BigTv News
September 24, 2022
Breaking News, ಬೆಂಗಳೂರು
ಬೆಂಗಳೂರು: ‘ಧಮ್ ಇದ್ದರೆ, ತಾಕತ್ತಿದ್ದರೆ’ ಎಂದು ವೀರಾವೇಶದ ಭಾಷಣ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಕ್ಕೆ ತಾಕತ್ತಿದ್ದರೆ ನನ್ನ ಅವಧಿ ಸೇರಿ 2006ರಿಂದ ಈಚೆಗಿನ ಎಲ್ಲಾ ಅವ್ಯವಹಾರ ಆರೋಪಗಳ ಬಗ್ಗೆಯೂ ನ್ಯಾಯಾಂಗ ತನಿಖೆ ನಡೆಸಿ. ನಾನು ಅಕ್ರಮ ಮಾಡಿದ್ದರೆ ಅಪರಾಧಿ ಎಂದು ಸಾಬೀತುಪಡಿಸಿ ಜೈಲಿಗೆ ಹಾಕಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಬಿಜೆಪಿ ಪಕ್ಷದವರು ‘ಸಿದ್ದರಾಮಯ್ಯ, ಸ್ಕ್ಯಾಮ್ …
Read More »
BigTv News
September 24, 2022
Breaking News, ಬೆಂಗಳೂರು
ಬಿಗ್ ಬಾಸ್ ಕನ್ನಡ ಓಟಿಟಿ ಸೀಸನ್ ಮುಕ್ತಾಯಗೊಂಡಿದ್ದು, ಇದರಲ್ಲಿ ಟಾಪರ್ ಆದ ರೂಪೇಶ್ ಶೆಟ್ಟಿ ಜತೆಗೆ ರಾಕೇಶ್ ಅಡಿಗ, ಆರ್ಯವರ್ಧನ್ ಹಾಗೂ ಸಾನ್ಯಾ ಅಯ್ಯರ್ ಬಿಗ್ ಬಾಸ್ ಒಂಬತ್ತನೇ ಆವೃತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ನಾಲ್ವರ ಜತೆ ಬಿಗ್ ಬಾಸ್ ಒಂಬತ್ತನೇ ಸೀಸನ್ಗೆ ಯಾರು ಆಯ್ಕೆಯಾಗಬಹುದು ಎಂಬ ಕುತೂಹಲ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಊಹೆಯ ಲೆಕ್ಕಾಚಾರಗಳು ನಡೆಯುತ್ತಿವೆ. ಇನ್ನು ನಾಳೆಯಿಂದ ( ಸೆಪ್ಟೆಂಬರ್ 23 ) ಬಿಗ್ …
Read More »
BigTv News
September 23, 2022
Breaking News, ಬೆಂಗಳೂರು
ಬೆಂಗಳೂರು: PSI ನೇಮಕಾತಿ ಅಕ್ರಮದಲ್ಲಿ ರಾಜಕಾರಣಿಗಳಿದ್ದರೂ ತನಿಖೆ ಹಾದಿ ತಪ್ಪಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ಮಾಡಿದವರು ಈಗಾಗಲೇ ಬಂಧನಕ್ಕೆ ಒಳಗಾಗಿದ್ದಾರೆ. ಎಡಿಜಿಪಿ ಮಟ್ಟದ ಅಧಿಕಾರಿಯೊಬ್ಬರು ಸೇರಿದಂತೆ ಕೆಲವಾರು ಪೊಲೀಸ್ ಅಧಿಕಾರಿಗಳು, ತಪ್ಪೆಸಗಿದ ಅಭ್ಯರ್ಥಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರು ಅನ್ಯಾಯಕ್ಕೆ ತುತ್ತಾಗುತ್ತಿದ್ದಾರೆ ಎಂದರು. ಈ ಹಗರಣದ ತನಿಖೆ ಗಂಭೀರ ಹಂತ …
Read More »
BigTv News
September 23, 2022
Breaking News, ಬೆಂಗಳೂರು
ಬೆಂಗಳೂರು : ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕ ಬಿಡುಗಡೆ ಮಾಡಿರುವ ಅವರು, ವೈದ್ಯರ ಸಲಹೆಯಂತೆ ಸದ್ಯಕ್ಕೆ ಕೆಲವು ದಿನಗಳ ಕಾಲ ಮನೆಯಿಂದಲೇ ನನ್ನ ಎಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಹೀಗಾಗಿ …
Read More »
BigTv News
September 23, 2022
Breaking News, ಬೆಂಗಳೂರು
ವಿಧಾನಸಭೆ : ಬಿಎಂಎಸ್ ಎಜುಕೇಷನಲ್ ಟ್ರಸ್ಟ್ನಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದ ಜೆಡಿಎಸ್ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿದ್ದು, ಶುಕ್ರವಾರ ಸದನದಲ್ಲಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. ಬಿಎಂಎಸ್ ಎಜುಕೇಷನಲ್ ಟ್ರಸ್ಟ್ನಲ್ಲಿ ಆಜೀವ ಟ್ರಸ್ಟಿ ನೇಮಕದಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದಕ್ಕೆ ಪ್ರೋತ್ಸಾಹ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ತಲೆದಂಡ ಆಗಬೇಕು …
Read More »
BigTv News
September 22, 2022
Breaking News, ಬೆಂಗಳೂರು
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಪ್ರಸಾರವಾಗಿತ್ತು. ಇದು ಸಕ್ಸಸ್ ಆಗಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಬಿಗ್ ಬಾಸ್ ಹಿಂದಿ ಒಟಿಟಿ ಹಿಟ್ ಆಗಿತ್ತು. ಈ ಹಿನ್ನಲೆಯಲ್ಲಿ ಕನ್ನಡದಲ್ಲೂ ಒಟಿಟಿಯಲ್ಲಿ ಈ ಬಾರಿ ಪ್ರಯೋಗಾರ್ಥವಾಗಿ ಶೋ ಆಯೋಜಿಸಲಾಗಿತ್ತು. ಆದರೆ ಮೂಲಗಳ ಪ್ರಕಾರ ಒಟಿಟಿಯಲ್ಲಿ ಅಂದುಕೊಂಡಷ್ಟು ವೀಕ್ಷಣೆ ಪಡೆದಿಲ್ಲ, ಯಶಸ್ವಿಯಾಗಿಲ್ಲ ಎಂದು ಹೇಳಲಾಗಿದೆ. ಸೋಷಿಯಲ್ ಮೀಡಿಯಾ ಮೂಲಕವೂ ಒಟಿಟಿ ಶೋ ಬಗ್ಗೆ ವೀಕ್ಷಕರಿಂದ ಆಕ್ಷೇಪಗಳಿತ್ತು. …
Read More »
BigTv News
September 22, 2022
Breaking News, ಬೆಂಗಳೂರು
ಬೆಂಗಳೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯೋತ್ಸವ ಕಾರ್ಯಕ್ರಮದ ಯಶಸ್ವಿ ಹಿನ್ನೆಲೆ ಇದೇ ತಿಂಗಳ 26ನೇ ತಾರೀಕಿನಂದು ಭೋಜನಕೂಟವನ್ನು ಆಯೋಜಿಸಿದ್ದಾರೆ. ಬೆಂಗಳೂರಿನ ಕೊಡವ ಸಮಾಜ ಭವನದಲ್ಲಿ ಮಧ್ಯಾಹ್ನ ಸುಮಾರು 2,000 ಜನರಿಗೆ ಭೋಜನಕೂಟವನ್ನು ಆಯೋಜನೆ ಮಾಡಿದ್ದು ಆಹ್ವಾನಿಸಲಾಗಿದೆ. ಭೋಜನಕೂಟದಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು, ಸಂಸದರು, ಕೆಪಿಸಿಸಿ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳಿಗೂ ಸಹ ಭೋಜನಕೂಟಕ್ಕೆ …
Read More »
BigTv News
September 21, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಇತರ ಆಸ್ತಿಗಳ ದುರಸ್ತಿ ಕಾಮಗಾರಿಗೆ 300 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ ರಸ್ತೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ. ಲೋಕೋಪಯೋಗಿ ಇಲಾಖೆ ರಸ್ತೆಗಳ …
Read More »
BigTv News
September 21, 2022
Breaking News, ಬೆಂಗಳೂರು
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ಗೆ ಜಿಲ್ಲಾಡಳಿತ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮುತಾಲಿಕ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವರ್ಗಾವಣೆ ಮಾಡಿದ್ದು, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದೆ. ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ …
Read More »
BigTv News
September 21, 2022
Breaking News, ಬೆಂಗಳೂರು
ಬೆಂಗಳೂರು : ನಿರೀಕ್ಷೆಯಂತೆ ಸದನದಲ್ಲಿ ಪಿಎಸ್ಐ ನೇಮಕಾತಿ ಹಗರಣ ಪ್ರತಿಧ್ವನಿಸಿದೆ. ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಮುಗಿಬಿದ್ರು. ಪ್ರಕರಣದಲ್ಲಿ ಪಾಲ್ಗೊಂಡಿರೋ ರಾಜಕಾರಣಿಗಳ ಬಂಧನಕ್ಕೆ ಒತ್ತಾಯಿಸಿದ್ರು. ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿದರು. ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಜೋರು ವಾಗ್ಯುದ್ಧ ನಡೆಯಿತು. ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ರು. ಉದ್ಯೋಗಾಂಕ್ಷಿಗಳು ನೀಡಿದ್ದ ಅಕ್ಕಿ, ಬೇಳೆಯ ಗಂಟನ್ನು ಸಿದ್ದರಾಮಯ್ಯ ತೋರಿಸಿದ್ದಕ್ಕೆ ಇದೆಲ್ಲಾ ಇವೆಂಟ್ ಮ್ಯಾನೇಜ್ಮೆಂಟ್ ಎಂದು …
Read More »