ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು ಮಾರ್ಚ್ 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10-03-2023ರಿಂದ 29-03-2023ರವರೆಗೆ ನಡೆಸಲು ತೀರ್ಮಾನಿಸಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದೆ. ಹೀಗಿದೆ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ದಿನಾಂಕ 10-03-2023 – ಕನ್ನಡ, ಅರೇಬಿಕ್ದಿನಾಂಕ 11-03-2023 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರದಿನಾಂಕ 13-03-2023 – ಅರ್ಥಶಾಸ್ತ್ರದಿನಾಂಕ 14-03-2023– ಕರ್ನಾಟಕ ಸಂಗೀತ, ಹಿಂದೂಸ್ತಾನಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





