BigTv News
November 1, 2022
Breaking News, ಬೆಂಗಳೂರು
ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತಿಷ್ಠಿತ “ಕರ್ನಾಟಕ ರತ್ನ’ ಪ್ರಶಸ್ತಿಯು ಮರಣೋತ್ತರವಾಗಿ, ಕರುನಾಡಿನ ಜನರ ಹೃದಯ ಸಿಂಹಾಸನದಲ್ಲಿ ವೀರಾಜಮಾನರಾಗಿರುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಮುಡಿಗೇರಲಿದೆ. ಕರುನಾಡಿನ ಕಣ್ಮಣಿ ಅಪ್ಪು ಅವರಿಗೆ ಅಧಿಕೃತವಾಗಿ “ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗ ಭರ್ಜರಿ ಸಿದ್ಧತೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಖ್ಯಾತ ನಟ ರಜನಿಕಾಂತ್, ಜೂನಿಯರ್ ಎನ್ಟಿಆರ್, ಇನ್ಫೋಸಿಸ್ …
Read More »
BigTv News
November 1, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯಾದ್ಯಂತ 67 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಜನತೆಗೆ ಶುಭಾಷಯ ತಿಳಿಸಿದ್ದಾರೆ. ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದಿದ್ದಾರೆ. “ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು.ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ …
Read More »
BigTv News
November 1, 2022
Breaking News, ಬೆಂಗಳೂರು
ಬೆಂಗಳೂರು : ವಿಜಯಪುರ ಮಹಾನಗರ ಪಾಲಿಕೆ ಸೇರಿ ರಾಜ್ಯದ 51 ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 51 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 15, ಜೆಡಿಎಸ್ 2 ಇತರೆ ಪಕ್ಷಗಳು 2 ಹಾಗೂ ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ವಿಜಯಪುರ ಮಹಾನಗರ ಪಾಲಕೆಯಲ್ಲಿ ಇದೇ …
Read More »
BigTv News
October 31, 2022
Breaking News, ಬೆಂಗಳೂರು
ಬೆಂಗಳೂರು : ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ. 6ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ. ಕಾರ್ಯಕ್ರಮದ ಸ್ವರೂಪದ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಸೇರಿದಂತೆ ಕಾಂಗ್ರೆಸ್ ನಾಯಕರು ಭಾನುವಾರ ಚರ್ಚೆ ನಡೆಸಿದರು. ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್ನಿಂದ ಸ್ಪರ್ಧಿಸಲು ಬಯಸುವವರು ನ. …
Read More »
BigTv News
October 31, 2022
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿಯು ಜನೋಪಯೋಗಿ ಕೆಲಸಗಳ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಇದನ್ನು ಸಹಿಸದ ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರ ಹಾಗೂ ಪತ್ರಕರ್ತರ ಗೌರವ ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ಕರ್ನಾಟಕದ ಪತ್ರಿಕಾ ಮಿತ್ರರು ವಿಶೇಷವಾದ ಗೌರವ ಹೊಂದಿದ್ದಾರೆ. ಉತ್ತಮ ಕೆಲಸ ಮೂಲಕ ಜನಪ್ರಿಯತೆ ಪಡೆಯುತ್ತಿರುವ ಬಿಜೆಪಿಗೆ ಗೌರವ …
Read More »
BigTv News
October 31, 2022
Breaking News, ಬೆಂಗಳೂರು
ಬೆಂಗಳೂರು : 2022 ನೇ ಸಾಲಿನ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, 67 ಮಂದಿ ಸಾಧಕರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ.ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸೇರಿ 67 ಮಂದಿ ಸಾಧಿಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ …
Read More »
BigTv News
October 30, 2022
Breaking News, ಬೆಂಗಳೂರು
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ಜೆಡಿಎಸ್ ಸಿದ್ಧತೆ ನಡೆಸಿದ್ದು, ಪ್ರಬಲ ಸಮುದಾಯಗಳನ್ನು ಸೆಳೆಯಲು ರಣತಂತ್ರ ಹೂಡಲಾಗಿದೆ. ದೊಡ್ಡ-ದೊಡ್ಡ ಸಮುದಾಯ ಸೆಳೆಯಲು ಪ್ಲಾನ್ ಶುರುವಾಗಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಮತ ಸೆಳೆಯಲು ಇಂದಿನಿಂದ ವರ್ಕೌಟ್ ಮಾಡಲಾಗುತ್ತಿದೆ. ಲಿಂಗಾಯತ ಮುಖಂಡರ ಜೊತೆ ಇಂದು ಕುಮಾರಸ್ವಾಮಿ ಬೆಂಗಳೂರಿನ JDS ಕಚೇರಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸೀಟ್ ಗೆಲ್ಲಲು HDK …
Read More »
BigTv News
October 30, 2022
Breaking News, ಬೆಂಗಳೂರು
ಬೆಂಗಳೂರು-ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕೇಂದ್ರದ ಬಿಜೆಪಿ ಸರಕಾರ ಕನ್ನಡಿಗರ ಕತ್ತು ಹಿಚುಕುತ್ತಿದೆ ಹಾಗೂ ಕನ್ನಡಿಗರ ಅನ್ನ ಕಸಿದುಕೊಳ್ಳುತ್ತಿದೆ ಎಂದು ದೂರಿದರು. …
Read More »
BigTv News
October 29, 2022
Breaking News, ಬೆಂಗಳೂರು
ಬೆಂಗಳೂರು: ಇಂದು ನಟ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಲಿದ್ದಾರೆ. ಪುನೀತ್ ಸ್ಮಾರಕಕ್ಕೆ ನಮಿಸಿ, ಪುಷ್ಪನಮನ ಸಲ್ಲಿಸಲಿದ್ದಾರೆ. ಪುನೀತ್ ರಾಜಕುಮಾರ್ ಕುಟುಂಬದವರು, ಸಂಬಂಧಿಕರು ಬೆಳಗ್ಗೆ ಅಪುಪ ಸ್ಮಾರಕಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಫಿಲಂಸ್ ಮ್ಯೂಸಿಕ್ ಅಸೋಸಿಯೇಷನ್ ಮತ್ತು ಚಲನಚಿತ್ರ ನಟ, …
Read More »
BigTv News
October 29, 2022
Breaking News, ಬೆಂಗಳೂರು
ಬೆಂಗಳೂರು : ಕಾಂತಾರ ಸಿನಿಮಾ ಎಲ್ಲೆಡೆ ತನ್ನ ಹವಾ ಎಬ್ಬಿಸಿ ಬಿಟ್ಟಿದೆ. ಈ ಸಿನಿಮಾ ಹವಾ ಹೆಚ್ಚಿಸೋ ಲಕ್ಷಣ ಹೆಚ್ಚಾಗ್ತಾ ಇದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಕಾಂತಾರ ಹೆಚ್ಚಿದೆ.ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು …
Read More »