Breaking News

ಬೆಂಗಳೂರು


ರೇಷನ್ ಕಾರ್ಡ್ ಹೊಂದಿರುವವರಿಗೆ ಕಹಿ ಸುದ್ದಿ

ಬೆಂಗಳೂರು : ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹತ್ವದ ನಿರ್ಧಾರವನ್ನು ಜಾರಿಗೆ ತರಲಿದೆ. ದೇಶಾದ್ಯಂತ ಲಕ್ಷಾಂತರ ಜನರ ಪಡಿತರ ಚೀಟಿಗಳು ರದ್ದಾಗಲಿವೆ. ಸರ್ಕಾರದ ಪ್ರಕಾರ ಸುಮಾರು 10 ಲಕ್ಷ ಜನರು ಉಚಿತ ಪಡಿತರ ಯೋಜನೆಯನ್ನು ವಂಚನೆಯಿಂದ ಪಡೆಯುತ್ತಿದ್ದಾರೆ. ಇಲಾಖೆಯು ಅವರ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ ಮತ್ತು ಈ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ 10 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಹೆಸರನ್ನು …

Read More »

ಮತದಾರರ ಪಟ್ಟಿಯಲ್ಲಿ ಗೋಲ ಮಾಲ್ : ಕೇಂದ್ರ ಬಿಜೆಪಿ ಹೈ ಕಮಾಂಡ್ ಆಕ್ರೋಶ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮ ಕುರಿತು ವರದಿ ನೀಡಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲು ಕೆಲವೇ ದಿನಗಳು ಬಾಕಿ ಇರುವಾಗ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಅಮ್ ಆದ್ಮಿ ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಮೇಲೆ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ದೆಹಲಿ ನಾಯಕರು ವರದಿ ನೀಡಲು ಸೂಚಿಸಿದ್ದಾರೆ. …

Read More »

ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆ : ಕಾಗೇರಿ

ಬೆಂಗಳೂರು: ಸಹಕಾರ ಸಂಘಗಳ ರೂ1 ಲಕ್ಷ ವರಗಿನ ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ನಿ,ಕರ್ನಾಟಕ ರಾಜ್ಯ ಸಹಕಾರ …

Read More »

ಲಂಚ ಪ್ರಕರಣ : 5 ವರ್ಷ ಜೈಲು ಶಿಕ್ಷೆ, 50,000 ರೂ. ದಂಡ

ಬೆಂಗಳೂರು: ನಿವೇಶನ ಮಾಲೀಕರಿಗೆ 11-ನಕ್ಷೆ ಖಾತೆ ಮಾಡಿಕೊಡಲು ₹ 1 ಲಕ್ಷ ಲಂಚ ಪಡೆದಿದ್ದ ಪ್ರಕರಣದಲ್ಲಿ ಆನೇಕಲ್‌ ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿಯ ಹಿಂದಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಡಿ. ರಾಮಕೃಷ್ಣಪ್ಪ ಅಪರಾಧಿ ಎಂದು ತೀರ್ಮಾನಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಒಂಬತ್ತನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ, ಐದು ವರ್ಷಗಳ ಜೈಲು ಶಿಕ್ಷೆ ಮತ್ತು ₹ 50,000 ದಂಡ ವಿಧಿಸಿದೆ. ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂಡಸಂದ್ರ …

Read More »

ಪಡಿತರ ಚೀಟಿ ಹೊಂದಿರುವವರು ಇಹಿ ಸುದ್ದಿ

ಬೆಂಗಳೂರು : ಪಡಿತರ ಚೀಟಿ ಹೊಂದಿರುವವರು ಇನ್ಮುಂದೆ ಉಚಿತ ಆಹಾರ ಧಾನ್ಯಗಳ ಹೆಚ್ಚಿನ ಮಿತಿಯನ್ನು ಪಡೆಯಬಹುದು. ಪಡಿತರ ಚೀಟಿದಾರರಿಗೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಯೋಜನೆಯ ಬಗ್ಗೆ ಸರ್ಕಾರ ಘೋಷಣೆ ಮಾಡಿದೆ . ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಸಾಮಾನ್ಯ ಪಡಿತರ ಚೀಟಿದಾರರಿಗೆ ಕೇವಲ 2 ಕೆಜಿ ಗೋಧಿ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖ ಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More »

ಪಿಎಸ್‌ಐ ನೇಮಕಾತಿ ಪ್ರಕರಣ : 11ಆರೋಪಿಗಳಿಗೆ ಬೇಲ್

ಬೆಂಗಳೂರು: ಪಿಎಸ್‌ಐ ನೇಮಕಾತಿ ಸ್ಕ್ಯಾಮ್ನ ಬ್ಯಾಚ್ ರಚನಾ ಸೇರಿದಂತೆ 11 ಆರೋಪಿಗಳಿಗೆ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಫಸ್ಟ್ ಬ್ಯಾಂಕ್ ರಚನಾ, ಮಮೇಶ್ ಗೌಡ, ಸೋಮಶೇಖರ್, ಜಾಗೃತ್ ಸೇರಿ 11 ಮಂದಿ ಬೇಲ್ ಪಡೆದಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಅವರು ಸರ್ಕಾರಿ ಅಧಿಕಾರಿಗಳಲ್ಲದ ಕಾರಣ, ಈಗ ಜಾಮೀನು ಮಂಜೂರು ಮಾಡಲಾಗಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಈಕೆ 15 ಲಕ್ಷ ನೀಡಿ, ಮೊದಲ ಶ್ರೇಣಿ ಪಡೆದುಕೊಂಡಿದ್ದಳು …

Read More »

ರವಿರಾಜ ಕೊರವಿ ಮತ್ತೆ ಬಿಜೆಪಿಗೆ ಸೇರ್ಪಡೆ

ಚಿಂಚೋಳಿ (ಕಲಬುರಗಿ ಜಿಲ್ಲೆ): ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ. ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ …

Read More »


ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ

ಬೆಂಗಳೂರು: ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15% ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3% ರಿಂದ ಶೇ.7%ಕ್ಕೆ ಹೆಚ್ಚಿಸಲಾಗಿದೆ. ಈ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ‌ ಕಲ್ಯಾಣ ಇಲಾಖೆ ಆದೇಶ ಮಾಡಿದೆ. ಇದೇ ವೇಳೆ ಆದೇಶದಲ್ಲಿ 01-11-2022 ಮುಂಚೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದಲ್ಲಿ ಈ ಆದೇಶ ಅನ್ವಯಿಸುವುದಿಲ್ಲ ಅಂಥ ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ …

Read More »


ಸಿಎಂ ಬಂಧಿಸುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ …

Read More »