BigTv News
April 20, 2025
Breaking News, Crime, ಬೆಂಗಳೂರು
ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಏಕಾಏಕಿ ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.ಆನೇಕಲ್ ನ ಜಿಗಣಿ ಬಳಿ ಈ ಘಟನೆ ನಡೆದಿದೆ. ಏಕಾಏಕಿ ಬಸ್ ಬೇಕರಿಗೆ ನುಗ್ಗಿದೆ. ಬೇಕರಿಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ತಾಲೂಕನ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 20, 2025
Breaking News, Crime, ಬೆಂಗಳೂರು
ವಿವೇಕಾನಗರದ ಬಸ್ ನಿಲ್ದಾಣ ಹಿಂಭಾಗ ತಡರಾತ್ರಿ ಘಟನೆ ನಡೆದಿದೆ.ಮಗನಿಂದಲೇ ನಿವೃತ್ತ ಯೋಧತಂದೆ ಕೊಲೆಯಾಗಿದೆ. ಮನೆಯಲ್ಲಿ ಸ್ಟ್ರಿಕ್ಟ್ ಮಾಡುತ್ತಿದ್ದರು ಎಂಬ ಕಾರಣಕ್ಕೆ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ವಿವೇಕನಗರ ಪೊಲೀಸರು ಆರೋಪಿ ಬೋಲು ಅರಬ್ ನನ್ನು ಬಂಧಿಸಿದ್ದಾರೆ.ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Read More »
BigTv News
April 19, 2025
Breaking News, Crime, ಬೆಂಗಳೂರು
ಶಿಕ್ಷಕ ಆನಂದ ಮತ್ತು ಹೇಮಲತಾ ಕಳೆದ 8 ವರ್ಷದಿಂದ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಬ್ಬರು ಒಟ್ಟುಗೂಡಿ ಮಾಕಳಿಯಲ್ಲಿ ಟ್ಯೂಷಬ್ ಸೆಂಟರ್ ಆರಂಭಿಸಿದ್ದರು. ಆದರೆ ಹೇಮಲತಾ ಇತ್ತೀಚೆಗೆ ಮತ್ತೋರ್ವನ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದರು. ಈ ವಿಷಯ ಇಬ್ಬರ ನಡುವೆ ಬಿರುಕು ಮೂಡಿಸಿತ್ತು. ಆನಂದ ಟ್ಯೂಷನ್ ಸೆಂಟರ ಗೆ ಹಣ ಹಾಕಿದಲ್ಲದೇ ತನ್ನ ಮನೆಯಿಂದ 5 ಲಕ್ಷ ನೀಡಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಕಿರಿಕ್ ಆಗಿದೆ. ಅಲ್ಲದೇ ಹೇಮಲತಾ …
Read More »
BigTv News
April 19, 2025
Breaking News, Crime, ಬೆಂಗಳೂರು
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ನಲ್ಲಿ ದುಷ್ಕರ್ಮಿಗಳು ಫೈರಿಂಗ್ ನಡೆಸಿರುವ ಘಟನೆ ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಜರುಗಿದೆ.ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ …
Read More »
BigTv News
April 19, 2025
Breaking News, Crime, ಬೆಂಗಳೂರು
ಸಿಇಟಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಯತ್ನಿಸಿದ ಮಹಿಳಾ ಅಭ್ಯರ್ಥಿಯೊಬ್ಬಳು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಯಪ್ ಮೂಲಕ ತಪಾಸಣೆ ವೇಳೆ ನಕಲಿ ಎಂಬುದು ಪತ್ತೆಯಾಗಿದೆ. ಇದನ್ನು ಸಿಬ್ಬಂದಿ ಉನ್ನತ ಅಧಿಕಾರಿಗಳ ಗಮನಕ್ಕೆ ತರುವಷ್ಟರಲ್ಲಿ ಆಕೆ ಪರಾರಿಯಾಗಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.ಮಲ್ಲೇಶ್ವರದ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಭೇಟಿ ನೀಡಿ ಖುದ್ದು …
Read More »
BigTv News
April 19, 2025
Breaking News, Crime, ಬೆಂಗಳೂರು
ಬೆಂಗಳೂರಿನಲ್ಲಿ ನೆಲೆಸಿದ್ದ ವಿಕೃತ ಕಾಮಿಯ ಹೆಸರು ಕಾರ್ತಿಕ್. ಸಿಲಿಕಾನ್ ಸಿಟಿಯ ಅತ್ಯಂತ ಜನಸಂದಣಿ ಹಾಗೂ ಬಹುತೇಕ ಯುವಜನರೇ ಹೆಚ್ಚಾಗಿ ಓಡಾಡುವಂತಹ ಕ್ವೀನ್ಸ್ ರಸ್ತೆಯಲ್ಲಿರುವ ರಾಜೀವ್ ಗಾಂಧಿ ಕಾಲೋನಿ ನಿವಾಸಿ.ಎದುರು ಮನೆಯ ಮಹಿಳೆ ಊಟ ಮುಗಿಸಿ ಮಲಗಲು ಎರಡನೇ ಮಹಡಿಗೆ ಹೋಗುತ್ತಿದ್ದರು. ಈ ವೇಳೆ ತನ್ನ ಮನೆಯಿಂದ ಆರೋಪಿ ಕಾರ್ತಿಕ್ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ್ದಾನೆ.ಜನರು ವಿರೋಧ ಮಾಡಿದರೂ ಅವರೆಲ್ಲರ ಮೇಲೆ ಮನೆಯಲ್ಲಿದ್ದ ಹಾಲೋಬ್ಲಾಕ್ ಕಲ್ಲುಗಳು, ಹೂವಿನ …
Read More »
BigTv News
April 18, 2025
Breaking News, Crime, ಬೆಂಗಳೂರು
ಮದುವೆಯಾಗಿದ್ದ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಯುವಕ ಇದೀಗ ಆಸ್ಪತ್ರೆ ಸೇರಿದ್ದಾನೆ. ಗೋಕಾಕ್ನ ಸಂಗಮೇಶ್ವರದ ನಿವಾಸಿ ಆನಂದ್, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಆನಂದ್, ಗೋಕಾಕ್ನ ಆಂಟಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದು, ಬಳಿಕ ಆಕೆ ಫೋನ್ ಕರೆ ಸ್ವೀಕರಿಸಿಲ್ಲವೆಂದು ಮನೆಗೆ ಬಂದಿದ್ದಾನೆ. ಆಗ ವೇಳೆ ಮಾತಿನ ಚಕಮಕಿಯಾಗಿ ಆಂಟಿಯೇ ಯುವಕನಿಗೆ ಚಾಕುವಿನಿಂದ ಇರಿದ್ದಿದ್ದಾಳೆ. ಇದರಿಂದ ಗಾಯಗೊಂಡಿರುವ ಯುವಕ ಆನಂದ್ ಬೆಳಗಾವಿಯ ಬಿಮ್ಸ್ನಲ್ಲಿ ಚಿಕಿತ್ಸೆ. ಆನಂದ್, ಶೋಭಾ ಇಬ್ಬರಿಗೂ ಗಾಯವಾಗಿದ್ದು, ಒಂದೇ ಆಸ್ಪತ್ರೆಯಲ್ಲಿ …
Read More »
BigTv News
April 16, 2025
Breaking News, Crime, ಬೆಂಗಳೂರು
ವಾಟ್ಸಾಪ್ಗೆ ಇತ್ತೀಚೆಗೆ ಅಪರಿಚಿತ ಸಂಖ್ಯೆಯಿಂದ MIRAE ASSET Sharekhan Securities Ltd ಹೆಸರಿನ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಸಂದೇಶದ ಲಿಂಕ್ ಬಂದಿದೆ. ಮಂಜುನಾಥ ಅವರು ಈ ಲಿಂಕ್ ತೆರೆದಾಗ ನೋಂದಣಿ ಮಾಡಿಕೊಳ್ಳುವಂತೆ ಮತ್ತೊಂದು ಲಿಂಕ್ ಕಳುಹಿಸಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ MIRAE ASSET Sharekhan ಎಂಬ ಅಪ್ಲಿಕೇಶನ್ ತೆರೆದುಕೊಂಡಿದೆ. ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳುವಂತೆ ಅಪರಿಚಿತರು ಸೂಚಿಸಿದ್ದಾರೆ.ಇದನ್ನು ನಂಬಿದ ಮಂಜುನಾಥ, ಅಪರಿಚಿತರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ …
Read More »
BigTv News
April 16, 2025
Breaking News, Crime, ಬೆಂಗಳೂರು
ಸರ ಕಳವು ಮಾಡುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ‘ನಾಗಪುರ ಗ್ಯಾಂಗ್’ನ ನಾಲ್ವರು ಸದಸ್ಯರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹6 ಲಕ್ಷ ಮೌಲ್ಯದ 87 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.ಮಹಾರಾಷ್ಟ್ರದ ನಾಗಪುರ ಮೂಲದ ದರೋಡೆಕೋರರ ಗ್ಯಾಂಗ್ ಇದಾಗಿದ್ದು, ಅಪರಾಧ ಜಗತ್ತಿನಲ್ಲಿ ನಾಗಪುರ ಗ್ಯಾಂಗ್ ಎಂದೇ ಕುಖ್ಯಾತಿ ಪಡೆದಿದೆ. ಈ ಗ್ಯಾಂಗ್ನ ಸದಸ್ಯರು ಮಹಾರಾಷ್ಟ್ರದಿಂದ ಸ್ವಂತ ವಾಹನಗಳಲ್ಲಿ ನೆರೆಯ ರಾಜ್ಯಗಳಿಗೆ ತೆರಳಿ ಸರಗಳವು, …
Read More »
BigTv News
April 14, 2025
Breaking News, Crime, ಬೆಂಗಳೂರು
ಜಮೀನಿನಲ್ಲಿ ಮದ್ಯಪಾನ ಮಾಡಲು ಅವಕಾಶ ನೀಡದ 50 ವರ್ಷದ ವಾಚ್ಮನ್ನನ್ನು ಮೂವರು ಆರೋಪಿಗಳು ಕೊಲೆ ಮಾಡಿರುವ ಘಟನೆ ಕೆಂಗೇರಿ ಬಳಿಯ ವಡೇರಹಳ್ಳಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೇಶ್ ಹಾಗೂ ಮೋಹನ್ ವೃತ್ತಿಯಲ್ಲಿ ಚಾಲಕರಾಗಿದ್ದು, ಪುನೀತ್ ನಿರುದ್ಯೋಗಿಯಾಗಿದ್ದಾನೆಂದು ತಿಳಿದುಬಂದಿದೆ. ಮೂವರು ಆರೋಪಿಗಳು ಮದ್ಯದ ಬಾಟಲಿಗಳೊಂದಿಗೆ ಜಮೀನಿನ ಬಳಿ ಬಂದಿದ್ದು, ಜಮೀನು ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಕಾವಲು ಕಾಯುತ್ತಿದ್ದ ನಾಗರಾಜು(50) ಅವರು ನಿರಾಕರಿಸಿದ್ದು, ಬಳಿಕ ಆರೋಪಿಗಳು ಮರದ ಹಲಗೆಯಿಂದ ಹಲ್ಲೆ …
Read More »