BigTv News
November 26, 2022
Breaking News, ಬೆಂಗಳೂರು
ಬೆಂಗಳೂರು: ನಟ, ನಿರ್ದೇಶಕ ಮತ್ತು ನಿರ್ಮಾಪಕ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಶೈಲಿಯಲ್ಲಿ ಕೊಡುಗೆ ನೀಡುತ್ತ ಬಂದಿರುವ. ಜೊತೆಗೆ ಚಿತ್ರರಂಗದ ಹಲವರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಹಿರಿಯ ನಟ ದ್ವಾರಕೀಶ್ ಅವರು ಮೂಲತಃ ಮೈಸೂರಿನವರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಮಾಡಿದ್ದು, ನಂತರ ಅವರ ಸೋದರನ ಜೊತೆ ಸೇರಿ ‘ಭಾರತ್ ಆಟೋ ಸ್ಪೇರ್ ಸ್ಟೋರ್’ ಶುರುಮಾಡುತ್ತಾರೆ. …
Read More »
BigTv News
November 26, 2022
Breaking News, ಬೆಂಗಳೂರು
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಯಾಣಿಕರು ಒಂದೇ ಒಂದು ಟಿಕೆಟ್ ನಲ್ಲಿ ಕುಟುಂಬ ಸಮೇತ ಪ್ರಯಾಣಿಸಬಹುದು.ಇಂದಿನ ದಿನದಲ್ಲಿ ನಮ್ಮ ಮೆಟ್ರೋದಲ್ಲಿ ಓಡಾಡುವ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಿಕೊಳ್ಳುವ ಸಲುವಾಗಿ ಮೆಟ್ರೋದಲ್ಲೇ ಜನರು ಓಡಾಡುತ್ತಾರೆ. ಆದರೆ ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಒಬ್ಬೊಬ್ಬರು ಒಂದೊಂದು ಟಿಕೆಟ್ ಪಡೆದು ಪ್ರಯಾಣಿಸಬೇಕು. ನೀವು ಕುಟುಂಬ ಸಹಿತ ಪ್ರಯಾಣ ಮಾಡುತ್ತಿದ್ದರೂ ಪ್ರತ್ಯೇಕ ಟಿಕೆಟ್ ಮಾಡಿ ಪ್ರಯಾಣಿಸಬೇಕು. ಇದರಿಂದಾಗಿ …
Read More »
BigTv News
November 25, 2022
Breaking News, ಬೆಂಗಳೂರು
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯದ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲು ಆದೇಶ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಹಾಗೂ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮತ್ತು ಬಲವರ್ಧನೆ ಮಾಡುವ ಉದ್ದೇಶದಿಂದ ಜಿಲ್ಲಾವಾರು ಅಧ್ಯಕ್ಷರ ನೇಮಕ ಹಾಗೂ ಬದಲಾವಣೆ ಕಾರ್ಯದಲ್ಲಿ ಡಿಕೆ ಶಿವಕುಮಾರ್ ನಿರತರಾಗಿದ್ದಾರೆ. ಇದರ ಭಾಗವಾಗಿಯೇ ಐದು ಜಿಲ್ಲೆಗಳಲ್ಲಿ ನೂತನ ನೇಮಕ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಅಕ್ಕಪಕ್ಕದ ಜಿಲ್ಲೆಗಳಲ್ಲಿ …
Read More »
BigTv News
November 24, 2022
Breaking News, ಬೆಂಗಳೂರು
ಬೆಂಗಳೂರು : ದಾನಶೂರ ಕರ್ಣ ಖ್ಯಾತಿಯ ಹಿರಿಯ ನಟ ಅಂಬರೀಷ್ ಇಂದಿಗೆ ನಮ್ಮನ್ನಗಲಿ ನಾಲ್ಕು ವರ್ಷ ಕಳೆದಿದೆ. ಅಂಬಿ ಪುಣ್ಯತಿಥಿಯ ಅಂಗವಾಗಿ ಸುಮಲತಾ ಹಾಗೂ ಅಭಿಷೇಕ್ ಅಂಬರೀಷ್, ಅಂಬಿ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ 9ಕ್ಕೆ ಅಂಬರೀಷ್ ಸಮಾಧಿಗೆ ಇವರು ಭೇಟಿ ನೀಡುವ ಸಾಧ್ಯತೆ ಇದೆ. ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಲಿದ್ದಾರೆ. ಅಭಿಮಾನಿಗಳು ಅಂಬಿ ಹೆಸರಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಈ ಮೂಲಕ ಅಂಬರೀಷ್ ಅವರನ್ನು …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು: ಪೆಟ್ರೋಲ್ ಬಂಕ್ ಮುಂದೆ ನಿಲ್ಲಿಸಿದ್ದ ಆಟೋವನ್ನು ಕ್ಷಣಾರ್ಧದಲ್ಲಿ ಮಂಗಳಮುಖಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೇ ತಿಂಗಳು 16 ರಂದು ನಾಯಂಡಹಳ್ಳಿ ಬಳಿಯ ಪೆಟ್ರೋಲ್ ಬಂಕ್ ಮುಂದೆ ಆಟೋ ನಿಲ್ಲಿಸಿದ ಚಾಲಕ ಡಿಎಲ್ ಸಂಗ್ರಹಿಸಲು ಬಂಕ್ ಬಳಿ ಹೋಗಿದ್ದಾನೆ. ಇದೇ ವೇಳೆ ಬರುತ್ತಿದ್ದ ಮೇರಿ ಎಂಬ ಮಂಗಳಮುಖಿ ಆಟೋದಲ್ಲಿ ಕೀ ಇರುವುದನ್ನು ಕಂಡು ಆಟೋ ಕದ್ದು ಪರಾರಿಯಾಗಿದ್ದಾಳೆ. ಬಳಿಕ ಸುಮನಹಳ್ಳಿ ಬಳಿ …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ 86 ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿದ್ದು, 30 ರೌಡಿ ಶೀಟರ್ಗಳನ್ನ ಸಿಸಿಬಿ ಕಚೇರಿಗೆ ಕರೆತಂದಿದ್ದಾರೆ. ಐವರು ಎಸಿಪಿ, 30 ಇನ್ಸ್ಪೆಕ್ಟರ್ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ನಂತರ ಸಿಸಿಬಿ ಕಚೇರಿಗೆ ಕರೆತಂದು ಸಿಸಿಬಿ ಎಸಿಪಿ ಧರ್ಮೆಂದ್ರ ನೇತೃತ್ವದಲ್ಲಿ ಫುಲ್ ಕ್ಲಾಸ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದೂ ವಾರ್ನಿಂಗ್ ನೀಡಲಾಗಿದೆ. ಸೈಕಲ್ …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಶಂಕಿತ ಉಗ್ರ ಶಾರೀಕ್, ಮೈಸೂರಲ್ಲಿ ಹಿಂದು ಯುವಕನೆಂದು ಹೇಳಿಕೊಂಡು ನಕಲಿ ಆಧಾರ್ ಇಟ್ಟುಕೊಂಡು ಓಡಾಡುತ್ತಿದ್ದ. ಅಷ್ಟೇ ಅಲ್ಲ, ಟೆಕ್ಕಿಯೊಬ್ಬರ ಹೆಸರಲ್ಲಿ ಸಿಮ್ ಕೂಡ ಪಡೆದಿದ್ದ. ಫೋನ್ ತರಬೇತಿಗೂ ನಕಲಿ ದಾಖಲೆ ಕೊಟ್ಟಿದ್ದ… ಇಂತಹ ಆಘಾತಕಾರಿ ಸಂಗತಿಗಳು ಒಂದೊಂದೇ ಬಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಸಾರ್ವಜನಿಕರಿಗೆ ಮಹತ್ವದ ಸಲಹೆ ಕೊಟ್ಟು ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಟ್ವಿಟ್ ಮೂಲಕ …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶೇಷ ಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ)ಯನ್ನು ಈವರೆಗೆ 5.86 ಲಕ್ಷ ದಿವ್ಯಾಂಗರಿಗೆ ನೀಡುವ ಮೂಲಕ ಕರ್ನಾಟಕ ಅದ್ಭುತ ಸಾಧನೆ ಮಾಡಿದೆ. ದಿವ್ಯಾಂಗರು ಕೂಡಲೇ ಈ ಕಾರ್ಡಿಗಾಗಿ ಹೆಸರು ನೋಂದಾಯಿಸಿಕೊಳ್ಳಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮಂಗಳವಾರ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಯುಡಿಐಡಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಸಚಿವರು, ವಿಕಲಚೇತನರ ಸಬಲೀಕರಣ …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು : ಮಂಡಿನೋವಿನ ಹಿನ್ನೆಲೆ ಸಚಿವ ಬಿ.ಸಿ ಪಾಟೀಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಮಂಡಿನೋವಿನ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಬಿ.ಸಿ ಪಾಟೀಲ್ ದಾಖಲಾಗಿದ್ದು, ಕಾಲುಗಳ ಮಂಡಿ ಚಿಪ್ಪಿನಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಎರಡು ದಿನದ ನಂತರ ಆಸ್ಪತ್ರೆಯಿಂದ ಸಚಿವ ಬಿ.ಸಿ ಪಾಟೀಲ್ ಬಿಡುಗಡೆಯಾಗಲಿದ್ದು, ಕೆಲ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದು …
Read More »
BigTv News
November 22, 2022
Breaking News, ಬೆಂಗಳೂರು
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಕೊಪ್ಪಳದಲ್ಲಿ ಅಭ್ಯರ್ಥಿ ಘೋಷಣೆ ವಿಚಾರ ಕುರಿತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಅವರು ಅಭ್ಯರ್ಥಿಗಳ ಘೋಷಣೆಗೆ ಸಮಿತಿ ಮಾಡಬೇಕು.ಎಐಸಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಸ್ಫೂರ್ತಿ ತುಂಬಲು. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ. ಅದೇನು ಅಂತಿಮ ಅಲ್ಲ, …
Read More »