಾ. ಪದ್ಮಾಕ್ಷಿ ಲೋಕೇಶ್ ಬೆಂಗಳೂರು ಅಂತರಾಷ್ಟ್ರೀಯ ತಂಬಾಕು ನಿಷೇಧ ದಿನಾಚರಣೆಯ ಭಾಗವಾಗಿ ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಿಲ್ಪಾ ಫೌಂಡೇಶನ್ ವತಿಯಿಂದ ನಗರದ ಬನಶಂಕರಿಯ ಬ್ರಿಗೇಡ್ ಸಾಫ್ಟ್ ವೇರ್ ಪಾರ್ಕಿ ನಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ದ್ವಿಚಕ್ರ ವಾಹನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಖ್ಯಾತ …
Read More »
bigtvnews22
May 31, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಗೃಹಲಕ್ಷ್ಮೀ ಯೋಜನೆ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅವಿಭಕ್ತ ಕುಟುಂಬಗಳಲ್ಲಿ ಗೃಹ ಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದೆ. ಹೀಗಾಗಿ 2000 ರೂ. ಅತ್ತೆಗಾ? …
Read More »
BigTv News
January 30, 2023
Breaking News, ಬೆಂಗಳೂರು
ಬೆಂಗಳೂರು: ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ತಿಕ್ ರೆಡ್ಡಿ, ಎಸ್ ಪಿ ,ರಾಮನಗರ. ಡಿ ದೇವರಾಜು, ಡಿಸಿಪಿ, ಉತ್ತರ ವಿಭಾಗ. ಸಿರಿ ಗೌರಿ, ಎಸ್ ಪಿ, ಐಎಸ್ ಡಿ. ಟಿ ಪಿ ಶಿವಕುಮಾರ್, ಎಸ್ ಪಿ ,ಕೆಪಿಟಿಸಿಎಲ್. ಶೇಖರ್ ಎಚ್ ಟೆಕ್ಕನವರ್, ಡಿಸಿಪಿ ,ಕಾನೂನು ಸುವ್ಯವಸ್ಥೆ, ಬೆಳಗಾವಿ. ಪದ್ಮಿನಿ ಸಾಹೊ, ಎಸ್ ಪಿ,ಚಾಮರಾಜನಗರ. ವಿನಾಯಕ್ ಪಾಟೀಲ್, ಎಐಜಿಪಿ, ಬೆಂಗಳೂರು. ಸಂತೋಷ್ ಬಾಬು,ಎಸ್ ಪಿ, ಇಂಟೆಲಿಜೆನ್ಸ್. ರಾಜ್ಯ …
Read More »