Breaking News

ಬೆಂಗಳೂರು

19 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಜಮೀನುಗಳಿಗೆ ನೀರು ಹೋಗಿ ಅಪಾರ ನಷ್ಟವೂ ಸಂಭವಿಸಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಜಮೀನುಗಳಿಗೆ ನೀರು ಹೋಗಿ ಅಪಾರ ನಷ್ಟವೂ ಸಂಭವಿಸಿದೆ. ಇದರ ಮಧ್ಯೆ ರಾಜ್ಯದಲ್ಲಿ …

Read More »

67ನೇ ಕನ್ನಡ ರಾಜ್ಯೋತ್ಸವ : 10 ದಿನ ಮನೆ ಮೇಲೆ ಧ್ವಜಾರೋಹಣ

ಬೆಂಗಳೂರು : 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆಮನೆಯ ಮೇಲೂ ಅಕ್ಟೋಬರ್ 28ರಿಂದ ಹತ್ತು ದಿನಗಳ ಕಾಲ ಕನ್ನಡ ಧ್ವಜಾರೋಹಣ ಮಾಡಲಾಗುವುದು ಎಂದು ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಜ್ಯೋತ್ಸವ ಆಚರಣೆ ಕುರಿತು ಕ್ಷೇತ್ರ ವ್ಯಾಪ್ತಿಯ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಅವರು, ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆಮನೆಯ ಮೇಲೂ ರಾಷ್ಟ್ರಧ್ಜಜ ಹಾರಿಸಿದಂತೆಯೇ …

Read More »

ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಅಕ್ಟೋಬರ್ 17 ರ ನಾಳೆಯಿಂದ ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 1 ರಿಂದ 10 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ 17 ರಿಂದ ಅಕ್ಟೋಬರ್ 27 ರವರೆಗೆ ನಡೆಸಲು ಉದ್ದೇಶಿಸಲಾಗಿದ್ದ ಮೊದಲ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 …

Read More »

ಪವರ್ ಸ್ಟಾರ್ ಮೊದಲ ವರ್ಷದ ಪುಣ್ಯಸ್ಮರಣೆ : ಸಮಾಧಿ ಬಳಿ 75 ಕಟೌಟ್​ಗಳ ನಿರ್ಮಾಣ

ಬೆಂಗಳೂರು : ಪುನೀತ್​ ರಾಜ್​ಕುಮಾರ್​ ಪುಣ್ಯಸ್ಮರಣೆ ಪ್ರಯುಕ್ತ ಸಮಾಧಿ ಬಳಿ 75 ಕಟೌಟ್​ಗಳನ್ನು ನಿಲ್ಲಿಸಲು ಪ್ಲ್ಯಾನ್​ ಮಾಡಲಾಗಿದೆ. ಚಿತ್ರಮಂದಿರಗಳ ಎದುರಲ್ಲೂ ‘ಪವರ್​ ಸ್ಟಾರ್​’ ಕಟೌಟ್ಸ್​ ರಾರಾಜಿಸಲಿವೆ. ನಟ ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆಯುತ್ತ ಬಂದಿದೆ. ಅಕ್ಟೋಬರ್​ 29ರಂದು ಮೊದಲ ವರ್ಷದ ಪುಣ್ಯಸ್ಮರಣೆ. ಅದಕ್ಕೂ ಒಂದು ದಿನ ಮುನ್ನ (ಅ.28) ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಅ.21ರಂದು ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲ ವಿಶೇಷ …

Read More »

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಕಾಂತಾರ

ಬೆಂಗಳೂರು : ಕಾಂತಾರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ.. ಕಾಂತಾರ ಹೈಪ್ ನೋಡಿ ಇತರೇ ಭಾಷೆಗಳಿಗೂ ಇದೀಗ ರಿಲೀಸ್ ಮಾಡಲಾಗ್ತಿದ್ದು . ಇಂದು ( ಅಕ್ಟೋಬರ್ 14) ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಿದೆ.. ಹಿಂದಿ ಡಬ್ಬಿಂಗ್ ವರ್ಷನ್ ಸುಮಾರು 2500 ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ.. ಅಂದ್ಹಾಗೆ ತಮಿಳು , ತೆಉಲುಗು ಮಲಯಾಳಂನಲ್ಲೂ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಆಗ್ತಿದೆ.. ಆದ್ರೆ ಕನ್ನಡದಲ್ಲೇ ಬಹುತೇಕ ರಾಜ್ಯಗಳಲ್ಲಿ ಕಾಂತಾರ …

Read More »

ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ : ಸಿಎಂ

ಬೆಂಗಳೂರು : ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ವಿಜಯಪುರ, ಧಾರವಾಡ, ದಾವಣಗೆರೆ, ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು …

Read More »

ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇಂದು ಸಭೆ : ಸಿಎಂ

ಬೆಂಗಳೂರು : ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ವಿಜಯಪುರ, ಧಾರವಾಡ, ದಾವಣಗೆರೆ, ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು …

Read More »

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, …

Read More »

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಬೆಂಗಳೂರು : ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಸಿದ್ದರಾಮಯ್ಯ ಅವರ ವಿರುದ್ಧ 200 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಾಗದ ಡಿನೋಟಿಫೈ ಆರೋಪವಿದೆ. ಈ ಹಿನ್ನೆಲೆ ಬಿಜೆಪಿ ನಾಯಕ ಎನ್.ಆರ್.ರಮೇಶ್ ದೂರು ಸಲ್ಲಿಸಲಾಗಿದೆ. ಲಾಲ್​ಬಾಗ್ ಸಿದ್ಧಾಪುರದ 2 ಎಕರೆ 36.5 ಗುಂಟೆ ಬಿಡಿಎ ಜಾಗವನ್ನ ಬಿಲ್ಡರ್​ಗೆ ಡಿನೋಟಿಫೈ ಮಾಡಿದ ಆರೋಪ ಕೇಳಿ ಬಂದಿದೆ. ಬಿಡಿಎ ಉದ್ಯಾನವನ , ಸಾರ್ವಜನಿಕ ಬಳಕೆಗೆ ಮೀಸಲಿಟ್ಟ …

Read More »

ಬಿಎಂಟಿಸಿ ಚಾಲಕನ ಅಜಾಗರೂಕತೆಗೆ ಯುವತಿ‌ ಬಲಿ

ಬೆಂಗಳೂರು: ಬಿಎಂಟಿಸಿ ಚಾಲಕನ ಅಜಾಗರೂಕತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಯ‌ ಬದುಕು ಸಾವು-ಬದುಕಿನ ನಡುವೆ ಹೋರಾ ಡುವಂತಾಗಿದೆ. ಸ್ವಲ್ಪ ಎಚ್ಚರ‌ ವಹಿಸಿದ್ರು ಇಂತಹ ದುರ್ಘಟನೆ ನಡೆಯುತ್ತಿರಲಿಲ್ಲ . ಚಾಲಕನ ನಿರ್ಲಕ್ಷ್ಯ ಕ್ಕೆ ಒಬ್ಬ ಅಮಾಯಕ ಹುಡುಗಿ ಬಲಿಯಾಗಿದ್ದಾಳೆ. ಬೆಂಗಳೂರು ಯುನಿವರ್ಸಿಟಿಯ ಮ್ಯಾಥಮೆಟಿಕ್ಸ್ ಸ್ನಾತಕೋತ್ತರ ವಿಭಾಗದ ಪದವಿಯಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತಿದ್ದ ಹುಡುಗಿ ಶಿಲ್ಪ. ವಿದ್ಯಾರ್ಥಿ ‌ನಿಲಯದಲ್ಲೇ ವಾಸವಾಗಿದ್ದ ಈ ಹುಡುಗಿ ಎಂದಿನಂತೆ ಹಾಸ್ಟೆಲ್ ನಿಂದ ತರಗತಿಗೆ ತೆರಳಲು ಬಸ್ಟಾಪ್ ಗೆ ಬಂದಿದ್ದಾಳೆ. …

Read More »